36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg157279hd revannaಕಾಶಿ ಚನ್ನಲಿಂಗೇಶ್ವರ ದೇವಸ್ಥಾನಕ್ಕೂ ಕಬಡ್ಡಿ ನಂಟು/literature/my-karnataka/2009/0308-state-level-kabaddi-competition-aviratha.htmlರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ ಇತ್ತೀಚೆಗೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕ್ಕಿನ ಜೋಡಿಘಟ್ಟೆ-ಹಿರೀಹಳ್ಳಿ ಗ್ರಾಮದಲ್ಲಿ, ಚನ್ನಲಿಂಗೇಶ್ವರ ಯುವಕ ಸಂಘದ ಆಶ್ರಯದಲ್ಲಿ ನಡೆಯಿತು. ಅವಿರತ ತಂಡದ ಸದಸ್ಯರಾದ ಸುಭಾಷ್ ಮತ್ತು ಕೃಪಾಶಂಕರ್ ರವರು ತಮ್ಮ ಸ್ವಗ್ರಾಮವಾದ ಜೋಡಿಘಟ್ಟೆಯಲ್ಲಿನ ಯುವಕ ಸಂಘವನ್ನು ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಿದರು.ಲೇಖನ : ಚಿ.ಮ.ಗು ಮತ್ತು ಜಗದೀಶಆಟಗಾರರು ಮತ್ತು ಆಯೋಜಕರು ಹಾಗು 35072http://kannada.oneindia.com/img/2009/03/08-aviratha-kabaddi2.jpg157279hd revannaಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg157279hd revannaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg157279hd revannaಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg157279hd revannaರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpgnews"> ಮೊಮ್ಮಕ್ಕಳಿಗೆ ತಮ್ಮ ಕಥೆ ವಿವರಿಸಿದ ಗೌಡರು | HD Devegowda | JDS | HD Revanna | HD Kumarswamy | Hassan | Temple|ಮೊಮ್ಮಕ್ಕಳಿಗೆ ತಮ್ಮ ಕಥೆ ವಿವರಿಸಿದ ಗೌಡರು - Kannada Oneindia

ಮೊಮ್ಮಕ್ಕಳಿಗೆ ತಮ್ಮ ಕಥೆ ವಿವರಿಸಿದ ಗೌಡರು

HD Devegowda
ಹಾಸನ, ಜು. 1 : ಅಲ್ಲಿ ನೋಡು ಅದು ಕಬ್ಬಿನಹಳ್ಳಿ. ಆ ಊರಿಗೆ ರಸ್ತೆ, ಸೇತುವೆ ಮಾಡಿಸಿದ್ದು ನಾನೇ. ಪಕ್ಕದ ಊರಿಗೂ ರಸ್ತೆ ಮಾಡಿಸಿದ್ದೆ. ಅಲ್ಲಿ ಕಾಣುತ್ತಿದೆಯಲ್ಲ ಆ ಕೆರೆ, ಭಾರತ ಮ್ಯಾಪ್ ಥರ ಕಾಣುತ್ತಿದೆ ನೋಡು. ಅದೇ ಈ ಕೆರೆ ವಿಶೇಷ. ಮಂಗಳವಾರ ಮೊಮ್ಮಕ್ಕಳ ಜೊತೆಗೆ ದೇವೇಗೌಡರು ತಮ್ಮ ಸಾಧನೆಗಳ ವಿವರ ಬಿಚ್ಚಿಟ್ಟಾಗ ಸ್ಥಳೀಯರೂ ಅಚ್ಚರಿಪಟ್ಟರು.

ಲೋಕಸಭೆ ಚುನಾವಣೆ ಮುಗಿದು ಎರಡು ತಿಂಗಳ ಬಳಿಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪ್ರಥಮ ಬಾರಿಗೆ ತವರಿಗೆ ಭೇಟಿ ನೀಡಿದ್ದರು. ಗೌಡರ ಈ ಭೇಟಿ ದೈವ ಕಾರ್ಯಗಳಿಗೆ ಮೀಸಲಾಗಿತ್ತು. ಕುಟುಂಬ ಸಮೇತ ದೇಗುಲಗಳಿಗೆ ಭೇಟಿ ನೀಡಿದರು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಹೊತ್ತಿದ್ದ ಹರಕೆ ತೀರಸಲೆಂದೇ ಇಲ್ಲಿಗೆ ಆಗಮಿಸಿದ್ದರು.

ಗುಡ್ಡದ ಶ್ರೀರಂಗನ ಸನ್ನಿಧಿಯಲ್ಲಿ ದೊಡ್ಡ ಕವರ್ ವೊಂದರಲ್ಲಿ ಪೇಪರ್ ಗಳನ್ನು ಇಟ್ಟು ಪೂಜೆ ಮಾಡಿಸಿದರು. ಪೂಜೆ ಬಳಿಕ ಆ ಕವರ್ ಪಡೆದ ರೇವಣ್ಣ ಅದನ್ನು ಪ್ರತ್ಯೇಕವಾಗಿಟ್ಟುಕೊಂಡರು. ನಂತರ ಮಾವಿನಕೆರೆ ಬೆಟ್ಟಗ ಹೊರಗೆ ಬಂದ ಗೌಡರು, ಬೆಟ್ಟದ ಸುತ್ತಲಿರುವ ಪ್ರಕೃತಿ ಸೊಬಗು ಸವಿದರು. ತಮ್ಮಲ್ಲೇ ಹಳೆ ನೆನಪುಗಳನ್ನು ಕಲುಕುತ್ತಿದ್ದವರಂತೆ ಅಲ್ಲಿನ ಮರ, ದೇಗುಲದ ಕಂಬಗಳಿಗೆ ಕೆಲ ಹೊತ್ತು ಒರಗಿ ನಿಂತುಕೊಂಡರು. ಜೊತೆಯಲ್ಲಿದ್ದ ಮೊಮ್ಮಕ್ಕಳನ್ನು ಕರೆದು ಹಳೆಯ ನೆನಪುಗಳನ್ನು ಬಿಚ್ಚಿಟ್ಟರು. ಈ ಸಂದರ್ಭದಲ್ಲಿ ಗೌಡರ ಜೊತೆಗಿದ್ದವರು ಪತ್ನಿ ಚೆನ್ನಮ್ಮ, ಮಗ ಎಚ್ ಡಿ ರೇವಣ್ಣ. ಮೊಮ್ಮಕ್ಕಳಾದ ಪ್ರಜ್ವಲ್, ಕನ್ವಲ್.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+