206316ಚಿತ್ರದುರ್ಗಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206316ಚಿತ್ರದುರ್ಗವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206316ಚಿತ್ರದುರ್ಗಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206316ಚಿತ್ರದುರ್ಗಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206316ಚಿತ್ರದುರ್ಗಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg525648district newsಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg525648district newsಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು/cj/pasha/2009/0625-govt-vehicle-name-boards-must-in-kannada.htmlಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ 37573http://kannada.oneindia.com/img/2009/06/25-chandru1.jpg525648district newsಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ/cj/pasha/2009/shimoga-not-too-happy-with-allocation.htmlಶಿವಮೊಗ್ಗ,ಜು.5: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಯೋಜನೆಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿ ರೈಲು, ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಈ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದು, ಈ ಬಜೆಟ್ ಸಂಸದನಾದ ನನ್ನ ಮಟ್ಟಿಗೆ ಸಂತೋಷದಾಯಕವಾಗಿದೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 37789http://kannada.oneindia.com/img/2009/07/05-by-raghavendra1.jpg525648district newsಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ/news/2009/07/08/shivamogga-krv-protest-against-kannada-ganga.htmlಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು. ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು 37853http://kannada.oneindia.com/img/2009/07/08-shivamogga-karave1.jpg525648district newsಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ/cj/somanath/2009/0715-shivamogga-heavy-rain-tunga-overflowing.htmlಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ 37999http://kannada.oneindia.com/img/2009/07/15-shivamogga-tunga1.jpg124365ಜಿಲ್ಲಾ ಸುದ್ದಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124365ಜಿಲ್ಲಾ ಸುದ್ದಿಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg124365ಜಿಲ್ಲಾ ಸುದ್ದಿಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು/cj/pasha/2009/0625-govt-vehicle-name-boards-must-in-kannada.htmlಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ 37573http://kannada.oneindia.com/img/2009/06/25-chandru1.jpg124365ಜಿಲ್ಲಾ ಸುದ್ದಿಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ/cj/pasha/2009/shimoga-not-too-happy-with-allocation.htmlಶಿವಮೊಗ್ಗ,ಜು.5: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಯೋಜನೆಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿ ರೈಲು, ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಈ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದು, ಈ ಬಜೆಟ್ ಸಂಸದನಾದ ನನ್ನ ಮಟ್ಟಿಗೆ ಸಂತೋಷದಾಯಕವಾಗಿದೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 37789http://kannada.oneindia.com/img/2009/07/05-by-raghavendra1.jpg124365ಜಿಲ್ಲಾ ಸುದ್ದಿಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ/news/2009/07/08/shivamogga-krv-protest-against-kannada-ganga.htmlಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು. ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು 37853http://kannada.oneindia.com/img/2009/07/08-shivamogga-karave1.jpgnews"> ಇನ್ಫೋಸಿಸ್ ನಗದು ಪ್ರಶಸ್ತಿಗೆ ಆಹ್ವಾನ | Infosys Foundation | Soldiers Welfare Department | Female Students | ಇನ್ಫೋಸಿಸ್ ನಗದು ಪ್ರಶಸ್ತಿಗೆ ಆಹ್ವಾನ - Kannada Oneindia

ಇನ್ಫೋಸಿಸ್ ನಗದು ಪ್ರಶಸ್ತಿಗೆ ಆಹ್ವಾನ

ಚಿತ್ರದುರ್ಗ,ಜು.03 : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ 2008-09 ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 60 ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಮೂಲದ ಮಾಜಿ ಸೈನಿಕರ ಹೆಣ್ಣು ಮಕ್ಕಳಿಗೆ ಇನ್ಫೋಸಿಸ್ ಫೌಂಡೇಷನ್ ನಗದು ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.

ಎಸ್ಎಸ್ಎಲ್ ಸಿ ಯಲ್ಲಿ ಶೇ 60 ಕ್ಕಿಂತ ಹೆಚ್ಚಿನ ಅಂಕ ಪಡೆದ ಇಬ್ಬರಿಗೆ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದ ಓರ್ವ ವಿದ್ಯಾರ್ಥಿನಿಗೆ ನಗದು ಪ್ರಶಸ್ತಿಯನ್ನು ನೀಡಲಾಗುತ್ತದೆ. ಅರ್ಹರು ಅರ್ಜಿಯನ್ನು ಇಲಾಖೆಯಿಂದ ಪಡೆದು ಜುಲೈ 5 ರೊಳಗಾಗಿ ಕಳುಹಿಸಿಕೊಡುವಂತೆ ಶಿವಮೊಗ್ಗ ಕಚೇರಿಯ ಉಪನಿರ್ದೇಶಕರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+