124975dieselತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg124975dieselಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg124975dieselಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg124975dieselನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg149077ಡೀಸೆಲ್ತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg149077ಡೀಸೆಲ್ಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg149077ಡೀಸೆಲ್ಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg149077ಡೀಸೆಲ್ನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpgnews"> ಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ | Petrol price up by Rs 4, Diesel by Rs 2 - ಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ - Kannada Oneindia

ಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ

Petrol price up by Rs 4, Diesel by Rs 2
ನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ.

ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು ಭೇಟಿ ಮಾಡಿದ ನಂತರ ತೈಲೋತ್ಪನ್ನಗಳ ಬೆಲೆ ಏರಿಸಿರುವುದನ್ನು ಪ್ರಕಟಿಸಿದರು.

ಪೆಟ್ರೋಲ್ ಪ್ರತಿ ಲೀಟರಿಗೆ 4 ರು. ಮತ್ತು ಡೀಸೆಲ್ ಪ್ರತಿ ಲೀಟರಿಗೆ 2 ರು.ಯಷ್ಟು ತುಟ್ಟಿಯಾಗಲಿವೆ. ಬಡಜನತೆಯನ್ನು ಗಮನದಲ್ಲಿಟ್ಟು ಸೀಮೆಎಣ್ಣೆ ಮತ್ತು ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಸಿಲ್ಲ ಎಂದು ದೇವೋರಾ ತಿಳಿಸಿದ್ದಾರೆ.

ತೈಲ ಕಂಪನಿಗಳು ಏವಿಯೇಷನ್ ಟರ್ಬೈನ್ ಫ್ಯುಯೆಲ್ ದರವನ್ನು ಈಗಾಗಲೆ ಶೇ. 6ರಷ್ಟು ಏರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್ಲಿಗೆ 72 ಡಾಲರನ್ನು ಮುಟ್ಟಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+