376070chidambaram'ಉಡುಗೊರೆ'ಯಾಗಿ ಬಂದ ಚಪ್ಪಲಿಗೆ ಮ್ಯೂಸಿಯಂ!/column/humor/2009/0421-museum-for-footwears-hurled-at-politicians.htmlಸುಬ್ಬು ಒಂದೇ ಸವನೆ ಬಾಲ ಸುಟ್ಟ ಬೆಕ್ಕಿನಂತೆ ಟೆರೇಸಿನ ಮೇಲೆ ಲುಂಗಿಯನ್ನು ಮೊಳಕಾಲಿನ ಮೇಲೆ ಏರಿಸಿಕೊಂಡು ಓಡಾಡುತ್ತಿದ್ದ. ನೇಸರ ಪಶ್ಚಿಮದಲ್ಲಿ ಮುಳುಗಿದ್ದರೂ ತಾಪ ಇಳಿಯದಿದ್ದರಿಂದ ಬನಿಯನನ್ನೂ ಬಿಸಾಕಿದ್ದ. ಏನೋ ಚಟಪಡಿಕೆ. ಒಮ್ಮೆ ಆಕಾಶ ಮಗದೊಮ್ಮೆ ರಸ್ತೆಯ ಮೇಲೆ ಕಣ್ಣಾಡಿಸುತ್ತಾ ಓಡಾಡುತ್ತಿದ್ದ. ಡಿಬ್ಬಿ ಸಾಹೇಬರ ದ್ವಿಚಕ್ರ ವಾಹನ ಮನೆ ಮುಂದೆ ನಿಲುಗಡೆಯಾಗುತ್ತಿದ್ದಂತೆ ಸುಬ್ರಾಯ್ ಭಟ್ಟನಿಗೆ ಒಂದು ಬಗೆಯ ನಿರಾಳ."ಯಾಕೋ 36103http://kannada.oneindia.com/img/2009/04/21-bush-footwear1.jpg376070chidambaramಅದೃಷ್ಟ ಯಾವ ರೂಪದಲ್ಲಿ ಬರುತ್ತೋ ಯಾರಿಗ್ಗೊತ್ತು?/news/2009/05/17/foot-wear-brings-luck-to-politicians.htmlನವದೆಹಲಿ, ಮೇ 17 : ಅದೃಷ್ಟ ಎಲ್ಲೆಲ್ಲಿಂದ ತೂರಿಕೊಂಡು ಬರುತ್ತದೋ ಯಾರಿಗೆ ಗೊತ್ತು? ಅದೃಷ್ಟವೆಂಬುದು ಯಾವ ದಿಕ್ಕಿನಿಂದ, ಯಾವ ರೂಪದಲ್ಲಿ ಬರುತ್ತದೋ? ಅದೃಷ್ಟವೋ, ಕಾಕತಾಳೀಯವೋ ಅಂತೂ ಇಂತೂ ಚುನಾವಣಾ ಪ್ರಚಾರ ಸಭೆಗಳಲ್ಲಿ ಚಪ್ಪಲಿ ಎಸೆಯಿಸಿಕೊಂಡವರೆಲ್ಲ 15ನೇ ಲೋಕಸಭೆ ಚುನಾವಣೆಯಲ್ಲಿ ಜಯಶಾಲಿಯಾಗಿದ್ದಾರೆ.ಗೃಹ ಸಚಿವ ಪಿ. ಚಿದಂಬರಂ, ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ, ಉದ್ಯಮಿ ನವೀನ್ ಜಿಂದಾಲ್... ಎಲ್ಲರೂ ಚುನಾವಣೆಯಲ್ಲಿ ಗೆದ್ದು 36712http://kannada.oneindia.com/img/2009/05/17-p-chidambaram-shoe1.jpg376070chidambaramಎಸ್ಸೆಂ ಕೃಷ್ಣಗೆ ಒಲಿದ ವಿದೇಶಾಂಗ ಸಚಿವ ಖಾತೆ/news/2009/05/23/sm-krishna-gets-external-affairs-ministry.htmlನವದೆಹಲಿ, ಮೇ 23 : ನಿರೀಕ್ಷೆಯಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರಿಗೆ ಪ್ರಮುಖ ಹುದ್ದೆಯಾಗಿರುವ ವಿದೇಶಾಂಗ ಖಾತೆ ಸಚಿವ ಸ್ಥಾನವನ್ನು ನೀಡಲಾಗಿದೆ.ಮುಂಬೈ ದಾಳಿಯ ನಂತರ ಗೃಹ ಖಾತೆಯನ್ನು ವಹಿಸಿಕೊಂಡಿದ್ದ ಪಿ. ಚಿದಂಬರಂ ಅವರು ಅದೇ ಖಾತೆಯನ್ನು ಉಳಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿರುವ ಪ್ರಣಬ್ ಮುಖರ್ಜಿ ಅವರಿಗೆ ಹಣಕಾಸು ಖಾತೆಯ ಪ್ರಮುಖ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ 36848http://kannada.oneindia.com/img/2009/05/23-sm-krishna1.jpg376070chidambaramಬೆಂಗಳೂರಿಗೆ ವಿಶೇಷ ಸೇನಾಪಡೆ : ಚಿದು/news/2009/07/01/p-chidambaram-inaugurates-chennai-nsg-hub.htmlಚೆನ್ನೈ, ಜು. 1 : ಬೆಂಗಳೂರು ಮತ್ತು ಜೋಧಪುರ್ ನಗರಗಳಿಗೆ ವಿಶೇಷ ಸೇನಾಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಚೆನ್ನೈನಲ್ಲಿ ಸ್ಥಾಪಿಸಲಾಗಿರುವ ರಾಷ್ಟ್ರೀಯ ಭದ್ರತಾ ಪಡೆಯ (ಎನ್ಎಸ್ ಜಿ) ಘಟಕವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎನ್ ಎಸ್ ಜಿ 37699http://kannada.oneindia.com/img/2009/07/01-p-chidambaram1.jpg376070chidambaramಕಮೀನೆ ಚಿತ್ರ ನಿಷೇಧಕ್ಕ್ಕೆ ಪುರಿ ಶ್ರೀಗಳ ಆಗ್ರಹ/movies/controversy/2009/08/28-puri-seer-demands-ban-on-kaminey.html'ಕಮೀನೆ' ಚಿತ್ರದಲ್ಲಿ ಪುರಿ ಜಗನ್ನಾಥ ಸ್ವಾಮಿಯನ್ನು ಅವಹೇಳನ ಮಾಡಲಾಗಿದೆ. ಈ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರು ಕೂಡಲೆ ಕ್ಷಮೆಯಾಚಿಸಬೇಕು. ಹಾಗೆಯೇ ಕಮೀನೆ ಚಿತ್ರವನ್ನು ನಿಷೇಧಿಸ ಬೇಕು ಎಂದು ಕೇಂದ್ರ ಗೃಹ ಸಚಿವ ಚಿದಂಬರಂ ಅವರನ್ನು ಪುರಿ ಗೋವರ್ಧನ ಪೀಠಾಧೀಶ ಸ್ವಾಮಿ ನಿಶ್ಚಲಾನಂದ ಸರಸ್ವತಿ ಆಗ್ರಹಿಸಿದ್ದಾರೆ.''ಜಗನ್ನಾಥನನ್ನು ಅವಹೇಳನ ಮಾಡಿದವರು ಕ್ಷಮೆಯಾಚಿಸಬೇಕು. ದೇಶದಾದ್ಯಂತ ಹಿಂದುಗಳ ಧಾರ್ಮಿಕ ಭಾವನೆಗಳನ್ನು ಈ ಚಿತ್ರಕೆಣಕಿದೆ. 38880http://kannada.oneindia.com/img/2009/08/28-kaminey1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg35073chennaiಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg35073chennaiರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg35073chennaiಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg35073chennaiಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg35073chennaiಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpgnews"> ಬೆಂಗಳೂರಿಗೆ ವಿಶೇಷ ಸೇನಾಪಡೆ : ಚಿದು | Chidambaram | Special Forces | NSG | Bengaluru | Jodhpur | Chennai | Kolkatta | Hyderabad | ಬೆಂಗಳೂರಿಗೆ ವಿಶೇಷ ಸೇನಾಪಡೆ : ಚಿದು - Kannada Oneindia

ಬೆಂಗಳೂರಿಗೆ ವಿಶೇಷ ಸೇನಾಪಡೆ : ಚಿದು

P Chidambaram
ಚೆನ್ನೈ, ಜು. 1 : ಬೆಂಗಳೂರು ಮತ್ತು ಜೋಧಪುರ್ ನಗರಗಳಿಗೆ ವಿಶೇಷ ಸೇನಾಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಚೆನ್ನೈನಲ್ಲಿ ಸ್ಥಾಪಿಸಲಾಗಿರುವ ರಾಷ್ಟ್ರೀಯ ಭದ್ರತಾ ಪಡೆಯ (ಎನ್ಎಸ್ ಜಿ) ಘಟಕವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎನ್ ಎಸ್ ಜಿ ಘಟಕಗಳನ್ನು ಸ್ಥಾಪಿಸುತ್ತಿಲ್ಲ. ಬದಲಾಗಿ ನಮ್ಮ ಸುರಕ್ಷಿತ ದೃಷ್ಟಿಯಿಂದ ಎನ್ ಎಸ್ ಜಿ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಮುಂದಾಗಿದೆ. ಸಾಫ್ಟವೇರ್ ಕಂಪನಿಗಳ ತವರೂರು ಬೆಂಗಳೂರು ಮತ್ತು ಐತಿಹಾಸಿಕ ನಗರಿ ಜೋಧಪುರ್ ನಗರಗಳಿಗೆ ಭದ್ರತೆಗೆ ಸಂಬಂಧಿಸಿದಂತೆ ವಿಶೇಷ ಆದ್ಯತೆ ನೀಡಲಾಗಿದ್ದು, ನಿಪುಣ ಸೇನಾಪಡೆ, ಗೌಹಾತಿಯಲ್ಲಿ ಗಡಿ ನಿಯಂತ್ರಣ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಚಿದಂಬರಂ ಹೇಳಿದರು.

ಈಗಾಗಲೇ ಗುರುವಾಂವ್, ಮುಂಬೈ, ಚೆನ್ನೈ, ಕೊಲ್ಕತ್ತಾ ಮತ್ತು ಹೈದರಾಬಾದ್ ನಲ್ಲಿ ಎನ್ಎಸ್ ಜಿ ಘಟಕಗಳನ್ನು ಸ್ಥಾಪಿಸಲಾಗಿದೆ. ದೇಶದ ಇತರೆ ಭಾಗಗಳಲ್ಲಿ ಘಟಕಗಳನ್ನು ಹೆಚ್ಚಿಸುವ ಕುರಿತು ಚಿಂತನೆ ನಡೆಸಲಾಗಿದೆ. ಅಗತ್ಯ ತಕ್ಕಂತೆ ಸಾಧಕ ಬಾಧಕಗಳನ್ನು ಅವಲೋಕಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು. ನವೆಂಬರ್ ತಿಂಗಳಲ್ಲಿ ನಡೆಯ ಮುಂಬೈ ಭಯೋತ್ಪಾದನೆಯಲ್ಲಿ ಎನ್ ಎಸ್ ಜಿ ತಂಡ ಗುರುವಾಂವ್ ನಿಂದ ಬರುವುದು ತುಂಬಾ ತಡವಾಗಿತ್ತು. ಇದರಿಂದ ಸರಕಾರ ತೀವ್ರ ಟೀಕೆಗೆ ಒಳಗಾಗಿತ್ತು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+