124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಮತಾಂತರ ನಿಷೇಧ ಕಾಯ್ದೆ ರದ್ದಾಗಲಿದೆ: ಮಿಷನರಿ | Anti-Conversion Law| Dr. K. P. Yohannan| Gospel for Asia | UPA | BJP | Christians| Karnataka | ಮತಾಂತರ ನಿಷೇಧ ಕಾಯ್ದೆ ರದ್ದಾಗಲಿದೆ: ಮಿಷನರಿ - Kannada Oneindia

ಮತಾಂತರ ನಿಷೇಧ ಕಾಯ್ದೆ ರದ್ದಾಗಲಿದೆ: ಮಿಷನರಿ

KP Yohanan
ನವದೆಹಲಿ, ಜೂ.29: ಭಾರತದಲ್ಲಿ ಸದ್ಯ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುವ ಶುಭ ಸೂಚನೆ ಸಿಕ್ಕಿದೆ. ಇದರಿಂದ ಕ್ರಿಶ್ಚಿಯನ್ ಮಿಷನರಿಗಳ ಕಾರ್ಯಗಳಿಗೆ ಇದ್ದ ಅಡ್ಡಿ ಆತಂಕ ದೂರಾಗಲಿದೆ ಎಂದು ಗಾಸ್ಪೆಲ್ ಆಫ್ ಏಷ್ಯಾದ ಅಧ್ಯಕ್ಷ ಕೆಪಿ ಯೋಹಾನನ್ ಸುದ್ದಿಗಾರರಿಗೆ ತಿಳಿಸಿದರು.

ಅಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಸದ್ಯದಲ್ಲೇ ಹಿಂದಕ್ಕೆ ಪಡೆಯಲಿದೆ. ಇದರಿಂದ ಕ್ರಿಶ್ಚಿಯನ್ನರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಹೆಚ್ಚಿನ ಶಕ್ತಿ ದೊರೆತಂತೆ. ಕಾಂಗ್ರೆಸ್ ಸರ್ಕಾರ ಜ್ಯಾತ್ಯಾತೀತ ಸರ್ಕಾರವಾಗಿದ್ದು ಎಂದೂ ಅಲ್ಪಸಂಖ್ಯಾತರಿಗೆ ನೋವುಂಟು ಮಾಡಿಲ್ಲ. ಜನರ ಸ್ವಾತಂತ್ರ್ಯ ಹರಣ ಮಾಡಿಲ್ಲ. ಅಲ್ಪ ಸಂಖ್ಯಾತರ ಹಕ್ಕುಗಳಿಗೆ ಮಾನ್ಯತೆ ಸಿಕ್ಕಂತೆ ಆಗುತ್ತದೆ ಎಂದು ಯೋಹಾನನ್ ಹೇಳಿದ್ದಾರೆ.

ಸದರಿ ಕಾಯ್ದೆ ಹಿಂಪಡೆಯುವುದರಿಂದ ಪ್ರತಿ ನಾಗರೀಕರಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ನೀಡಿದಂತಾಗುತ್ತದೆ. ಬಿಜೆಪಿ ಸರ್ಕಾರದ ಕ್ರಮ ಏಕಪಕ್ಷೀಯವಾಗಿತ್ತು ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ರಾಜಸ್ತಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇದಕ್ಕೆ ಸಹಮತ ವ್ಯಕ್ತಪಡಿಸುತ್ತಾ, ಈ ಬಗ್ಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸಿರುವುದಾಗಿ ಹೇಳಿದರು.

ಮಧ್ಯ ಪ್ರದೇಶ, ಒರಿಸ್ಸಾ, ಛತ್ತೀಸ್ ಗಢ, ಹಿಮಾಚಲ ಪ್ರದೇಶ ಹಾಗೂ ಗುಜರಾತ್ ನಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಅರುಣಾಚಲ ಪ್ರದೇಶ ಮತ್ತು ರಾಜಸ್ತಾನ ಮತಾಂತರ ಕಾನೂನಿಗೆ ಓಕೆ ಅಂದಿದ್ದರೂ ಇನ್ನೂ ಸಮರ್ಪಕವಾಗಿ ಅಳವಡಿಸಿಲ್ಲ. ಕರ್ನಾಟಕದಲ್ಲಿ ಕಾಯ್ದೆ ಶಕ್ತಿಯುತವಾಗಿ ಬಳಕೆ ಆಗುತ್ತಿಲ್ಲ. ಚರ್ಚ್ ದಾಳಿ ಪ್ರಕರಣಕ್ಕೆ ಮತಾಂತರ ಮೂಲ ಕಾರಣ ಎಂಬುದನ್ನು ರಾಜಕೀಯ ನಾಯಕರು ಮುಚ್ಚಿ ಹಾಕಿದರು ಎಂದು ಬಿಜೆಪಿ ಕಾರ್ಯಕರ್ತರ ಹೇಳಿಕೆ. ಒಟ್ಟಿನಲ್ಲಿ ಕ್ರಿಶ್ಚಿಯನ್ ಮಿಷನರಿಗಳಿಗೆ ಮತಾಂತರ ಮಾಡಲು ಸತ್ವಯುತವಾದ ಅಧಿಕಾರ ನೀಡುವತ್ತ ಯುಪಿಎ ಸರ್ಕಾರ ಮುಂದಾಗಿದೆ ಎಂಬುದಂತೂ ಸುಳ್ಳಲ್ಲ.
(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+