127331ಚಿರಂಜೀವಿಅಮೃತ ಕಲಶಕ್ಕೆ ಭಾರತ ಬಿಂದುಗಳು/movies/headlines/2009/02/19-amitabh-rajinini-chiranjeevi-amrutha-mahotsava.htmlಕನ್ನಡ ಚಿತ್ರರಂಗದ ವರ್ಣರಂಜಿತ ಅಮೃತ ಮಹೋತ್ಸವಕ್ಕೆ ಬಿಗ್ ಬಿ ಅಮಿತಾಬ್ ಬಚ್ಚನ್, ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಮೆಗಾಸ್ಟಾರ್ ಚಿರಂಜೀವಿ, ಕಮಲಹಾಸನ್ ಸೇರಿದಂತೆ ಹಲವಾರು ತಾರೆಗಳನ್ನು ಆಹ್ವಾನಿಸಿ ಸನ್ಮಾನಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯೋಜಿಸಿದೆ. ಅಮೃತ ಮಹೋತ್ಸವಕ್ಕೆ ಆಗಮಿಸುವ ತಾರೆಗಳ ಪಟ್ಟಿಯಲ್ಲಿ ಪ್ರಕಾಶ್ ರೈ, ಅರ್ಜುನ್ ಸರ್ಜಾ, ಮುರಳಿ, ಬಾಲಿವುಡ್ ನ ಒಂದು ಕಾಲದ 34749http://kannada.oneindia.com/img/2009/02/19-amitabh-bachchan1.jpg127331ಚಿರಂಜೀವಿಅಂಧ್ರಪ್ರದೇಶ : ಕಾಂಗ್ರೆಸ್-ಪಿಆರ್ ಪಿ ಮೈತ್ರಿ/news/2009/05/15/praja-rajyam-says-door-open-for-post-poll-alliance.htmlಹೈದರಾಬಾದ್, ಮೇ. 15 : ತೃತೀಯರಂಗ ಎನ್ನುವುದು ಒಡೆದ ಮನೆ. ಅದರೊಂದಿಗೆ ನಾವು ಗುರುತಿಸಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳುವ ಮೂಲಕ ತೆಲುಗು ದೇಶಂ ಪಕ್ಷ ತೃತೀಯ ರಂಗದೊಂದಿಗೆ ಸೇರ್ಪಡೆ ಮಾಡಿಕೊಳ್ಳಲು ನಡೆಸಿದ್ದ ಕಸರತ್ತು ತಳ್ಳಿಹಾಕಿರುವ ಪ್ರಜಾರಾಜ್ಯಂ ಪಕ್ಷ, ಫಲಿತಾಂಶದ ನಂತರ ಮೈತ್ರಿಯ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ. ನೂತನವಾಗಿ ಉದಯವಾಗಿರುವ ಪ್ರಜಾರಾಜ್ಯಂ ಪಕ್ಷ ಲೋಕಸಭೆ ಮತ್ತು 36644http://kannada.oneindia.com/img/2009/05/15-chiranjeevi1.jpg127331ಚಿರಂಜೀವಿನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಚಿರಂಜೀವಿ/news/2009/06/29/chiranjeevi-demands-bharat-ratna-for-narasimha-rao.htmlಹೈದರಾಬಾದ್, ಜೂ.29: ದಿವಂಗತ ಮಾಜಿ ಪ್ರಧಾನಿ ಪಿ ವಿ ನರಸಿಂಹ ರಾವ್ ಅವರಿಗೆ ಭಾರತ ರತ್ನ ಗೌರವವನ್ನು ನೀಡಬೇಕು ಎಂದು ನಟ, ರಾಜಕಾರಣಿ ಚಿರಂಜೀವಿ ಸೋಮವಾರ ಸರಕಾರವನ್ನು ಆಗ್ರಹಿಸಿದರು. ಹೈದರಾಬಾದ್ ನ ಪಿವಿ ಜ್ಞಾನ ಭೂಮಿಯಲ್ಲಿ ನರಸಿಂಹರಾವ್ ಅವರ 89 ಹುಟ್ಟುಹಬ್ಬದ ಸಂದರ್ಭದಲ್ಲಿ ಚಿರಂಜೀವಿ ಮಾತನಾಡುತ್ತಿದ್ದರು. ನರಸಿಂಹರಾವ್ ಅವರ ಆರ್ಥಿಕ ಸುಧಾರಣೆಗಳು ದೇಶದ ಪ್ರಗತಿಗೆ ಸಹಕರಿಸಿದ್ದವು. ಅವರ 37637http://kannada.oneindia.com/img/2009/06/29-chiranjeevi1.jpg127331ಚಿರಂಜೀವಿರಾಜ್ಯದ ಮೇಲೆ ದಂಡೆತ್ತಿ ಬಂದ ತೆಲುಗು ಮಗಧೀರ/movies/headlines/2009/08/01-magadheera-creates-hype-in-bangalore.htmlಮೆಗಾಸ್ಟಾರ್ ಚಿರಂಜೀವಿ ಮಗ ರಾಮ್ ಚರಣ್ ತೇಜ ನಟನೆಯ ಎರಡನೇ ಚಿತ್ರ 'ಮಗಧೀರ'ನಿಗೆ ರಾಜ್ಯದಲ್ಲೂ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಗಧೀರ ಚಿತ್ರದ ಟಿಕೆಟ್ ಗಳು ಕಾಳಸಂತೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾಗುತ್ತಿವೆ. ರು.65ರ ಬಾಲ್ಕನಿ ಟಿಕೆಟ್ ಗಳು ಬ್ಲಾಕ್ ನಲ್ಲಿ ರು.800ಗಳಿಗೆ ಮಾರಾಟವಾಗುತ್ತಿವೆ. ಕರ್ನಾಟಕದಲ್ಲಿ ತೆಲುಗು ಚಿತ್ರವೊಂದಕ್ಕೆ ಈ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಕನ್ನಡ ಚಿತ್ರೋದ್ಯಮವನ್ನ್ನು ಅಚ್ಚರಿಯಲ್ಲಿ 38362http://kannada.oneindia.com/img/2009/08/01-magadheera2.jpg127331ಚಿರಂಜೀವಿಪರಭಾಷಾ ಚಿತ್ರಗಳ ಹಾವಳಿ:ನಿರ್ಮಾಪಕರು ಗರಂ/movies/controversy/2009/08/09-restriction-on-non-kannada-movies-show-sought.htmlರಾಜ್ಯದ ಕನ್ನಡ ಚಿತ್ರಮಂದಿರಗಳಿಗೆ ಯಾವುದೇ ನಿಯಮಗಳು ಅನ್ವಯವಾಗುವುದಿಲ್ಲ. ಮನಸ್ಸಿಗೆ ಬಂದಂತೆ, ಅಗತ್ಯಕ್ಕಿಂತ ಹೆಚ್ಚು ಚಲನಚಿತ್ರಗಳ ಮಂದಿರಗಳಲ್ಲಿ ಪರಭಾಷೆ ಚಿತ್ರಗಳನ್ನು ಪ್ರದರ್ಶನ ಕಾಣುತ್ತಿದೆ. ಪರಿಸ್ಥಿತಿ ಬಗ್ಗೆ ಅರಿವಿದ್ದರೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕೈಕಟ್ಟಿ ಕೂತಿದೆ ಎಂದು ಕನ್ನಡ ನಿರ್ಮಾಪಕ ಸಂಘ ತೀವ್ರ ವಾಗ್ದಾಳಿ ನಡೆಸಿದೆ.ಕನ್ನ್ನಡ ಭಾಷೆ, ಕನ್ನಡ ನಿರ್ಮಾಪಕರ ದುಃಸ್ಥಿತಿಗೆ ಪರಿಹಾರ ಅಗತ್ಯ. ಅಗತ್ಯಕ್ಕಿಂತ ಹೆಚ್ಚು 38522http://kannada.oneindia.com/img/2009/08/09-magadheera2.jpg195463ಭಾರತ ರತ್ನಗಂಗೂಬಾಯಿಗೆ ಭಾರತರತ್ನ ನೀಡಿಲು ಸಿಎಂ ಒತ್ತಾಯ/news/2009/06/17/confer-bharat-ratna-to-gangubai-yeddyurappa.htmlಹುಬ್ಬಳ್ಳಿ, ಜೂ. 17 : ಗಾನವಿದುಷಿ ಡಾ ಗಂಗೂಬಾಯಿ ಹಾನಗಲ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದರಿಂದ ಪ್ರಶಸ್ತಿಯ ಗೌರವವೂ ಹೆಚ್ಚುತ್ತದೆ. ಇದಕ್ಕಾಗಿ ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಇಲ್ಲಿನ ಗೋಕುಲ ರಸ್ತೆಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಗೂಬಾಯಿಯವರನ್ನು ಮಂಗಳವಾರ ಭೇಟಿಯಾದ ನಂತರ 37394http://kannada.oneindia.com/img/2009/06/17-bsy-visits-gangubai2.jpg195463ಭಾರತ ರತ್ನನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಚಿರಂಜೀವಿ/news/2009/06/29/chiranjeevi-demands-bharat-ratna-for-narasimha-rao.htmlಹೈದರಾಬಾದ್, ಜೂ.29: ದಿವಂಗತ ಮಾಜಿ ಪ್ರಧಾನಿ ಪಿ ವಿ ನರಸಿಂಹ ರಾವ್ ಅವರಿಗೆ ಭಾರತ ರತ್ನ ಗೌರವವನ್ನು ನೀಡಬೇಕು ಎಂದು ನಟ, ರಾಜಕಾರಣಿ ಚಿರಂಜೀವಿ ಸೋಮವಾರ ಸರಕಾರವನ್ನು ಆಗ್ರಹಿಸಿದರು. ಹೈದರಾಬಾದ್ ನ ಪಿವಿ ಜ್ಞಾನ ಭೂಮಿಯಲ್ಲಿ ನರಸಿಂಹರಾವ್ ಅವರ 89 ಹುಟ್ಟುಹಬ್ಬದ ಸಂದರ್ಭದಲ್ಲಿ ಚಿರಂಜೀವಿ ಮಾತನಾಡುತ್ತಿದ್ದರು. ನರಸಿಂಹರಾವ್ ಅವರ ಆರ್ಥಿಕ ಸುಧಾರಣೆಗಳು ದೇಶದ ಪ್ರಗತಿಗೆ ಸಹಕರಿಸಿದ್ದವು. ಅವರ 37637http://kannada.oneindia.com/img/2009/06/29-chiranjeevi1.jpg195463ಭಾರತ ರತ್ನಬೆಅಂವಿ ನಿಲ್ದಾಣಕ್ಕೆ ಗಂಗಜ್ಜಿ ಹೆಸರಿಡಿ/response/2009/0721-demand-to-name-bia-after-gangubai-hanagal.htmlಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಅನರ್ಘ್ಯ ರತ್ನ ಪದ್ಮವಿಭೂಷಣ ಡಾ ಗಂಗೂಬಾಯಿ ಹಾನಗಲ್ ಅವರ ದೈವಾಧೀನರಾಗಿರುವುದು ನಾಡಿಗೆ ಭರಿಸಲಾರದ ನಷ್ಟ. ಗಂಗಜ್ಜಿಯಂತ ಶ್ರೇಷ್ಠ ಸಂಗೀತ ವಿದ್ವಾನ್ ಗಳು ಮತ್ತೊಮ್ಮೆ ಹುಟ್ಟಬರಲಿ ಎನ್ನುವುದು ಸಮಸ್ತ ಕನ್ನಡಿಗರ ಒಕ್ಕೂರಲಿನ ಕೂಗಾಗಿದೆ.ಗಂಗೂಬಾಯಿ ಅವರ ನಿಧಕ್ಕೆ ಸರಕಾರ ತೀವ್ರ ಶೋಕ ವ್ಯಕ್ತಪಡಿಸಿದೆ. ಜೊತೆಗೆ ಹುಬ್ಬಳ್ಳಿಯಲ್ಲಿ ನೂತನವಾಗಿ ಸ್ಥಾಪಿಸಲಾಗುವ ಸಂಗೀತ ವಿಶ್ವವಿದ್ಯಾಲಯಕ್ಕೆ ಗಂಗೂಬಾಯಿ ಅವರ ಹೆಸರಿಡುವ 38113http://kannada.oneindia.com/img/2009/07/21-gangubai-hangal1.jpg195463ಭಾರತ ರತ್ನಪಂಚಭೂತಗಳಲ್ಲಿ ಲೀನವಾದ ಗಂಗಜ್ಜಿ/news/2009/07/22/state-mourns-as-mark-of-respect-to-gangubai.htmlಹುಬ್ಬಳ್ಳಿ, ಜು. 22 : ಮಂಗಳವಾರ ನಿಧನರಾದ ಗಾನಕೋಗಿಲೆ ಡಾ ಗಂಗೂಬಾಯಿ ಹಾನಗಲ್ ಅವರನ್ನು ಇಂದು ಸಕಲ ಸರಕಾರಿ ಮಾರ್ಯದೆ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಗರದ ನೃಪತುಂಗ ಬೆಟ್ಟದಡಿ ಇರುವ ಗುರುಕುಲ ಟ್ರಸ್ಟ್ ನಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಗಂಗೂಬಾಯಿ ಹಾನಗಲ್ ಅವರ ಮಗ ಬಾಬುರಾವ್ ಅವರ ಗಾನಗಂಗೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಗಂಗಜ್ಜಿ ದುಖಃತಪ್ತ ಕುಟುಂಬ, ವಿಧಾನಸಭೆ 38134http://kannada.oneindia.com/img/2009/07/22-gangu-bai2e.jpg35081ಹೈದರಾಬಾದ್ಚಂದಿನ ಅವರ ಕವಿತೆ-ಹಿಡಿದಿಟ್ಟ/literature/poem/2008/1107-hiditta-kannada-poem-chandina.html*ಚಂದಿನ, ಹೈದರಾಬಾದ್ ನೆಪಕೊಂದು ಪುಸ್ತಕ ಕೈಗೆ ಹಾಳೆಗಳ ತಿರುವಿ ಭಾವಗಳ ಮುಚ್ಚಿಡುವ ಯತ್ನ ಕಿಟಕಿಯಿಂದಾಚೆಗಿರುವ ಬೆತ್ತಲೆ ಮರದಲ್ಲಿ ಎಲೆಗಳುಡುಕುವ ತರ್ಕ ಬೇಸಿಗೆಯ ಮದ್ಯಾಹ್ನ ಆಗಸಕೆ ನೀರವ ಮೌನ ಬೆಳ್ಳಕ್ಕಿಗಳ ಸಾಲು ಕಾಣುವ ಹಂಬಲ ಸಿಕ್ಕ ಸಿಕ್ಕಿದ್ದೆಲ್ಲ ಮುಂದೆ ಗುಡ್ಡೆಹಾಕಿ, ರಭಸದಿಂದ ಮುಕ್ಕಿ, ಸಾಧಿಸಿದ ನಿಟ್ಟುಸಿರು ಮಲಗಿದ್ದ ದಿನ ಪತ್ರಿಕೆಯೆತ್ತಿ ಅತ್ತಿತ್ತ ನೋಡಿ, ಪರ ಪರ ಹರಿದು 21368http://kannada.oneindia.com/img/2008/11/chandrashekar-etv1.jpg35081ಹೈದರಾಬಾದ್ಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg35081ಹೈದರಾಬಾದ್ಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg35081ಹೈದರಾಬಾದ್ರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg35081ಹೈದರಾಬಾದ್ಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ/news/2009/04/08/advani-is-weak-not-manmohan-singh-sonia.htmlಕರೀಂನಗರ (ಹೈದರಾಬಾದ್), ಏ. 8 : ಭಾರತದ ಅತ್ಯಂತ ಬಲಹೀನ ಪ್ರಧಾನಮಂತ್ರಿ ಎಂದರೆ ಮನಮೋಹನ್ ಸಿಂಗ್ ಎಂದು ಭಾರತೀಯಜನತಾ ಪಕ್ಷ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಎನ್ ಡಿಎ ಆಡಳಿತದಲ್ಲಿ ಉಪಪ್ರಧಾನಮಂತ್ರಿ ಹುದ್ದೆಯನ್ನೇ ಸರಿಯಾಗಿ ನಿಭಾಯಿಸಲಾರದವರು ದೇಶವನ್ನು ಮುನ್ನೆಡೆಸುವ ಸಾಮರ್ಥ್ಯ ಅಡ್ವಾಣಿ 35804http://kannada.oneindia.com/img/2009/04/08-sonia.jpgnews"> ನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಚಿರಂಜೀವಿ | PV Narasimha rao | Chiranjeevi | Bharat Ratna | Hyderabad | ನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಚಿರಂಜೀವಿ - Kannada Oneindia

ನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಚಿರಂಜೀವಿ

Chiranjeevi
ಹೈದರಾಬಾದ್, ಜೂ.29: ದಿವಂಗತ ಮಾಜಿ ಪ್ರಧಾನಿ ಪಿ ವಿ ನರಸಿಂಹ ರಾವ್ ಅವರಿಗೆ ಭಾರತ ರತ್ನ ಗೌರವವನ್ನು ನೀಡಬೇಕು ಎಂದು ನಟ, ರಾಜಕಾರಣಿ ಚಿರಂಜೀವಿ ಸೋಮವಾರ ಸರಕಾರವನ್ನು ಆಗ್ರಹಿಸಿದರು. ಹೈದರಾಬಾದ್ ನ ಪಿವಿ ಜ್ಞಾನ ಭೂಮಿಯಲ್ಲಿ ನರಸಿಂಹರಾವ್ ಅವರ 89 ಹುಟ್ಟುಹಬ್ಬದ ಸಂದರ್ಭದಲ್ಲಿ ಚಿರಂಜೀವಿ ಮಾತನಾಡುತ್ತಿದ್ದರು.

ನರಸಿಂಹರಾವ್ ಅವರ ಆರ್ಥಿಕ ಸುಧಾರಣೆಗಳು ದೇಶದ ಪ್ರಗತಿಗೆ ಸಹಕರಿಸಿದ್ದವು. ಅವರ ಆರ್ಥಿಕ ಸುಧಾರಣೆಗಳಿಂದಲೇ ನಮ್ಮ ದೇಶ ಇಂದೂ ಸಹ ಬೃಹತ್ ದೇಶಗಳೊಂದಿಗೆ ಸ್ಪರ್ಧಿಸುತ್ತಿದೆ ಎಂದು ಪ್ರಜಾರಾಜ್ಯಂ ಪಕ್ಷದ (ಪಿಆರ್ ಪಿ) ಮುಖ್ಯಸ್ಥ ಚಿರಂಜೀವಿ ಹೈದರಾಬಾದ್ ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಭಾರತ ರತ್ನ ಪುರಸ್ಕಾರಕ್ಕೆ ನಿಜವಾಗಿಯೂ ಅರ್ಹತೆಯುಳ್ಳ ವ್ಯಕ್ತಿ ನರಸಿಂಹರಾವ್. ಅವರನ್ನು ಗೌರವಿಸಲು, ಆತ್ಮಾವಲೋಕನ ಮಾಡಿಕೊಳ್ಳಲು ಇದೇ ಸೂಕ್ತ ಕಾಲ. ಪ್ರಜಾರಾಜ್ಯಂ ಪಕ್ಷ ಮತ್ತು ನನ್ನ ಪರವಾಗಿ ನರಸಿಂಹ ರಾವ್ ಅವರಿಗೆ ನ್ಯಾಯಯುತವಾಗಿ ಭಾರತ ರತ್ನ ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+