124975dieselತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg124975dieselಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg124975dieselಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg124975dieselನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg194284goaದಣಿವಾರಿಸಿಕೊಳ್ಳಲು ಗೋವಾ ತೀರಕ್ಕೆ ಪುನೀತ್ /movies/hero/2009/05/08-puneeth-rajkumar-in-goa.htmlರಾಜ್ ಮತ್ತು ರಾಮ್ ಚಿತ್ರಗಳ ಬಿಡುವಿಲ್ಲದ ಕೆಲಸಗಳಿಂದ ಪುನೀತ್ ರಾಜ್ ಕುಮಾರ್ ಬಳಲಿದ್ದಾರೆ. ಚಿತ್ರೀಕರಣಕ್ಕಾಗಿ ಅಲ್ಲಿ ಇಲ್ಲಿ ಅಲೆದು ಮನೆ ಮಠಕ್ಕೆ ದೂರವಾಗಿದ್ದರು. ಈ ಎಲ್ಲಾ ಜಂಜಡಗಳಿಂದ ಒಂಚೂರು ರಿಲ್ಯಾಕ್ಸ್ ಆಗಲು, ಕುಟುಂಬದವರೊಂದಿಗೆ ಕಳೆಯಲು ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದವರೊಂದಿಗೆ ಕೆಲವಾರಗಳನ್ನು ಗೋವಾ ತೀರದಲ್ಲಿ ಪುನೀತ್ ಕಳೆಯಲಿದ್ದಾರೆ. ಬೇಸಿಗೆ ಧಗೆಯನ್ನು ನಿವಾರಿಸಿಕೊಳ್ಳಲು ಗೋವಾಗಿಂತಲೂ ಪ್ರಶಸ್ತ ತಾಣ 36485http://kannada.oneindia.com/img/2009/05/08-puneet10.jpg194284goaಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg194284goaಲಷ್ಕರ್ ಉಗ್ರರ ದಾಳಿ ಸಾಧ್ಯತೆ : ಕಟ್ಟೆಚ್ಚರ/news/2009/06/30/possible-let-attack-coastal-security-beef-up.htmlನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ 37659http://kannada.oneindia.com/img/2009/06/30-terrorist1e.jpg194284goaರಾಜ್ಯ ಮಹಿಳಾ ತಂಡಕ್ಕೆ ಖೋಖೋ ಟ್ರೋಫಿ/news/2009/11/20/karnataka-women-khokho-team-win-trophy-in-goa.htmlಬೆಂಗಳೂರು, ನ,20 : 2009 ಮತ್ತು 2010ನೇ ಸಾಲಿನ 35ನೇ ರಾಷ್ಟ್ರೀಯ ಮಹಿಳಾ ಕ್ರೀಡಾ ಕೂಟದಲ್ಲಿ ಕರ್ನಾಟಕ ರಾಜ್ಯ ಮಹಿಳಾ ತಂಡ ಖೋ-ಖೋ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಗಳಿಸಿದೆ.ರಾಜ್ಯ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ಸಹಯೋಗದೊಂದಿಗೆ ಮಾರ್ಗೋವಾ (ಗೋವಾ)ದಲ್ಲಿ ನಡೆದ 35ನೇ ರಾಷ್ಟ್ರೀಯ ಮಹಿಳಾ ಕ್ರೀಡಾ ಕೂಟದಲ್ಲಿ 40327http://kannada.oneindia.com/img/2009/11/20-khokho-women-team1.jpgnews"> ಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ | Minister for Petroleum and Natural Gas | Murli Deora | Petrol price hike | Crude oil |Goa Gas pipe line | Bengaluru| ಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ - Kannada Oneindia

ಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ

No immediate hike in petrol prices: Deora
ನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.

ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಏರಿಳಿತದ ಮೇಲೆ ಎಲ್ಲಾ ನಿಶ್ಚಯವಾಗಲಿದೆ. ಪೆಟ್ರೋಲ್ ಬೆಲೆ ರು. 2 ರಿಂದ 5 ಹಾಗೂ ಡೀಸೆಲ್ ಬೆಲೆ ರು 2 ರಷ್ಟು ಏರಿಸುವ ಸಾಧ್ಯತೆಗಳಿವೆ. ಆದರೆ, ಏರಿಕೆ ಪ್ರಮಾಣ ಮುಂದಿನ ಸಂಪುಟ ಸಭೆ ನಡೆದ ನಂತರವಷ್ಟೇ ತಿಳಿಸಲು ಸಾಧ್ಯ ಎಂದು ಸಚಿವರು ಹೇಳಿದರು.

ಈ ಮಧ್ಯೆ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಜಿತಿನ್ ಪ್ರಸಾದ್ ಅವರು ಗೋವಾ ಮುಖ್ಯಮಂತ್ರಿ ದಿಗಂಬರ್ ಕಾಮತ್ ಜೊತೆ ಮಾತುಕತೆ ನಡೆಸಿದ್ದು, ಡಬೋಲ್ ನಿಂದ ಬೆಂಗಳೂರಿಗೆ ಅನಿಲ ಕೊಳವೆ (gas pipeline) ಹಾಕುವ ಯೋಜನೆಗೆ ಕೇಂದ್ರದ ನೆರವು ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. 2012 ರಲ್ಲಿ ಪೂರ್ಣಗೊಳ್ಳಬೇಕಾಗಿರುವ ಈ ಯೋಜನೆ ಇನ್ನೂ 400 ಕಿ.ಮೀ ಹೆಚ್ಚಿನ ದೂರವನ್ನು ಕ್ರಮಿಸಲು ಯಾವುದೇ ಅಡಚಣೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಜಿತಿನ್ ಹೇಳಿದ್ದಾರೆ. ಈ ಯೋಜನೆಯಿಂದ ಗೋವಾದಲ್ಲಿನ ಕೈಗಾರಿಕೆ ಹಾಗೂ ಗೃಹ ಬಳಕೆಗೆ ಅನಿಲ ಪೂರೈಕೆ ಮಾಡಲಾಗುವುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+