36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg386496left partyಅಧಿಕಾರಕ್ಕಾಗಿ ಕಾಂಗ್ರೆಸ್ ಏನು ಮಾಡಲು ಹೇಸದು/news/2009/04/07/congress-can-join-hands-with-anyone-for-power.htmlಬೆಳಗಾವಿ, ಏ. 7 : ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟು ಇರಲು ಸಾಧ್ಯವಿಲ್ಲ. ಅಧಿಕಾರ ಪಡೆಯಲು ಯಾವ ಮಟ್ಟಕ್ಕಾದರೂ ಇಳಿಯಲು ಅದು ಹೇಸದು. ಇವರ ಸಹವಾಸ ಬೇಡ ಎಂದು ದೂರ ಸರಿದಿರುವ ಎಡಪಕ್ಷಗಳೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳಲು ಸಿದ್ಧತೆ ನಡೆಸಿರುವುದು ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕಾಂಗ್ರೆಸ್ ವಿರುದ್ದ ತೀವ್ರ 35799http://kannada.oneindia.com/img/2009/04/07-advani-lk2.jpg386496left partyಕೋಮುವಾದಿ ಬಿಜೆಪಿಗೆ ಬೆಂಬಲವಿಲ್ಲ, ಕಾರಟ್/news/2009/05/14/wont-let-nda-form-govt-at-any-cost-karat.htmlನವದೆಹಲಿ, ಮೇ. 14 : ಖಾಸಗಿ ವಾಹಿನಿಗಳ ನಡೆಸಿದ ಚುನಾವಣೆ ನಂತರ ಸಮೀಕ್ಷೆಯಲ್ಲಿ ಸರಕಾರ ರಚಿಸಲು ತೃತೀಯ ರಂಗದ ಪಾತ್ರ ಅತೀ ಮಹತ್ವದ ಪಾತ್ರ ವಹಿಸಲಿದೆ ಎಂದು ಪ್ರಕಟಿಸಿವೆ. ಎಡಪಕ್ಷಗಳು ಸೇರಿ ತೃತೀಯ ರಂಗದಲ್ಲಿರುವ ಪಕ್ಷಗಳ ಮುಖಂಡರು ಮೇ 16ರ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದರೆ, ಒಂದಂತೂ ಸತ್ಯ ಯಾವ ಕಾರಣಕ್ಕೂ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ 36594http://kannada.oneindia.com/img/2009/05/14-prakash-karat2.jpg386496left partyಎಂಟನಿ ಪಿಎಂ ಮಾಡಿದರೆ ಎಡಪಕ್ಷಗಳ ಬೆಂಬಲ/news/2009/05/14/ak-antony-a-compromise-pm-candidate-report.htmlನವದೆಹಲಿ, ಮೇ. 14 : ದೆಹಲಿಯಲ್ಲಿರುವ ಪ್ರತಿ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಸರಕಾರ ರಚನೆಗೆ ಕುರಿತಂತೆ ಬಿರುಸಿನ ಚಟುವಟಿಕೆಗಳ ಆರಂಭವಾಗಿವೆ. ಚುನಾವಣೋತ್ತರ ಫಲಿತಾಂಶ ಬಂದ ನಂತರವಂತೂ ಚರ್ಚೆಗೆ ಇನ್ನಷ್ಟು ಇಂಬು ದೊರೆತಿದೆ. ಎಡಪಕ್ಷಗಳ ಕಚೇರಿಯಲ್ಲಿ ಮಹತ್ವದ ವಿಷಯದ ಬಗ್ಗೆ ಚರ್ಚೆ ನಡೆದಿದ್ದು, ಕೇಂದ್ರದ ರಕ್ಷಣಾ ಸಚಿವ ಎ ಕೆ ಎಂಟನಿ ಅವರನ್ನು ಪ್ರಧಾನಮಂತ್ರಿ ಮಾಡಿದರೆ ಯುಪಿಎ ಬೆಂಬಲ 36618http://kannada.oneindia.com/img/2009/05/14-ak-antony1e.jpg386496left partyತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg386496left partyಮತ್ತೆ ಮುನಿಸಿಗೊಂಡ ಗೌಡರು; ದಳ ಇಬ್ಭಾಗ?/news/2009/07/04/hd-devegowda-left-hook-splits-the-jds.htmlನವದೆಹಲಿ/ ಬೆಂಗಳೂರು, ಜು.4: ಕೇರಳದ ಜೆಡಿಎಸ್ ನಾಯಕ ವೀರೇಂದ್ರ ಕುಮಾರ್ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ನಡುವಿನ ಭಿನ್ನಾಭಿಪ್ರಾಯಗಳು ಮುಗಿಲು ಮುಟ್ಟಿದ್ದು, ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಮೂಲಕ ಜಾತ್ಯಾತೀತ ಜನತಾದಳ ಮತ್ತೆ ಹೋಳಾಗುವುದು ಹೆಚ್ಚೂ ಕಡಿಮೆ ಖಚಿತವಾದಂತಾಗಿದೆ.ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿನ್ನೆಡೆ, ಪ್ರಚಲಿತ ರಾಜಕೀಯ ವಿದ್ಯಮಾನಗಳು, 37776http://kannada.oneindia.com/img/2009/07/04-devegowda-veerendra-kumar.jpgnews"> ಮತ್ತೆ ಮುನಿಸಿಗೊಂಡ ಗೌಡರು; ದಳ ಇಬ್ಭಾಗ? | HD Devegowda | JDS meet | Veerendra Kumar | Kerala JDS | Political Party Split | Kumaraswamy | ಮತ್ತೆ ಮುನಿಸಿಗೊಂಡ ಗೌಡರು; ದಳ ಇಬ್ಭಾಗ? - Kannada Oneindia

ಮತ್ತೆ ಮುನಿಸಿಗೊಂಡ ಗೌಡರು; ದಳ ಇಬ್ಭಾಗ?

HD Devegowda Left hook splits the JD(S)
ನವದೆಹಲಿ/ ಬೆಂಗಳೂರು, ಜು.4: ಕೇರಳದ ಜೆಡಿಎಸ್ ನಾಯಕ ವೀರೇಂದ್ರ ಕುಮಾರ್ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ನಡುವಿನ ಭಿನ್ನಾಭಿಪ್ರಾಯಗಳು ಮುಗಿಲು ಮುಟ್ಟಿದ್ದು, ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಮೂಲಕ ಜಾತ್ಯಾತೀತ ಜನತಾದಳ ಮತ್ತೆ ಹೋಳಾಗುವುದು ಹೆಚ್ಚೂ ಕಡಿಮೆ ಖಚಿತವಾದಂತಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿನ್ನೆಡೆ, ಪ್ರಚಲಿತ ರಾಜಕೀಯ ವಿದ್ಯಮಾನಗಳು, ಪಕ್ಷದ ಸಂಘಟನೆ ಹಾಗೂ ಮುಂಬರುವ ಚುನಾವಣೆಗೆ ಮಾಡಬೇಕಾಗಿರುವ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ಇಂದು ಜಾತ್ಯಾತೀತ ಜನತಾದಳದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಕರೆಯಲಾಗಿತ್ತು. ಆದರೆ ಲೋಕಸಭಾ ಟಿಕೆಟ್ ವಂಚಿತರಾಗಿದ್ದ ಕೇರಳದ ವೀರೇಂದ್ರ ಕುಮಾರ್ ಅವರು ಎಡಪಕ್ಷಗಳಿಗೆ ಬೆಂಬಲ ನೀಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ಕ್ಯಾತೆ ತೆಗೆದಿದ್ದಾರೆ. ಅಮೆರಿಕದ ಯೇಲ್ ಕಾನೂನು ವಿವಿಯಲ್ಲಿ ಸಂಸದೀಯ ತರಬೇತಿ ಪಡೆದ ಹುರುಪಿನಿಂದ ನಿನ್ನೆಯಷ್ಟೇ ನಗರಕ್ಕೆ ಬಂದಿದ್ದ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದಾರೆ.

ಭಿನ್ನಮತ ತೋರುವ ನಾಯಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ದೇವೇಗೌಡರು ಆಗಲೇ ಘೋಷಿಸಿದ್ದಾರೆ. ಅಲ್ಲದೇ, ಕೇರಳದಲ್ಲಿ ಎಡಪಕ್ಷಗಳಿಗೆ ಜೆಡಿಎಸ್ ಬೆಂಬಲ ನೀಡುವ ನಿಲುವಿಗೆ ಬದ್ಧರಾಗಿರುವ ಗೌಡರು, ವೀರೇಂದ್ರ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಸಾಧ್ಯತೆಗಳಿವೆ. ಕರ್ನಾಟಕದಲ್ಲಿ ಬಿಜೆಪಿ ಜತೆಯಲ್ಲಿ ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಲು ಮುಂದಾದಾಗ ಇದೇ ವೀರೇಂದ್ರ ಕುಮಾರ್ ತಮ್ಮ ಅಸಮ್ಮತಿ ಸೂಚಿಸಿದ್ದರು.

ಆಡಳಿತಾರೂಢ ಎಡಪಕ್ಷಗಳನ್ನು ಬೆಂಬಲಿಸುವ ಬಗ್ಗೆ ಜುಲೈ 12ರಂದು ನಡೆಯಲಿರುವ ಕೇರಳ ಜೆಡಿಎಸ್ ಘಟಕದ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಎಂಪಿ ವೀರೇಂದ್ರ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇರಳದ ಕೋಳಿಕ್ಕೊಡ್ ಕ್ಷೇತ್ರದಲ್ಲಿ ಸ್ಪರ್ಧಿಸಲು ಜೆಡಿಎಸ್ ಗೆ ಟಿಕೆಟ್ ನೀಡಲು ಎಡಪಕ್ಷಗಳು ನಿರಾಕರಿಸಿದ್ದವು. ಈ ಹಿನ್ನೆಲೆಯಲ್ಲಿ ಎಲ್ ಡಿಎಫ್ ಗೆ ಬೆಂಬಲ ನೀಡಲು ವೀರೇಂದ್ರಕುಮಾರ್ ಅಸಮ್ಮತಿದ್ದಾರೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+