39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpg109192miningಖನಿಜ ಸಂಪತ್ತು ಲೂಟಿ: ಯಡಿಯೂರಪ್ಪ/news/2009/11/11/yeddyurappa-launches-veiled-attack-on-reddy.htmlಬೆಂಗಳೂರು, ನ.11 : ರಾಜ್ಯದಲ್ಲಿ ಅರಣ್ಯ ಮತ್ತು ಖನಿಜ ಸಂಪತ್ತು ಲೂಟಿಯಾಗುತ್ತಿದೆ. ಅದನ್ನು ರಕ್ಷಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು. ಅರಣ್ಯ ಭವನದಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ಅರಣ್ಯ ಮತ್ತು ಖನಿಜ ಸಂಪತ್ತು ಕೆಲವರ ಕಪಿಮುಷ್ಠಿಯಲ್ಲಿ ಸಿಕ್ಕಿ ಲೂಟಿಯಾಗುತ್ತಿದೆ. ದೇಶ ಸಂಕಟದ ಪರಿಸ್ಥಿತಿಯಲ್ಲಿದೆ. ದೇಶವನ್ನು ಮುನ್ನೆಡೆಸಲು ಆಡಳಿತಕ್ಕೆ ಮತ್ತಷ್ಟು 40157http://kannada.oneindia.com/img/2009/11/11-yeddyurappa1.jpg109192miningಸಿಎಂ ಹೇಳಿಕೆ ಸ್ವಾಗತಿಸಿದ ಜನಾರ್ದನರೆಡ್ಡಿ/news/2009/11/11/janardhan-reddy-welcomes-bsy-statement-on-mining.htmlಬೆಂಗಳೂರು, ನ. 11 : ಹಣಬಲ, ತೋಳ್ಬಲದಿಂದ ಬಿಜೆಪಿ ನಾಯಕರನ್ನು ಬಗ್ಗಿಸುವುದು ಆಗಲ್ಲ ಎಂದು ಮುಖ್ಯಮಂತ್ರಿಗಳ ಹೇಳಿಕೆಯನ್ನು ಸ್ವಾಗತಿಸುವುದಾಗಿ ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ಹೇಳಿದರು. ಅನಂತಕುಮಾರ್ ನಿವಾಸದಲ್ಲಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ತಪ್ಪಿಲ್ಲ ಎಂದರು. ಇನ್ನೆರಡು ದಿನಗಳಲ್ಲಿ ಕೋರ್ ಕಮೀಟಿ ರಚನೆಯಾಗಲಿದೆ. ಜಗದೀಶ್ ಶೆಟ್ಟರ್ ಅವರು ಸಕ್ರಿಯ 40169http://kannada.oneindia.com/img/2009/11/11-janardhana-reddy2.jpg109192miningರೆಡ್ಡಿಗಳನ್ನು ಕಿತ್ತೆಸೆಯಿರಿ : ಅನಂತಮೂರ್ತಿ/news/2009/11/12/ur-ananthmurthy-slams-yeddyurappas-govt.htmlಬೆಂಗಳೂರು, ನ. 12 : ಅಧಿಕಾರದ ವ್ಯಾಮೋಹಕ್ಕಾಗಿ ಕುರ್ಚಿಗೆ ಅಂಟಿಕೊಳ್ಳದೆ ಮುಖ್ಯಮಂತ್ರಿ ಯಡಿಯೂರಪ್ಪ ದಿಟ್ಟತನ ಪ್ರದರ್ಶಿಸಬೇಕು. ನೈಸರ್ಗಿಕ ಸಂಪತ್ತು ಲೂಟಿ ಮಾಡುತ್ತಿರುವ ಬಳ್ಳಾರಿ ರೆಡ್ಡಿ ಸಹೋದರರನ್ನು ಸಂಪುಟದಿಂದ ಕಿತ್ತೆಸೆಯಬೇಕು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಆಗ್ರಹಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲು 40195http://kannada.oneindia.com/img/2009/11/12-ura3.jpg109192miningಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109192miningಸಹಕಾರಿ ಕ್ಷೇತ್ರಕ್ಕೆ ಕಾಯಕಲ್ಪ, ಖರ್ಗೆ/news/2009/11/19/reddy-brothers-mining-in-karnataka.htmlಬೆಂಗಳೂರು, ನ. 19 : ಸಚಿವ ಜನಾರ್ದನರೆಡ್ಡಿ ಒಡೆತನದ ಒಬಳಾಪುರಂ ಮೈನಿಂಗ್ ಕಂಪನಿ ಅಕ್ರಮಗಳ ತನಿಖೆಯನ್ನು ಸಿಬಿಐ ಒಪ್ಪಿಸಿರುವುದನ್ನು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ರಾಜ್ಯ ಸರಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ರಾಜ್ಯ ಸಹಕಾರಿ ವಸತಿ ಮಹಾಮಂಡಲವು ನಗರದ ಬಸವನಗುಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಹಕಾರಿ ವಸತಿ ಭವನವನ್ನು 40299http://kannada.oneindia.com/img/2009/11/19-kharge4.jpg109186ಗಣಿಗಾರಿಕೆದೇವೇಗೌಡರ ಹೆಗಲ ಮೇಲಿಂದ ಜ್ಞಾನಪೀಠಿ ಕೈ ತೆಗೆಯಲಿ!/column/ravibelagere/2008/1229-ur-ananthamurthy-voices-against-mining.htmlನಾಡಿನ ಹಿರಿಯ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಮೊನ್ನೆ ಗಂಭೀರವಾದ ವಿಷಯವೊದನ್ನು ಪ್ರಸ್ತಾಪಿಸಿದ್ದಾರೆ. ಗಣಿಗಾರಿಕೆ ಅನ್ನುವುದೇ ಮುಲತಃ ಅವ್ಯವಹಾರ. ಹೀಗಾಗಿ ಈ ಗಣಿಗಾರಿಕೆ ಕೆಲಸ ಏನಿದೆ? ಅದರ ವಿರುದ್ಧವೇ ಹೋರಾಡಬೇಕು ಅನ್ನುವುದು ಅವರ ಕಥೆ. ನಿಜ, ಅವರ ಮಾತಿನ ಹಿನ್ನೆಲೆಯಲ್ಲಿರುವ ಉದ್ದೇಶವನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಯಾಕೆಂದರೆ ಇವತ್ತು ಗಣಿಗಾರಿಕೆ ಮೂಲಕ ತೆಗೆಯುತ್ತಿರುವ ಕಬ್ಬಿಣದ ಅದಿರೇನಿದೆ? ಈ ಅದಿರನ್ನು 33750http://kannada.oneindia.com/img/2008/12/29-ura5.jpg109186ಗಣಿಗಾರಿಕೆಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ /news/2009/04/01/kumarswamy-janardhanreddy-fight-over-mining-issue.htmlಬಳ್ಳಾರಿ, ರಾಮನಗರ, ಏ. 1 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಧಣಿ, ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಸೋಮವಾರ ಬಳ್ಳಾರಿ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ದಿಲ್ಲದೇ ವಿವಾದಿತ ಎಂ ಎಸ್ ಪಿಎಲ್ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿರುವುದು ಉಭಯ ನಾಯಕರ ಮಾತಿನ 35658http://kannada.oneindia.com/img/2009/04/01-kumaraswami8.jpg109186ಗಣಿಗಾರಿಕೆಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg109186ಗಣಿಗಾರಿಕೆಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg109186ಗಣಿಗಾರಿಕೆರೆಡ್ಡಿ ಸೋದರರ ಮೇಲಿನ ಕೇಸ್ ಗಳು ಖಲಾಸ್/news/2009/06/19/cabinet-wipes-out-cases-against-reddy-brothers.htmlಬೆಂಗಳೂರು, ಜೂ. 19: ಬಳ್ಳಾರಿ ಗಣಿ ಧಣಿಗಳ ವಿರುದ್ಧ ಹೇರಲಾಗಿದ್ದ ಸುಮಾರು 16 ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವ ಮೂಲಕ ರಾಜ್ಯ ಸರ್ಕಾರ ರೆಡ್ಡಿ ಸೋದರರ ಓಲೈಕೆಗೆ ಮುಂದಾಗಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.ವಿವಾದಿತ ಓಬಳಾಪುರಂ ಗಣಿವ್ಯಾಪ್ತಿಯಲ್ಲಿರುವ ಸುಮಾರು ಎರಡು ಶತಮಾನದಷ್ಟು ಹಳೆಯದಾದ ಐತಿಹಾಸಿಕ ಸುಗ್ಗಲಮ್ಮ ದೇವಸ್ಥಾನ ನೆಲಸಮ ಪ್ರಕರಣ ವಾಪಾಸ್ 37450http://kannada.oneindia.com/img/2009/06/19-yeddyurappa-new1.jpgnews"> ಕಲ್ಬುರ್ಗಿಯಲ್ಲಿ ಯುರೇನಿಯಂ ನಿಕ್ಷೇಪ ಪತ್ತೆ | Uranium deposits | Gulbarga | Gogi village Shahapur taluk| Atomic Research Centre| Karnataka| ಕಲ್ಬುರ್ಗಿಯಲ್ಲಿ ಯುರೇನಿಯಂ ನಿಕ್ಷೇಪ ಪತ್ತೆ - Kannada Oneindia

ಕಲ್ಬುರ್ಗಿಯಲ್ಲಿ ಯುರೇನಿಯಂ ನಿಕ್ಷೇಪ ಪತ್ತೆ

Uranium deposits found in Gulbarga
ಕಲ್ಬುರ್ಗಿ,ಜೂ. 30: ಕಲ್ಬುರ್ಗಿಜಿಲ್ಲೆ, ಶಹಾಪೂರ ತಾಲೂಕಿನ ಗೋಗಿ ಗ್ರಾಮದ ಸುತ್ತಮುತ್ತ ಯುರೇನಿಯಂ ನಿಕ್ಷೇಪಗಳು ಪತ್ತೆಯಾಗಿದ್ದು, ಅಣು ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಈ ವಿಷಯವನ್ನು ಖಚಿತಪಡಿಸಿದ್ದಾರೆ ಎಂದು ಶಹಾಪೂರದ ತಹಸೀಲ್ದಾರ್ ಜರ್ನಾಧನ ಉಪಾಧ್ಯಯ ತಿಳಿಸಿದರು.

ಕೆಲ ವರ್ಷಗಳ ಹಿಂದೆ ಗೋಗಿ ಗ್ರಾಮದಲ್ಲಿ ಎಂಟು ಎಕರೆ ಭೂ ಪ್ರದೇಶವನ್ನು ಪಡೆದು, ಸಮೀಕ್ಷೆ ನಡೆಸಿದ್ದ ಅಣು ಸಂಶೋಧಕರು , ಯುರೇನಿಯಂ ಅದಿರಿನ ನಿಕ್ಷೇಪ ಇರುವುದನ್ನು ಖಚಿತಪಡಿಸಿದ್ದಾರೆ.ಗೋಗಿ ಗ್ರಾಮದ ಲ್ಲಿ ಅದಿರು ಪತ್ತೆಗೆ ಗಣಿಗಾರಿಕೆ ನಡೆಸಲು ಬೇಕಿರುವ ನೂರು ಎಕರೆ ಪ್ರದೇಶವನ್ನು ಗ್ರಾಮಸ್ಥರಿಂದ ಸ್ವಾದೀನ ಮಾಡಿಕೊಳ್ಳುವಂತೆ ಕಂದಾಯ ಇಲಾಖೆಗೆ ಅಣು ಸಂಶೋಧನಾ ಕೇಂದ್ರಸೂಚನೆ ನೀಡಿದೆ.

ಗೋಗಿ ಗ್ರಾಮಸ್ಥರ ವಿರೋಧ:

ಕೇಂದ್ರ ಸರ್ಕಾರಕ್ಕೆ ಭೂಮಿ ಬೇಕಿರುವುದರಿಂದ ಭೂ ಸ್ವಾದೀನ ಕಾಯ್ದೆಯ ತುರ್ತು ವಿಧಿ ಅನ್ವಯ ಭೂ ಪ್ರದೇಶವನ್ನು ಪಡೆಯಲಾಗುವುದು. ಕಂದಾಯ ಇಲಾಖೆ ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸಲಿದೆ.ಜುಲೈ 9 ರಂದು ಅಂತಿಮ ಹಂತದ ಸಮೀಕ್ಷೆಗೆ ಸಂಶೋಧಕರ ತಂಡ ಮತ್ತೆ ಭೇಟಿ ಕೊಡುವ ಸಾಧ್ಯತೆಯಿದೆ ಎಂದು ತಹಸೀಲ್ದಾರ್ ಜನಾರ್ಧನ ಉಪಾಧ್ಯಾಯ ಹೇಳಿದರು.

ಸ್ಥಳೀಯ ಗ್ರಾಮ ಪಂಚಾಯತಿ ಮುಖಂಡರು ಊರಿನಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು, ಈಗಾಗಲೇ ಸಮೀಕ್ಷೆ ಹೆಸರಿನಲ್ಲಿ ನಡೆದ ನೆಲ ಅಗೆತದಿಂದ ಹಲವು ಜನರಿಗೆ ಚರ್ಮರೋಗಗಳು ಕಾಣಿಸಿವೆ. ಕುಡಿಯುವ ನೀರು, ಗಾಳಿ ಕಲುಷಿತಗೊಂಡಿದೆ. ಗಣಿಗಾರಿಕೆಗೆ ಅನುಮತಿ ಸಿಕ್ಕರೆ ಜನವಸತಿ ನಿರ್ನಾಮವಾದಂತೆಯೇ ಸರಿ . ಅಣು ಸಂಶೋಧಕರಿಗೆ ಅನುಮತಿ ನೀಡದಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ಗ್ರಾಮಸ್ಥರು ಹೇಳಿದರು. ಆದರೆ , ಮಹತ್ವದ ಯೋಜನೆಗೆ ಭೂ ಸ್ವಾದೀನ ಮಾಡಬೇಕಾದರೆ, ಸರ್ಕಾರ ಮೀನಾ ಮೇಷ ಎಣಿಸದು. ಗ್ರಾಮಸ್ಥರು ಜಾಗ ಖಾಲಿ ಮಾಡಲೇಬೇಕು ಎಂದು ಮೂಲಗಳಿಂದ ತಿಳಿದುಬಂದಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+