136934ವೀರಪ್ಪ ಮೊಯ್ಲಿನಿತೀಶ್ ವಿರುದ್ಧದ ಹೇಳಿಕೆಗೆ ಬೆಲೆತೆತ್ತ ಮೊಯ್ಲಿ/news/2009/05/09/congress-highcommand-sacks-veerappa-moily.htmlನವದೆಹಲಿ, ಮೇ 09 : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ನೀಡಿದ ಹೇಳಿಕೆಗಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಅವರನ್ನು ಕಾಂಗ್ರೆಸ್ ಮಾಧ್ಯಮ ವಕ್ತಾರ ಹುದ್ದೆಯಿಂದ ಪದಚ್ಯುತಿಗೊಳಿಸಲಾಗಿದೆ.ಪ್ರಸ್ತುತ 15ನೇ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ದೊರೆಯುವುದಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ ಅನ್ಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಆ ಪಕ್ಷಗಳಲ್ಲಿ 36500http://kannada.oneindia.com/img/2009/05/09-veerappa-moily2e.jpg136934ವೀರಪ್ಪ ಮೊಯ್ಲಿನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg136934ವೀರಪ್ಪ ಮೊಯ್ಲಿಕಾಂಗ್ರೆಸ್ ಸೋತಿದ್ದು ಏಕೆ ? ಸೋನಿಯಾ/news/2009/05/24/no-one-will-be-blamed-for-party-debacle-deshpande.htmlಬೆಂಗಳೂರು, ಮೇ. 24 : ಲೋಕಸಭೆ ಚುನಾವಣೆಯಲ್ಲಿ ದೇಶದ್ಯಾಂತ ಜಯಭೇರಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಏಕೆ ದಯನೀಯ ಸ್ಥಿತಿ ತಲುಪಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದೆ. ಸೋಲಿಗೆ ಸೂಕ್ತ ಕಾರಣಗಳನ್ನು ನೀಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ನಾಯಕರನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ಅಧ್ಯಕ್ಷೆ ಆರ್ 36857http://kannada.oneindia.com/img/2009/05/24-deshpande-rv1e.jpg136934ವೀರಪ್ಪ ಮೊಯ್ಲಿರಾಜ್ಯಕ್ಕೆ ನಾಲ್ಕು ಕ್ಯಾಬಿನೆಟ್, ಒಂದು ರಾಜ್ಯ ಖಾತೆ/news/2009/05/28/kannadigas-get-four-cabinet-berth-in-mm-singh-govt.htmlಬೆಂಗಳೂರು, ಮೇ. 28 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತರೂ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ನೂತನ ಸರಕಾರದ ಸಂಪುಟದಲ್ಲಿ ರಾಜ್ಯಕ್ಕೆ ಭಾರಿ ಬಂಪರ್ ಕೊಡುಗೆಯಂತೂ ಬಂದಿದೆ. ಜೈರಾಮ್ ರಮೇಶ್ ರಾಜ್ಯದವರೇ ಆಗಿದ್ದರಿಂದ ಅವರನ್ನೂ ಹಿಡಿದು ಕರ್ನಾಟಕಕ್ಕೆ ನಾಲ್ಕು ಕ್ಯಾಬಿನೆಟ್ ಒಂದು ರಾಜ್ಯ ಖಾತೆಯ ಸ್ಥಾನವನ್ನು ಸೋನಿಯಾ 36945http://kannada.oneindia.com/img/2009/05/28-kharge4.jpg136934ವೀರಪ್ಪ ಮೊಯ್ಲಿನ್ಯಾಯಮೂರ್ತಿಗಳ ಆಸ್ತಿ ಮೇಲೆ ಸರಕಾರದ ಕಣ್ಣು/news/2009/06/27/judges-may-have-to-declare-their-assets-soon.htmlನವದೆಹಲಿ, ಜೂ. 27 : ನ್ಯಾಯಮೂರ್ತಿಗಳ ಆಸ್ತಿಪಾಸ್ತಿಯ ಒಟ್ಟು ಮೌಲ್ಯವನ್ನು ಸಾರ್ವಜನಿಕವಾಗಿ ಪ್ರಕಟಿಸಲು ಅನುವು ಮಾಡಿಕೊಡುವ ನೂತನ ಮಸೂದೆಯನ್ನು ಬರುವ ಅಧಿವೇಶನದಲ್ಲಿ ಮಂಡಿಸುವುದಾಗಿ ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ಸರಕಾರದ ಮೊದಲ ನೂರನ ದಿನಗಳ ಯೋಜನೆಯ ಭಾಗವಾಗಿ ಅವರು ನ್ಯಾಯಮೂರ್ತಿಗಳ ವಿರುದ್ದ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸುವುದಕ್ಕೆ ಅವಕಾಶ ಕಲ್ಪಿಸುವ ಮತ್ತೊಂದು ಮಸೂದೆಯನ್ನು 37615http://kannada.oneindia.com/img/2009/06/27-veerapa-moily.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg278744ಕಾನೂನು ಸಚಿವಎಚ್ ಆರ್ ಭಾರದ್ವಾಜ್ ರಾಜ್ಯದ ನೂತನ ರಾಜ್ಯಪಾಲ/news/2009/06/24/hr-bharadwaj-appointed-as-governer-of-karnataka.htmlಬೆಂಗಳೂರು, ಜೂ. 24 : ಕಳೆದ ಯುಪಿಎ ಸರಕಾರದಲ್ಲಿ ಕಾನೂನು ಸಚಿವರಾಗಿದ್ದ ಹಂಸರಾಜ್ ಭಾರದ್ವಾಜ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಹಾಲಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಮಧ್ಯಪ್ರದೇಶದ ರಾಜ್ಯಪಾಲರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯಸಭಾ ಸದಸ್ಯರಾಗಿರುವ ಹಂಸರಾಜ್ ಭಾರದ್ವಾಜ್ ಅವರು ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದ ಯುಪಿಎ ಸರಕಾರದಲ್ಲಿ ಮತ್ತೆ ಕೇಂದ್ರ 37558http://kannada.oneindia.com/img/2009/06/24-hr-bharadwaj1.jpg278744ಕಾನೂನು ಸಚಿವನ್ಯಾಯಮೂರ್ತಿಗಳ ಆಸ್ತಿ ಮೇಲೆ ಸರಕಾರದ ಕಣ್ಣು/news/2009/06/27/judges-may-have-to-declare-their-assets-soon.htmlನವದೆಹಲಿ, ಜೂ. 27 : ನ್ಯಾಯಮೂರ್ತಿಗಳ ಆಸ್ತಿಪಾಸ್ತಿಯ ಒಟ್ಟು ಮೌಲ್ಯವನ್ನು ಸಾರ್ವಜನಿಕವಾಗಿ ಪ್ರಕಟಿಸಲು ಅನುವು ಮಾಡಿಕೊಡುವ ನೂತನ ಮಸೂದೆಯನ್ನು ಬರುವ ಅಧಿವೇಶನದಲ್ಲಿ ಮಂಡಿಸುವುದಾಗಿ ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ಸರಕಾರದ ಮೊದಲ ನೂರನ ದಿನಗಳ ಯೋಜನೆಯ ಭಾಗವಾಗಿ ಅವರು ನ್ಯಾಯಮೂರ್ತಿಗಳ ವಿರುದ್ದ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸುವುದಕ್ಕೆ ಅವಕಾಶ ಕಲ್ಪಿಸುವ ಮತ್ತೊಂದು ಮಸೂದೆಯನ್ನು 37615http://kannada.oneindia.com/img/2009/06/27-veerapa-moily.jpg278744ಕಾನೂನು ಸಚಿವಸಲಿಂಗ ರತಿ ಸಕ್ರಮ ಇಲ್ಲ: ಕಾನೂನು ಸಚಿವ ಮೊಯ್ಲಿ/news/2009/06/30/now-moily-drags-feet-on-anti-gay-law.htmlನವದೆಹಲಿ, ಜೂ. 30: ಭಾರತೀಯ ದಂಡ ಸಂಹಿತೆ ಕಾಯ್ದೆಯ 377 ನೇ ವಿಧಿಗೆ ತಿದ್ದುಪಡಿ ತರುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ, ಈಗ ತದ್ವಿರುದ್ಧವಾದ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದೆ. ಸಲಿಂಗ ರತಿಯನ್ನು ಸಕ್ರಮ ಗೊಳಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಈ ಮುಂಚೆ ಹೇಳಿದ್ದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ಅವರು ಈಗ ಹಾಗೆ ಹೇಳೇ ಇಲ್ಲ 37658http://kannada.oneindia.com/img/2009/06/30-veerapp-moily3e.jpg278744ಕಾನೂನು ಸಚಿವಸಲಿಂಗರತಿ ಕಾನೂನು ಬಾಹಿರವಲ್ಲ, ದಿಲ್ಲಿ ಕೋರ್ಟ್/news/2009/07/02/delhi-high-court-legalizes-homosexuality.htmlನವದೆಹಲಿ, ಜು. 2 : ಸಲಿಂಗಕಾಮ ಕಾನೂನು ಬಾಹಿರವಲ್ಲ ಎಂಬ ಐತಿಹಾಸಿಕ ತೀರ್ಪನ್ನು ದೆಹಲಿಯ ಹೈಕೋರ್ಟ್ ನೀಡಿದೆ. ಭಾರತೀಯ ಸಂವಿಧಾನದ ಕಲಂ 377 ರಲ್ಲಿ ಸಲಿಂಗರತಿ ಕಾನೂನು ಬಾಹಿರ ಎಂದಿರುವುದನ್ನು ತಳ್ಳಿಹಾಕಿರುವ ನ್ಯಾಯಾಲಯ, ಶಿಕ್ಷೆಯ ಮೂಲಕ ಹಕ್ಕನ್ನು ದಮನ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ. ಕಳೆದ ಏಳು ವರ್ಷದಿಂದ ಕಾನೂನು ಹೋರಾಟ ನಡೆಸುತ್ತಿದ್ದ ಸಲಿಂಗಕಾಮಿಗಳಿಗೆ ಕೊನೆಗೂ ನ್ಯಾಯಾಲಯದಿಂದ 37719http://kannada.oneindia.com/img/2009/07/02-gay-rights.jpg278744ಕಾನೂನು ಸಚಿವಸಲಿಂಗಕ್ಕೇಕೆ ವಿರೋಧ : ಸುಪ್ರಿಂಕೋರ್ಟ್/news/2009/07/09/sc-issues-notice-to-centre-on-gay-sex.htmlನವದೆಹಲಿ, ಜು. 9 : ಸಲಿಂಗರತಿ ಸಕ್ರಮ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರಕಾರ ಹಾಗೂ ನಾಜ್ ಸಂಘಟನೆಗೆ ಸುಪ್ರಿಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಜುಲೈ 20ರೊಳಗೆ ವಿವರಣೆ ಸಲ್ಲಿಸುವಂತೆ ತಾಕೀತು ಮಾಡಿದೆ. ಕಳೆದ ಜುಲೈ 2 ರಂದು ದೆಹಲಿಯ ಎಸ್ ಪಿ ಶಾ ಹಾಗೂ ಎಸ್ ಮುರಲೀಧರ್ ನೇತೃತ್ವ ದೆಹಲಿ ಹೈಕೋರ್ಟ್ ಪೀಠ ಸಲಿಂಗರತಿ ಶಿಕ್ಷಾರ್ಹವಲ್ಲ 37884http://kannada.oneindia.com/img/2009/07/09-supreme-court1.jpgnews"> ನ್ಯಾಯಮೂರ್ತಿಗಳ ಆಸ್ತಿ ಮೇಲೆ ಸರಕಾರದ ಕಣ್ಣು | Veerappa Moily | New Delhi | Law Minister | Judicial System | ನ್ಯಾಯಮೂರ್ತಿಗಳ ಆಸ್ತಿ ಮೇಲೆ ಸರಕಾರದ ಕಣ್ಣು - Kannada Oneindia

ನ್ಯಾಯಮೂರ್ತಿಗಳ ಆಸ್ತಿ ಮೇಲೆ ಸರಕಾರದ ಕಣ್ಣು

ನವದೆಹಲಿ,

ಜೂ.
27
:
ನ್ಯಾಯಮೂರ್ತಿಗಳ
ಆಸ್ತಿಪಾಸ್ತಿಯ
ಒಟ್ಟು
ಮೌಲ್ಯವನ್ನು
ಸಾರ್ವಜನಿಕವಾಗಿ
ಪ್ರಕಟಿಸಲು
ಅನುವು
ಮಾಡಿಕೊಡುವ
ನೂತನ
ಮಸೂದೆಯನ್ನು
ಬರುವ
ಅಧಿವೇಶನದಲ್ಲಿ
ಮಂಡಿಸುವುದಾಗಿ
ಕೇಂದ್ರ
ಕಾನೂನು
ಸಚಿವ
ಎಂ
ವೀರಪ್ಪ
ಮೊಯ್ಲಿ
ತಿಳಿಸಿದರು.

id="toptextpromo">

ಸರಕಾರದ

ಮೊದಲ
ನೂರನ
ದಿನಗಳ
ಯೋಜನೆಯ
ಭಾಗವಾಗಿ
ಅವರು
ನ್ಯಾಯಮೂರ್ತಿಗಳ
ವಿರುದ್ದ
ಭ್ರಷ್ಟಾಚಾರ
ಪ್ರಕರಣಗಳ
ತನಿಖೆ
ನಡೆಸುವುದಕ್ಕೆ
ಅವಕಾಶ
ಕಲ್ಪಿಸುವ
ಮತ್ತೊಂದು
ಮಸೂದೆಯನ್ನು
ಸರಕಾರ
ಸಿದ್ಧಪಡಿಸುತ್ತಿದೆ
ಎಂದು
ಮಾಧ್ಯಮ
ಪ್ರತಿನಿಧಿಗಳಿಗೆ
ವಿವರಿಸಿದರು.
ಆಸ್ತಿ
ಬಹಿರಂಗಕ್ಕೆ
ಸಂಬಂಧಪಟ್ಟ
ಕಡತವನ್ನು
ಕಾನೂನು
ಕಾರ್ಯದರ್ಶಿಯವರಿಗೆ
ಕಳುಹಿಸಿಕೊಟ್ಟಿದ್ದೇನೆ.
ಇನ್ನೆರಡು
ದಿನಗಳಲ್ಲಿ
ಅವರ
ಅದರ
ಅಧ್ಯಯನ
ಮುಗಿಯುತ್ತಿದ್ದಂತೆಯೇ
ಅದನ್ನು
ಸಚಿವ
ಸಂಪುಟದ
ಮುಂಡಿಸಲಾಗುತ್ತದೆ.
ಜುಲೈ
2
ರಂದು
ಆರಂಭವಾಗುವ
ಅಧಿವೇಶನದಲ್ಲಿ
ಸಂಬಂಧಪಟ್ಟ
ಕರಡು
ಮಸೂದೆಯನ್ನು
ಮಂಡಿಸಲಾಗುವುದು
ಎಂದು
ಅವರು
ಹೇಳಿದರು.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+