527894ಎಚ್ ಆರ್ ಭಾರದ್ವಾಜ್ನೂತನ ರಾಜ್ಯಪಾಲ ಭಾರದ್ವಾಜ್ ಇಂದು ಪ್ರಮಾಣ/news/2009/06/29/hr-bharadwaj-to-take-charge-as-karnataka-governor.htmlಬೆಂಗಳೂರು, ಜೂ.29:ರಾಜ್ಯದ 16ನೇ ರಾಜ್ಯಪಾಲರಾಗಿ ಕಾಂಗ್ರೆಸ್ ನ ಹಿರಿಯ ಮುಖಂಡ ಎಚ್ ಆರ್ ಭಾರದ್ವಾಜ್ ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಮಧ್ಯಾಹ್ನ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು ಸಂಜೆ 4.30 ಗಂಟೆಗೆ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಮುಖ್ಯಮಂತ್ರಿ ಬಿ 37635http://kannada.oneindia.com/img/2009/06/29-hr-bhardwaj1.jpg527894ಎಚ್ ಆರ್ ಭಾರದ್ವಾಜ್ಮುಖ್ಯಮಂತ್ರಿಗಳೆ ರಾಜ್ಯಪಾಲರಿಗೆ ಸಾರಿ ಕೇಳಿ/news/2009/09/08/governor-statement-deshpande-slams-bjp-leaders.htmlಬೆಂಗಳೂರು, ಸೆ. 8 : ರಾಜ್ಯಪಾಲರ ವಿರುದ್ಧ ಬಿಜೆಪಿ ನಾಯಕರು ಮನಬಂದಂತೆ ಮಾತನಾಡುತ್ತಿದ್ದು ಅವರ ಘನತೆಗೆ ಧಕ್ಕೆ ತಂದಿದ್ದಾರೆ. ಸಚಿವರ ಆಡಿರುವ ಮಾತಿನಿಂದ ರಾಜ್ಯಪಾಲರ ಅವಮಾನಕ್ಕೀಡಾಗಿದ್ದು, ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಒತ್ತಾಯಿಸಿದ್ದಾರೆ. ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ 39059http://kannada.oneindia.com/img/2009/09/08-deshpande-rv2.jpg527894ಎಚ್ ಆರ್ ಭಾರದ್ವಾಜ್ನಾಡಿನ ಒಳಿತಿಗಾಗಿ ಸಲಹೆ : ರಾಜ್ಯಪಾಲ/news/2009/09/10/no-differences-with-bjp-govt-asserts-bharadwaj.htmlಬೆಂಗಳೂರು, ಸೆ. 10 : ಇದು ನಮ್ಮ ಸರಕಾರ, ನಾನೂ ಈ ಸರಕಾರದ ಭಾಗ. ನಾಡಿನ ಜನತೆಗೆ ಈ ಸರಕಾರ ಉತ್ತಮ ಸವಲತ್ತು ಕಲ್ಪಿಸಿ ಶಾಂತಿ ಮತ್ತು ಸಮಾಧಾನ ನೆಲೆಗೊಳಿಸಲಿ ಎನ್ನುವ ಸದುದ್ದೇಶದಿಂದ ಸಲಹೆ ನೀಡಿದ್ದೆ ಎಂದು ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಹೇಳಿಕೆ ನೀಡಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ರಾಜ್ಯಪಾಲರು, ನಾಡಿನ ಜನತೆಯ ಬಗ್ಗೆ ಕಾಳಜಿ ಹೊಂದಿ ಸರಕಾರಕ್ಕೆ 39099http://kannada.oneindia.com/img/2009/09/10-hr-bharadwaj1.jpg527894ಎಚ್ ಆರ್ ಭಾರದ್ವಾಜ್ಅವರಿಗೇನು ವೀಳ್ಯ ಕೊಟ್ಟು ಕರೆಬೇಕಾಗಿತ್ತಾ : ಸಿಎಂ /news/2009/09/29/governor-shouldnot-make-irresponsible-remarks-bsy.htmlಮೈಸೂರು, ಸೆ. 29 : ನಾಡಹಬ್ಬ ದಸರಾ ನಮ್ಮ ಹೆಮ್ಮೆಯ ಹಬ್ಬ. ಇದರಲ್ಲಿ ಭಾಗವಹಿಸಲು ಯಾರನ್ನೂ ಪ್ರತ್ಯೇಕವಾಗಿ ಕರೆಯಬೇಕಾಗಿಲ್ಲ. ಎಲ್ಲರೂ ತಮ್ಮ ತಮ್ಮ ಜವಾಬ್ದಾರಿ ಅರಿತು ಈ ನಾಡಹಬ್ಬದಲ್ಲಿ ಭಾಗವಹಿಸಿ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯಬೇಕು. ಎಲ್ಲರನ್ನೂ ವೀಳ್ಯ ಕೊಟ್ಟು ಕರಿಯಲು ಇದೇನು ನನ್ನ ಮನೆಯ ಮದುವೆಯಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ದಸರಾ ಕಾರ್ಯಕ್ರಮದಲ್ಲಿ ವಿರೋಧ ಪಕ್ಷಗಳ 39407http://kannada.oneindia.com/img/2009/09/29-yeddyurappa11.jpg527894ಎಚ್ ಆರ್ ಭಾರದ್ವಾಜ್ದೀಪಾವಳಿ: ನಾಡಿನ ಜನತೆಗೆ ಗಣ್ಯರ ಶುಭಾಶಯ/news/2009/10/17/governor-hr-bhardwaj-diwali-greetings.htmlಬೆಂಗಳೂರು, ಅ.17: ದೀಪಾವಳಿಯ ಶುಭ ಸಂದರ್ಭದಲ್ಲಿ ನಾಡಿನ ಜನತೆಗೆ ರಾಜ್ಯಪಾಲ ಹನ್ಸ್‌ರಾಜ್ ಭಾರದ್ವಾಜ್, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ನಾಡಿನ ಜನತೆಗೆ ಶುಭಾಶಯವನ್ನು ಕೋರಿದ್ದಾರೆ.ನಾಡಿನಾದ್ಯಂತ ಆಚರಿಸುವ ಬೆಳಕಿನ ಹಬ್ಬ ದೀಪಾವಳಿಯು ನಾಡಿನ ಜನತೆಗೆ ಸುಖ, ಶಾಂತಿ ಮತ್ತು ನೆಮ್ಮದಿ ತರಲೆಂದು ಹಾರೈಸಿದ್ದಾರೆ.ಹಾಗೆಯೇ ವಿಧಾನಸಭೆಯ ಸಭಾಪತಿ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ತಿನ ಸಭಾಧ್ಯಕ್ಷ ವೀರಣ್ಣ ಮತ್ತಿಕಟ್ಟಿ, ಕಾರ್ಮಿಕ 39737http://kannada.oneindia.com/img/2009/10/17-bhardwaj1.jpg386565ಪಿ ಡಿ ದಿನಕರನ್ನೂತನ ರಾಜ್ಯಪಾಲ ಭಾರದ್ವಾಜ್ ಇಂದು ಪ್ರಮಾಣ/news/2009/06/29/hr-bharadwaj-to-take-charge-as-karnataka-governor.htmlಬೆಂಗಳೂರು, ಜೂ.29:ರಾಜ್ಯದ 16ನೇ ರಾಜ್ಯಪಾಲರಾಗಿ ಕಾಂಗ್ರೆಸ್ ನ ಹಿರಿಯ ಮುಖಂಡ ಎಚ್ ಆರ್ ಭಾರದ್ವಾಜ್ ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಮಧ್ಯಾಹ್ನ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು ಸಂಜೆ 4.30 ಗಂಟೆಗೆ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಮುಖ್ಯಮಂತ್ರಿ ಬಿ 37635http://kannada.oneindia.com/img/2009/06/29-hr-bhardwaj1.jpg386565ಪಿ ಡಿ ದಿನಕರನ್ದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ /news/2009/09/18/bar-wants-karnataka-cj-to-keep-off-work.htmlಬೆಂಗಳೂರು, ಸೆ. 18 : ಅಕ್ರಮ ಅಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ತಮ್ಮ ವಿರುದ್ಧವಿರುವ ಆರೋಪ ಮುಕ್ತ ಆಗುವವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಾರದು, ವಿಚಾರಣೆ ನಡೆಸಬಾರದು ಎಂದು ಬೆಂಗಳೂರು ವಕೀಲರ ಸಂಘ ಬುಧವಾರ ಸರ್ವಾನುಮತದಿಂದ ಆಗ್ರಹಿಸಿದೆ. ಅಷ್ಟೇ ಅಲ್ಲದೇ, ವಕೀಲ ಸಮುದಾಯಕ್ಕೆ ಅವರು ಅನ್ಯಾಯ ಮಾಡಿರುವ ಆರೋಪಗಳು ಕೇಳಿಬರುತ್ತಿರುವ 39241http://kannada.oneindia.com/img/2009/09/18-pd-dinakaran1.jpg386565ಪಿ ಡಿ ದಿನಕರನ್ಅಧಿಕಾರಿಗಳಿಗೆ ಬೆದರಿಕೆ ಒಡ್ಡಿದ ನ್ಯಾ. ದಿನಕರನ್ ? /news/2009/10/12/panel-finds-fresh-evidence-against-pd-dinakaran.htmlಚೆನ್ನೈ, ಅ. 12 : ಸ್ವಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಆರೋಪ ಎದುರಿಸುತ್ತಿರುವ ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ತಮಿಳುನಾಡಿನ ಕಂದಾಯ ಅಧಿಕಾರಿ ಹಾಗೂ ತಹಸೀಲ್ದಾರ್ ರಿಗೆ ಬೆದರಿಕೆ ಒಡ್ಡಿ ಅಧಿಕೃತ ಕೆಲಸಗಳಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯ ಕಾವೇರಿ ರಾಜಪುರಂ ಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಬಗ್ಗೆ 39636http://kannada.oneindia.com/img/2009/10/12-pd-dinakaran1.jpg386565ಪಿ ಡಿ ದಿನಕರನ್ರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ನೂತನ ರಾಜ್ಯಪಾಲ ಭಾರದ್ವಾಜ್ ಇಂದು ಪ್ರಮಾಣ | H R Bharadwaj | Karnataka Governor | P D Dinakaran | BSY | Raj Bhavan | ನೂತನ ರಾಜ್ಯಪಾಲ ಭಾರದ್ವಾಜ್ ಇಂದು ಪ್ರಮಾಣ - Kannada Oneindia

ನೂತನ ರಾಜ್ಯಪಾಲ ಭಾರದ್ವಾಜ್ ಇಂದು ಪ್ರಮಾಣ

HR Bharadwaj
ಬೆಂಗಳೂರು, ಜೂ.29:ರಾಜ್ಯದ 16ನೇ ರಾಜ್ಯಪಾಲರಾಗಿ ಕಾಂಗ್ರೆಸ್ ನ ಹಿರಿಯ ಮುಖಂಡ ಎಚ್ ಆರ್ ಭಾರದ್ವಾಜ್ ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಮಧ್ಯಾಹ್ನ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು ಸಂಜೆ 4.30 ಗಂಟೆಗೆ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಕ್ಯಾಬಿನೆಟ್ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಮೇಶ್ವರ ಠಾಕೂರ್ ಅವರನ್ನು ಮಧ್ಯಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿದೆ.

ರಾಮೇಶ್ವರ ಠಾಕೂರ್ ಅವರು ಹಿರಿಯರಾಗಿ ನಮ್ಮ ಸರಕಾರಕ್ಕೆ ಎಲ್ಲ ರೀತಿಯ ಮಾರ್ಗದರ್ಶನ ನೀಡಿದ್ದಾರೆ. ಎಲ್ಲ ಹಂತಗಳಲ್ಲಿ ಸಹಕಾರ ನೀಡಿದ್ದಾರೆ. ಅವರಿಗೆ ನಾವು ಚಿರಋಣಿಯಾಗಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+