35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg159526shivaseneಪೂನಂ ಮಹಾಜನ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ/news/2009/03/25/bjp-high-command-deny-ls-ticket-for-poonam-mahajan.htmlಮುಂಬೈ, ಮಾ. 25 : ಭಾರತೀಯ ಜನತಾ ಮುಂಚೂಣಿಗೆ ಬರಲು ಸಾಕಷ್ಟು ಶ್ರಮಿಸಿದ್ದ ಹಿರಿಯ ನಾಯಕ ದಿವಂಗತ ಪ್ರಮೋದ್ ಮಹಾಜನ್ ಅವರ ಮಗಳು ಪೂನಂ ಮಹಾಜನ್ ಗೆ ಲೋಕಸಭೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಿರಾಕರಿಸಿದೆ. ಮುಂಬೈ ಈಶಾನ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದ ಪೂನಂ ಅವರನ್ನು ನಿರ್ಲಕ್ಷಿಸಿರುವ ಪಕ್ಷದ ನಾಯಕರು, ಮಾಜಿ ಸಂಸದೆ ಕಿರಿತಿ ಸೋಮಯ್ಯ 35498http://kannada.oneindia.com/img/2009/03/25-poonam-mahajan1.jpg159526shivaseneಪಾಕ್ ಜನ್ಮ ರಹಸ್ಯ ಬಿಚ್ಚಿಟ್ಟ ಬಾಳಠಾಕ್ರೆ/news/2009/04/07/thackeray-reveals-conspiracy-behind-birth-of-pak.htmlಪುಣೆ, ಏ. 7 : ಪಾಕಿಸ್ತಾನ ಜನ್ಮ ಪಡೆಯಲು ಕಾರಣವೇನು ಗೊತ್ತೇ ? ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಲಾರ್ಡ್ ಮೌಂಟ್ ಬ್ಯಾಟನ್ ಪತ್ನಿ ಎಡ್ವಿನಾ ನಡುವಿನ ಪ್ರೇಮಾಂಕುರವೇ ಪಾಕ್ ಹುಟ್ಟಿಗೆ ಕಾರಣ ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಇಂಥ ಓಪನ್ ಸೀಕ್ರೆಟ್ 35778http://kannada.oneindia.com/img/2009/04/07-bal-thackeray2.jpg159526shivaseneಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg159526shivaseneಸಮುದ್ರ ಮಾರ್ಗಕ್ಕೆ ಸಾವರ್ಕರ್ ಹೆಸರಿಡಿ/news/2009/07/01/shiv-sena-wants-savarkars-name-bandra-sea-link.htmlಮುಂಬೈ, ಜು. 1 : ದೇಶದ ಪ್ರಥಮ ಸಮುದ್ರ ಮಾರ್ಗಕ್ಕೆ ಹೆಸರಿಡುವುದಕ್ಕೆ ಸಂಬಂಧಿಸಿದಂತೆ ತೀವ್ರ ರಾಜಕೀಯ ಆರಂಭವಾಗಿದೆ. ಸೋನಿಯಾ ಗಾಂಧಿ ಉದ್ಘಾಟನೆ ಮಾಡಿದ ಈ ಮಾರ್ಗಕ್ಕೆ ಅವರ ಪತಿ ರಾಜೀವ್ ಗಾಂಧಿ ಹೆಸರಿಡಬೇಕು ಎಂದು ಎನ್ ಸಿಪಿ ಮತ್ತು ಕಾಂಗ್ರೆಸ್ ಒತ್ತಾಯಿಸುತ್ತಿದ್ದರೆ, ಇತ್ತ ಬಿಜೆಪಿ ಮತ್ತು ಶಿವಸೇನೆ ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಅವರ ಹೆಸರಿಡಬೇಕು 37705http://kannada.oneindia.com/img/2009/07/01-savarkar1e.jpg159526shivaseneಸಿಎಂ ಹುದ್ದೆಗೆ ಎನ್ ಸಿಪಿ ಅಭ್ಯರ್ಥಿ ಇಲ್ಲ, ಪವಾರ್/news/2009/10/22/congress-to-decide-on-maharashtra-cm-pawar.htmlಮುಂಬೈ, ಅ. 22 : ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ ಎಂದು ಕೇಂದ್ರ ಕೃಷಿ ಸಚಿವ ಹಾಗೂ ಎನ್ ಸಿಪಿ ಪಕ್ಷ ಪಕ್ಷ ಮುಖ್ಯಸ್ಥ ಶರದ್ ಪವಾರ್ ಸ್ಪಷ್ಟಪಡಿಸಿದರು.ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಪರ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಇತ್ತ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿ ಪಕ್ಷಕ್ಕೆ 39793http://kannada.oneindia.com/img/2009/10/22-sharad-pawar1.jpgnews"> ಸಮುದ್ರ ಮಾರ್ಗಕ್ಕೆ ಸಾವರ್ಕರ್ ಹೆಸರಿಡಿ | Worli Bandra sea link | Mumbai| Veer Savarkar | BJP | Shiva Sene | Ashok chavan | Sharad Pawar| ಸಮುದ್ರ ಮಾರ್ಗಕ್ಕೆ ಸಾವರ್ಕರ್ ಹೆಸರಿಡಿ - Kannada Oneindia

ಸಮುದ್ರ ಮಾರ್ಗಕ್ಕೆ ಸಾವರ್ಕರ್ ಹೆಸರಿಡಿ

Veer Sawarkar
ಮುಂಬೈ, ಜು. 1 : ದೇಶದ ಪ್ರಥಮ ಸಮುದ್ರ ಮಾರ್ಗಕ್ಕೆ ಹೆಸರಿಡುವುದಕ್ಕೆ ಸಂಬಂಧಿಸಿದಂತೆ ತೀವ್ರ ರಾಜಕೀಯ ಆರಂಭವಾಗಿದೆ. ಸೋನಿಯಾ ಗಾಂಧಿ ಉದ್ಘಾಟನೆ ಮಾಡಿದ ಈ ಮಾರ್ಗಕ್ಕೆ ಅವರ ಪತಿ ರಾಜೀವ್ ಗಾಂಧಿ ಹೆಸರಿಡಬೇಕು ಎಂದು ಎನ್ ಸಿಪಿ ಮತ್ತು ಕಾಂಗ್ರೆಸ್ ಒತ್ತಾಯಿಸುತ್ತಿದ್ದರೆ, ಇತ್ತ ಬಿಜೆಪಿ ಮತ್ತು ಶಿವಸೇನೆ ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಅವರ ಹೆಸರಿಡಬೇಕು ಎಂದು ಆಗ್ರಹಿಸಿವೆ.

ಮಂಗಳವಾರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ್ದ ಶರದ್ ಪವಾರ್, ರಾಜೀವ್ ಗಾಂಧಿ ಭಾರತದ ದೊಡ್ಡ ಆಸ್ತಿ. ಅಲ್ಲದೇ ಅವರು ಹುಟ್ಟಿರುವುದು ಕೂಡಾ ಮುಂಬೈಯಲ್ಲಿ. ಈ ನೆಲದ ಮಗನಾಗಿರುವ ಅವರು ದೇಶಕ್ಕಾಗಿ ಪ್ರಾಣ ತೆತ್ತಿದ್ದಾರೆ. ಅಂತಹ ಮಹನೀಯರ ಹೆಸರನ್ನು ದೇಶದ ಪ್ರಥಮ ಸಮುದ್ರ ಮಾರ್ಗಕ್ಕೆ ಇಟ್ಟರೆ ಅದಕ್ಕೊಂದು ಗೌರವ ಬರಲಿದೆ ಎಂದು ಅವರ ತಮ್ಮ ಭಾಷಣದಲ್ಲಿ ಹೇಳಿದ್ದರು.

ವೊರ್ಲಿಯ ರಂಗ ಶಾರದಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಉದ್ಘಾಟನಾ ಸಮಾರಂಭದಲ್ಲಿ ಶರದ್ ಪವಾರ್ ಅವರು ದೇಶದ ಸಮುದ್ರ ಮಾರ್ಗಕ್ಕೆ ರಾಜೀವ್ ಗಾಂಧಿ ಹೆಸರಡಿಬೇಕು ಎಂದು ಪ್ರಸ್ತಾಪ ಮಾಡುತ್ತಿದ್ದಂತೆಯೇ ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ಸಮುದ್ರ ಮಾರ್ಗಕ್ಕೆ ರಾಜೀವ್ ಗಾಂಧಿ ಹೆಸರಿಡಲು ಸರಕಾರದ ಸಮ್ಮತಿಯಿದೆ ಎಂದು ಹೇಳಿದ್ದರು. ಸಮುದ್ರವನ್ನು ಯುಪಿಎ ಚೇರ್ ಮನ್ ಸೋನಿಯಾ ಗಾಂಧಿ ಉದ್ಘಾಟಿಸಿದ್ದರು.

ಅರೆಬ್ಬಿ ಸಮುದ್ರಕ್ಕೆ ಸೇತುವೆ ಕಟ್ಟಲಾಗಿದ್ದು, ವೊರ್ಲಿ ಮತ್ತು ಬಾಂದ್ರಾಗಳನ್ನು ಸಂಪರ್ಕನಾಡಿ ಕಾರ್ಯನಿರ್ವಹಿಸಲಿದೆ. ಈ ಮಾರ್ಗಕ್ಕೆ ಸುಮಾರು 1,634 ಕೋಟಿ ರುಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಈ ರಸ್ತೆ ಮೂಲಕ ದಿನಕ್ಕೆ ಒಂದೂವರೆ ಲಕ್ಷ ವಾಹನಗಳು ಸಂಚರಿಸುತ್ತವೆ ಎಂದು ಅಂದಾಜಿಸಲಾಗಿದೆ. ಸಂಚಾರಕ್ಕೆ ಚಿಕ್ಕ ವಾಹನ 50 ಹಾಗೂ ದೊಡ್ಡ ವಾಹನಗಳಿಗೆ 100 ರುಪಾಯಿ ಟೋಲ್ ನಿಗದಿಪಡಿಸಲಾಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+