208259shobha karandlajeಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208259shobha karandlajeಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208259shobha karandlajeರಾಜ್ಯದ ಮೆಗಾ ರಸ್ತೆಗಳಿಗೆ ಟೋಲ್ ಶುಲ್ಕ ನಿಗದಿ/news/2009/05/23/karnataka-plans-to-develop-200-toll-roads.htmlಬೆಂಗಳೂರು, ಮೇ.23: ರಾಜ್ಯದಲ್ಲಿನ ಸುಮಾರು 200 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳನ್ನು (ನಾಲ್ಕು ಹಾಗೂ ಎರಡು ಪಥದ ರಸ್ತೆ) ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಆಧಾರದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳನ್ನು ಬಳಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಇದರಂತೆ ನಾಲ್ಕು ಪಥದ ರಸ್ತೆಗಳಲ್ಲಿ ಸಂಚರಿಸುವ ಕಾರು, ಜೀಪು, ವ್ಯಾನ್ 36840http://kannada.oneindia.com/img/2009/05/23-karnatka-road2.jpg208259shobha karandlajeಕನ್ನಡ ಚಲನಚಿತ್ರ ಅಕಾಡೆಮಿ ಜೂನ್ 5ಕ್ಕೆ ಆರಂಭ/movies/headlines/2009/06/02-kannada-film-academy-to-start-function-june5.htmlಬೆಂಗಳೂರು, ಜೂ.2:ಕನ್ನಡ ಚಲನಚಿತ್ರರಂಗ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ 2009 ರ ಜೂನ್ 5 ರಿಂದ ಕಾರ್ಯಾರಂಭಗೊಳ್ಳಲಿದೆ. ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಅಕಾಡೆಮಿಗೆ ಚಾಲನೆ ನೀಡಲಿದ್ದಾರೆ. ಸಚಿವರುಗಳಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್. ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಚಿತ್ರರಂಗದ ಗಣ್ಯರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಚಲನಚಿತ್ರ ಅಕಾಡೆಮಿಯು ಸರ್ಕಾರ ಹಾಗೂ ಚಲನಚಿತ್ರ ಮಾಧ್ಯಮಗಳ 37048http://kannada.oneindia.com/img/2009/06/02-amrutha-mahotsava1e.jpg208259shobha karandlajeಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg283496rural developmentರಾಜ್ಯದ ಮೆಗಾ ರಸ್ತೆಗಳಿಗೆ ಟೋಲ್ ಶುಲ್ಕ ನಿಗದಿ/news/2009/05/23/karnataka-plans-to-develop-200-toll-roads.htmlಬೆಂಗಳೂರು, ಮೇ.23: ರಾಜ್ಯದಲ್ಲಿನ ಸುಮಾರು 200 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳನ್ನು (ನಾಲ್ಕು ಹಾಗೂ ಎರಡು ಪಥದ ರಸ್ತೆ) ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಆಧಾರದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳನ್ನು ಬಳಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಇದರಂತೆ ನಾಲ್ಕು ಪಥದ ರಸ್ತೆಗಳಲ್ಲಿ ಸಂಚರಿಸುವ ಕಾರು, ಜೀಪು, ವ್ಯಾನ್ 36840http://kannada.oneindia.com/img/2009/05/23-karnatka-road2.jpg283496rural developmentಅಮೆರಿಕಾದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ/news/2009/07/03/rural-development-shobha-karandlaje-usa-visit.htmlಬೆಂಗಳೂರು, ಜು. 3 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಪ್ರಸಕ್ತ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಸ್ಥಳೀಯ ಆಡಳಿತ ಕ್ಷೇತ್ರದಲ್ಲಿ ನುರಿತ ಅಮೆರಿಕ ಸರಕಾರದ ನಾನಾ ಅಧಿಕಾರಿಗಳನ್ನು ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃಧ್ಧಿ ಕಾರ್ಯಕ್ರಮಗಳ ಅನುಷ್ಠಾನ, ನೀರು ಕೊಯ್ಲು, ಗ್ರಾಮೀಣ ಸಾರಿಗೆ ಮತ್ತು ಅಭಿವೃದ್ಧಿ ಯಜ್ಞದಲ್ಲಿ ಸಂಸದರ ಪಾತ್ರ 37751http://kannada.oneindia.com/img/2009/07/03-shobha-usa-tour1.jpg283496rural developmentಫಲ ನೀಡಿದ ಶೋಭಾ ರಾಯಭಾರ/news/2009/07/04/world-bank-sanctions-1000cr-rs-jalnirman-project.htmlಬೆಂಗಳೂರು, ಜುಲೈ 4:ಜಲ ನಿರ್ಮಲ್ ಯೋಜನೆಯ ಎರಡನೇ ಹಂತದ ಅನುಷ್ಠಾನಕ್ಕಾಗಿ ವಿಶ್ವ ಬ್ಯಾಂಕ್ ಒಂದು ಸಾವಿರ ಕೋಟಿ ರೂಪಾಯಿಗಳಿಗೆ ಅನುಮೋದನೆ ನೀಡಿದೆ.ಪ್ರಸಕ್ತ ಅಮೆರಿಕ ಪ್ರವಾಸದಲ್ಲಿರುವ ಗ್ರಾಮೀಣಾಭಿವೃದ್ಧಿ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರನ್ನು ಒಳಗೊಂಡಿರುವ ನಿಯೋಗವು ಇಂದು ವಿಶ್ವಬ್ಯಾಂಕಿನ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಈ ಅನುಮೋದನೆ ಪ್ರಾಪ್ತವಾಯಿತು.ಈ ಭೇಟಿಯ ವೇಳೆ ರಾಜ್ಯದ 15 37768http://kannada.oneindia.com/img/2009/07/04-shobha-us-tour5.jpg283496rural developmentಕುಡಿಯುವ ನೀರು ಕೂಡಲೇ ಪೂರೈಸಿ:ಶೋಭಾ /news/2009/08/22/rs-12cr-for-water-in-drought-hit-taluks.htmlಬೆಂಗಳೂರು, ಆ.22: ಬರಗಾಲದ ಸದ್ಯದ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು ತತ್‌ಕ್ಷಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೆಯಲಾದ ಎಲ್ಲಾ ಕೊಳವೆ ಬಾವಿಗಳಿಗೆ ಪಂಪ್ ಹಾಕಿಸಿ, ವಿದ್ಯುದೀಕರಣ ಸಂಪರ್ಕ ಒದಗಿಸಿ ಜನತೆಗೆ ಕುಡಿಯುವ ನೀರನ್ನು ಪ್ರಥಮಾಧ್ಯತೆಯ ಮೇಲೆ ಒದಗಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಶೋಭಾ ಕರಂದ್ಲಾಜೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರು ಗ್ರಾಮಾಂತರ 38780http://kannada.oneindia.com/img/2009/08/22-shobha-karandlaje5.jpg283496rural developmentನನಗೆ ಇಮೇಲ್ ಕಳಿಸಿ-ಯಡಿಯೂರಪ್ಪ/news/2009/09/07/bsy-invites-online-inputs-for-rural-development.htmlಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬಗ್ಗೆ ರಚನಾತ್ಮಕ ಚಿಂತನೆ ನಡೆಸಲು ಸೆ.9 ರಿಂದ 11 ರ ವರೆಗೆ ನಡೆಯುವ ವಿಧಾನ ಸಭಾ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಜನರಿಂದ ಸಲಹೆಗಳು ಬೇಕಾಗಿವೆ.ಗ್ರಾಮೀಣಾಭಿವೃದ್ಧಿಯ ಕುರಿತ ಚರ್ಚೆ ಯಾವ ಪಥದಲ್ಲಿ ಇರಬೇಕು, ಇಡೀ ಚರ್ಚೆಯ ಆಶಯ ಏನಾಗಬೇಕು?ಎಂಬುದರ ಬಗ್ಗೆ ರಚನಾತ್ಮಕ ಸಲಹೆಗಳನ್ನು ಮುಖ್ಯಮಂತ್ರಿಯವರ ವೆಬ್ ಸೈಟ್ ಮೂಲಕ ಕಳುಹಿಸಬಹುದು.ಅಥವಾ ಈ 39040http://kannada.oneindia.com/img/2009/09/07-yediyurappa-oath2.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpgnews"> ಅಮೆರಿಕಾದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ | Shobha Karandlaje | US Visit | RDPR | News in picture - ಅಮೆರಿಕಾದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ - Kannada Oneindia

ಅಮೆರಿಕಾದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು,

ಜು.
3
:
ಗ್ರಾಮೀಣಾಭಿವೃದ್ಧಿ
ಮತ್ತು
ಪಂಚಾಯತ್
ರಾಜ್
ಸಚಿವೆ
ಶೋಭಾ
ಕರಂದ್ಲಾಜೆ
ಪ್ರಸಕ್ತ
ಅಮೆರಿಕಾ
ಪ್ರವಾಸದಲ್ಲಿದ್ದಾರೆ.
ಸ್ಥಳೀಯ
ಆಡಳಿತ
ಕ್ಷೇತ್ರದಲ್ಲಿ
ನುರಿತ
ಅಮೆರಿಕ
ಸರಕಾರದ
ನಾನಾ
ಅಧಿಕಾರಿಗಳನ್ನು
ಅವರು
ಭೇಟಿ
ಮಾಡಿ
ಚರ್ಚೆ
ನಡೆಸಿದ್ದಾರೆ.

id="toptextpromo">

ಕರ್ನಾಟಕದ

ಗ್ರಾಮೀಣ
ಪ್ರದೇಶಗಳಲ್ಲಿ
ಅಭಿವೃಧ್ಧಿ
ಕಾರ್ಯಕ್ರಮಗಳ
ಅನುಷ್ಠಾನ,
ನೀರು
ಕೊಯ್ಲು,
ಗ್ರಾಮೀಣ
ಸಾರಿಗೆ
ಮತ್ತು
ಅಭಿವೃದ್ಧಿ
ಯಜ್ಞದಲ್ಲಿ
ಸಂಸದರ
ಪಾತ್ರ
ಕುರಿತಂತೆ
ಅಲ್ಲಿನ
ಪರಿಣಿತರೊಂದಿಗಿನ
ಸಂವಾದ
ನೆರವಾಗುತ್ತದೆ
ಎಂಬುದು
ಅವರ
ಆಶಯ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+