36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg213124kodaguಜನತೆ ನೀಡಿದ ತೀರ್ಪನ್ನು ಒಪ್ಪಿಕೊಳ್ಳುವೆ : ಅಡ್ವಾಣಿ/news/2009/06/24/not-interested-in-becoming-bjp-chief.htmlವಿರಾಜಪೇಟೆ, ಡೂ. 24 : ಮತ್ತೊಮ್ಮೆ ಪಕ್ಷದ ಅಧ್ಯಕ್ಷ ಹುದ್ದೆ ವಹಿಸಿಕೊಳ್ಳುವ ಇಚ್ಚೆ ತಮಗಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಹೇಳಿದ್ದಾರೆ. ವಿಶ್ರಾಂತಿಗಾಗಿ ಕೊಡಗಿಗೆ ಆಗಮಿಸಿರುವ ಅಡ್ವಾಣಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ತಾವು ಮತ್ತೊಮ್ಮೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ದಿಲ್ಲಿಯ ಮಾಧ್ಯಮಗಳ್ಳಿ ವರದಿ ಪ್ರಕಟವಾಗಿದೆ. 37547http://kannada.oneindia.com/img/2009/06/24-lk-advani3.jpg213124kodaguಕೊಡವ ದಿರಿಸಿನಲ್ಲಿ ಲಾಲ್ ಕೃಷ್ಣ ಅಡ್ವಾಣಿ /news/2009/06/27/advani-wife-slip-into-kodava-costumes.htmlಮಡಿಕೇರಿ, ಜೂ. 27 : ರಾಜಕೀಯ ಜಂಟಾಟಗಳನ್ನು ಬದಿಗಿಟ್ಟು ವಿಶ್ರಾಂತಿಗಾಗಿ ಕೊಡಗಿಗೆ ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಶುಕ್ರವಾರ ಕೊಡವ ಉಡುಗೆ ತೊಟ್ಟು ಸಂಭ್ರಮಿಸಿದರೆ, ಅವರ ಪತ್ನಿ ಕಮಲಾ ಅವರೂ ಸಾಥ್ ನೀಡಿದರು. ಕೊಡವ ಧಿರಿಸನಲ್ಲಿ ಅಪ್ಪಟ ಕೊಡವರಂತೆ ಕಂಡುಬಂದ ಅಡ್ವಾಣಿ ಹಾಗೂ ಅವರ ಪತ್ನಿ ಕುಟುಂಬದ ಸದಸ್ಯರೊಂದಿಗೆ ಕೆಲಕಾಲ ಈ 37622http://kannada.oneindia.com/img/2009/06/27-advani3.jpg213124kodaguಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg213124kodaguವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg213124kodaguಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಕೊಡಗು ಪ್ರತ್ಯೇಕ ರಾಜ್ಯಕ್ಕೆ ನಾಣಯ್ಯ ಬೆಂಬಲ | MC Nanaiah | JDS | Kodagu | Yeddyurappa | BJP| ಕೊಡಗು ಪ್ರತ್ಯೇಕ ರಾಜ್ಯಕ್ಕೆ ನಾಣಯ್ಯ ಬೆಂಬಲ - Kannada Oneindia

ಕೊಡಗು ಪ್ರತ್ಯೇಕ ರಾಜ್ಯಕ್ಕೆ ನಾಣಯ್ಯ ಬೆಂಬಲ

ಬೆಂಗಳೂರು, ಜು. 1 : ಯಾವುದೇ ಮೂಲಭೂತ ಸೌಲಭ್ಯಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಪ್ರತ್ಯೇಕ ರಾಜ್ಯದ ಕೂಗು ಸಹಜ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊಡಗು ಪ್ರತ್ಯೇಕ ರಾಜ್ಯದ ಕುರಿತು ಮಾತನಾಡುವ ಯಾವ ಹಕ್ಕು ಇಲ್ಲ ಎಂದು ಜೆಡಿಎಸ್ ಮುಖಂಡ ಎಂ ಸಿ ನಾಣಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರಕಾರದ ಮಲತಾಯಿ ಧೋರಣೆಯಿಂದ ಪ್ರತ್ಯೇಕ ರಾಜ್ಯ ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಪ್ರತ್ಯೇಕ ರಾಜ್ಯ ಬೇಡಿಕೆಯನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರವಾಗಿ ಕಿಡಿಕಾರಿದ ನಾಣಯ್ಯ, ಸರಕಾರದ ಕೊಡಗಿನ ಹಿತವನ್ನು ಮರೆತಿರುವುದು ಏಕೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೇಮಾರ್ ಕೂಡಾ ಕೊಡಗು ಪ್ರತ್ಯೇಕ ರಾಜ್ಯದ ಕೂಗನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಈಗಾಗಲೇ ಸರಕಾರ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+