108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg159223ಎಲ್ ಕೆ ಆಡ್ವಾಣಿಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg159223ಎಲ್ ಕೆ ಆಡ್ವಾಣಿಜೂಜಿನಲ್ಲಿ ಪ್ರಧಾನಮಂತ್ರಿ : ಸಿಂಗ್ ಗೆ ಒಲವು /news/2009/05/14/manmohan-still-tops-list-of-pm-hopefuls.htmlಮುಂಬೈ, ಮೇ. 14 : ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕೇವಲ 48 ಗಂಟೆಗಳು ಬಾಕಿ ಉಳಿದಿವೆ. ಪಕ್ಷಗಳು ಮತ್ತು ರಾಜಕೀಯ ನಾಯಕರ ಮೇಲೆ ದೇಶಾದ್ಯಂತ ಬೆಟ್ಟಿಂಗ್ ಗಳು ಜೋರಾಗಿ ನಡೆಯತೊಡಗಿದೆ. ಒಂದು ಮೂಲದ ಪ್ರಕಾರ ಕೋಟಿಗಟ್ಟಲೆ ಬೆಟ್ಟಿಂಗ್ ದಂಧೆ ನಡೆದಿದೆ ಎಂದು ತಿಳಿದು ಬಂದಿದೆ. ಬೆಟ್ಟಿಂಗ್ ನಲ್ಲಿ ಪ್ರಧಾನಮಂತ್ರಿ ಹುದ್ದೆಗೆ ಪ್ರಸ್ತುತ ಪ್ರಧಾನಿ ಮನಮೋಹನ್ ಸಿಂಗ್ ಪ್ರಥಮ 36596http://kannada.oneindia.com/img/2009/05/14-manmohan-singh2.jpg159223ಎಲ್ ಕೆ ಆಡ್ವಾಣಿಬಿಜೆಪಿ ಪಾಳೆಯದಲ್ಲಿ ಏನು ನಡೆಯುತ್ತಿದೆ ರಾಮರಾಮ!/cj/chidambar-baikampady/2009/0622-advani-candidature-jaitley-gamble-backfires.htmlಆಡ್ವಾಣಿಯವರ ಪ್ರಭಾವ ಮಸುಕಾಗುತ್ತಿದೆ, ಅವರ ನಾಯಕತ್ವಕ್ಕೆ ಈಗ ಹಿನ್ನಡೆ ಉಂಟಾಗುತ್ತಿದೆ. ಈ ಮಾತನ್ನು ಬಿಜೆಪಿಯಲ್ಲಿರುವ ಟಾಪ್ ಕಮಾಂಡ್ ಗಳು ಬಾಯಿಬಿಟ್ಟು ಹೇಳುತ್ತಿಲ್ಲ, ಆದರೆ ಪರ್ಯಾಯ ನಾಯಕರನ್ನು ತಲಾಶ್ ಮಾಡುತ್ತಿದೆ. ಮತ್ತೊಂದೆಡೆ ಸಂಘ ಪರಿವಾರಕ್ಕೆ ಬಿಜೆಪಿ ತಾಕತ್ತಿನ ಬಗ್ಗೆ ಶಂಕೆ ಉಂಟಾಗಿದೆ, ಆದ್ದರಿಂದಲೇ ಬಿಜೆಪಿ ಸಹವಾಸ ಸಾಕು ಎನ್ನುವ ಹಂತಕ್ಕೆ ಬಂದಿದೆ.* ಚಿದಂಬರ ಬೈಕಂಪಾಡಿ, ಮಂಗಳೂರುಸಿದ್ದಾಂತವೇ ಉಸಿರೆಂದು ಭಾವಿಸಿದ್ದ 37509http://kannada.oneindia.com/img/2009/06/22-advani3.jpg159223ಎಲ್ ಕೆ ಆಡ್ವಾಣಿಅಡ್ವಾಣಿ ಉತ್ತರಾಧಿಕಾರಿ ಶತ್ರುಘ್ನ ಸಿನ್ಹಾ,?/news/2009/07/02/even-i-can-succeed-advani-says-shatrughan-sinha.htmlಕಾನ್ಪುರ್, ಜು. 2 : ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ನಂತರ ಪಕ್ಷದ ನೇತೃತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಭಾರಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಅಡ್ವಾಣಿ ಅವರ ಉತ್ತರಾಧಿಕಾರಿ ನಾನೇಕೆ ಆಗಬಾರದು ಎಂದು ಸಂಸದ ಕಮ್ ನಟ ಶತ್ರುಘ್ನ ಸಿನ್ಹಾ, ಥೇಟ್ ಸಿನಿಮಾ ವರಸೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ್ದಾರೆ. ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಗೊತ್ತಿರುವ 37718http://kannada.oneindia.com/img/2009/07/02-shatrughan-sinha2e.jpg159223ಎಲ್ ಕೆ ಆಡ್ವಾಣಿಆಡ್ವಾಣಿಗೆ ಪೇಜಾವರಶ್ರೀಗಳ ಉಪದೇಶ /news/2009/09/29/adavani-wants-to-quit-politics-pejawar-seer.htmlನವದೆಹಲಿ, ಸೆ. 29 : ರಾಜಕೀಯದಿಂದ ದೂರವಿರುವಂತ ನಿರ್ಧಾರ ತೆಗೆದುಕೊಳ್ಳದಿರಲು ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿಗೆ ಉಡುಪಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಸಲಹೆ ನೀಡಿದ್ದಾರೆ. ಆದರೆ ಶ್ರೀಗಳ ಸಲಹೆಗೆ ಆಡ್ವಾಣಿ ಯಾವ ಪ್ರತಿಕ್ರಿಯೆ ನೀಡಿದ್ದಾರೆಂದು ತಿಳಿದು ಬಂದಿಲ್ಲ. ಬುಧವಾರ (ಸೆ 30) ಹರ್ಯಾಣದ ಕುರುಕ್ಷೇತ್ರದಲ್ಲಿ ವಿಶ್ವ ಮಂಗಳ ಗೋಗ್ರಾಮ ಯಾತ್ರೆಯಲ್ಲಿ ಭಾಗವಹಿಸಲು ಶ್ರೀಗಳು 39406http://kannada.oneindia.com/img/2009/09/29-advani3.jpgnews"> ಅಡ್ವಾಣಿ ಉತ್ತರಾಧಿಕಾರಿ ಶತ್ರುಘ್ನ ಸಿನ್ಹಾ,? | Shatrughan Sinha| LK Advani| BJP | Kanpur | ಅಡ್ವಾಣಿ ಉತ್ತರಾಧಿಕಾರಿ ಶತ್ರುಘ್ನ ಸಿನ್ಹಾ,? - Kannada Oneindia

ಅಡ್ವಾಣಿ ಉತ್ತರಾಧಿಕಾರಿ ಶತ್ರುಘ್ನ ಸಿನ್ಹಾ,?

ಕಾನ್ಪುರ್,

ಜು.
2
:
ಬಿಜೆಪಿ
ಹಿರಿಯ
ನಾಯಕ
ಎಲ್
ಕೆ
ಅಡ್ವಾಣಿ
ನಂತರ
ಪಕ್ಷದ
ನೇತೃತ್ವಕ್ಕೆ
ಸಂಬಂಧಿಸಿದಂತೆ
ಬಿಜೆಪಿಯಲ್ಲಿ
ಭಾರಿ
ಚರ್ಚೆ
ನಡೆಯುತ್ತಿರುವ
ಬೆನ್ನಲ್ಲೇ
ಅಡ್ವಾಣಿ
ಅವರ
ಉತ್ತರಾಧಿಕಾರಿ
ನಾನೇಕೆ
ಆಗಬಾರದು
ಎಂದು
ಸಂಸದ
ಕಮ್
ನಟ
ಶತ್ರುಘ್ನ
ಸಿನ್ಹಾ,
ಥೇಟ್
ಸಿನಿಮಾ
ವರಸೆಯಲ್ಲಿ
ಮಾಧ್ಯಮ
ಪ್ರತಿನಿಧಿಗಳಿಗೆ
ಹೇಳಿದ್ದಾರೆ.

id="toptextpromo">

ಪಕ್ಷದಲ್ಲಿ

ಎಲ್ಲವೂ
ಸರಿಯಿಲ್ಲ
ಎನ್ನುವುದು
ಗೊತ್ತಿರುವ
ಸಂಗತಿ
ಎಂದ
ಅವರು,
ಅಡ್ವಾಣಿ
ಪಕ್ಷದಲ್ಲಿ
ಎಲ್ಲರಿಂದಲೂ
ಸ್ವೀಕರಿಸಲ್ಪಡುವ
ನಾಯಕ.
ಅವರ
ನಂತರ
ಪಕ್ಷವನ್ನು
ಮುನ್ನೆಡೆಸುವ
ನಾಯಕರು
ಯಾರಾದರೂ
ಆಗಬಹುದು.
ಭಿನ್ನಮತವನ್ನು
ಬಹಿರಂಗಪಡಿಸಿದ
ಸಿನ್ಹಾ,
ಚುನಾವಣೆಯ
ನಂತರ
ಕೆಲ
ನಾಯಕರಿಗೆ
ಭ್ರಮನಿರಶನವಾಗಿದೆ.
ಆದ್ದರಿಂದ
ಅವರೇ
ಆಂತರಿಕ
ಸಂಗತಿಗಳನ್ನು
ಮಾಧ್ಯಮಗಳ
ಮುಂದೆ
ಇಡುತ್ತಿದ್ದಾರೆ
ಎಂದರು.
ಯಶವಂತ್
ಸಿನ್ಹಾ,
ಅರುಣ್
ಶೌರಿ,
ಜಸ್ವಂತ್
ಸಿಂಗ್
ಎತ್ತಿರುವ
ಪ್ರಶ್ನೆಗಳಿಗೆ
ಪಕ್ಷ
ಉತ್ತರ
ಹುಡುಕಬೇಕಾಗಿದೆ
ಎಂದು
ಹೇಳಿದರು.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+