193535srilankaಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg193535srilankaಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ/news/2009/05/18/ltte-prabhakaran-killed-by-sri-lanka-army-troops.htmlಕೊಲಂಬೋ, ಮೇ. 18 : ಕೊನೆಗೂ ಎಲ್ ಟಿಟಿಇ ಮುಖಂಡ ವೇಲುಪಿಲೈ ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ ಹತ್ಯೆಗೈದಿದೆ.ಸೇನಾಪಡೆಯ ಕಣ್ತಪ್ಪಿಸಿ ಪ್ರಭಾಕರನ್ ಅವರು ತಮ್ಮ ಇಬ್ಬರು ಸಹಚರರೊಂದಿಗೆ ಪಾರಾಗಿಯಾಗುತ್ತಿರುವ ಸಂದರ್ಭದಲ್ಲಿ ಸೇನೆ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ಶ್ರೀಲಂಕಾ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ. ಅಂಬುಲೆನ್ಸ್ ನಲ್ಲಿ ತಮ್ಮ ಇಬ್ಬರು 36728http://kannada.oneindia.com/img/2009/05/18-prabhakaran.jpg193535srilankaಎಲ್ಟಿಲ್ಟಿಇ ಮುಖ್ಯಸ್ಥ ಪ್ರಭಾಕರನ್ ಅಂತ್ಯಕ್ರಿಯೆ ಪೂರ್ಣ/news/2009/05/23/prabhakarans-body-cremated.htmlಕೊಲಂಬೊ, ಮೇ. 23: ತಮಿಳು ಹುಲಿ ಪ್ರಭಾಕರನ್ ಅಂತ್ಯ ಸಂಸ್ಕಾರ ಪೂರ್ಣವಾಯಿತು ಎಂದು ಶ್ರೀಲಂಕ ಸೇನಾ ಮುಖ್ಯಸ್ಥ ಶರತ್ ಫೊನ್ಸೆಕಾ ತಿಳಿಸಿದ್ದಾರೆ. ಮುಲ್ಲೈಥೀವು ಪ್ರದೇಶದಲ್ಲಿ ಶ್ರೀಲಂಕ ಸೈನಿಕ ದಾಳಿಯಲ್ಲಿ ಪ್ರಭಾಕರನ್ ಮೃತಪಟ್ಟಿದ್ದ.ಪ್ರಭಾಕರನ್ ಮೃತಪಟ್ಟ ವಿಷಯವನ್ನು ಮೇ 19ರಂದು ಶ್ರೀಲಂಕ ಸೈನ್ಯ ದೃಢಪಡಿಸಿತ್ತು. ಆತನ ಮೃತ ದೇಹ ಸಿಕ್ಕ ಸ್ಥಳದಲ್ಲೇ ಅಂತ್ಯಕ್ರಿಯೆಯನ್ನು ನಿರ್ವಹಿಸಿ ಚಿತಾಭಸ್ಮವನ್ನು ಹಿಂದೂ ಮಹಾ 36845http://kannada.oneindia.com/img/2009/05/23-prabhakaran.jpg193535srilankaಟ್ವೆಂಟಿ-20 ಕ್ರಿಕೆಟ್ ಗೆ ಯೂನಿಸ್ ಅಲ್ವಿದಾ /news/2009/06/22/younis-khan-retires-from-t20-cricket.htmlಲಾರ್ಡ್ಸ್, ಜೂ. 22 : ಪಾಕಿಸ್ತಾನಕ್ಕೆ 2009ರ ಟ್ವೆಂಟಿ-20 ವಿಶ್ವಕಪ್ ಗೆದ್ದುಕೊಟ್ಟ ಪಾಕಿಸ್ತಾನ ಕ್ರಿಕೆಟ್ ತಂಡದ ತಂಡದ ನಾಯಕ ಯೂನಿಸ್ ಖಾನ್ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುವ ಕ್ರಿಕೆಟ್ ಜಗತ್ತಗೆ ಅಚ್ಚರಿ ಮೂಡಿಸಿದ್ದಾರೆ. ಘಟಾನುಘಟಿ ತಂಡಗಳನ್ನು ಮಣಿಸಿ ಫೈನಲ್ ಪಂದ್ಯದಲ್ಲಿ ಶ್ರೀಲಂಕ ತಂಡವನ್ನು ಅತ್ಯಂತ ಸಮರ್ಕಕವಾಗಿ ಸೋಲಿಸುವ ಮೂಲಕ ಪಾಕಿಸ್ತಾನಕ್ಕೆ ಮೊದಲ ಟ್ವೆಂಟಿ -20 ವಿಶ್ವಕಪ್ 37493http://kannada.oneindia.com/img/2009/06/22-younis-khan1.jpg193535srilankaಪ್ರಭಾಕರನ್ ಚಿತ್ರದಲ್ಲಿಎಎಂಆರ್ ರಮೇಶ್ ತಲ್ಲೀನ/movies/studio/2009/07/30-amr-ramesh-film-on-velupillai-prabhakaran.htmlದಿವಂಗತ ಎಲ್ಟಿಟಿಇ ನಾಯಕ ವೇಲುಪಿಳ್ಳೈ ಪ್ರಭಾಕರನ್ ಜೀವನ ಕತೆಯನ್ನು ಬೆಳ್ಳಿತೆರೆಗೆ ತರಲು ನಿರ್ದೇಶಕ ಎಎಂಆರ್ ರಮೇಶ್ ಯೋಜನೆ ರೂಪಿಸಿರುವುದು ಗೊತ್ತೇ ಇದೆ. ಅವರ ನಿರ್ದೇಶನದ ಸೈನೈಡ್ ಚಿತ್ರ ಹಿಂದಿಗೆ ತರುವ ಉದ್ದೇಶ ಸಹ ರಮೇಶ್ ಅವರಿಗಿದೆ. ಈ ನಿಟ್ಟಿನಲ್ಲಿ ರಮೇಶ್ ಪ್ರಯತ್ನ ಮುಂದುವರಿದಿದೆ.ಸದ್ಯಕ್ಕೆ ಪ್ರಭಾಕರನ್ ಚಿತ್ರಕತೆಯನ್ನು ಸಿದ್ಧಪಡಿಸಿಕೊಳ್ಳುತ್ತಿದ್ದೇನೆ. ಇದಕ್ಕಾಗಿ ಸಾಕಷ್ಟು ವಿಷಯಗಳನ್ನು ಸಂಗ್ರಹಿಸಿದ್ದೇನೆ ಎನ್ನುತ್ತಾರೆ 38318http://kannada.oneindia.com/img/2009/07/30-amr-ramesh1.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg156581newzealandಶ್ರೀನಾಥ್ ಮೋಡಿಗೆ ಬೌಲ್ಡ್ ಆದ ಕಿವಿ ಕನ್ನಡಿಗರು/nri/article/2009/0115-srinath-scalps-auckland-kannada-wickets.htmlಪ್ರಸಕ್ತ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿವಸ ಕ್ರಿಕೆಟ್ ಸರಣಿಗೆ ಮ್ಯಾಚ್ ರೆಫರಿಯಾಗಿ ಮೈಸೂರ್ ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ ನಮ್ಮೂರಿಗೆ ಬಂದಿದ್ದಾರೆ. ಈ ಅವಕಾಶವನ್ನು ಉಪಯೋಗಿಸಿಕೊಂಡು ಅವರನ್ನು ಸ್ಥಳೀಯ ಕನ್ನಡ ಕೂಟಕ್ಕೆ ಕರೆಸಿ ಅವರ ಗೌರವಾರ್ಥ ಒಂದು ಸಂತೋಷಕೂಟ ಏರ್ಪಡಿಸಲಾಗಿತ್ತು. ಕಾರ್ಯಕ್ರಮ 9ನೇ ಜನವರಿ 2009 ಶುಕ್ರವಾರ ಅಕ್ಲೆಂಡ್ ನಗರದ ಮೌಂಟ್ ಈಡನ್ ಹಿರಿಯ 34087http://kannada.oneindia.com/img/2009/01/15-srinath-auckland1.jpg156581newzealandಕೀವಿ ಕನ್ನಡಿಗರೆಲ್ಲರ ಪ್ರೀತಿಯ 'ಅಂಕಲ್' ಇನ್ನಿಲ್ಲ/nri/article/2009/0406-nz-kannadiga-mk-vamana-murthy-is-no-more.htmlಸುಮಾರು ನಾಲ್ಕು ದಶಕಗಳ ಕಾಲ ನ್ಯೂಜಿಲೆಂಡಿನ ನಿವಾಸಿಯಾಗಿದ್ದು ಇಲ್ಲಿನ ಸಮಸ್ತ ಭಾರತೀಯರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದ ಪ್ರಾಚಾರ್ಯ ಎಂ.ಕೆ. ವಾಮನ ಮೂರ್ತಿ ಇಂದು ಬೆಳಿಗ್ಗೆ ಅಕ್ಲೆಂಡ್ ನಲ್ಲಿ ನಿಧನರಾದರು.ಆಕ್ಲೆಂಡ್ ವಿಶ್ವವಿದ್ಯಾನಿಲಯದಲ್ಲಿ ಗಣಿತ ಶಾಸ್ತ್ರದಲ್ಲಿ ಪ್ರಾಧ್ಯಾಪಕರಾಗಿದ್ದ ವಾಮನ ಮೂರ್ತಿಯವರು ಜನಿಸಿದ್ದು 5ನೇ ಸೆಪ್ಟೆಂಬರ್ 1934ರಂದು ಮಂಡ್ಯದಲ್ಲಿ. ಮೈಸೂರಿನಲ್ಲಿ ಶಾಲಾಭ್ಯಾಸ, ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಗಣಿತ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ 35764http://kannada.oneindia.com/img/2009/04/06-vamana-murthy1.jpg156581newzealandಇಮಾನ ಒಳ್ಡತಾವ್ ಮೋಯ್ನಿ ಅಡ್ಡಾಕ್ತಳಂತೆ?/column/humor/2009/0423-mohini-or-air-hostess.html* ನಾ ಭಾಸ್ಕರ, ಆಕ್ಲಂಡ್ ತನ್ನ ಭಾಮೈದನ ನೆಲೆಸೂರಾದ ನ್ಯುಜೀಲೆಂಡಿಗೆ ಪ್ರವಾಸ ಹೊರಟಿದ್ದ ರಾಮಣ್ಣ ಮತ್ತು ಅವನ ಬಲಗೈ ಬಂಟ ಬಚ್ಚಪ್ಪ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ತಪಾಸಣೆಯ ಸಾಲಿನಲ್ಲಿ ನಿಂತಿದ್ದರು. ವಿಮಾನ ಹತ್ತುವುದಕ್ಕೆ ಮುಂಚೆಯೇ ಅವರಿಗೆ ಬೆಂಗಳೂರಿನಿಂದ ಈಗಾಗಲೇ ಬಹಳ ದೂರ ಹೊರಟುಹೋಗಿದ್ದಂತೆ ಭಾಸವಾಗಿಸುತ್ತಿತ್ತು ಅಲ್ಲಿಯ ವಾತಾವರಣ. ಎಲ್ಲೆಡೆ ಲಾಲೂ ಯಾದವ್ ತಮ್ಮಂದಿರಂತಿದ್ದ ಪೇದೆಗಳು, ಐದು 36161http://kannada.oneindia.com/img/2009/04/23-bhaskara-auckland1.jpg156581newzealandಆಕ್ಲೆಂಡಿನಲ್ಲಿ ಕನ್ನಡದ ಪುಟಾಣಿ ಹಕ್ಕಿಗಳ ಚಿಲಿಪಿಲಿ/nri/article/2009/0630-children-program-in-memory-of-vamana-murthy.html2001ರ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ಕನ್ನಡ ಕೂಟ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಪ್ರಾರ್ಥನೆಯ ನಂತರ ನಿರೂಪಕರು ಈಗ ಕೂಟದ ಅಧ್ಯಕ್ಷರಿಂದ ಸ್ವಾಗತ ಭಾಷಣ ಎಂದು ಹೇಳಿದಾಗ ಅಧ್ಯಕ್ಷರಾಗಿದ್ದ ದಿ: ಎಂ.ಕೆ.ವಾಮನ ಮೂರ್ತಿಯವರು ವೇದಿಕೆಯನ್ನೇರಲು ಹೊರಟರು. ಅಲ್ಲಿದ್ದ ಪುಟಾಣಿಯೊಬ್ಬ, "ಅಮ್ಮ ಈಗ ನನ್ನ ಹಾಡು ಅಲ್ವಾ, ಮತ್ತೆ ಯಾರೊ ಹೋಗ್ತಾ ಇದಾರೆ" ಅಂತ ರಾಗವೆಳೆದ. ಆಗ ವಾಮನ 37684http://kannada.oneindia.com/img/2009/06/30-nz-children-program1.jpg156581newzealandಆಕ್ಲೆಂಡಿನಲ್ಲಿ ಸಂಗೀತಾ ಕಟ್ಟಿ ಸಂಗೀತ ರಸದೌತಣ/nri/article/2009/0723-music-concert-by-sangeetha-katti-in-auckland.htmlಜುಲೈ 14ರ ಬೆಳಗಿನ ಜಾವ 10 ಗಂಟೆಗೆ ಏರ್ಪಡಿಸಿದ ಸ್ವರ ಮಾಧುರ್ಯ ಸಂಗೀತ ಕಾರ್ಯಕ್ರಮದಲ್ಲಿ ಕರ್ನಾಟಕದ ಯುವ ಪ್ರತಿಭಾವಂತೆ 'ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ' ವಿಜೇತೆ ಸಂಗೀತಾ ಕಟ್ಟಿ ಕುಲ್ಕರ್ಣಿಯವರು ನ್ಯೂಜಿಲೇಂಡ್ ದ ಸಂಗೀತ ಪ್ರೇಮಿಗಳ ಮನಸನ್ನು ತಣಿಸಿದರು.ತಮ್ಮ ಕಾರ್ಯಕ್ರಮವನ್ನು ಬೆಳಗಿನ ರಾಗವಾದ ಗುಣಕಲಿಯಿಂದ ಪ್ರಾರಂಭಿಸಿ ಬಿಭಾಸ, ನಂದ, ಬ್ರಿಂದಾವನಿ ಸಾರಂಗ, ಮಾಲಕಂಸ ಹಾಗು ತೋಡಿ ರಾಗಗಳಲ್ಲಿ 38157http://kannada.oneindia.com/img/2009/07/23-sangeetha-katti2.jpgnews"> ಲಂಕಾ ತ್ರಿಕೋನ ಸರಣಿಗೆ ಭಾರತ, ನ್ಯೂಜಿಲೆಂಡ್ | India | Srilanka |Tri Series Cricket | New zealand |ಲಂಕಾ ತ್ರಿಕೋನ ಸರಣಿಗೆ ಭಾರತ, ನ್ಯೂಜಿಲೆಂಡ್ - Kannada Oneindia

ಲಂಕಾ ತ್ರಿಕೋನ ಸರಣಿಗೆ ಭಾರತ, ನ್ಯೂಜಿಲೆಂಡ್

ನವದೆಹಲಿ, ಜೂ.28: ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಭಾರತ ತಂಡ ಸೆಪ್ಟೆಂಬರ್‌ನಲ್ಲಿ ಶ್ರೀಲಂಕಾದಲ್ಲಿ ನಡೆಯಲಿರುವ ಏಕದಿನ ತ್ರಿಕೋನ ಕ್ರಿಕೆಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಭಾರತ ಅಲ್ಲದೇ ಆತಿಥೇಯ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ಈ ಸರಣಿಯಲ್ಲಿ ಪಾಲ್ಗೊಳ್ಳಲಿರುವ ಮೂರು ತಂಡಗಳಾಗಿವೆ ಎಂದು ಬಿಸಿಸಿಐ ಪ್ರಕಟಿಸಿದೆ.

ಬಿಸಿಸಿಐ ಶನಿವಾರದಂದು ಈ ವಿಷಯ ಪ್ರಕಟಿಸಿದ್ದು ಶೀಘ್ರದಲ್ಲಿಯೇ ಶ್ರೀಲಂಕಾ ಮಂಡಳಿ ಕಾರ್ಯಕ್ರಮ ಪಟ್ಟಿಯನ್ನು ಸಿದ್ಧಪಡಿಸಲಿದೆ ಎಂದು ತಿಳಿಸಿದೆ. ಒಟ್ಟು 4 ಏಕದಿನ ಪಂದ್ಯಗಳನ್ನು ಒಳಗೊಂಡಿ ರುವಟೂರ್ನಿಯಲ್ಲಿ ತಂಡಗಳು ಪರಸ್ಪರ ಒಮ್ಮೆ ಮುಖಾಮುಖಿಯಾಗಲಿದ್ದು, ಅಗ್ರಸ್ಥಾನ ಪಡೆಯಲಿರುವ ಎರಡು ತಂಡಗಳು ಫೈನಲ್‌ನಲ್ಲಿ ಸೆಣಸಲಿವೆ ಎಂದು ಬಿಸಿಸಿಐ ಕಾರ್ಯದರ್ಶಿ ಎನ್. ಶ್ರೀನಿವಾಸನ್ ಹೇಳಿದರು. ಈ ಮಧ್ಯೆ ಲಂಡನ್‌ನಲ್ಲಿ ನಡೆದ ಐಸಿಸಿ ಸಭೆ ಮುಗಿಸಿ ತವರಿಗೆ ವಾಪಸಾಗಿರುವ ಶ್ರೀಲಂಕಾ ಮಂಡಳಿ ಕಾರ್ಯದರ್ಶಿ ನಿಶಾಂತ ರಣತುಂಗ ಮಾತನಾಡಿ, ಈ ಟೂರ್ನಿಯನ್ನು ಆಗಸ್ಟ್ 4ರಿಂದ 6ರವರೆಗೆ ನಡೆಸುವ ಸಾಧ್ಯತೆಯಿದೆ ಎಂದರು.

ಭಾರತ ಸದ್ಯ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದ್ದು, ನಾಲ್ಕು ಏಕದಿನ ಪಂದ್ಯಗಳ ಸರಣಿಯನ್ನು ಆಡುತ್ತಿದೆ. ಸರಣಿಯ ಮೊದಲ ಪಂದ್ಯ ಭಾರತದ ಪಾಲಾಗಿದ್ದು, ಎರಡನೇ ಪಂದ್ಯ ಕಿಂಗ್ಸ್ ಟನ್ ನಲ್ಲಿ ಜೂ. 28 ರಂದು ನಡೆಯಲಿದೆ.ಸೆಪ್ಟೆಂಬರ್ ನಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿಗೆ ಈ ತ್ರಿಕೋನ ಸರಣಿ ಸಹಾಯಕವಾಗಲಿದೆ. ಆಟಗಾರಗಳ ದೈಹಿಕ ಸಾಮರ್ಥ್ಯದ ಬಗ್ಗೆ ನಿಗಾ ಇಡಲಾಗುವುದು ಎಂದು ಬಿಸಿಸಿಐ ಹೇಳಿದೆ.

(ದಟ್ಸ್ ಕನ್ನಡ ಕ್ರೀಡಾ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+