38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg278320ಕರುಣಾನಿಧಿಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg278320ಕರುಣಾನಿಧಿರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg278320ಕರುಣಾನಿಧಿಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ/news/2009/05/22/dmk-cong-deadlock-karuna-leaves-for-chennai.htmlನವದೆಹಲಿ, ಮೇ. 22 : ಸಚಿವ ಸ್ಥಾನ ಹಂಚಿಕೆ ಸಂಬಂಧ ಯುಪಿಎಯೊಳಗೆ ಭಿನ್ನಮತ ಸ್ಫೋಟಗೊಂಡಿದ್ದು ಪ್ರಮುಖ ಮಿತ್ರಪಕ್ಷವಾದ ಡಿಎಂಕೆ ಮುನಿಸಿಕೊಂಡು ಬಾಹ್ಯ ಬೆಂಬಲ ನೀಡಿ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದೆ. ಹಠಾತ್ತನೇ ನಡೆದ ಈ ಬೆಳವಣಿಗೆ ಶುಕ್ರವಾರ ಸಂಜೆ ಆರೂವರೆ ಗಂಟೆಗೆ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಸಂಭ್ರಮ ಕಳೆಗುಂದಿದೆ. ನವದೆಹಲಿಯಿಂದ 36815http://kannada.oneindia.com/img/2009/05/22-karunanidhi4.jpg278320ಕರುಣಾನಿಧಿಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ /news/2009/05/24/baalu-out-dmk-chiefs-son-to-get-cabinet-berth.htmlನವದೆಹಲಿ, ಚೆನ್ನೈ, ಮೇ. 24 : ಖಾತೆಗೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಖ್ಯಾತೆ ತೆಗೆದಿದ್ದ ಡಿಎಂಕೆ ಕೊನೆಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದಿದ್ದು ರಾಜಿ ಸೂತ್ರಕ್ಕೆ ಬಂದಿದೆ. ಕಳೆದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಟಿ ಆರ್ ಬಾಲು ಅವರಿಗೆ ಕೊಕ್ ನೀಡಲಾಗಿದ್ದು, ಎ ರಾಜಾ, ದಯಾನಿಧಿ ಮಾರನ್ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಮಗ ಎಂ ಕೆ ಅಳಗಿರಿ 36858http://kannada.oneindia.com/img/2009/05/24-karunanidhi2e.jpg278320ಕರುಣಾನಿಧಿತಮಿಳು ಹೆಸರಿಡಿ; ಚಿನ್ನದುಂಗುರ ಪಡೆಯಿರಿ/news/2009/06/03/karunanidhi-turns-86.htmlಚೆನ್ನೈ, ಜೂ.3: ತಮಿಳರ ಭಾಷಾಭಿಮಾನ ಅಥವಾ ಕುರುಡು ಅಭಿಮಾನದ ಬಗ್ಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇವರು ತಮ್ಮ ಮೆಚ್ಚಿನ ನಟ ನಟಿಯರಿಗೆ ದೇವಾಲಯ ಕಟ್ಟಿ ಪೂಜಿಸುತ್ತಾರೆ. ತಮ್ಮ ರಾಜ್ಯ ಬಿಟ್ಟು ಬೇರೆಕಡೆ ಹೋದಾಗಲೂ ತಮ್ಮ ಭಾಷೆಯ ಮೇಲಿನ ಅಭಿಮಾನವನ್ನು ತೋರುತ್ತಿರುತ್ತಾರೆ. ತಮಿಳರ ಭಾಷಾಭಿಮಾನದ ಬಗ್ಗೆ ಇಲ್ಲಿದೆ ಮತ್ತೊಂದು ನಿದರ್ಶನ. ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರ 86ನೇ ಹುಟ್ಟುಹಬ್ಬದ ದಿನವಾದ 37081http://kannada.oneindia.com/img/2009/06/03-m-karunanidhi2.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> ಎಂಕೆಯೊಂದಿಗೆ ಸುಖ ದುಃಖ ಹಂಚಿಕೊಂಡ ಸಿಎಂ | Yeddyurappa | Karunanidhi | Karnataka | Tamilnadu | Hogenkkal Row | Cauvery Row | BJP | ಎಂಕೆಯೊಂದಿಗೆ ಸುಖ ದುಃಖ ಹಂಚಿಕೊಂಡ ಸಿಎಂ - Kannada Oneindia

ಎಂಕೆಯೊಂದಿಗೆ ಸುಖ ದುಃಖ ಹಂಚಿಕೊಂಡ ಸಿಎಂ

ಚೆನ್ನೈ,

ಜು.
2
:
ತಮಿಳುನಾಡು
ಮುಖ್ಯಮಂತ್ರಿ
ಎಂ
ಕರುಣಾನಿಧಿ
ಅವರನ್ನು
ಮುಖ್ಯಮಂತ್ರಿ
ಬಿ
ಎಸ್
ಯಡಿಯೂರಪ್ಪ
ಭೇಟಿ
ಮಾಡಿ
ಉಭಯಕುಶಲೋಪರಿ
ವಿಚಾರಿಸಿದರು.
ಇದೊಂದು
ಸೌಹಾರ್ದಯುತ
ಭೇಟಿಯಾಗಿರುವ
ಹಿನ್ನೆಲೆಯಲ್ಲಿ
ಹೊಗೇನಕಲ್
ಮತ್ತು
ಕಾವೇರಿ
ವಿವಾದಕ್ಕೆ
ಸಂಬಂಧಿಸಿದ
ಯಾವ
ವಿಷಯಗಳನ್ನು
ಚರ್ಚಿಸಲಿಲ್ಲ
ಎಂದು
ಮುಖ್ಯಮಂತ್ರಿ
ಬಿ
ಎಸ್
ಯಡಿಯೂರಪ್ಪ
ಹೇಳಿದರು.

id="toptextpromo">

ಮುಖ್ಯಮಂತ್ರಿ

ಕರುಣಾನಿಧಿ
ಅವರು
ನನ್ನನ್ನು
ದೂರವಾಣಿ
ಮೂಲಕ
ಸಂಪರ್ಕಿಸಿ
ಭೇಟಿ
ಮಾಡಲು
ಆಸಕ್ತಿ
ತೋರಿಸಿದರು.
ಆದರೆ,
ಅವರ
ವಯಸ್ಸು,
ಅನುಭವ
ಮತ್ತು
ಅವರು
ಭಾರತದ
ಹಿರಿಯ
ರಾಜಕಾರಣಿ
ಎಂಬ
ಅಂಶಗಳನ್ನು
ಗಮನದಲ್ಲಿಸಿರಿಕೊಂಡು
ಚೆನ್ನೈನ
ಗೋಪಾಲಪುರಂನಲ್ಲಿರುವ
ಅವರ
ನಿವಾಸಕ್ಕೆ
ಭೇಟಿ
ನೀಡಿ
ಚರ್ಚೆ
ನಡೆಸಿದೆ.
ಚರ್ಚೆಯಲ್ಲಿ
ಕಾವೇರಿ
ಮತ್ತು
ಹೊಗೇನಕಲ್
ವಿಷಯಗಳ
ಬಗ್ಗೆ
ಮಾತುಕತೆ
ನಡೆಸಲಿಲ್ಲ
ಎಂದು
ಯಡಿಯೂರಪ್ಪ
ಸ್ಪಷ್ಟಪಡಿಸಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+