195453isroಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!/column/humor/2009/0520-sites-for-sale-chandrayaan-after-effects.htmlಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರುಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು 36771http://kannada.oneindia.com/img/2009/05/20-moon-smiling1.jpg195453isroಇಸ್ರೋದ ಭುವನ್ ಇಂದು ಲೋಕಾರ್ಪಣೆ /news/2009/08/12/isro-to-unveil-mapping-application-bhuvan.htmlನವದೆಹಲಿ, ಆ. 12 : ಗೂಗಲ್ ಅರ್ಥ್ ಮಾದರಿಯ ವ್ಯವಸ್ಥೆಯೊಂದನ್ನು ಇಂದು ಇಸ್ರೋ ಅಧಿಕೃತವಾಗಿ ಆರಂಭಿಸಲಿದೆ. ಭುವನ್ ಎಂಬ ಹೆಸರಿನ ವೆಬ್ ಸೈಟ್ ನ್ನು ಇಸ್ರೋ ಅಧ್ಯಕ್ಷ ಜಿ ಮಾಧವನ್ ನಾಯರ್ ಬಿಡುಗಡೆಗೊಳಿಸಲಿದ್ದಾರೆ. ಪ್ರಪಂಚದ ಯಾವುದೇ ಭಾಗದಿಂದ ಬೇಕಾದರೂ ಕಂಪ್ಯೂಟರ್ ಪರದೆ ಮೂಲಕ ನೋಡಬಹುದಾದ ಗೂಗಲ್ ನಂತಹುದೇ ವ್ಯವಸ್ಥೆಯನ್ನು ಇಸ್ರೋ ನೀಡಲಿದೆ. ಸೇನಾ ನೆಲೆಗಳು, ಪರಮಾಣು ಸ್ಥಾವರಗಳಂತಹ 38579http://kannada.oneindia.com/img/2009/08/12-madhavan-nair2e.jpg195453isroಚಂದ್ರಯಾನ-1ನೌಕೆ ಸಂಪರ್ಕ ಕಡಿತ: ಇಸ್ರೋ/news/2009/08/29/radio-contact-lost-with-chandrayaan-1-isro.htmlಬೆಂಗಳೂರು, ಆ.29: ಭಾರತದ ಮಹತ್ವದ ಬಾಹ್ಯಾಕಾಶ ಯೋಜನೆ ಚಂದ್ರಯಾನ-1ಗೆ ಭಾರಿ ಹೊಡೆತ ಬಿದ್ದಿದೆ. ಚಂದ್ರಯಾನ ನೌಕೆ ಶುಕ್ರವಾರ ಮಧ್ಯರಾತ್ರಿ 1.30 ರಿಂದ ತನ್ನ ಸಂಪರ್ಕ ಕಡಿದುಕೊಂಡಿದೆ. ಬ್ಯಾಲಾಳು ಕೇಂದ್ರಕ್ಕೆ ರೇಡಿಯೋ ತರಂಗಗಳು ಸಂಪರ್ಕ ಕಳೆದುಕೊಂಡಿದೆ. ಆದರೆ, ಮೂನ್ ಮಿಷನ್ ಈಗಾಗಲೇ ಶೇ.90 ರಷ್ಟು ಮಾಹಿತಿ ರವಾನೆ ಮಾಡಿದೆ. ಈಗ ತಪ್ಪಿರುವ ಸಂಪರ್ಕವನ್ನು ಪುನಃ ಸ್ಥಾಪಿಸುವುದು ಕಷ್ಟಕರ ಎಂದು 38903http://kannada.oneindia.com/img/2009/08/29-chandrayaan-1.jpg195453isroಗುಲಬರ್ಗಾ: ಸೆ.23ರಿಂದ ವಿಜ್ಞಾನ ವಸ್ತುಪ್ರದರ್ಶನ/news/2009/09/23/gulbarga-university-organises-science-exhibition.htmlಗುಲಬರ್ಗಾ,ಸೆ.23:ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ದ್ವಿತೀಯ ಸಮ್ಮೇಳನದ ಅಂಗವಾಗಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ 2009ರ ಸೆಪ್ಟೆಂಬರ್ 23ರಿಂದ 25 ರವರೆಗೆ ಮೂರು ದಿನಗಳ ವಿಜ್ಞಾನ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ಈ ವಸ್ತುಪ್ರದರ್ಶನದಲ್ಲಿ ಭಾರತೀಯ ಅಂತರಿಕ್ಷ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ), ರಾಷ್ಟ್ರೀಯ ವೈಮಾನಿಕ ಸಂಸ್ಥೆ( ಎನ್‌ಎಎಲ್), ಭಾರತೀಯ ವಿದ್ಯುನ್ಮಾನ ಸಂಸ್ಥೆ (ಬಿಇಎಲ್), ಭಾರತೀಯ ಬೃಹತ್ ವಿದ್ಯುನ್ಮಾನ ಸಂಸ್ಥೆ (ಬಿಹೆಚ್‌ಇಎಲ್), 39329http://kannada.oneindia.com/img/2009/09/23-gulbarga-map1e.gif195453isro20 ನಿಮಿಷದಲ್ಲಿ 7 ಉಪಗ್ರಹ ಉಡಾಯಿಸಿದ ಇಸ್ರೋ/news/2009/09/23/isro-launches-seven-satellites-in-20-mins.htmlಶ್ರೀಹರಿಕೋಟ, ಸೆ. 23: ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಬುಧವಾರ(ಸೆ. 23) ಮತ್ತೊಂದು ಮೈಲಿಗಲ್ಲನ್ನು ದಾಟಿತು. 1,200 ಸೆಕೆಂಡುಗಳಲ್ಲಿ 7 ಉಪಗ್ರಹಗಳನ್ನು ಕಕ್ಷೆಗೆ ಉಡಾಯಿಸಲಾಯಿತು. ಶ್ರೀಹರಿಕೋಟ ಬಾಹ್ಯಾಕಾಶ ಕೇಂದ್ರದಿಂದ ಆರು ಅತಿ ಸಣ್ಣ ನ್ಯಾನೋ ಉಪಗ್ರಹಗಳು ಹಾಗೂ ಒಂದು ದೊಡ್ಡ ಉಪಗ್ರಹವನ್ನು ಪಿಎಸ್ ಎಲ್ ವಿ ಮೂಲಕ ಉಡಾಯಿಸಲಾಯಿತು. ಇಂದು ಬೆಳಗ್ಗೆ 39331http://kannada.oneindia.com/img/2009/09/23-pslv3.jpg463918ಇಸ್ರೋಜಲಿಯನ್ ವಾಲಾ ಬಾಗ್ ಕೃತಿ ಲೋಕಾರ್ಪಣೆ/literature/book/2009/0414-jallianwala-bagh-chandrayan-tv9-shivaprasad.htmlಬೆಂಗಳೂರು, ಏ. 14: ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ಸಂಜೆ ಟಿವಿ 9 ನ ಪತ್ರಕರ್ತ, ಲೇಖಕ ಶಿವಪ್ರಸಾದ್ ಟಿಆರ್ ಅವರು ಬರೆದ 'ಜಲಿಯನ್ ವಾಲಾ ಬಾಗ್' ಹಾಗೂ 'ಚಂದ್ರಯಾನ' ಪುಸ್ತಕದ ಬಿಡುಗಡೆ ಕಾರ್ಯಕ್ರಮ ಸಾಂಗವಾಗಿ ನೆರವೇರಿತು. ವೇದಪಾರಂಗತ, ಸ್ವಾತಂತ್ರ್ಯ ಹೋರಾಟಗಾರ ಸುಧಾಕರ್ ಚತುರ್ವೇದಿ ಅವರು ಜಲಿಯನ್ ವಾಲಾ ಬಾಗ್ ಕೃತಿಯನ್ನು ಲೋಕಾರ್ಪಣೆ ಮಾಡಿದರು. 35951http://kannada.oneindia.com/img/2009/04/15-jallianwala-bagh1.jpg463918ಇಸ್ರೋಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!/column/humor/2009/0520-sites-for-sale-chandrayaan-after-effects.htmlಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರುಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು 36771http://kannada.oneindia.com/img/2009/05/20-moon-smiling1.jpg463918ಇಸ್ರೋಇಸ್ರೋದ ಭುವನ್ ಇಂದು ಲೋಕಾರ್ಪಣೆ /news/2009/08/12/isro-to-unveil-mapping-application-bhuvan.htmlನವದೆಹಲಿ, ಆ. 12 : ಗೂಗಲ್ ಅರ್ಥ್ ಮಾದರಿಯ ವ್ಯವಸ್ಥೆಯೊಂದನ್ನು ಇಂದು ಇಸ್ರೋ ಅಧಿಕೃತವಾಗಿ ಆರಂಭಿಸಲಿದೆ. ಭುವನ್ ಎಂಬ ಹೆಸರಿನ ವೆಬ್ ಸೈಟ್ ನ್ನು ಇಸ್ರೋ ಅಧ್ಯಕ್ಷ ಜಿ ಮಾಧವನ್ ನಾಯರ್ ಬಿಡುಗಡೆಗೊಳಿಸಲಿದ್ದಾರೆ. ಪ್ರಪಂಚದ ಯಾವುದೇ ಭಾಗದಿಂದ ಬೇಕಾದರೂ ಕಂಪ್ಯೂಟರ್ ಪರದೆ ಮೂಲಕ ನೋಡಬಹುದಾದ ಗೂಗಲ್ ನಂತಹುದೇ ವ್ಯವಸ್ಥೆಯನ್ನು ಇಸ್ರೋ ನೀಡಲಿದೆ. ಸೇನಾ ನೆಲೆಗಳು, ಪರಮಾಣು ಸ್ಥಾವರಗಳಂತಹ 38579http://kannada.oneindia.com/img/2009/08/12-madhavan-nair2e.jpg463918ಇಸ್ರೋಗುಲಬರ್ಗಾ: ಸೆ.23ರಿಂದ ವಿಜ್ಞಾನ ವಸ್ತುಪ್ರದರ್ಶನ/news/2009/09/23/gulbarga-university-organises-science-exhibition.htmlಗುಲಬರ್ಗಾ,ಸೆ.23:ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ದ್ವಿತೀಯ ಸಮ್ಮೇಳನದ ಅಂಗವಾಗಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ 2009ರ ಸೆಪ್ಟೆಂಬರ್ 23ರಿಂದ 25 ರವರೆಗೆ ಮೂರು ದಿನಗಳ ವಿಜ್ಞಾನ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ಈ ವಸ್ತುಪ್ರದರ್ಶನದಲ್ಲಿ ಭಾರತೀಯ ಅಂತರಿಕ್ಷ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ), ರಾಷ್ಟ್ರೀಯ ವೈಮಾನಿಕ ಸಂಸ್ಥೆ( ಎನ್‌ಎಎಲ್), ಭಾರತೀಯ ವಿದ್ಯುನ್ಮಾನ ಸಂಸ್ಥೆ (ಬಿಇಎಲ್), ಭಾರತೀಯ ಬೃಹತ್ ವಿದ್ಯುನ್ಮಾನ ಸಂಸ್ಥೆ (ಬಿಹೆಚ್‌ಇಎಲ್), 39329http://kannada.oneindia.com/img/2009/09/23-gulbarga-map1e.gif463918ಇಸ್ರೋ20 ನಿಮಿಷದಲ್ಲಿ 7 ಉಪಗ್ರಹ ಉಡಾಯಿಸಿದ ಇಸ್ರೋ/news/2009/09/23/isro-launches-seven-satellites-in-20-mins.htmlಶ್ರೀಹರಿಕೋಟ, ಸೆ. 23: ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಬುಧವಾರ(ಸೆ. 23) ಮತ್ತೊಂದು ಮೈಲಿಗಲ್ಲನ್ನು ದಾಟಿತು. 1,200 ಸೆಕೆಂಡುಗಳಲ್ಲಿ 7 ಉಪಗ್ರಹಗಳನ್ನು ಕಕ್ಷೆಗೆ ಉಡಾಯಿಸಲಾಯಿತು. ಶ್ರೀಹರಿಕೋಟ ಬಾಹ್ಯಾಕಾಶ ಕೇಂದ್ರದಿಂದ ಆರು ಅತಿ ಸಣ್ಣ ನ್ಯಾನೋ ಉಪಗ್ರಹಗಳು ಹಾಗೂ ಒಂದು ದೊಡ್ಡ ಉಪಗ್ರಹವನ್ನು ಪಿಎಸ್ ಎಲ್ ವಿ ಮೂಲಕ ಉಡಾಯಿಸಲಾಯಿತು. ಇಂದು ಬೆಳಗ್ಗೆ 39331http://kannada.oneindia.com/img/2009/09/23-pslv3.jpg156128ವಿಧಾನಸೌಧಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg156128ವಿಧಾನಸೌಧಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!/news/2009/01/22/ktaka-to-build-second-state-secretariat-in-belgaum.htmlಬೆಳಗಾವಿ, ಜ.22: ವಿಧಾನಸಭಾ ಅಧಿವೇಶನ ನಡೆಸಲು ಬೆಳಗಾವಿಯಲ್ಲಿ ಶಾಶ್ವತವಾದ ವಿಧಾನಸೌಧ ಮಾದರಿಯಲ್ಲಿ ಸುಸಜ್ಜಿತ ಸುವರ್ಣ ಸೌಧ ಕಟ್ಟಡ ನಿರ್ಮಿಸುವ ನಿರ್ಧಾರವನ್ನು ಸರ್ಕಾರಗಳು ತೆಗೆದುಕೊಂಡು ಎರಡೂವರೆ ವರ್ಷಗಳು ಕಳೆದ ನಂತರ,ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.ಮಹಾರಾಷ್ಟ್ರದ ಮುಂಬಯಿ ಹಾಗೂ ನಾಗಪುರದಲ್ಲಿ ಅಧಿವೇಶನ ನಡೆಯುವಂತೆ ಕರ್ನಾಟಕದಲ್ಲೂ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಜರುಗಲಿದೆ.ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಅಂದಿನ 34215http://kannada.oneindia.com/img/2009/01/22-suvarna-soudha-belgaum.jpg156128ವಿಧಾನಸೌಧವಿದ್ಯಾರ್ಥಿಗಳಿಗೆ ಮುಮಂ ಚಂದ್ರು ಕನ್ನಡ ಪಾಠ/news/2009/07/19/colleges-come-under-kda-mm-chandru-scanner.htmlಬೆಂಗಳೂರು, ಜು.19:ಕನ್ನಡ ನಾಡು, ನುಡಿ, ಸಂಸ್ಕೃತಿ ಬಗ್ಗೆ ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 2009 ರ ಜುಲೈ 22 ರಿಂದ 30 ರವರೆಗೆ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ತಿಳಿಸಿದರು.ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶನಿವಾರ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಜುಲೈ 22 ರಂದು ನಗರದ 38072http://kannada.oneindia.com/img/2009/07/19-mukhyamantri-chandru1e.jpg156128ವಿಧಾನಸೌಧನಾಡಗೀತೆ ಮಾದರಿಯಲ್ಲಿ ಉಳುವಾ ಯೋಗಿಗೀತೆ /news/2009/07/23/govt-adopts-kuvempus-farmer-song-as-nadageete.htmlಬೆಂಗಳೂರು, ಜು. 23 : ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಕುವೆಂಪು) ರಚಿಸಿದ 'ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವಾ ಯೋಗಿಯ ನೋಡಲ್ಲಿ' ಎಂಬ ಗೀತೆಯನ್ನು ಶೀಘ್ರದಲ್ಲಿ ಸರಕಾರ ಅಧಿಕೃತವಾಗಿ ನಾಡಗೀತೆಯಾಗಿ ಮಾನ್ಯತೆ ಮಾಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಅಗಸ್ಟ್ 15 ರಿಂದ ಉಳುವಾ ಯೋಗಿಯ ಗೀತೆಯನ್ನು ಸರಕಾರ ಅಧಿಕೃತವಾಗಿ ನಾಡಗೀತೆ ರೂಪದಲ್ಲಿ ಜಾರಿಗೆ ತರಲಿದ್ದು, 38155http://kannada.oneindia.com/img/2009/07/23-farmer3.jpg156128ವಿಧಾನಸೌಧವರ್ಗಾವಣೆ : ಶಿಕ್ಷಣ ಸಚಿವರ ಶ್ಲಾಘನೀಯ ಯೋಜನೆ/cj/mathur-raghu/2009/0909-education-dept-illegal-transfers-limbavali.htmlಉನ್ನತ ಶಿಕ್ಷಣ ಸಚಿವರಾದಂತಹ ಅರವಿಂದ ಲಿಂಬಾವಳಿಯವರು ಶಿಕ್ಷಕರ ವರ್ಗಾವಣೆಯ ವಿಷಯದಲ್ಲಿ ತೆಗೆದುಕೊಂಡಿರುವ ಯೋಜನೆಯ ನಿರ್ಧಾರದ ಬಗ್ಗೆ ಮೊನ್ನೆ ಭೇಟಿಯಾದ ಹಿರಿಯರೊಬ್ಬರು ತಿಳಿಸಿದಾಗ ಆಶ್ಚರ್ಯ ಹಾಗೂ ಸಂತೋಷ ಎರಡೂ ಒಟ್ಟಿಗೆ ಅಟ್ಟಿಸಿಕೊಂಡು ಬಂದವು.ಮಾನ್ಯ ಸಚಿವರು ಶಿಕ್ಷಕರ ವರ್ಗಾವಣೆಯಲ್ಲಿ ನಡೆಯುವ ಅಕ್ರಮ, ಅವ್ಯವಹಾರಗಳನ್ನು ತಡೆಯುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಅವಶ್ಯವಿರುವ ಶಿಕ್ಷಕರನ್ನು ಸಂದರ್ಶನ ಮಾಡಿ, ಅವರು ಇಚ್ಚಿಸಿದ ಸ್ಥಳಗಳಲ್ಲಿ 39086http://kannada.oneindia.com/img/2009/09/09-mathur-raghu2.jpgnews"> ವಿಡಿಯೋ : ಬೆಂಗಳೂರು ದಾಳಿಗೆ ಸ್ಕೆಚ್ ಹಾಕಿದ್ದ ಎಲ್ಇಟಿ | Video | Bengaluru serial blast | Sarfraz Nawaz | LeT | ISRO - ವಿಡಿಯೋ : ಬೆಂಗಳೂರು ದಾಳಿಗೆ ಸ್ಕೆಚ್ ಹಾಕಿದ್ದ ಎಲ್ಇಟಿ - Kannada Oneindia

ವಿಡಿಯೋ : ಬೆಂಗಳೂರು ದಾಳಿಗೆ ಸ್ಕೆಚ್ ಹಾಕಿದ್ದ ಎಲ್ಇಟಿ

ಬೆಂಗಳೂರು, ಜು. 3 : ಜುಲೈ 25, 2008ರಂದು ಬೆಂಗಳೂರಿನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರಿಂದ ಬಂಧಿತನಾಗಿರುವ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರವಾದಿ ಸರ್ಫರಾಜ್ ನವಾಜ್ ಅನೇಕ ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದ್ದಾನೆ.

ಬೆಂಗಳೂರಿನ ಅತ್ಯಂತ ಜನನಿಬಿಡ ಪ್ರದೇಶಗಳಾದ ಮೆಜೆಸ್ಟಿಕ್ ಮತ್ತು ಗಿಜಿಗುಡುವ ಕೆಆರ್ ಮಾರುಕಟ್ಟೆ ಸೇರಿದಂತೆ ವಿಧಾನಸೌಧದ ಮೇಲೆ ಕೂಡ ದಾಳಿ ಮಾಡುವ ಯೋಜನೆಯಿತ್ತೆಂದು ನವಾಜ್ ಹೇಳಿದ್ದಾನೆ. ಆದರೆ ಪೊಲೀಸರ ಕಾರ್ಯಕ್ಷಮತೆಯಿಂದಾಗಿ ಭಾರೀ ಅನಾಹುತ ತಪ್ಪಿತು. ಜನಸಾಮಾನ್ಯರು ಮಾತ್ರವಲ್ಲದೆ ಇಸ್ರೋ ಮುಖ್ಯಸ್ಥರಾಗಿರುವ ಮಾಧವನ್ ನಾಯರ್, ಅಗ್ನಿ ಕ್ಷಿಪಣಿ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಸ್ಲಿಂ ಮಹಿಳಾ ವಿಜ್ಞಾನಿ ಸೇರಿದಂತೆ ಅನೇಕ ವಿಜ್ಞಾನಿಗಳ ಹತ್ಯೆಗೆ ನೀಲಿನಕ್ಷೆ ತಯಾರಿಸಲಾಗಿತ್ತೆಂದು ಬೆಂಗಳೂರಿ ಪೊಲೀಸರು ನಡೆಸಿದ ವಿಚಾರಣೆಯಲ್ಲಿ ತಿಳಿಸಿದ್ದಾನೆ. ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್, ಇನ್ಫೋಸಿಸ್ ಮತ್ತು ವಿಪ್ರೋ ಮೇಲೆ ಕೂಡ ಲಕ್ಷರ್-ಇ-ತೊಯ್ಬಾದ ಹಿಟ್ ಲಿಸ್ಟ್ ನಲ್ಲಿವೆ ಎಂಬ ಸಂಗತಿ ಈ ವಿಚಾರಣೆಯಲ್ಲಿ ಬಹಿರಂಗವಾಗಿದೆ.

ಇಸ್ರೋ ವಿಜ್ಞಾನಿಗಳ ಮೇಲೆ ಮಾಡಬೇಕಾಗಿದ್ದ ದಾಳಿಯ ಚರ್ಚೆಯನ್ನು ಮಸ್ಕಟ್ ನಲ್ಲಿ ಪಾಕಿಸ್ತಾನ ಕೃಪಾಪೋಷಿತ ಎಲ್ಇಟಿ ನಾಯಕರಾದ ಜಾಸಿಮ್ ಮತ್ತು ಅಲಿ ಎಂಬವರೊಡನೆ ನಡೆಸಿದ್ದಾಗಿ ತಿಳಿಸಿದ್ದಾನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+