484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg484041ಹಂದಿಜ್ವರಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484041ಹಂದಿಜ್ವರತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484041ಹಂದಿಜ್ವರಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484041ಹಂದಿಜ್ವರದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg484041ಹಂದಿಜ್ವರಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್/news/2009/08/04/swine-flu-new-guidelines-for-private-hospital-azad.htmlನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ 38412http://kannada.oneindia.com/img/2009/08/04-gulam-nabi-azad1.jpgnews"> ಸ್ಯಾಮ್ ಸಂಗ್ ಉದ್ಯೋಗಿಗಳಿಗೆ ಹಂದಿಜ್ವರ | Samsung India | Swine Flu | India | Rajiv Gandhi Hospital | Manish Dass| ಸ್ಯಾಮ್ ಸಂಗ್ ಉದ್ಯೋಗಿಗಳಿಗೆ ಹಂದಿಜ್ವರ - Kannada Oneindia

ಸ್ಯಾಮ್ ಸಂಗ್ ಉದ್ಯೋಗಿಗಳಿಗೆ ಹಂದಿಜ್ವರ

ಬೆಂಗಳೂರು, ಜು. 3 : ಕಳೆದ ವಾರ ದಕ್ಷಿಣ ಕೊರಿಯಾದಿಂದ ಬಂದಿದ್ದ ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಮೂವರು ಉದ್ಯೋಗಿಗಳಿಗೆ ಹಂದಿಜ್ವರ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ನಗರದ ರಾಜೀವ ಗಾಂಧಿ ಹೃದ್ರೋಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೀಷ್ ದಾಸ್ ಎಂಬ ಉದ್ಯೋಗಿ ಸೇರಿ,ಇನ್ನಿಬ್ಬರು ಕೂಡಾ ಚಿಕಿತ್ಸೆ ಪಡೆಯುತ್ತಿದ್ದು, ಅವರ ಹೆಸರು ಸ್ಪಷ್ಟವಾಗಿ ತಿಳಿದು ಬಂದಿಲ್ಲ.

ಕಳೆದ ವಾರವಷ್ಟೆ ಮನೀಷ್ ದಾಸ್ ದಕ್ಷಿಣ ಕೊರಿಯಾದಿಂದ ಬೆಂಗಳೂರಿಗೆ ಆಗಮಿಸಿದ್ದರು. ಇಂದು ಎಂದಿನಂತೆ ಕೆಲಸಕ್ಕೆಂದು ಕಂಪನಿಗೆ ತೆರಳಿದಾಗ ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲಿ ಹಂದಿಜ್ವರ ಲಕ್ಷಣಗಳಿವೆ ಎನ್ನುವುದು ತಿಳಿಯುತ್ತಿದ್ದಂತೆಯೇ ಅವರನ್ನು ರಾಜೀವ್ ಗಾಂಧಿ ಹೃದಯರೋಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂಪನಿಯಲ್ಲಿ ಎರಡು ಸಾವಿರ ಉದ್ಯೋಗಿಗಳು ಕೆಲಸ ಮಾಡುತ್ತಿದ್ದು, ಸೋಮವಾರ ವರೆಗೆ ಕಂಪನಿಗೆ ರಜೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+