• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಮೆರಿಕಾದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ

By Staff
|

Shobha Karandlaje in USA
ಬೆಂಗಳೂರು, ಜು. 3 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಪ್ರಸಕ್ತ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಸ್ಥಳೀಯ ಆಡಳಿತ ಕ್ಷೇತ್ರದಲ್ಲಿ ನುರಿತ ಅಮೆರಿಕ ಸರಕಾರದ ನಾನಾ ಅಧಿಕಾರಿಗಳನ್ನು ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃಧ್ಧಿ ಕಾರ್ಯಕ್ರಮಗಳ ಅನುಷ್ಠಾನ, ನೀರು ಕೊಯ್ಲು, ಗ್ರಾಮೀಣ ಸಾರಿಗೆ ಮತ್ತು ಅಭಿವೃದ್ಧಿ ಯಜ್ಞದಲ್ಲಿ ಸಂಸದರ ಪಾತ್ರ ಕುರಿತಂತೆ ಅಲ್ಲಿನ ಪರಿಣಿತರೊಂದಿಗಿನ ಸಂವಾದ ನೆರವಾಗುತ್ತದೆ ಎಂಬುದು ಅವರ ಆಶಯ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X