35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ಮುಂಬೈನಲ್ಲಿ ಎನ್ಎಸ್ ಜಿ ಘಟಕಕ್ಕೆ ಚಾಲನೆ | P.Chidambaram | NSG | Mumbai | UPA | Manmohan Singh| ಮುಂಬೈನಲ್ಲಿ ಎನ್ಎಸ್ ಜಿ ಘಟಕಕ್ಕೆ ಚಾಲನೆ - Kannada Oneindia

ಮುಂಬೈನಲ್ಲಿ ಎನ್ಎಸ್ ಜಿ ಘಟಕಕ್ಕೆ ಚಾಲನೆ

ಮುಂಬೈ, ಜೂ. 30 : ಮುಂಬೈ ಭಯೋತ್ಪಾದನೆ ನಂತರ ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ ಜಿ) ದೇಶದ ನಾಲ್ಕು ನಗರಗಳಲ್ಲಿ ಸ್ಥಾಪಿಸಲು ಕೇಂದ್ರದ ಸರಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ನವದೆಹಲಿಯ ನಂತರ ಮುಂಬೈನಲ್ಲಿ ಎನ್ ಎಸ್ ಜಿ ಘಟಕಕ್ಕೆ ಗೃಹ ಸಚಿವ ಪಿ ಚಿದಂಬರಂ ಚಾಲನೆ ನೀಡಿದರು. ಇಳಿದ ಮೂರು ಎನ್ ಎಸ್ ಜಿ ಘಟಕಗಳನ್ನು ಚೆನ್ನೈ, ಕೊಲ್ಕತ್ತಾ ಮತ್ತು ಹೈದರಾಬಾದ್ ಗಳಲ್ಲಿ ಸ್ಥಾಪಿಸಲು ಕೇಂದ್ರ ಸರಕಾರ ಮುಂದಾಗಿದೆ.


ಮುಂಬೈ ವಿಮಾನ ನಿಲ್ದಾಣದ ಸಮೀಪಿವಿರುವ ಅಂಧೇರಿಯ ಮರೂಲ್ ಪ್ರದೇಶದ 22 ಎಕರೆ ಪ್ರದೇಶದಲ್ಲಿ ಎನ್ ಎಸ್ ಜಿ ಘಟಕವನ್ನು ಸ್ಫಾಪಿಸಲಾಗಿದೆ. ಎನ್ ಎಸ್ ಜಿ ಕಮಾಂಡೋಗಳಿಗೆ ತರಬೇತಿ ನೀಡಲು ಸುಸಜ್ಜಿತವಾಗಿ ಘಚಕವನ್ನು ತಯಾರಿಸಲಾಗಿದೆ. ಪಶ್ಚಿಮ ಭಾಗದಲ್ಲಿ ನಡೆಯುವ ಭಯೋತ್ಪಾದನೆ ಕೃತ್ಯ ತಡೆಯಲು ಸರಕಾರ ಘಟಕವನ್ನು ಸ್ಥಾಪಿಸಿದೆ.

ಕಳೆದ ವರ್ಷ ನವೆಂಬರ್ 26 ರಂದು ಲಷ್ಕರ್ ಇ ತೊಯ್ಬಾ ಸಂಘಟನೆಗಳು ಮುಂಬೈ ಮೇಲೆ ನಡೆಸಿದ ವಿಧ್ವಂಸಕ ಕೃತ್ಯ ನಡೆದಾಗ ಎನ್ ಎಸ್ ಜಿ ಘಟನೆ ಮುಂಬೈ ತಲುಪಲು ಸಮಯ ತೆಗೆದುಕೊಂಡಿತ್ತು. ಅಷ್ಟೊತ್ತಿಗಾಗಲೇ ಜೀವಹಾನಿ, ಆಸ್ತಿ ಹಾನಿ ನಡೆದು ಹೋಗಿತ್ತು. ಸರಕಾರದ ಈ ಕ್ರಮದಿಂದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಎಚ್ಚತ್ತುಕೊಂಡ ಸರಕಾರ ದೇಶದ ಇತರೆ ಪ್ರದೇಶಗಳಲ್ಲಿ ಕೂಡಾ ಎನ್ ಎಸ್ ಜಿ ಘಟಕ ಸ್ಥಾಪಿಸಲು ನಿರ್ಧರಿಸಿದೆ.

ಚನ್ನೈನ ವಂದಾಲೂರು, ಕೊಲ್ಕತ್ತಾದ ಬಾದು ಮತ್ತು ಹೈದರಾಬಾದ್ ನ ತ್ರಿಮುಲ್ ಗೇರಿ ಎಂಬ ಸ್ಥಳದಲ್ಲಿ ಎನ್ ಎಸ್ ಜಿ ಘಟಕ ಸ್ಥಾಪಿಸಲು ಭೂಮಿಯಲ್ಲಿ ವಶಪಡಿಸಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಆ ಘಟಕಗಳನ್ನು ಸೇವೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+