109556ಬಿಬಿಎಂಪಿಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg109556ಬಿಬಿಎಂಪಿಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg109556ಬಿಬಿಎಂಪಿಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg109556ಬಿಬಿಎಂಪಿಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg109556ಬಿಬಿಎಂಪಿಬನಗಿರಿ ನಗರದಲ್ಲಿ ವನಮಹೋತ್ಸವ/news/2009/06/08/minister-ashok-world-environment-day-banashankari.htmlಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು 37188http://kannada.oneindia.com/img/2009/06/08-ashok-r2e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಬಿಬಿಎಂಪಿ ಚುನಾವಣೆ ಮುಂದಕ್ಕೆ: ವಿಜಯ್ ಕುಮಾರ್ | BBMP | Delimitation of Wards | BBMP Election| BJP | Yeddyurappa| Bengaluru | ಬಿಬಿಎಂಪಿ ಚುನಾವಣೆ ಮುಂದಕ್ಕೆ: ವಿಜಯ್ ಕುಮಾರ್ - Kannada Oneindia

ಬಿಬಿಎಂಪಿ ಚುನಾವಣೆ ಮುಂದಕ್ಕೆ: ವಿಜಯ್ ಕುಮಾರ್

ಬೆಂಗಳೂರು,ಜೂ. 28 : ಬಿಬಿಎಂಪಿಗೆ ಸೆಪ್ಟೆಂಬರ್‌ನಲ್ಲಿ ಚುನಾವಣೆ ನಡೆಸುವುದು ಸಾಧ್ಯವಾಗಲಾರದು ಎಂದು ಶಾಸಕ ಬಿ.ಎನ್.ವಿಜಯ ಕುಮಾರ್ ಹೇಳಿದ್ದಾರೆ.
ನೂತನ ಲೋಕಸಭೆ ಸದಸ್ಯರಿಗೆ ಕರ್ನಾಟಕ ವಕೀಲರ ಒಕ್ಕೂಟ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಲಿಕೆಗೆ ಸೆಪ್ಟೆಂಬರ್ ವೊಳಗೆ ಚುನಾವಣೆ ನಡೆಸಲು ಸಾಧ್ಯ ವಾಗಲಾರದು.ಮುಂದೂಡುವ ಸಂದರ್ಭ ಬರಬಹುದು ಎಂದು ಹೇಳಿದರು.

ಪಾಲಿಕೆಗೆ ಅವಿದ್ಯಾವಂತರು ಆರಿಸಿ ಬರುತ್ತಿದ್ದಾರೆ. ಎರಡು,ಮೂರನೇ ತರಗತಿ ಓದಿದವರು ಆರಿಸಿ ಬಂದು, ಮೋರಿ,ರಸ್ತೆ ಹಾಗೂ ವಿದ್ಯುತ್ ದೀಪ ಒತ್ತುವರಿ ಆಗಿದೆ ಎಂದು ಕೂಗಾಡುತ್ತಾರೆ. ಅಭಿವೃದ್ಧಿ ಬಗ್ಗೆ ಚಿಂತಿಸಲಾರರು. ವಿದ್ಯಾವಂತರು ಆರಿಸಿ ಬಂದರೆ,ಪಾಲಿಕೆ ಅಭಿವೃದ್ಧಿಯೆಡೆಗೆ ನಡೆಯಲಿದೆ ಎಂದರು. ಪಾಲಿಕೆ ಚುನಾವಣೆ, ವಿಧಾನಸಭೆ/ಲೋಕಸಭೆ ಚುನಾವಣೆಯಂತಲ್ಲ.ಇಲ್ಲಿ ಪಕ್ಷ ,ಪ್ರಣಾಳಿಕೆಗಿಂತವ್ಯಕ್ತಿ ಮುಖ್ಯವಾಗುತ್ತಾನೆ. ಈ ಬಾರಿ ಪಕ್ಷದ ವತಿಯಿಂದ 10 ರಿಂದ 15 ವಕೀಲರನ್ನು ಕಣಕ್ಕಿಳಿಸಲಾಗುವುದು ಎಂದು ಹೇಳಿದರು.

ಚುನಾವಣೆ ಮುಂದಕ್ಕೆ ಹೋಗಬಹುದು ಎಂದು ಶಾಸಕರ ಮಾತನ್ನು ಪುಷ್ಟೀಕರಿಸಿದ ಸಂಸದ ಡಿ.ಬಿ.ಚಂದ್ರೇಗೌಡ, ಆಕ್ಷೇಪಣೆ ಸಲ್ಲಿಸಲು ಹದಿನೈದು ಮತ್ತು ವಾರ್ಡ್ ಮೀಸಲಿಗೆ
ಹದಿನೈದು ದಿನ ಬೇಕಾಗಲಿದೆ. ಚುನಾವಣೆಗೆ ಮೂವತ್ತು ದಿನ ಮೊದಲು ಘೋಷಣೆ ಹೊರಬೀಳಬೇಕು. ನಂತರವೇ ಅಧಿಸೂಚನೆ. ಹೀಗಾಗಿ, ಸೆಪ್ಟೆಂಬರ್ ಒಳಗೆ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದರು.

ಪ್ರತಿಪಕ್ಷ ನಾಯಕರು ಅಧಿಕಾರಿಗಳ ಸಭೆ ನಡೆಸುವುದನ್ನು ಸರಕಾರ ಸಹಿಸಬಾರದು.ಅವರಿಗೆ ಆ ಅಧಿಕಾರವಿಲ್ಲ. ಎರಡೂ ಸದನದ ಪ್ರತಿ ಪಕ್ಷ ನಾಯಕರಾಗಿರುವ ಅನುಭವ ತಮಗಿದೆ.
ಕ್ಯಾಬಿನೆಟ್ ದರ್ಜೆ ಇದ್ದರೂ, ಸಂಬಳ ಸೌಲಭ್ಯ ವಿಧಾನಸಭೆ ಅಧ್ಯಕ್ಷರ ವ್ಯಾಪ್ತಿಗೆ ಬರುತ್ತದೆ. ಪ್ರತಿಪಕ್ಷದ ನಾಯಕರು ಸರಕಾರದ ಭಾಗ ಅಲ್ಲ ಎಂದರು. ಸಂಸದ ಪಿ.ಸಿ.ಮೋಹನ್, ಒಕ್ಕೂಟದ ಕೆ.ಎನ್. ಸುಬ್ಬಾರೆಡ್ಡಿ, ರಾಮಮೂರ್ತಿ, ಭಕ್ತವತ್ಸಲ ಮತ್ತಿತರರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+