35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg531637ದಸರಾಮಹಾನವಮಿಯಂದು ಸರಸ್ವತಿ ದೇವಿ ಆರಾಧನೆ/festivals/dasara/2008/1008-worshipping-saraswati-on-mahanavami.htmlಇವತ್ತು ನವರಾತ್ರಿಯ ಒಂಬತ್ತನೆಯ ದಿವಸ. ಮಹಾನವಮಿ. ಆಯುಧಪೂಜೆ. ಎಷ್ಟೋ ಕನ್ನಡಿಗರಿಗೆ ಸರಸ್ವತೀ ಪೂಜೆಯೂ ಇಂದೇ. ಇವತ್ತು ಕರ್ನಾಟಕದ ಪ್ರಮುಖ ವಾಗ್ಗೇಯಕಾರ ಮೈಸೂರು ವಾಸುದೇವಾಚಾರ್ಯ ವಿರಚಿತ ಸರಸ್ವತಿ ಕುರಿತ ಕೃತಿ. ಮಾಹಿತಿ : ಹಂಸಾನಂದಿ ಮೈಸೂರು ವಾಸುದೇವಾಚಾರ್ಯರು(1865-1961) 20ನೇ ಶತಮಾನದಲ್ಲಿನ ಒಬ್ಬ ಪ್ರಮುಖ ವಾಗ್ಗೇಯಕಾರರು. ತ್ಯಾಗರಾಜರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದು ಸುಮಾರು 300ಕ್ಕೂ ಹೆಚ್ಚು ರಚನೆಗಳನ್ನು ಹೆಚ್ಚಾಗಿ ತೆಲುಗು 430http://kannada.oneindia.com/img/2009/09/17-mysore-vasudevacharya1.jpg531637ದಸರಾನವರಾತ್ರಿಯಲ್ಲಿ ವಾಗ್ದೇವಿ ಸಂಗೀತೋಪಾಸನೆ/festivals/dasara/2008/1001-navaratri-karnataka-music-hamsanandi.htmlದುಷ್ಟರ ಮುಂದೆ, ಒಳ್ಳೆಯ ಶಕ್ತಿ ವಿಜೃಂಭಿಸಿದ ದಿನವನ್ನು ನೆನೆಯಲು ನಾವು ಆಚರಿಸುವ ಹಬ್ಬ ನವರಾತ್ರಿ. ಹಳೆಯ ಮೈಸೂರಿನ ಕಡೆಯವರಿಗಂತೂ, ಅರಸರ ಕಾಲದಿಂದ ಬಂದಿರುವ ನಾಡಹಬ್ಬದ ಸಂಭ್ರಮ. ಮನೆಮನೆಯಲ್ಲೂ ಗೊಂಬೆಗಳ ಅಲಂಕಾರ. ಅಲ್ಲಲ್ಲಿ ಸಂಗೀತೋತ್ಸವಗಳು - ಹೀಗಾಗಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರಣಗಳಿಗೆ ನವರಾತ್ರಿ ನಮಗೆಲ್ಲ ಒಂದು ದೊಡ್ಡ ಹಬ್ಬ. ಮೈಸೂರಿನಂತೆಯೇ, ವೈಭವದ ನವರಾತ್ರಿ ನಡೆಯುವ ಊರು ತಿರುವನಂತಪುರ. 537http://kannada.oneindia.com/img/2009/09/17-saraswati4e.jpg531637ದಸರಾದಸರಾ ಸಿಹಿ ಸ್ಪೆಷಲ್ : ಗಸಗಸೆ ಪಾಯಸ/recipe/sweet/2008/1001-gasagase-payasa-poppy-seed-kheer-dasara.htmlದಸರಾ ಬಂತೆಂದರೆ ನಮ್ಮ ಕಡೆ ಒಂದು ರೀತಿ ಸಂಭ್ರಮ, ಮೈಸೂರಿಗೆ ಸಾಂಸ್ಕೃತಿಕ ಉತ್ಸವದ ಸಂಭ್ರಮವಾದರೆ, ಶೃಂಗೇರಿಯಲ್ಲಿ ಧಾರ್ಮಿಕ ದಸರೆಯ ಮೆರುಗಾದರೆ ಕನ್ನಡ ಜಿಲ್ಲೆಯಲ್ಲಿ ದಸರೆಯ ದಿನಗಳಲ್ಲಿ ದಿನನಿತ್ಯ ಬಗೆಬಗೆ ಪಾಯಸ ಮಾಡುವ ಪ್ರತೀತಿ. ಹೌದಾ, ನಾವು ಕೇಳೆ ಇಲ್ಲವಲ್ಲಾ ಎನ್ನಬೇಡಿ. ಹಬ್ಬದ ಆಚರಣೆ ಅವರವರ ಭಾವನೆಗೆ ಭಕುತಿಗೆ . ಹೊಟ್ಟೆ ಪೂಜೆಗೆ ಯಾವ ದೇವರ ಅಡ್ಡಿಯಿಲ್ಲ ಎಂಬುದು 538http://kannada.oneindia.com/img/2009/09/24-gasagase-payasa2.jpg531637ದಸರಾನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg531637ದಸರಾಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ತುಣುಕು ಸುದ್ದಿ: ಸಂಪುಟ ಸಭೆ, ಪ್ರಧಾನ ಗುರುದತ್ತ, ದಸರಾ | Mysore DC Manivannan |Cabinet meet | Dr. Pradhan Gurudatta | Mysuru | Vidhansoudha | ತುಣುಕು ಸುದ್ದಿ: ಸಂಪುಟ ಸಭೆ, ಪ್ರಧಾನ ಗುರುದತ್ತ, ದಸರಾ - Kannada Oneindia

ತುಣುಕು ಸುದ್ದಿ: ಸಂಪುಟ ಸಭೆ, ಪ್ರಧಾನ ಗುರುದತ್ತ, ದಸರಾ

ಸಚಿವ ಸಂಪುಟ ಸಭೆ
ಬೆಂಗಳೂರು, ಜು. 4: ಜುಲೈ6 ರಂದು ಸೋಮವಾರ ಸಂಜೆ 4ಗಂಟೆಗೆ ಸಚಿವ ಸಂಪುಟದ 14ನೇ ಸಭೆಯನ್ನು ವಿಧಾನ ಸೌಧದ 3ನೇ ಮಹಡಿಯಲ್ಲಿರುವ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯು ಮುಗಿದ ನಂತರ ಎಂದಿನಂತೆ ಪತ್ರಿಕಾಗೋಷ್ಠಿ ವ್ಯವಸ್ಥೆಗೊಳಿಸಲಾಗಿದೆ.
*****

ಸಚಿವರ ಸ್ಥಾನಮಾನ

ಬೆಂಗಳೂರು, ಜು. 4: ಡಾ ಪ್ರಧಾನ ಗುರುದತ್, ಅಧ್ಯಕ್ಷರು, ಕುವೆಂಪು ಭಾಷಾ ಭಾರತೀಯ ಸಂಸ್ಥೆ, ಬೆಂಗಳೂರು ಇವರಿಗೆ ಸದರಿ ಹುದ್ದೆಯ ಕಾರ್ಯಭಾರವನ್ನು ವಹಿಸಿಕೊಂಡ ದಿನದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಚಿವರ ಸ್ಥಾನಮಾನವನ್ನು ನೀಡಲಾಗಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.
***
ವಿಶೇಷಾಧಿಕಾರಿಯಾಗಿ ನೇಮಕ

ಮೈಸೂರು, ಜು. 4: ಮೈಸೂರಿನ ಜಿಲ್ಲಾಧಿಕಾರಿ ಅವರನ್ನು 2009 ನೇ ಸಾಲಿನ ದಸರಾ ಮಹೋತ್ಸವ ವಿಶೇಷಾಧಿಕಾರಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ನೇಮಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+