35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಜುಲೈ1 ರಂದು ಡಿಪ್ಲೋಮ ತಾಂತ್ರಿಕ ಪರೀಕ್ಷೆ ಫಲಿತಾಂಶ | Diploma Result | Bengaluru Technical Examination Board | Diploma Examination| Polytechnic | ಜುಲೈ 1 ರಂದು ಡಿಪ್ಲೋಮ ಫಲಿತಾಂಶ - Kannada Oneindia

ಜುಲೈ1 ರಂದು ಡಿಪ್ಲೋಮ ತಾಂತ್ರಿಕ ಪರೀಕ್ಷೆ ಫಲಿತಾಂಶ

ಬೆಂಗಳೂರು,ಜೂ. 30 : 2009 ಮೇ ತಿಂಗಳಲ್ಲಿ ನಡೆದ ತಾಂತ್ರಿಕ ಪರೀಕ್ಷಾ ಮಂಡಳಿಯ ವಿವಿಧ ಡಿಪ್ಲೋಮಾ ಪರೀಕ್ಷೆಗಳ ಫಲಿತಾಂಶಗಳನ್ನು ಜುಲೈ 1 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ತಾಂತ್ರಿಕ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಹಾಗೂ ರಾಜ್ಯದ ಎಲ್ಲಾ ಪಾಲಿಟೆಕ್ನಿಕ್‌ಗಳಲ್ಲಿ ಅದೇ ದಿನ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು.

ಇದಲ್ಲದೆ ಪರೀಕ್ಷಾ ಫಲಿತಾಂಶವು ಇಂಟರ್‌ನೆಟ್‌ನಲ್ಲಿ ಜುಲೈ 1 ರಂದು www.shimoga.net, www.smartdte.in, www.schools9.com ವಿಳಾಸದಲ್ಲಿ ಲಭ್ಯ. ಪಾಲಿಟೆಕ್ನಿಕ್ ಪ್ರಿನ್ಸಿಪಾಲರುಗಳಿಗೆ (ಬೆಂಗಳೂರಿನಲ್ಲಿರುವ ಪಾಲಿಟೆಕ್ನಿಕ್‌ಗಳನ್ನು ಹೊರತುಪಡಿಸಿ) ತಮ್ಮ ಕೇಂದ್ರದ ಫಲಿತಾಂಶದ ಪಟ್ಟಿಗಳನ್ನು ಸಂಬಂಧಿಸಿದ ನೋಡಲ್ ಕೇಂದ್ರಗಳಿಂದ ಪಡೆದು ಜುಲೈ 1 ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲು ಹಾಗೂ ಬೆಂಗಳೂರಿನಲ್ಲಿರುವ ಪಾಲಿಟೆಕ್ನಿಕ್‌ಗಳ ಪ್ರಿನ್ಸಿಪಾಲರುಗಳಿಗೆ ಕಾರ್ಯದರ್ಶಿ, ತಾಂತ್ರಿಕ ಪರೀಕ್ಷಾ ಮಂಡಳಿಯಿಂದ ಜುಲೈ 1 ರಂದು ಬೆಳಿಗ್ಗೆ ಖುದ್ದಾಗಿ ಪಡೆದುಕೊಂಡು ಮಧ್ಯಾಹ್ನ 3 ಗಂಟೆಗೆ ಸಂಸ್ಥೆಗಳಲ್ಲಿ ಪ್ರಕಟಿಸುವಂತೆ ತಾಂತ್ರಿಕ ಪರೀಕ್ಷಾ ಮಂಡಳಿ ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+