36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg527894ಎಚ್ ಆರ್ ಭಾರದ್ವಾಜ್ನೂತನ ರಾಜ್ಯಪಾಲ ಭಾರದ್ವಾಜ್ ಇಂದು ಪ್ರಮಾಣ/news/2009/06/29/hr-bharadwaj-to-take-charge-as-karnataka-governor.htmlಬೆಂಗಳೂರು, ಜೂ.29:ರಾಜ್ಯದ 16ನೇ ರಾಜ್ಯಪಾಲರಾಗಿ ಕಾಂಗ್ರೆಸ್ ನ ಹಿರಿಯ ಮುಖಂಡ ಎಚ್ ಆರ್ ಭಾರದ್ವಾಜ್ ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಮಧ್ಯಾಹ್ನ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು ಸಂಜೆ 4.30 ಗಂಟೆಗೆ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಮುಖ್ಯಮಂತ್ರಿ ಬಿ 37635http://kannada.oneindia.com/img/2009/06/29-hr-bhardwaj1.jpg527894ಎಚ್ ಆರ್ ಭಾರದ್ವಾಜ್ಮುಖ್ಯಮಂತ್ರಿಗಳೆ ರಾಜ್ಯಪಾಲರಿಗೆ ಸಾರಿ ಕೇಳಿ/news/2009/09/08/governor-statement-deshpande-slams-bjp-leaders.htmlಬೆಂಗಳೂರು, ಸೆ. 8 : ರಾಜ್ಯಪಾಲರ ವಿರುದ್ಧ ಬಿಜೆಪಿ ನಾಯಕರು ಮನಬಂದಂತೆ ಮಾತನಾಡುತ್ತಿದ್ದು ಅವರ ಘನತೆಗೆ ಧಕ್ಕೆ ತಂದಿದ್ದಾರೆ. ಸಚಿವರ ಆಡಿರುವ ಮಾತಿನಿಂದ ರಾಜ್ಯಪಾಲರ ಅವಮಾನಕ್ಕೀಡಾಗಿದ್ದು, ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಒತ್ತಾಯಿಸಿದ್ದಾರೆ. ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ 39059http://kannada.oneindia.com/img/2009/09/08-deshpande-rv2.jpg527894ಎಚ್ ಆರ್ ಭಾರದ್ವಾಜ್ನಾಡಿನ ಒಳಿತಿಗಾಗಿ ಸಲಹೆ : ರಾಜ್ಯಪಾಲ/news/2009/09/10/no-differences-with-bjp-govt-asserts-bharadwaj.htmlಬೆಂಗಳೂರು, ಸೆ. 10 : ಇದು ನಮ್ಮ ಸರಕಾರ, ನಾನೂ ಈ ಸರಕಾರದ ಭಾಗ. ನಾಡಿನ ಜನತೆಗೆ ಈ ಸರಕಾರ ಉತ್ತಮ ಸವಲತ್ತು ಕಲ್ಪಿಸಿ ಶಾಂತಿ ಮತ್ತು ಸಮಾಧಾನ ನೆಲೆಗೊಳಿಸಲಿ ಎನ್ನುವ ಸದುದ್ದೇಶದಿಂದ ಸಲಹೆ ನೀಡಿದ್ದೆ ಎಂದು ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಹೇಳಿಕೆ ನೀಡಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ರಾಜ್ಯಪಾಲರು, ನಾಡಿನ ಜನತೆಯ ಬಗ್ಗೆ ಕಾಳಜಿ ಹೊಂದಿ ಸರಕಾರಕ್ಕೆ 39099http://kannada.oneindia.com/img/2009/09/10-hr-bharadwaj1.jpg527894ಎಚ್ ಆರ್ ಭಾರದ್ವಾಜ್ಅವರಿಗೇನು ವೀಳ್ಯ ಕೊಟ್ಟು ಕರೆಬೇಕಾಗಿತ್ತಾ : ಸಿಎಂ /news/2009/09/29/governor-shouldnot-make-irresponsible-remarks-bsy.htmlಮೈಸೂರು, ಸೆ. 29 : ನಾಡಹಬ್ಬ ದಸರಾ ನಮ್ಮ ಹೆಮ್ಮೆಯ ಹಬ್ಬ. ಇದರಲ್ಲಿ ಭಾಗವಹಿಸಲು ಯಾರನ್ನೂ ಪ್ರತ್ಯೇಕವಾಗಿ ಕರೆಯಬೇಕಾಗಿಲ್ಲ. ಎಲ್ಲರೂ ತಮ್ಮ ತಮ್ಮ ಜವಾಬ್ದಾರಿ ಅರಿತು ಈ ನಾಡಹಬ್ಬದಲ್ಲಿ ಭಾಗವಹಿಸಿ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯಬೇಕು. ಎಲ್ಲರನ್ನೂ ವೀಳ್ಯ ಕೊಟ್ಟು ಕರಿಯಲು ಇದೇನು ನನ್ನ ಮನೆಯ ಮದುವೆಯಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ದಸರಾ ಕಾರ್ಯಕ್ರಮದಲ್ಲಿ ವಿರೋಧ ಪಕ್ಷಗಳ 39407http://kannada.oneindia.com/img/2009/09/29-yeddyurappa11.jpg527894ಎಚ್ ಆರ್ ಭಾರದ್ವಾಜ್ದೀಪಾವಳಿ: ನಾಡಿನ ಜನತೆಗೆ ಗಣ್ಯರ ಶುಭಾಶಯ/news/2009/10/17/governor-hr-bhardwaj-diwali-greetings.htmlಬೆಂಗಳೂರು, ಅ.17: ದೀಪಾವಳಿಯ ಶುಭ ಸಂದರ್ಭದಲ್ಲಿ ನಾಡಿನ ಜನತೆಗೆ ರಾಜ್ಯಪಾಲ ಹನ್ಸ್‌ರಾಜ್ ಭಾರದ್ವಾಜ್, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ನಾಡಿನ ಜನತೆಗೆ ಶುಭಾಶಯವನ್ನು ಕೋರಿದ್ದಾರೆ.ನಾಡಿನಾದ್ಯಂತ ಆಚರಿಸುವ ಬೆಳಕಿನ ಹಬ್ಬ ದೀಪಾವಳಿಯು ನಾಡಿನ ಜನತೆಗೆ ಸುಖ, ಶಾಂತಿ ಮತ್ತು ನೆಮ್ಮದಿ ತರಲೆಂದು ಹಾರೈಸಿದ್ದಾರೆ.ಹಾಗೆಯೇ ವಿಧಾನಸಭೆಯ ಸಭಾಪತಿ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ತಿನ ಸಭಾಧ್ಯಕ್ಷ ವೀರಣ್ಣ ಮತ್ತಿಕಟ್ಟಿ, ಕಾರ್ಮಿಕ 39737http://kannada.oneindia.com/img/2009/10/17-bhardwaj1.jpg386565ಪಿ ಡಿ ದಿನಕರನ್ನೂತನ ರಾಜ್ಯಪಾಲ ಭಾರದ್ವಾಜ್ ಇಂದು ಪ್ರಮಾಣ/news/2009/06/29/hr-bharadwaj-to-take-charge-as-karnataka-governor.htmlಬೆಂಗಳೂರು, ಜೂ.29:ರಾಜ್ಯದ 16ನೇ ರಾಜ್ಯಪಾಲರಾಗಿ ಕಾಂಗ್ರೆಸ್ ನ ಹಿರಿಯ ಮುಖಂಡ ಎಚ್ ಆರ್ ಭಾರದ್ವಾಜ್ ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಮಧ್ಯಾಹ್ನ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು ಸಂಜೆ 4.30 ಗಂಟೆಗೆ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಮುಖ್ಯಮಂತ್ರಿ ಬಿ 37635http://kannada.oneindia.com/img/2009/06/29-hr-bhardwaj1.jpg386565ಪಿ ಡಿ ದಿನಕರನ್ದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ /news/2009/09/18/bar-wants-karnataka-cj-to-keep-off-work.htmlಬೆಂಗಳೂರು, ಸೆ. 18 : ಅಕ್ರಮ ಅಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ತಮ್ಮ ವಿರುದ್ಧವಿರುವ ಆರೋಪ ಮುಕ್ತ ಆಗುವವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಾರದು, ವಿಚಾರಣೆ ನಡೆಸಬಾರದು ಎಂದು ಬೆಂಗಳೂರು ವಕೀಲರ ಸಂಘ ಬುಧವಾರ ಸರ್ವಾನುಮತದಿಂದ ಆಗ್ರಹಿಸಿದೆ. ಅಷ್ಟೇ ಅಲ್ಲದೇ, ವಕೀಲ ಸಮುದಾಯಕ್ಕೆ ಅವರು ಅನ್ಯಾಯ ಮಾಡಿರುವ ಆರೋಪಗಳು ಕೇಳಿಬರುತ್ತಿರುವ 39241http://kannada.oneindia.com/img/2009/09/18-pd-dinakaran1.jpg386565ಪಿ ಡಿ ದಿನಕರನ್ಅಧಿಕಾರಿಗಳಿಗೆ ಬೆದರಿಕೆ ಒಡ್ಡಿದ ನ್ಯಾ. ದಿನಕರನ್ ? /news/2009/10/12/panel-finds-fresh-evidence-against-pd-dinakaran.htmlಚೆನ್ನೈ, ಅ. 12 : ಸ್ವಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಆರೋಪ ಎದುರಿಸುತ್ತಿರುವ ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ತಮಿಳುನಾಡಿನ ಕಂದಾಯ ಅಧಿಕಾರಿ ಹಾಗೂ ತಹಸೀಲ್ದಾರ್ ರಿಗೆ ಬೆದರಿಕೆ ಒಡ್ಡಿ ಅಧಿಕೃತ ಕೆಲಸಗಳಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯ ಕಾವೇರಿ ರಾಜಪುರಂ ಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಬಗ್ಗೆ 39636http://kannada.oneindia.com/img/2009/10/12-pd-dinakaran1.jpg386565ಪಿ ಡಿ ದಿನಕರನ್ರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpgnews"> ಎ ಚ್ ಆರ್ ಭಾರದ್ವಾಜ್ ಪ್ರಮಾಣ ಸ್ವೀಕಾರ | H R Bharadwaj | Karnataka Governor | P D Dinakaran | BSY | Raj Bhavan | ಎ ಚ್ ಆರ್ ಭಾರದ್ವಾಜ್ ಪ್ರಮಾಣ ಸ್ವೀಕಾರ - Kannada Oneindia

ಎ ಚ್ ಆರ್ ಭಾರದ್ವಾಜ್ ಪ್ರಮಾಣ ಸ್ವೀಕಾರ

ಬೆಂಗಳೂರು, ಜೂ.29:ಈ ಬಾರಿಯ ಕೇಂದ್ರ ಸಚಿವ ಸ್ಥಾನ ವಂಚಿತರಾದ ಕೇಂದ್ರ ಮಾಜಿ ಸಚಿವ ಹನ್ಸ್ ರಾಜ್ ಭಾರದ್ವಾಜ್ ಕರ್ನಾಟಕದ 16 ನೇ ರಾಜ್ಯಪಾಲರಾಗಿ ಸೋಮವಾರ ಅಧಿಕಾರ ಸ್ವೀಕರಿಸಿದರು.

ರಾಜ್ಯ ಹೈಕೋರ್ಟ್ ನ ಮುಖ್ಯ ನಾಯಮೂರ್ತಿ ಪಿ ಡಿ ದಿನಕರನ್ ಪ್ರಮಾಣ ವಚನವನ್ನು ಬೋಧಿಸಿದರು. ರಾಜ್ಯಪಾಲರ ಅಧಿಕೃತ ನಿವಾಸ ರಾಜ ಭವನದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ,ಕ್ಯಾಬಿನೆಟ್ ಸಚಿವರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರಉಪಸ್ಥಿತಿಯಲ್ಲಿ ಭಾರದ್ವಾಜ್ ಪ್ರಮಾಣ ವಚನ ಸ್ವೀಕರಿಸಿದರು.

ಸೋಮವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದ ಭಾರದ್ವಾಜ್ ಅವರನ್ನು ಯಡಿಯೂರಪ್ಪ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ವಿಧಾನ ಸಭಾಧ್ಯಕ್ಷರು, ವಿಧಾನ ಸಭಾಪತಿ ಹಾಗೂ ಸಚಿವರು ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+