153099madikeriಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg153099madikeriಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg153099madikeriಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg153099madikeriವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg153099madikeriಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpg375619rainಚನ್ನೆಕಲ್, ಚಂಡೆಮನೆ ಎಂಬ ಮಳೆಗಾಲದ ಜಲಪಾತ/travel/karnataka/falls/2008/0702-chandemane-channekal-near-jog.htmlಆಗಸದಲಿ ಆಷಾಢದ ಕಾರ್ಮೋಡಗಳ ಕವಿಯುತ್ತಿದ್ದಂತೆ ಮಲೆನಾಡುಗಳಲ್ಲಿ ಜಲಪಾತಗಳ ಧುಮ್ಮಿಕ್ಕುವಿಕೆಗೆ ಏನೋ ಆವೇಗ. ಕಣ್ಮನ ತಣಿಸಿಕೊಳ್ಳಲು ಜೋಗಕ್ಕೆ ಧಾವಿಸುವ ಜನರಿಗೆ ಪಕ್ಕದಲ್ಲೇ ಇರುವ ಇನ್ನೆರಡು ಮೋಹಕ ಜಲಧಾರೆಗಳ ಬಗ್ಗೆ ಗೊತ್ತೇ ಇರುವುದಿಲ್ಲ. ಜೋಗದಲ್ಲಿ ಮನಕ್ಕೆ ಆನಂದ ಸಿಕ್ಕರೆ, ಚಂಡೆಮನೆ ಮತ್ತು ಚನ್ನೆಕಲ್ ಜಲಪಾತದಲ್ಲಿ ದೇಹಕ್ಕೂ ಭರ್ಜರಿ ನೈಸರ್ಗಿಕ ಮಸಾಜ್. ಬರಹ : ಆರ್.ಶರ್ಮಾ, ತಲವಾಟ ಚಿತ್ರ : ಅರವಿಂದ 1977http://kannada.oneindia.com/img/2009/07/08-channekal1.jpg375619rainಸಾಬೂದಾಣಿ ವಡಿ ಮಾಡೋಣ ನಡಿ/recipe/snacks/2008/0618-sabudana-vada.htmlಸುಬ್ಬಣ್ಣ, ನೆಲಮಂಗಲ ಅವರು ಬರೆದ "ಸಾಬೂದಾಣಿ ಖಿಚಡಿ" ಓದಿ ಮನ ಮುಂಬೈನಲ್ಲಿ ನೆಲೆಸಿದ್ದ ದಿನಗಳತ್ತ ಓಡಿತು. ಮಹಾರಾಷ್ಟ್ರದಲಿ ಉಪವಾಸಾಚಿ ಭಾಜಣಿ ಸಾಬೂದಾಣ ಖಿಚಡಿ ಅಥವಾ ಸಾಬೂದಾಣಿಚಿ ವಡಿ. ಮುಂಬೈ ವಡಾಪಾವ್ ಅಂತೆಯೇ ಇದು ಕೂಡ ಫೇಮಸ್. ದಕ್ಷಿಣ ಭಾರತದಲ್ಲಿ ಸೀಮೆ ಅಕ್ಕಿ ಅಥವಾ ಸಬ್ಬಕ್ಕಿ ಸಂಡಿಗೆ, ಪಾಯಸಗಳಲ್ಲಿ ಉಪಯುಕ್ತವಾದರೆ ಕೇರಳದಲಿ ಮರಚೀನಿ (ಸಬ್ಬಕ್ಕಿ ಅನ್ನ) ಕೋಳಿ, ಮೀನು 2134http://kannada.oneindia.com/img/2009/08/25-sabudana-vada1.jpg375619rainಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg375619rainಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375619rainಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg213124kodaguಜನತೆ ನೀಡಿದ ತೀರ್ಪನ್ನು ಒಪ್ಪಿಕೊಳ್ಳುವೆ : ಅಡ್ವಾಣಿ/news/2009/06/24/not-interested-in-becoming-bjp-chief.htmlವಿರಾಜಪೇಟೆ, ಡೂ. 24 : ಮತ್ತೊಮ್ಮೆ ಪಕ್ಷದ ಅಧ್ಯಕ್ಷ ಹುದ್ದೆ ವಹಿಸಿಕೊಳ್ಳುವ ಇಚ್ಚೆ ತಮಗಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಹೇಳಿದ್ದಾರೆ. ವಿಶ್ರಾಂತಿಗಾಗಿ ಕೊಡಗಿಗೆ ಆಗಮಿಸಿರುವ ಅಡ್ವಾಣಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ತಾವು ಮತ್ತೊಮ್ಮೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ದಿಲ್ಲಿಯ ಮಾಧ್ಯಮಗಳ್ಳಿ ವರದಿ ಪ್ರಕಟವಾಗಿದೆ. 37547http://kannada.oneindia.com/img/2009/06/24-lk-advani3.jpg213124kodaguಕೊಡವ ದಿರಿಸಿನಲ್ಲಿ ಲಾಲ್ ಕೃಷ್ಣ ಅಡ್ವಾಣಿ /news/2009/06/27/advani-wife-slip-into-kodava-costumes.htmlಮಡಿಕೇರಿ, ಜೂ. 27 : ರಾಜಕೀಯ ಜಂಟಾಟಗಳನ್ನು ಬದಿಗಿಟ್ಟು ವಿಶ್ರಾಂತಿಗಾಗಿ ಕೊಡಗಿಗೆ ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಶುಕ್ರವಾರ ಕೊಡವ ಉಡುಗೆ ತೊಟ್ಟು ಸಂಭ್ರಮಿಸಿದರೆ, ಅವರ ಪತ್ನಿ ಕಮಲಾ ಅವರೂ ಸಾಥ್ ನೀಡಿದರು. ಕೊಡವ ಧಿರಿಸನಲ್ಲಿ ಅಪ್ಪಟ ಕೊಡವರಂತೆ ಕಂಡುಬಂದ ಅಡ್ವಾಣಿ ಹಾಗೂ ಅವರ ಪತ್ನಿ ಕುಟುಂಬದ ಸದಸ್ಯರೊಂದಿಗೆ ಕೆಲಕಾಲ ಈ 37622http://kannada.oneindia.com/img/2009/06/27-advani3.jpg213124kodaguಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg213124kodaguವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg213124kodaguಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpgnews"> ಕೊಡಗು ಜಿಲ್ಲೆಯ ಸರಾಸರಿ ಮಳೆ ವರದಿ | Madikeri | Monsoon report | Weather Office | Rain | Kodagu| ಕೊಡಗು ಜಿಲ್ಲೆಯ ಸರಾಸರಿ ಮಳೆ ವರದಿ - Kannada Oneindia

ಕೊಡಗು ಜಿಲ್ಲೆಯ ಸರಾಸರಿ ಮಳೆ ವರದಿ

ಮಡಿಕೇರಿ, ಜು. 2 : ಕೊಡಗು ಜಿಲ್ಲೆಯ ಇಂದಿನ ಸರಾಸರಿ ಮಳೆ 23.17 ಮಿ.ಮೀ. ಕಳೆದ ವರ್ಷ ಇದೇ ದಿನ 14.98 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 488.76 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 827.36 ಮಿ.ಮೀ. ಮಳೆ ದಾಖಲಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.20 ಮಿ.ಮೀ. ಕಳೆದ ವರ್ಷ ಇದೇ ದಿನ 25.58 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 695.86 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1157.75 ಮಿ.ಮೀ. ಮಳೆ ದಾಖಲಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 26.12 ಮಿ.ಮೀ. ಕಳೆದ ವರ್ಷ ಇದೇ ದಿನ 12.13 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 510.27 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 785.67 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.30 ಮಿ.ಮೀ. ಕಳೆದ ವರ್ಷ ಇದೇ ದಿನ 7.22 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 260.15 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 538.66 ಮಿ.ಮೀ. ಮಳೆಯಾಗಿತ್ತು.

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2804.95 ಅಡಿಗಳು, ಕಳೆದ ವರ್ಷ ಇದೇ ದಿನ 2837.08 ಅಡಿ. ಈ ವರ್ಷದ ಮಳೆ 1 ಮಿ.ಮೀ, ಕಳೆದ ವರ್ಷ 3.90 ಮಿ.ಮೀ, ಇಂದಿನ ನೀರಿನ ಒಳಹರಿವು 196 ಕ್ಯೂಸೆಕ್ಸ್, ಕಳೆದ ವರ್ಷ ಇದೇ ದಿನ ಒಳಹರಿವು 2223 ಕ್ಯೂಸೆಕ್ಸ್ ಇದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+