483085sslc resultsಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg483085sslc resultsಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg483085sslc resultsಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲಾವಾರು ವಿವರ/news/2009/05/01/karnataka-sslc-results2009-district-wise-table.htmlಬೆಂಗಳೂರು, ಮೇ.1: 2009ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 30 ರಿಂದ ಏ.6 ರವರೆಗೆ ರಾಜ್ಯಾದ್ಯಂತ ಒಟ್ಟು 2762 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಒಟ್ಟು 8,58,391 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ 219 ಕೇಂದ್ರಗಲ್ಲಿ ನಡೆಸಲಾಯಿತು. ಸುಮಾರು 43,000 ಮೌಲ್ಯಮಾಕರು ಈ ಕಾರ್ಯವನ್ನು ಏ.19ರಂದು ಪೂರ್ಣಗೊಳಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ| Karnataka 36344http://kannada.oneindia.com/img/2009/05/01-sslc-exams.jpg483085sslc resultsಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ/news/2009/07/04/bijapur-tops-sslc-supplementary-results2009.htmlಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. 37772http://kannada.oneindia.com/img/2009/07/04-kseeb.jpg483086karnataka sslcಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg483086karnataka sslcಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg483086karnataka sslcಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲಾವಾರು ವಿವರ/news/2009/05/01/karnataka-sslc-results2009-district-wise-table.htmlಬೆಂಗಳೂರು, ಮೇ.1: 2009ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 30 ರಿಂದ ಏ.6 ರವರೆಗೆ ರಾಜ್ಯಾದ್ಯಂತ ಒಟ್ಟು 2762 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಒಟ್ಟು 8,58,391 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ 219 ಕೇಂದ್ರಗಲ್ಲಿ ನಡೆಸಲಾಯಿತು. ಸುಮಾರು 43,000 ಮೌಲ್ಯಮಾಕರು ಈ ಕಾರ್ಯವನ್ನು ಏ.19ರಂದು ಪೂರ್ಣಗೊಳಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ| Karnataka 36344http://kannada.oneindia.com/img/2009/05/01-sslc-exams.jpg483086karnataka sslcಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ/news/2009/07/04/bijapur-tops-sslc-supplementary-results2009.htmlಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. 37772http://kannada.oneindia.com/img/2009/07/04-kseeb.jpg376435kseebಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg376435kseebಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg376435kseebಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲಾವಾರು ವಿವರ/news/2009/05/01/karnataka-sslc-results2009-district-wise-table.htmlಬೆಂಗಳೂರು, ಮೇ.1: 2009ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 30 ರಿಂದ ಏ.6 ರವರೆಗೆ ರಾಜ್ಯಾದ್ಯಂತ ಒಟ್ಟು 2762 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಒಟ್ಟು 8,58,391 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ 219 ಕೇಂದ್ರಗಲ್ಲಿ ನಡೆಸಲಾಯಿತು. ಸುಮಾರು 43,000 ಮೌಲ್ಯಮಾಕರು ಈ ಕಾರ್ಯವನ್ನು ಏ.19ರಂದು ಪೂರ್ಣಗೊಳಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ| Karnataka 36344http://kannada.oneindia.com/img/2009/05/01-sslc-exams.jpg376435kseebಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ/news/2009/07/04/bijapur-tops-sslc-supplementary-results2009.htmlಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. 37772http://kannada.oneindia.com/img/2009/07/04-kseeb.jpgnews"> ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ | SSLC Supplementary Examination|Results online|Karnataka highschools | ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ - Kannada Oneindia

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ

SSLC results
ಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.

www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಈ ಬಾರಿ ಪರೀಕ್ಷೆಗೆ ಒಟ್ಟು 224821 ವಿದ್ಯಾರ್ಥಿಗಳು ಹಾಜರಾಗಿದ್ದು ಅದರಲ್ಲಿ 123073ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇ. 54.74 ರಷ್ಟು ತೇರ್ಗಡೆಯಾಗಿದ್ದಾರೆ. ಹೆಣ್ಣುಮಕ್ಕಳು ಮೇಲುಗೈ ಸಾಧಿಸಿ ಶೇ. 59.32 ಮತ್ತು ಬಾಲಕರು ಶೇ. 51.95 ರಷ್ಟು ತೇರ್ಗಡೆ ಹೊಂದಿದ್ದಾರೆ. ಗ್ರಾಮೀಣ ಪ್ರದೇಶಗಳ ಶಾಲಾ ಫಲಿತಾಂಶ ಶೇ. 61.09 ಮತ್ತು ನಗರ ಪ್ರದೇಶದಲ್ಲಿ ಶೇ. 57.57 ರಷ್ಟಿದೆ.

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಶೇ. 50.93 , ಪರಿಶಿಷ್ಟ ಪಂಗಡ ಶೇ. 53.03 ಹಿಂದುಳಿದ ವರ್ಗ ಶೇ. 76.19ರಷ್ಟು ತೇರ್ಗಡೆಹೊಂದಿದ್ದಾರೆ. ಅತಿ ಹೆಚ್ಚು ತೇರ್ಗಡೆ ಪ್ರಮಾಣ ಬಿಜಾಪುರ ಜಿಲ್ಲೆಯದ್ದು ಶೇ. 84.98 ಮತ್ತು ಬೀದರ್ ಜಿಲ್ಲೆ ಶೇ. 36.05 ಫಲಿತಾಂಶದೊಂದಿಗೆ ಅತಿ ಕಡಿಮೆ ಸ್ಥಾನದಲ್ಲಿದೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+