124367ಹುಬ್ಬಳ್ಳಿನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg124367ಹುಬ್ಬಳ್ಳಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124367ಹುಬ್ಬಳ್ಳಿಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124367ಹುಬ್ಬಳ್ಳಿಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124367ಹುಬ್ಬಳ್ಳಿಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯಸನ್ನದ್ದ | Karnataka State Border Area Development | Chandrakanth Bellad | Hubballi-Dharwad | ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯಸನ್ನದ್ದ - Kannada Oneindia

ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯಸನ್ನದ್ದ

ಧಾರವಾಡ, ಜೂ. 30 : ಗಡಿಪ್ರದೇಶಗಳ 52 ತಾಲ್ಲೂಕುಗಳ ಸರ್ವತೋಮುಖ ಬೆಳವಣಿಗೆಗೆ ಹಾಗೂ ಕನ್ನಡ ನಾಡು ನುಡಿಗಳಿಗಿರುವ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರ ಪರಿಹಾರ ಕ್ರಿಯಾ ಯೋಜನೆಗಳನ್ನು ರೂಪಿಸಲು ಸನ್ನದ್ದವಾಗಿದೆ.

ಈ ವಿಷಯವನ್ನು ತಿಳಿಸಿರುವ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಕಾಂತ ಗುರಪ್ಪ ಬೆಲ್ಲದ ಅವರು ಗಡಿ ಭಾಗದ ಎಲ್ಲಾ 15 ಜಿಲ್ಲೆ ಹಾಗೂ 52 ತಾಲ್ಲೂಕುಗಳಿಗೆ ಭೇಟಿ ನೀಡಿ ಆ ಭಾಗದ ಜನರ ಭಾವನೆ, ಆಶಯ, ಆರ್ಥಿಕ ಸಮಸ್ಯೆ, ಕನ್ನಡ ಭಾಷೆಯ ಸ್ಥಿತಿಗತಿ ಅರಿತು, ಅಲ್ಲಿನ ಜನಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ, ಸಂವಾದ ನಡೆಸುವ ಮೂಲಕ ಸಮಸ್ಯೆಗಳಿಗದೆ ಪರಿಹಾರ ರೂಪಿಸುವ ಕ್ರಿಯಾ ಯೋಜನೆಯೊಂದನ್ನು ಸಿದ್ದಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ.

ಈಗಾಗಲೇ ದಕ್ಷಿಣ ಕನ್ನಡ, ಕಾಸರಗೋಡು ಹಾಗೂ ಬಳ್ಳಾರಿಗಳಿಗೆ ಭೇಟಿ ನೀಡಿದ್ದು ಇನ್ನುಳಿದ ಗಡಿಭಾಗಗಳಿಗೆ ಸದ್ಯದಲ್ಲಿಯೇ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿರುವ ಅಧ್ಯಕ್ಷರು ಪ್ರಸ್ತುತ ಸಾಲಿನಲ್ಲಿ ಸರ್ಕಾರ ನೀಡಿರುವ 10 ಕೋಟಿ ರೂ. ಅನುದಾನವನ್ನು ಆಯಾ ಭಾಗದ ಸಮಸ್ಯೆಗಳನ್ನು ಅಭ್ಯಾಸ ಮಾಡಿ ಆದ್ಯತೆಯ ಮೇಲೆ ಪರಿಹಾರ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಬಳಸಲಾಗುವುದೆಂದರು.

ಗಡಿಯಂಚಿನ 52 ತಾಲ್ಲೂಕುಗಳ ಆಡಳಿತ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಂಸ್ಕೃತಿ ಬೆಳವಣಿಗೆಗೆ ಪೂರಕವಾಗುವಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಪ್ರಾಧಿಕಾರದಿಂದ ಹಮ್ಮಿಕೊಳ್ಳಲಾಗುವುದೆಂದು ಚಂದ್ರಕಾಂತ ಬೆಲ್ಲದ ಅವರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+