37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg469040ಕೋಮುಗಲಭೆಮೈಸೂರಿನಲ್ಲಿ ಕೋಮುಗಲಭೆ : ಮೂರು ಸಾವು /news/2009/07/02/mysore-kyathamaranahalli-communal-clash-3-killed.htmlಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ 37736http://kannada.oneindia.com/img/2009/07/02-mysuru-clash1.jpg469040ಕೋಮುಗಲಭೆಮೈಸೂರಿನಲ್ಲಿ ಕೋಮುದುಷ್ಟ ಶಕ್ತಿಗಳಿಗೆ ಮಟ್ಟ/news/2009/07/09/plot-to-disturb-peace-in-mysore-shobha.htmlಮೈಸೂರು, ಜು. 9 :ಮೈಸೂರು ನಗರದಲ್ಲಿ ನಡೆದ ಕೋಮು ಗಲಭೆಗಳ ಹಿಂದೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಕೈವಾಡ ಇದೆ. ಶಾಂತಿ ಕದಡುವ ಶಕ್ತಿಗಳ ವಿರುದ್ಧ ಸರ್ಕಾರ ಕೈಗೊಂಡು ಕೆಲವು ಕಠಿಣ ಕ್ರಮಗಳ ಫಲವಾಗಿ ದೊಡ್ಡ ಪ್ರಮಾಣದಲ್ಲಿ ಗಲಭೆಯಾಗುವುದನ್ನು ನಿಯಂತ್ರಿಸಲಾಗಿದೆ. ಇದರೊಟ್ಟಿಗೆ, ಸಂಬಂಧಿಸಿದವರನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಲಾಗಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ 37875http://kannada.oneindia.com/img/2009/07/09-shobha-karandlaje1.jpg469040ಕೋಮುಗಲಭೆಕ್ಯಾತಮಾರನಹಳ್ಳಿಯಲ್ಲಿ ಮುಂದುವರೆದ ಗಲಭೆ/news/2009/07/09/mysuru-tense-police-opens-fire.htmlಮೈಸೂರು, ಜು. 9 : ಇತ್ತೀಚೆಗೆ ನಗರದಲ್ಲಿ ನಡೆದ ಕೋಮುಗಲಭೆ ಖಂಡಿಸಿ ಪಾಫುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಡೆಸುತ್ತಿದ್ದ ಜೈಲ್ ಭರೋ ಚಳುವಳಿ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಗಾಳಿಯಲ್ಲಿ ಗುಂಡು ಹಾಗೂ ಲಾಠಿ ಪ್ರಹಾರ ನಡೆಸಿರುವ ಘಟನೆ ಗುರುವಾರ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ನಡೆದಿದೆ.ಅತ್ತ ಇಂದು ವಿಧಾನಸಭೆಯಲ್ಲಿ ಅರಂಭವಾಗಿರುವ 37893http://kannada.oneindia.com/img/2009/07/09-mysore-clashes1.jpg469040ಕೋಮುಗಲಭೆಮೈಸೂರು ಗಲಭೆ : ಪಿಎಫ್ ಡಿ ಸಂಘಟನೆ ನಿಷೇಧ /news/2009/07/10/kfd-pfd-organisation-likely-to-ban.htmlಮೈಸೂರು, ಜು. 10 : ಕೋಮುಸೌಹಾರ್ದ ಹಾಳು ಮಾಡುತ್ತಿರುವ ಕೆಎಫ್ ಡಿ ಹಾಗೂ ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೊತೆಗೆ ಚರ್ಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ತಿಳಿಸಿದ್ದಾರೆ. ಕಿಡಿಗೇಡಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಯುವಮೂರ್ಚಾ ಅಧ್ಯಕ್ಷ ವಿ ಗಿರಿಧರ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾದ್ಯಮ 37902http://kannada.oneindia.com/img/2009/07/10-sadananda-gowda1.jpg469040ಕೋಮುಗಲಭೆಮೈಸೂರು ಗಲಭೆ ಷಡ್ಯಂತ್ರ : ಯಡಿಯೂರಪ್ಪ/news/2009/07/10/yeddyurappa-reacts-on-mysuru-incident.htmlಬೆಂಗಳೂರು, ಜು. 10 : ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆಯುತ್ತಿರುವ ಕೋಮುಗಲಭೆಯೊಂದು ವ್ಯವಸ್ಥಿತ ಸಂಚು. ಸರಕಾರಕ್ಕೆ ಮಸಿ ಬಳಿಯಲು ಕಾಣದ ಕೈಗಳು ಈ ಘಟನೆಯಲ್ಲಿ ಭಾರಿ ಷಡ್ಯಂತ್ರ ರೂಪಿಸಿವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನ ಪರಿಷತ್ ನಲ್ಲಿ ಮಾತನಾಡಿದರು. ರಾಜ್ಯದ ಕೋಮುಸೌಹಾರ್ದತೆ ಹಾಗೂ ಶಾಂತಿ ಕದಡಲು ಕೆಲ ವ್ಯಕ್ತಿಗಳು ಸಂಘಟನೆಗಳ ಹೆಸರಿನಲ್ಲಿ ಗಲಭೆಗೆ ಪ್ರಚೋದನೆ 37911http://kannada.oneindia.com/img/2009/07/10-yeddyurappa-new2.jpg461679ಕ್ಯಾತಮಾರನಹಳ್ಳಿಮೈಸೂರಿನಲ್ಲಿ ಕೋಮುಗಲಭೆ : ಮೂರು ಸಾವು /news/2009/07/02/mysore-kyathamaranahalli-communal-clash-3-killed.htmlಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ 37736http://kannada.oneindia.com/img/2009/07/02-mysuru-clash1.jpg461679ಕ್ಯಾತಮಾರನಹಳ್ಳಿಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg461679ಕ್ಯಾತಮಾರನಹಳ್ಳಿಕ್ಯಾತಮಾರನಹಳ್ಳಿಯಲ್ಲಿ ಮುಂದುವರೆದ ಗಲಭೆ/news/2009/07/09/mysuru-tense-police-opens-fire.htmlಮೈಸೂರು, ಜು. 9 : ಇತ್ತೀಚೆಗೆ ನಗರದಲ್ಲಿ ನಡೆದ ಕೋಮುಗಲಭೆ ಖಂಡಿಸಿ ಪಾಫುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಡೆಸುತ್ತಿದ್ದ ಜೈಲ್ ಭರೋ ಚಳುವಳಿ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಗಾಳಿಯಲ್ಲಿ ಗುಂಡು ಹಾಗೂ ಲಾಠಿ ಪ್ರಹಾರ ನಡೆಸಿರುವ ಘಟನೆ ಗುರುವಾರ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ನಡೆದಿದೆ.ಅತ್ತ ಇಂದು ವಿಧಾನಸಭೆಯಲ್ಲಿ ಅರಂಭವಾಗಿರುವ 37893http://kannada.oneindia.com/img/2009/07/09-mysore-clashes1.jpg461679ಕ್ಯಾತಮಾರನಹಳ್ಳಿಬೆಳಗಾವಿಯಲ್ಲಿ ಪ್ರಮೋದ್ ಮುತಾಲಿಕ್ ಬಂಧನ/news/2009/07/25/mysore-police-arrests-pramod-mutalik.htmlಮೈಸೂರು, ಜು.25: ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಮೈಸೂರು ಉದಯಗಿರಿ ಪೊಲೀಸರು ಬೆಳಗಾವಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಬಂಧಿಸಿದ್ದಾರೆ. ಕ್ಯಾತಮಾರನಹಳ್ಳಿ ಗಲಭೆಗೆ ಮುತಾಲಿಕ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಪೊಲೀಸರು ಆರೋಪಿಸಿದ್ದಾರೆ.ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ ಭಾಷಣ ಮಾಡಿದ ಪರಿಣಾಮ ಅದರಿಂದ ಪ್ರಚೋದಿತರಾಗಿ ಗಲಭೆಗಳು ನಡೆದವು. ಕ್ಯಾತಮಾರನಹಳ್ಳಿ ಗಲಭೆಯಲ್ಲಿ 38200http://kannada.oneindia.com/img/2009/07/25-pramod.jpgnews"> ಮೈಸೂರು ಕೆಲ ಭಾಗಗಳಲ್ಲಿ ನಿಷೇಧಾಜ್ಞೆ ಜಾರಿ | Mysuru | Comminal Clashes | Violence | Kyathamaranahalli | Gayatripuram | Curfew | - Kannada Oneindia

ಮೈಸೂರು ಕೆಲ ಭಾಗಗಳಲ್ಲಿ ನಿಷೇಧಾಜ್ಞೆ ಜಾರಿ

ಮೈಸೂರು, ಜು. 03 : ಮೈಸೂರು ನಗರದಲ್ಲಿ ಗಲಭೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ದೃಷ್ಟಿಯಿಂದ ತಕ್ಷಣವೇ ಮೈಸೂರು ನಗರ ಪೋಲೀಸ್ ಕಮೀಷನರೇಟ್ ವ್ಯಾಪ್ತಿಯ ಉದಯಗಿರಿ ಪೋಲೀಸ್ ಠಾಣೆ, ನರಸಿಂಹರಾಜ ಪೋಲೀಸ್ ಠಾಣೆ, ಲಷ್ಕರ್ ಪೋಲೀಸ್ ಠಾಣೆ ಮತ್ತು ಮಂಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸೋಮವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕಲಂ 144 ಸಿಆರ್‌ಪಿಸಿ ರೀತ್ಯ ನಗರದ ಕೆಲ ಭಾಗಗಳಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಮೈಸೂರು ಪೋಲೀಸ್ ಆಯುಕ್ತ ಸುನೀಲ್ ಅಗರವಾಲ್ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಜಾರಿಯ ಅವಧಿಯಲ್ಲಿ ಮೈಸೂರು ನಗರದ ಉದಯಗಿರಿ ಪೋಲೀಸ್ ಠಾಣೆ, ನರಸಿಂಹರಾಜ ಪೋಲೀಸ್ ಠಾಣೆ, ಲಷ್ಕರ್ ಪೋಲೀಸ್ ಠಾಣೆ ಮತ್ತು ಮಂಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟಾಗಿ 5 ಜನರು ಗುಂಪು ಗೂಡುವುದನ್ನು ನಿಷೇಧಿಸಿದೆ. ಯಾವುದೇ ವ್ಯಕ್ತಿ ತನ್ನೊಂದಿಗೆ ಸ್ಪೋಟಕ ವಸ್ತು ಮತ್ತು ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಒಯ್ಯಬಾರದು. ಯಾವುದೇ ಸಭೆ ಸಮಾರಂಭಗಳನ್ನು ನಡೆಸಬಾರದು ಮತ್ತು ಮೆರವಣಿಗೆ ನಡೆಸಬಾರದು. ಈ ಆದೇಶ ಮದುವೆ ಸಮಾರಂಭ ಮತ್ತು ಶವ ಸಂಸ್ಕಾರಗಳಿಗೆ ಅನ್ವಯಿಸುವುದಿಲ್ಲ. ಶಾಲಾ ಕಾಲೇಜುಗಳ ಪರೀಕ್ಷೆಗೆ ತೆರಳುವವರಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ನಿಷೇಧಾಜ್ಞೆ ಆದೇಶದಲ್ಲಿ ತಿಳಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+