529036liberhan commissionಬಾಬ್ರಿ ಮಸೀದಿ ಧ್ವಂಸ, ಪಶ್ಚಾತ್ತಾಪವಿಲ್ಲ : ಉಮಾ/news/2009/06/30/iam-not-sorry-for-babri-majid-demolition-uma.htmlನವದೆಹಲಿ, ಜೂ. 30 : ನಾನು ನೇಣಿಗೇರಲು ಸಿದ್ಧ. ಆದರೆ, ಬಾಬ್ರಿ ಮಸೀದಿಗೆ ಸಂಬಂಧಿಸಿದಂತೆ ಯಾವ ಕಾರಣಕ್ಕೂ ಕ್ಷಮೆಯಾಚಿಸುವ ಮಾತೇ ಇಲ್ಲ ಎಂದು ಫೈರ್ ಬ್ರ್ಯಾಂಡ್ ನಾಯಕಿ ಹಾಗೂ ಬಿಜೆಪಿ ಮಾಜಿ ಲೀಡರ್ ಉಮಾಭಾರತಿ ಅವರ ಸ್ಪಷ್ಟ ನುಡಿಗಳಿವು. ಆಯೋಧ್ಯಾ ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 10 ದಿನಗಳಲ್ಲಿ ಅಂದಿನ ಕೇಂದ್ರ ಸರಕಾರದ ನಿವೃತ್ತ 37672http://kannada.oneindia.com/img/2009/06/30-uma-bharati1e.jpg529036liberhan commissionಬಾಬ್ರಿ ಧ್ವಂಸ : ಅಡ್ವಾಣಿ, ಅಟಲ್ ಆರೋಪಿಗಳು/news/2009/11/23/bjp-top-brass-behind-babri-demolition-reports.htmlನವದೆಹಲಿ, ನ. 23 : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ನ್ಯಾಯಮೂರ್ತಿ ಮನಮೋಹನ್ ಸಿಂಗ್ ಲಿಬರ್ಹಾನ್ ಸಮಿತಿ ನೀಡಿರುವ ವರದಿ ಅಧಿವೇಶನದಲ್ಲಿ ತೀವ್ರ ಕೋಲಾಹಲ ಎಬ್ಬಿಸಿದೆ. ಭಾರತೀಯ ಜನತಾ ಪಕ್ಷದ ಹಿರಿಯ ತಲೆಗಳಾದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪ್ರಸ್ತುತ ಲೋಕಸಭೆಯ ವಿರೋಧ ಪಕ್ಷದ ನಾಯಕ ಎಲ್ ಕೆ ಅಡ್ವಾಣಿ ಅವರು ಬಾಬ್ರಿ ಮಸೀದಿ 40363http://kannada.oneindia.com/img/2009/11/23-vajpayee2.jpg529036liberhan commissionಬಾಬ್ರಿ ಮಸೀದಿಗೆ ಸ್ಥಳ ಕೊಡಿ, ಇಮಾಮ್ಸ್ ಕೌನ್ಸಿಲ್ /news/2009/11/23/imams-council-urged-place-to-build-babri-masjid.htmlಬೆಂಗಳೂರು, ನ. 23 : ಬಾಬ್ರಿ ಮಸೀದಿ ಪುನರ್ ನಿರ್ಮಿಸಲು ಸ್ಥಳವನ್ನು ಮುಸ್ಲಿಮರಿಗೆ ಹಸ್ತಾಂತರಿಸಬೇಕು ಎಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಒತ್ತಾಯಿಸಿದೆ. ಮುಸ್ಲಿಮರ ಪವಿತ್ರ ಸ್ಥಳ ಬಾಬ್ರಿ ಮಸೀದಿ ಜಾಗವನ್ನು ಬಿಟ್ಟುಕೊಟ್ಟರೆ ಅಲ್ಲಿ ಮಸೀದಿಯನ್ನು ಪುನರುಜ್ಜೀವನಗೊಳಿಸಲಾಗುವುದು ಎಂದು ಕೌನ್ಸಿಲ್ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಉಸ್ಮಾನ್ ಬೇಗ್ ರಶಾದಿ ಹೇಳಿದರು. ಲಿಬರ್ಹಾನ್ ಆಯೋಗ ವರದಿಯನ್ನು ಸಂಸತ್ ನಲ್ಲಿ 40365http://kannada.oneindia.com/img/2009/11/23-babri-masjid2.jpg529036liberhan commissionಸಂಸತ್ತಿನಲ್ಲಿ ಲಿಬರ್ಹಾನ್ ವರದಿ ಮಂಡನೆ/news/2009/11/24/atal-advani-sangh-indicted-for-babri-demolition.htmlನವದೆಹಲಿ, ನ. 24 : ಸೋಮವಾರ ಸಂಸತ್ತಿನಲ್ಲಿ ತೀವ್ರ ಗೊಂದಲಕ್ಕೆ ಕಾರಣವಾಗಿದ್ದ ಲಿಬರ್ಹಾನ್ ಆಯೋಗದ ವರದಿಯನ್ನು ಇಂದು ಸಂಸತ್ತನಲ್ಲಿ ಮಂಡಿಸಲಾಯಿತು. ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ, ಪ್ರತಿಪಕ್ಷದ ನಾಯಕ ಎಲ್ ಕೆ ಅಡ್ವಾಣಿ ಹಾಗೂ ಸಂಘ ಪರಿವಾರ ಎಲ್ಲ ಹಿರಿಯ ತಲೆಗಳನ್ನು ಸೇರಿ 68 ಮಂದಿಯನ್ನು ಆಯೋಗ ಆರೋಪಿ 40390http://kannada.oneindia.com/img/2009/11/24-vajpayee2.jpg529036liberhan commissionಬಾಬ್ರಿ ಧ್ವಂಸ ಆರೋಪಿಗಳಿಗೆ ಶಿಕ್ಷೆ ಖಚಿತ, ಮೊಯ್ಲಿ/news/2009/11/24/upa-govt-accepts-all-recommendation-by-liberhan.htmlನವದೆಹಲಿ, ನ. 24 : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಇಂದು ಲಿಬರ್ಹಾನ್ ಆಯೋಗದ ವರದಿ ಇಂದು ಸಂಸತ್ತಿನಲ್ಲಿ ಮಂಡನೆಯಾದ ಬೆನ್ನಲ್ಲೇ ಕೇಂದ್ರ ಸರಕಾರ, ಧ್ವಂಸಕ್ಕೆ ಪ್ರತ್ಯೇಕ್ಷ, ಪರೋಕ್ಷವಾಗಿ ಕಾರಣರಾಗಿರುವ ಎಲ್ಲ 68 ಮಂದಿ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. 17 ವರ್ಷಗಳ ಕಾಲ ಸತತ ತನಿಖೆಯ ನಂತರ ನ್ಯಾಯಮೂರ್ತಿ ಮನಮೋಹನ್ ಸಿಂಗ್ 40392http://kannada.oneindia.com/img/2009/11/24-veerapp-moily3e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಬಾಬ್ರಿ ಮಸೀದಿ ಧ್ವಂಸ, ಪಶ್ಚಾತ್ತಾಪವಿಲ್ಲ : ಉಮಾ | Liberhan Commission | Babri Majid Demolition | Uma Bharti |BJP | MS liberhan | ಬಾಬ್ರಿ ಮಸೀದಿ ಧ್ವಂಸ, ಪಶ್ಚಾತ್ತಾಪವಿಲ್ಲ : ಉಮಾ - Kannada Oneindia

ಬಾಬ್ರಿ ಮಸೀದಿ ಧ್ವಂಸ, ಪಶ್ಚಾತ್ತಾಪವಿಲ್ಲ : ಉಮಾ

Uma Bharti
ನವದೆಹಲಿ, ಜೂ. 30 : ನಾನು ನೇಣಿಗೇರಲು ಸಿದ್ಧ. ಆದರೆ, ಬಾಬ್ರಿ ಮಸೀದಿಗೆ ಸಂಬಂಧಿಸಿದಂತೆ ಯಾವ ಕಾರಣಕ್ಕೂ ಕ್ಷಮೆಯಾಚಿಸುವ ಮಾತೇ ಇಲ್ಲ ಎಂದು ಫೈರ್ ಬ್ರ್ಯಾಂಡ್ ನಾಯಕಿ ಹಾಗೂ ಬಿಜೆಪಿ ಮಾಜಿ ಲೀಡರ್ ಉಮಾಭಾರತಿ ಅವರ ಸ್ಪಷ್ಟ ನುಡಿಗಳಿವು.

ಆಯೋಧ್ಯಾ ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 10 ದಿನಗಳಲ್ಲಿ ಅಂದಿನ ಕೇಂದ್ರ ಸರಕಾರದ ನಿವೃತ್ತ ನ್ಯಾಯಮೂರ್ತಿ ಎಂ ಎಸ್ ಲಿಬರ್ಹಾನ್ ನೇತೃತ್ವದ ಸಮಿತಿಯೊಂದನ್ನು ರಚಿಸಿ ಮೂರು ತಿಂಗಳೊಳಗೆ ಘಟನೆ ವಿವರ ಸಲ್ಲಿಸುವಂತೆ ಸೂಚಿಸಿತ್ತು. ಆದರೆ, ಸಮಿತಿ ವರದಿ ನೀಡುವುದನ್ನ ತುಂಬಾ ತಡಮಾಡಿದೆ. ಅದೀಗ ಸಮಿತಿ ವರದಿಯನ್ನು ಕೇಂದ್ರ ಸರಕಾರಕ್ಕೆ ನೀಡಿದೆ. ಈ ಸಮಿತಿಗೆ ಸಲ್ಲಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಉಮಾಭಾರತಿ, ಸುಮಾರು 17 ವರ್ಷಗಳ ಹಿಂದೆ ನಡೆದ ಘಟನೆಗೆ ಇಂದು ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಕಾಂಗ್ರೆಸ್ ನೇತೃತ್ವದ ಸರಕಾರ ಬಿಜೆಪಿ ಹಾಗೂ ಸಂಘ ಪರಿವಾರದ ಮೇಲೆ ಆಯೋಧ್ಯಾದ ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ. ಅಲ್ಪಸಂಖ್ಯಾತರ ವೋಟ್ ಬ್ಯಾಂಕ್ ಮಾಡಿಕೊಳ್ಳುವ ಏಕೈಕ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಈ ಕಸರತ್ತು ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮನ ಜನ್ಮಭೂಮಿ. ಅಲ್ಲಿ ಆತನ ಮಂದಿರ ಇರಬೇಕಾಗಿರುವದು ನೂರು ಕೋಟಿ ಹಿಂದುಗಳ ಆಶಯ. ನಾವು ಮುಂದಿನ ದಿನಗಳಲ್ಲಿ ಆಯೋಧ್ಯೆಯಲ್ಲಿ ರಾಮಮಂದಿರ ಕಟ್ಟಿಯೇ ತೀರುತ್ತೇವೆ ಎಂದು ಅವರು ಮರು ಸವಾಲು ಹಾಕಿದರು. ನನ್ನನ್ನು ನೇಣಿಗೇರಿಸಿದರೂ ಸರಿ. ಕ್ಷಮೆ ಯಾಚಿಸುವುದು ಅಸಾಧ್ಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೆ, ಬಾಬ್ರಿ ಮಸೀದಿ ಧ್ವಂಸ ಪ್ರಕರಣ ನಡೆದಾಗ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಕಲ್ಯಾಣಸಿಂಗ್ ಬಿಜೆಪಿಯಿಂದ ಹೊರನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆಯಾಚಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+