ಬೆಂಗಳೂರು, ಜುಲೈ 4 : ಕಳೆದ ಜೂನ್ ತಿಂಗಳಲ್ಲಿ ಜರುಗಿದ ಕರ್ನಾಟಕ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಕಂಡ ಕೊಂಡಿಯನ್ನು ಕ್ಲಿಕ್ಕಿಸುವುದರ ಮೂಲಕ ಪಡೆದುಕೊಳ್ಳಬಹುದು.ಗುಡ್ ಲಕ್!