529500nirupama raoವಿದೇಶಾಂಗ ಕಾರ್ಯದರ್ಶಿಯಾಗಿ ನಿರುಪಮಾ ರಾವ್ /news/2009/07/01/nirupama-rao-to-be-next-indian-foreign-secretary.htmlನವದೆಹಲಿ, ಜು.1: ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರ ಪತ್ನಿ ನಿರುಪಮಾ ರಾವ್(58) ಅವರನ್ನು ಮುಂದಿನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಸ್ತುತ ಚೀನಕ್ಕೆ ಭಾರತದ ರಾಯಭಾರಿಯಾಗಿರುವ ನಿರುಪಮಾ ರಾವ್ 3 ವರ್ಷಗಳ ಸೇವೆಯನ್ನು ಪೂರೈಸಿ ಜು. 31ರಂದು ನಿವೃತ್ತರಾಗಲಿರುವ ಶಿವಶಂಕರ ಮೆನೋನ್ ಅವರ ಉತ್ತರಾಧಿಕಾರಿಯಾಗುವರು.1973ನೇ ಬ್ಯಾಚಿನ ಐಎಫ್‌ಎಸ್ ಅಧಿಕಾರಿ ದೇಶದ ದ್ವಿತೀಯ ಮಹಿಳಾ ವಿದೇಶಾಂಗ ಕಾರ್ಯದರ್ಶಿಯಾಗಲಿದ್ದಾರೆ. 37686http://kannada.oneindia.com/img/2009/07/01-nirupama-rao1.jpg529500nirupama raoಕಾಬೂಲ್ ಸ್ಫೋಟದ ಹೊಣೆಹೊತ್ತ ತಾಲಿಬಾನ್ /news/2009/10/08/taliban-claims-kabul-indian-embassy-blast.htmlಕಾಬೂಲ್, ಅ. 8 : ಇಂದು ಬೆಳಗ್ಗೆ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ನಡೆದ ಕಾರು ಬಾಂಬ್ ಸ್ಫೋಟ ಕೃತ್ಯದ ಹೊಣೆಯನ್ನು ತಾಲಿಬಾನ್ ಉಗ್ರರು ಹೊತ್ತುಕೊಂಡಿದ್ದಾರೆ. ಭಾರತೀಯ ರಾಯಭಾರಿ ಕಚೇರಿ ಗುರಿಯಾಗಿರಿಸಿಕೊಂಡು ಬಾಂಬ್ ಸ್ಫೋಟಿಸಲಾಗಿದೆ ಎಂದು ತಾಲಿಬಾನ್ ಉಗ್ರ ಸಂಘಟನೆಯ ವಕ್ತಾರ ಜಬೀವುಲ್ಲಾ ಮುಜಾಹೀದ್ ಸ್ಪಷ್ಟಪಡಿಸಿದ್ದಾನೆ. ಬಾಂಬ್ ಸ್ಫೋಟದ ಕೃತ್ಯವನ್ನು 39587http://kannada.oneindia.com/img/2009/10/08-zabiullah-mujahid1.jpg529500nirupama raoಅರುಣಾಚಲ ಪ್ರದೇಶ ನಮ್ಮ ಸ್ವತ್ತು : ರಾವ್/news/2009/10/16/arunachal-an-integral-part-of-india-nirupama-rao.htmlನವದೆಹಲಿ, ಅ. 16 : ಅರುಣಾಚಲ ಪ್ರದೇಶ ಎಂದಿದ್ದರೂ ಭಾರತಕ್ಕೆ ಸೇರಿದ್ದು, ಚೀನಾ ಆಕ್ಷೇಪ ವ್ಯಕ್ತಪಡಿಸುವ ಮುನ್ನ ಮೂಲ ದಾಖಲೆಗಳ ಪರಾಮರ್ಶೆ ಮಾಡುವುದು ಒಳಿತು ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ನಿರುಪಮಾ ರಾವ್ ಚೀನಾ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದರು. ಟಿಬೇಟಿಯನ್ನರ ಗುರು ದಲೈ ಲಾಮಾ 39731http://kannada.oneindia.com/img/2009/10/16-nirupama-rao1.jpg529500nirupama raoವಿಶ್ವಸಂಸ್ಥೆ ಕಚೇರಿ ಮೇಲೆ ತಾಲಿಬಾನಿಗಳ ದಾಳಿ/news/2009/10/28/taliban-storm-un-building-in-kabul-seven-killed.htmlಕಾಬೂಲ್, ಅ. 28 : ತಾಲಿಬಾನ್ ಉಗ್ರರು ನಗರದಲ್ಲಿರುವ ವಿಶ್ವಸಂಸ್ಥೆಯ ಅತಿಥಿಗೃಹದ ಮೇಲೆ ಶಸ್ತ್ರಾಸ್ತ್ರ ಸಮೇತರಾಗಿ ದಾಳಿ ನಡೆಸಿ ಮೂರು ವಿಶ್ವಸಂಸ್ಥೆ ಸಿಬ್ಬಂದಿ ಸೇರಿ 7 ಮಂದಿಯನ್ನು ಹತ್ಯೆಗೈದಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.ಇಂದು ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಾಲ್ಕರಿಂದ ಐದು ಉಗ್ರರು ಶಸ್ತ್ರಾಸ್ತ್ರಗಳ ಸೇಮತ ವಿಶ್ವಸಂಸ್ಥೆಯ ಅತಿಥಿಗೃಹ ಮೇಲೆ ದಾಳಿ ನಡೆಸಿದ್ದಾರೆ. 39903http://kannada.oneindia.com/img/2009/10/28-afghanistan-map.jpg277161sudhakar raoತುರ್ತು ಪರಿಸ್ಥಿತಿಗಳಿಂದ ಆಸ್ಪತ್ರೆಗಳನ್ನು ರಕ್ಷಿಸಿ/mixed-bag/health/2009/0409-world-health-day-celebration-bengaluru.htmlಬೆಂಗಳೂರು, ಏ.9: ತುರ್ತು ಪರಿಸ್ಥಿತಿಗಳಿಂದ ಆಸ್ಪತ್ರೆಗಳನ್ನು ರಕ್ಷಿಸಿ : ಜೀವ ಉಳಿಸಿ ಎಂಬ ವಿಶ್ವ ಆರೋಗ್ಯ ದಿನಾಚರಣೆಯ ಈ ವರ್ಷದ ಘೋಷಣೆ ಅತ್ಯಂತ ಅರ್ಥಗರ್ಭಿತವಾಗಿದೆ. ತುರ್ತು ಪರಿಸ್ಥಿತಿಗಳು, ವಿಕೋಪಗಳು ಯಾವಾಗ, ಹೇಗೆ, ಎಲ್ಲಿ ಸಂಭವಿಸುತ್ತದೆ ಎಂದು ಉಹಿಸಲು ಅಸಾಧ್ಯ. ಈ ದಿಸೆಯಲ್ಲಿ ಆಸ್ಪತ್ರೆಗಳ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಹಾಗೂ ಅವುಗಳನ್ನು ಸುಸಜ್ಜಿತವಾಗಿಡಲು ಅಗತ್ಯವಾದ ಯೋಜನೆಯನ್ನು ಸಿದ್ದಪಡಿಸಿ 35844http://kannada.oneindia.com/img/2009/04/09-world-health-day1.jpg277161sudhakar raoಸುಧಾಕರ ರಾವ್ ಗೆ ಕನಸಾದ ಚು.ಅಧಿಕಾರಿ ಸ್ಥಾನ?/news/2009/04/10/v-sampath-to-be-new-election-commissioner.htmlನವದೆಹಲಿ, ಫೆ. 24 : ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಿಸುವ ಕುರಿತು ಇದ್ದ ಊಹಾಪೋಹಗಳಿಗೆ ತೆರೆ ಬಿದ್ದಿದೆ. ರಾಜ್ದಾನ್, ಜೋಸೆಫ್ ಹಾಗೂ ರಾವ್ ಎಲ್ಲರನ್ನೂ ಹಿಂದಿಕ್ಕಿ ಅಂಧ್ರದ ವಿಎಸ್ ಸಂಪತ್ ನವೀನ್ ಚಾವ್ಲಾ ಅವರ ಸ್ಥಾನಕ್ಕೇರಲಿದ್ದಾರೆ ಎಂಬ ಸುದ್ದಿ ಬಂದಿದೆ. ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ಅವರ ಸ್ಥಾನದಲ್ಲಿ ನವೀನ್ ಚಾವ್ಲಾ 35870http://kannada.oneindia.com/img/2009/04/10-sampath-v1.jpg277161sudhakar raoಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ/news/2009/06/20/inefficient-workers-to-get-compulsory-retirement.htmlಬೆಂಗಳೂರು, ಜೂ.20: ಸರಕಾರದ ಜನಪರ ಯೋಜನೆಗಳಿಗೆ ಸ್ಪಂದಿಸದ, ಅದಕ್ಷ ಅಧಿಕಾರಗಳಿಗೆ 'ಕಡ್ಡಾಯ ನಿವೃತ್ತಿ' ನೀಡಲು ರಾಜ್ಯ ಸರಕಾರ ಮುಂದಾಗಿದೆ. ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ 37479http://kannada.oneindia.com/img/2009/06/20-yeddyurappa-new2.jpg277161sudhakar raoವಿದೇಶಾಂಗ ಕಾರ್ಯದರ್ಶಿಯಾಗಿ ನಿರುಪಮಾ ರಾವ್ /news/2009/07/01/nirupama-rao-to-be-next-indian-foreign-secretary.htmlನವದೆಹಲಿ, ಜು.1: ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರ ಪತ್ನಿ ನಿರುಪಮಾ ರಾವ್(58) ಅವರನ್ನು ಮುಂದಿನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಸ್ತುತ ಚೀನಕ್ಕೆ ಭಾರತದ ರಾಯಭಾರಿಯಾಗಿರುವ ನಿರುಪಮಾ ರಾವ್ 3 ವರ್ಷಗಳ ಸೇವೆಯನ್ನು ಪೂರೈಸಿ ಜು. 31ರಂದು ನಿವೃತ್ತರಾಗಲಿರುವ ಶಿವಶಂಕರ ಮೆನೋನ್ ಅವರ ಉತ್ತರಾಧಿಕಾರಿಯಾಗುವರು.1973ನೇ ಬ್ಯಾಚಿನ ಐಎಫ್‌ಎಸ್ ಅಧಿಕಾರಿ ದೇಶದ ದ್ವಿತೀಯ ಮಹಿಳಾ ವಿದೇಶಾಂಗ ಕಾರ್ಯದರ್ಶಿಯಾಗಲಿದ್ದಾರೆ. 37686http://kannada.oneindia.com/img/2009/07/01-nirupama-rao1.jpg277161sudhakar raoಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpgnews"> ವಿದೇಶಾಂಗ ಕಾರ್ಯದರ್ಶಿಯಾಗಿ ನಿರುಪಮಾ ರಾವ್ | Nirupama Rao | Foreign Secretary | Sudhakar Rao | ವಿದೇಶಾಂಗ ಕಾರ್ಯದರ್ಶಿಯಾಗಿ ನಿರುಪಮಾ ರಾವ್ - Kannada Oneindia

ವಿದೇಶಾಂಗ ಕಾರ್ಯದರ್ಶಿಯಾಗಿ ನಿರುಪಮಾ ರಾವ್

Nirupama Rao to be next Foreign Secretary
ನವದೆಹಲಿ, ಜು.1: ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರ ಪತ್ನಿ ನಿರುಪಮಾ ರಾವ್(58) ಅವರನ್ನು ಮುಂದಿನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಸ್ತುತ ಚೀನಕ್ಕೆ ಭಾರತದ ರಾಯಭಾರಿಯಾಗಿರುವ ನಿರುಪಮಾ ರಾವ್ 3 ವರ್ಷಗಳ ಸೇವೆಯನ್ನು ಪೂರೈಸಿ ಜು. 31ರಂದು ನಿವೃತ್ತರಾಗಲಿರುವ ಶಿವಶಂಕರ ಮೆನೋನ್ ಅವರ ಉತ್ತರಾಧಿಕಾರಿಯಾಗುವರು.

1973ನೇ ಬ್ಯಾಚಿನ ಐಎಫ್‌ಎಸ್ ಅಧಿಕಾರಿ ದೇಶದ ದ್ವಿತೀಯ ಮಹಿಳಾ ವಿದೇಶಾಂಗ ಕಾರ್ಯದರ್ಶಿಯಾಗಲಿದ್ದಾರೆ. ಚೊಕಿಲಾ ಅಯ್ಯರ್ ಅವರು ಭಾರತದ ಪ್ರಥಮ ಮಹಿಳಾ ವಿದೇಶಾಂಗ ಕಾರ್ಯದರ್ಶಿಯಾಗಿದ್ದರು. 2006ರ ಅಕ್ಟೋಬರ್ ನಲ್ಲಿ ನಿರುಪಮಾ ಅವರು ಚೀನಾದ ಭಾರತೀಯ ರಾಯಭಾರಿಯಾಗಿ ನೇಮಕಗೊಂಡಿದ್ದರು.

1950ರ ಡಿ. 6ರಂದು ಕೇರಳದಲ್ಲಿ ಜನಿಸಿದ ರಾವ್ ಅವರು ಸುಮಾರು 17 ತಿಂಗಳ ಕಾಲ ವಿದೇಶಾಂಗ ಕಾರ್ಯದರ್ಶಿಯಾಗಿರುವರು. ಹಿರಿಯ ಐಎಎಸ್ ಅಧಿಕಾರಿ ಸುಧಾಕರ ರಾವ್ ಅವರ ಪತ್ನಿಯಾಗಿರುವ ಅವರು, ಮರಾಠವಾಡ ವಿಶ್ವವಿದ್ಯಾನಿಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+