169936ವಿಎಸ್ ಆಚಾರ್ಯ ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ/news/2009/02/24/kcoca-act-to-be-amended-soon-acharya.htmlಬೆಂಗಳೂರು, ಫೆ. 24 : ರಾಜ್ಯದಲ್ಲಿ ಶೀಘ್ರವೇ ಕೋಕಾ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರು ಪೊಲೀಸರು ನಗರದ ಬಿಆರ್ ವಿ ಪೆರೇಡ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಂದ ವಶಪಡಿಸಿಕೊಂಡ ವಾಹನ ಮತ್ತು ಮತ್ತಿತರ ವಸ್ತುಗಳ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಅಧಿವೇಶನದಲ್ಲಿ 34824http://kannada.oneindia.com/img/2009/02/24-vs-acharya1.jpg169936ವಿಎಸ್ ಆಚಾರ್ಯಮಾಧ್ಯಮ ವಿವಿ ಸ್ಥಾಪನೆಗೆ ಚಿಂತನೆ : ಆಚಾರ್ಯ/news/2009/07/01/karnataka-to-set-up-media-varsity-vs-acharya.htmlಬೆಂಗಳೂರು, ಜು. 1 : ದೇಶದಲ್ಲಿಯೇ ಪ್ರಥಮ ಬಾರಿಗೆ ಮಾಧ್ಯಮಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನದ ನಾಲ್ಕನೇ ಅಂಗ ಎಂದೇ ಪರಿಗಣಿಸಲಾಗಿರುವ ಪತ್ರಿಕೋದ್ಯಮಕ್ಕೆ ರಾಜ್ಯ 37711http://kannada.oneindia.com/img/2009/07/01-vs-acharya2e.jpg169936ವಿಎಸ್ ಆಚಾರ್ಯಗೋವಂಶ ಹತ್ಯೆ ನಿಷೇಧ ಕಾನೂನು ಜಾರಿ : ಆಚಾರ್ಯ /news/2009/07/24/govt-to-amend-new-law-for-cow-slaughters-acharya.htmlಬೆಂಗಳೂರು, ಜು. 24 : ರಾಜ್ಯದಲ್ಲಿ ಸಂಪೂರ್ಣ ಗೋವಂಶ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ಸರಕಾರ ಬದ್ಧವಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದ್ದಾರೆ. ಕಾನೂನು ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಸಮ್ಮತಿಯನ್ನೂ ಈ ವಾರದೊಳಗೆ ಪಡೆದುಕೊಳ್ಳುವ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು. ಗೋವಂಶ ಹತ್ಯೆ ಮುಕ್ತ ಕರ್ನಾಟಕ ನಿರ್ಮಾಣ ಸಂಘಟನೆಗಳ ಒಕ್ಕೂಟ 38173http://kannada.oneindia.com/img/2009/07/24-vs-acharya2.jpg169936ವಿಎಸ್ ಆಚಾರ್ಯಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg169936ವಿಎಸ್ ಆಚಾರ್ಯಶುಕ್ರವಾರ ಸರಕಾರಿ ರಜೆ, ಯಾಕೆ ಬೇಕಿತ್ತು?/news/2009/09/03/why-sept-4-karnataka-holiday.htmlಬೆಂಗಳೂರು, ಸೆ. 3 : ಆಂಧ್ರಪ್ರದೇಶ ಮುಖ್ಯಮಂತ್ರಿ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ ಮತ್ತು ಸೆಫ್ಟೆಂಬರ್ 4 ರಂದು ಸರಕಾರಿ ಕಚೇರಿ, ಶಾಲಾ ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ. ಗೃಹ ಸಚಿವ ವಿ ಎಸ್ ಆಚಾರ್ಯ ನೇತೃತ್ವದಲ್ಲಿ ಗುರುವಾರ ಮಧ್ಯಾನ್ಹ ನಡೆದ ಸಭೆಯಲ್ಲಿ, ವೈಎಸ್ ಆರ್ ಅವರ ಅತ್ಮಕ್ಕೆ ಶಾಂತಿ 38989http://kannada.oneindia.com/img/2009/09/03-lock1.jpg513042ಕಟ್ಟಾ ಸುಬ್ರಮಣ್ಯ ನಾಯ್ಡುಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg513042ಕಟ್ಟಾ ಸುಬ್ರಮಣ್ಯ ನಾಯ್ಡುಮಾಧ್ಯಮ ವಿವಿ ಸ್ಥಾಪನೆಗೆ ಚಿಂತನೆ : ಆಚಾರ್ಯ/news/2009/07/01/karnataka-to-set-up-media-varsity-vs-acharya.htmlಬೆಂಗಳೂರು, ಜು. 1 : ದೇಶದಲ್ಲಿಯೇ ಪ್ರಥಮ ಬಾರಿಗೆ ಮಾಧ್ಯಮಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನದ ನಾಲ್ಕನೇ ಅಂಗ ಎಂದೇ ಪರಿಗಣಿಸಲಾಗಿರುವ ಪತ್ರಿಕೋದ್ಯಮಕ್ಕೆ ರಾಜ್ಯ 37711http://kannada.oneindia.com/img/2009/07/01-vs-acharya2e.jpg513042ಕಟ್ಟಾ ಸುಬ್ರಮಣ್ಯ ನಾಯ್ಡುಕಾಲುವೆಗಳು ಒಳಚರಂಡಿ ನೀರಿನಿಂದ ಮುಕ್ತ :ಕಟ್ಟಾ/news/2009/07/04/katta-demands-for-more-fund-bwssb-jnnurm-project.htmlಬೆಂಗಳೂರು, ಜು.4:ಮುಂದಿನ ಒಂದೂವರೆ ವರ್ಷದೊಳಗೆ ಮಳೆ ನೀರಿನ ಕಾಲುವೆಗಳನ್ನು ಒಳಚರಂಡಿ ನೀರಿನಿಂದ ಮುಕ್ತಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ, ವಾರ್ತಾ. ಬೆಂಗಳೂರು ಜಲಮಂಡಳಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ತಿಳಿಸಿದರು.ಇಂದು ಬೆಳಿಗ್ಗೆ 7 ರಿಂದ ಮಲ್ಲೇಶ್ವರಂ, ಹೆಬ್ಬಾಳ, ಬ್ಯಾಟರಾಯನಪುರ, ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ. ರಾಮನ್‌ನಗರ ವಿಧಾನ ಸಭಾ ಕ್ಷೇತ್ರಗಳಲ್ಲಿರುವ 37771http://kannada.oneindia.com/img/2009/07/04-katta-subramanya1e.jpg513042ಕಟ್ಟಾ ಸುಬ್ರಮಣ್ಯ ನಾಯ್ಡುಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಜೀವಂತ?/news/2009/08/08/drowned-boy-abhishek-still-alive.htmlಬೆಂಗಳೂರು, ಆ.8: ಮೇ 31ರಂದು ಲಿಂಗರಾಜಪುರದ ಬಳಿ ಮೋರಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಬದುಕುಳಿದಿದ್ದಾನೆ ಎನ್ನುವ ವದಂತಿ ಹಬ್ಬಿದೆ. ಮಳೆ ನೀರಲ್ಲಿ ಕೊಚ್ಚಿಹೋಗಿದ್ದ ಈ ಬಾಲಕನನ್ನು ಶನಿವಾರ ಮಧ್ಯಾಹ್ನ ಮನೆಗೆ ಕರೆತರಲಾಗುವುದು ಎಂದು ಪೋಷಕರು ನೆರೆಹೊರೆಯವರ ಬಳಿ ಹೇಳಿ ಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಭೇಟಿ ನೀಡಿದ ಮಾಧ್ಯಮದವರಿಗೆ ಅಭಿಷೇಕ್‌ನ ತಾಯಿ ಭಾರತಿ 38502http://kannada.oneindia.com/img/2009/08/08-abhishek-mother1e.jpg513042ಕಟ್ಟಾ ಸುಬ್ರಮಣ್ಯ ನಾಯ್ಡುಚನ್ನಪಟ್ಟಣದಲ್ಲಿ ಸಚಿವ ಕಟ್ಟಾಗೆ ಕಪಾಳಮೋಕ್ಷ ! /news/2009/08/17/jds-men-slap-minister-katta.htmlಚನ್ನಪಟ್ಟಣ, ಆ. 17 : ಜೆಡಿಎಸ್ ಕಾರ್ಯಕರ್ತರ ಗುಂಪೊಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತ್ತು ದಾಸರಹಳ್ಳಿ ಶಾಸಕ ಮುನಿರಾಜು ಅವರ ಮೇಲೆ ದಾಳಿ ನಡೆಸಿದ್ದಲ್ಲದೇ, ಸಚಿವ ಕಟ್ಟಾ ಅವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಭಾನುವಾರ ನಡೆದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯ ಮುಗಿಸಿ ಸಂಜೆ 5 ಗಂಟೆ ಸಮಯದಲ್ಲಿ 38661http://kannada.oneindia.com/img/2009/08/17-katta-subramanya1e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಮಾಧ್ಯಮ ವಿವಿ ಸ್ಥಾಪನೆಗೆ ಚಿಂತನೆ : ಆಚಾರ್ಯ | VS Aacharya | Katta Subramanya Naidu |Working Journalists Association | Patrika Bhavan | Media University| ಮಾಧ್ಯಮ ವಿವಿ ಸ್ಥಾಪನೆಗೆ ಚಿಂತನೆ : ಆಚಾರ್ಯ - Kannada Oneindia

ಮಾಧ್ಯಮ ವಿವಿ ಸ್ಥಾಪನೆಗೆ ಚಿಂತನೆ : ಆಚಾರ್ಯ

VS Acharya
ಬೆಂಗಳೂರು, ಜು. 1 : ದೇಶದಲ್ಲಿಯೇ ಪ್ರಥಮ ಬಾರಿಗೆ ಮಾಧ್ಯಮಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು.

ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನದ ನಾಲ್ಕನೇ ಅಂಗ ಎಂದೇ ಪರಿಗಣಿಸಲಾಗಿರುವ ಪತ್ರಿಕೋದ್ಯಮಕ್ಕೆ ರಾಜ್ಯ ಸರಕಾರ ವಿಶೇಷ ಅದ್ಯತೆ ನೀಡಲು ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಪ್ರಥಮ ಬಾರಿಗೆ ಮಾಧ್ಯಮಕ್ಕೆ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಿದ ಕೀರ್ತಿ ರಾಜ್ಯಕ್ಕೆ ಸಲ್ಲಲಿದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಪಾತ್ರ ಮುಖ್ಯವಾದದ್ದು. ಸಮಾಜದ ಓರೆಕೋರೆಗಳನ್ನು ತಿದ್ದುವಲ್ಲಿ, ಸರಕಾರ ಮೈಮರೆತಾಗ ಲೇಖನಗಳ ಮೂಲಕ ಎಚ್ಚರಿಸುವ ಕೆಲಸ ಶ್ಲಾಘನೀಯ. ಮಾಧ್ಯಮವನ್ನು ಇನ್ನಷ್ಟು ಬಲಪಡಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಮಾಧ್ಯಮ ವಿಶ್ವವಿದ್ಯಾಲಯ ಸ್ಥಾಪನೆಯಿಂದ ಪ್ರತಿಭಾವಂತ ಪತ್ರಕರ್ತರನ್ನು ರೂಪಿಸಬಹುದು ಎಂದು ಆಚಾರ್ಯ ಹೇಳಿದರು.

ಸರಕಾರದ ವತಿಯಿಂದ ನೀಡುವ ಟಿಎಸ್ಆರ್ ಪ್ರಶಸ್ತಿಯ ಮೌಲ್ಯವನ್ನು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಈ ವರ್ಷದಿಂದ ಪ್ರಶಸ್ತಿಯ ಮೊತ್ತವನ್ನು 1 ಲಕ್ಷದಿಂದ 2 ಲಕ್ಷ ರುಪಾಯಿಗೆ ಏರಿಸಲಾಗಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಆಚಾರ್ಯ ಹೇಳಿದರು.

ನಂತರ ಮಾತನಾಡಿದ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಬೆಂಗಳೂರು ಪತ್ರಕರ್ತರ ಕಟ್ಟಡ ಪತ್ರಿಕಾ ಭವನಕ್ಕೆ ಸರಕಾರದ ವತಿಯಿಂದ 3 ಕೋಟಿ ರುಪಾಯಿಗಳನ್ನು ಬಿಡುಗಡೆಗೊಳಿಸಲಾಗಿದೆ. ಪತ್ರಕರ್ತರ ಕಲ್ಯಾಣ ನಿಧಿಗೆ 50 ಲಕ್ಷ ರುಪಾಯಿ ಹಾಗೂ ಗ್ರಾಮೀಣ ಭಾಗದ ಪತ್ರಕರ್ತರಿಗೆ ಯಶಸ್ವಿನಿ ಯೋಜನೆ ವಿಸ್ತರಿಸಲಾಗುವುದು ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+