461918m veerappa moilyಚಿಕ್ಕಬಳ್ಳಾಪುರ ಲೋಕಸಕ್ಷೆ ಕ್ಷೇತ್ರ ಪರಿಚಯ/news/2009/04/13/chikkaballapur-lok-sabha-segment-profile.htmlಬೆಂಗಳೂರು, ಏ. 13 : ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಮತಗಳು ಇಲ್ಲಿ ಎಲ್ಲಾ ಪಕ್ಷಕ್ಕೂ ನಿರ್ಣಾಯಕ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮತ್ತು ಕ್ಷೇತ್ರ ಪುನರ್ ವಿಂಗಡಣೆಯ ನಂತರ ಬಿಜೆಪಿ ಅಬ್ಬರ ಕ್ಷೇತ್ರದಲ್ಲಿ ಜೋರಾಗಿದೆ. ದ್ರಾಕ್ಷಿ, ಆಲೂ, ರೇಷ್ಮೆ ಸೇರಿದಂತೆ ಮತ್ತು ತೋಟಗಾರಿಕೆ ಬೆಳೆಗಳಿಗೆ ಹೆಸರುವಾಸಿಯಾಗಿರುವ 35909http://kannada.oneindia.com/img/2009/04/13-veerappa-moily2e.jpg461918m veerappa moilyಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg461918m veerappa moilyರಾಮಾಯಣ ಟೀಕೆ ಮುಂದುವರಿಸುವೆ; ಕರುಣಾನಿಧಿ/news/2009/07/20/karunanidhi-continue-critical-of-ramayana.htmlಚೆನ್ನೈ, ಜು.20:ಭಗವಾನ್ ಶ್ರೀ ರಾಮಚಂದ್ರ ಯಾರು? ಆತನ ಅಸ್ತಿತ್ವದ ಬಗ್ಗೆ ಏನಾದರೂ ಪುರಾವೆ ಇದೆಯಾ? ಆತ ಯಾವ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದಿದ್ದು ಎಂದು ಈ ಹಿಂದೆ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ನಿನ್ನೆ ಮತ್ತೆ ರಾಮಾಯಣ ಮತ್ತು ರಾಮನ ಬಗ್ಗೆ ಟೀಕೆ ಮಾಡುವುದನ್ನು ಮುಂದುವರಿಸುವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ನಾನೊಬ್ಬ ಕ್ರಾಂತಿಕಾರಿಯಾಗುವುದನ್ನು ಮುಂದುವರಿಸುತ್ತೇನೆ, 38094http://kannada.oneindia.com/img/2009/07/20-karunanidhi1.jpg461918m veerappa moilyಸಲಿಂಗರತಿ : ಕೋರ್ಟ್ ತೀರ್ಪಿಗೆ ಕೇಂದ್ರ ಬದ್ಧ /news/2009/09/17/govt-plays-safe-not-to-oppose-gay-rights-law.htmlನವದೆಹಲಿ, ಸೆ. 17 : ಸಲಿಂಗಕಾಮ ಸಕ್ರಮಗೊಳಿಸಿ ದೆಹಲಿ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ದ ಸುಪ್ರಿಂಕೋರ್ಟ್ ಮೆಟ್ಟಿಲೇರುವ ಸಂಗತಿಯನ್ನು ಕೇಂದ್ರ ಸರಕಾರ ಕೈಬಿಟ್ಟಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಖಾತೆ ಸಚಿವೆ ಅಂಬಿಕಾ ಸೋನಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಸಲಿಂಗರತಿಗೆ ದೆಹಲಿ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಸಲಿಂಗ ರತಿ ಸಕ್ರಮ ಕುರಿತು ಕೋರ್ಟ್ 39233http://kannada.oneindia.com/img/2009/09/17-ambika-soni1.jpg461918m veerappa moilyಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ/news/2009/09/24/commercial-courts-to-be-set-up-moily.htmlಮಂಗಳೂರು, ಸೆ. 24 : ದೇಶದಲ್ಲಿರುವ ಅನೇಕ ವಾಣಿಜ್ಯ ಸಂಬಂಧಿ ವ್ಯಾಜ್ಯಗಳ ವಿಲೇವಾರಿಗಾಗಿ ವಾಣಿಜ್ಯ ನ್ಯಾಯಾಲಯಗಳನ್ನು ಆರಂಭಿಸಲು ಕೇಂದ್ರ ಸರಕಾರ ಪರಿಶೀಲನೆ ನಡೆಸಿದೆ. ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆ ಕುರಿತು ಮಸೂದೆಯೊಂದನ್ನು ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಮಂಗಳೂರಿನ ಕೆನರಾ ವಾಣಿಜ್ಯೋಧ್ಯಮಿಗಳ ಸಂಘ ಆಯೋಜಿಸಿದ್ದ 39347http://kannada.oneindia.com/img/2009/09/24-veerappa-moily1.jpg36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg386562pd dinakaranನೈಸ್ ವಿವಾದ : ಸಿಎಂ, ಖೇಣಿಗೆ ನೋಟಿಸ್/news/2009/09/01/nice-scam-high-court-issues-notice-to-cm-kheni.htmlಬೆಂಗಳೂರು, ಸೆ. 1 : ನೈಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬನ್ನೇರುಘಟ್ಟ ರಸ್ತೆ, ಗೊಟ್ಟಗೆರೆ ಬಳಿ ನೈಸ್ ರಸ್ತೆ ನಿರ್ಮಾಣ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 38957http://kannada.oneindia.com/img/2009/09/01-yediyurappa2.jpg386562pd dinakaranಪಿಡಿ ದಿನಕರನ್ ಮೇಲೆ ಆಕ್ರಮ ಆಸ್ತಿ ಆರೋಪ/news/2009/09/16/judges-assets-karnataka-chief-justice-in-trouble.htmlಬೆಂಗಳೂರು, ಸೆ. 16 : ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಒಳಗಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಅಗತ್ಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರು ವಿವರಣೆ ನೀಡುವಂತೆ ದಿನಕರನ್ ಗೆ ಸೂಚನೆ ನೀಡಿದ್ದಾರೆ. 39204http://kannada.oneindia.com/img/2009/09/16-pd-dinakaran1.jpg386562pd dinakaranದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ /news/2009/09/18/bar-wants-karnataka-cj-to-keep-off-work.htmlಬೆಂಗಳೂರು, ಸೆ. 18 : ಅಕ್ರಮ ಅಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ತಮ್ಮ ವಿರುದ್ಧವಿರುವ ಆರೋಪ ಮುಕ್ತ ಆಗುವವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಾರದು, ವಿಚಾರಣೆ ನಡೆಸಬಾರದು ಎಂದು ಬೆಂಗಳೂರು ವಕೀಲರ ಸಂಘ ಬುಧವಾರ ಸರ್ವಾನುಮತದಿಂದ ಆಗ್ರಹಿಸಿದೆ. ಅಷ್ಟೇ ಅಲ್ಲದೇ, ವಕೀಲ ಸಮುದಾಯಕ್ಕೆ ಅವರು ಅನ್ಯಾಯ ಮಾಡಿರುವ ಆರೋಪಗಳು ಕೇಳಿಬರುತ್ತಿರುವ 39241http://kannada.oneindia.com/img/2009/09/18-pd-dinakaran1.jpg386562pd dinakaranಅಧಿಕಾರಿಗಳಿಗೆ ಬೆದರಿಕೆ ಒಡ್ಡಿದ ನ್ಯಾ. ದಿನಕರನ್ ? /news/2009/10/12/panel-finds-fresh-evidence-against-pd-dinakaran.htmlಚೆನ್ನೈ, ಅ. 12 : ಸ್ವಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಆರೋಪ ಎದುರಿಸುತ್ತಿರುವ ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ತಮಿಳುನಾಡಿನ ಕಂದಾಯ ಅಧಿಕಾರಿ ಹಾಗೂ ತಹಸೀಲ್ದಾರ್ ರಿಗೆ ಬೆದರಿಕೆ ಒಡ್ಡಿ ಅಧಿಕೃತ ಕೆಲಸಗಳಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯ ಕಾವೇರಿ ರಾಜಪುರಂ ಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಬಗ್ಗೆ 39636http://kannada.oneindia.com/img/2009/10/12-pd-dinakaran1.jpg386562pd dinakaranಅಕ್ರಮ ಆಸ್ತಿ : ದಿನಕರನ್ ರಾಜೀನಾಮೆ?/news/2009/10/14/dinakaran-skips-court-before-sc-meet.htmlಬೆಂಗಳೂರು, ಅ. 14 : ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಗುರಿಯಾಗಿರುವ ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಮೊದಲ ಬಾರಿಗೆ ನ್ಯಾಯಾಲಯದ ಕಲಾಪಗಳನ್ನು ದಿಢೀರ್ ರದ್ದುಗೊಳಿಸಿದ ಪ್ರಸಂಗ ನಡೆದಿದೆ. ದಿನಕರನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದು ಸೂಕ್ತ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿರುವ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೈಕೋರ್ಟ್ ನಲ್ಲಿ ದಟ್ಟವಾಗಿ 39672http://kannada.oneindia.com/img/2009/10/14-pd-dinakaran1.jpgnews"> ಪ್ರತಿ ಜಿಲ್ಲೆಯಲ್ಲಿ ಕುಟುಂಬ ನ್ಯಾಯಾಲಯ: ಮೊಯ್ಲಿ | M Veerappa Moily | Dharwad | High Court Circuit Bench | Yeddyurappa | ಪ್ರತಿ ಜಿಲ್ಲೆಯಲ್ಲಿ ಕುಟುಂಬ ನ್ಯಾಯಾಲಯ: ಮೊಯ್ಲಿ - Kannada Oneindia

ಪ್ರತಿ ಜಿಲ್ಲೆಯಲ್ಲಿ ಕುಟುಂಬ ನ್ಯಾಯಾಲಯ: ಮೊಯ್ಲಿ

ಧಾರವಾಡ, ಜು.5: ನ್ಯಾಯಾಂಗ ವ್ಯವಸ್ಥೆ ಸುಧಾರಣೆಯತ್ತ ಕೇಂದ್ರ ಸರಕಾರ ದಾಪುಗಾಲು ಇಟ್ಟಿದೆ. ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ರು.962 ಕೋಟಿ ತೆಗೆದಿರಿಸಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.

ಧಾರವಾಡ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವದಲ್ಲಿ ಉದ್ಟಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮೊಯ್ಲಿ ಮಾತನಾಡುತ್ತಿದ್ದರು. ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಿಂದ ನ್ಯಾಯಾಲಯಗಳ ಮೇಲಿ ಹೊರೆ ಕಡಿಮೆಯಾಗಲಿದೆ ಎಂದರು.

ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ರಾಜ್ಯ ಸರಕಾರದ ಸಹಕಾರ ಅಗತ್ಯ. ಈ ಸಂಬಂಧ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಲಾಗುತ್ತದೆ . ಪ್ರತಿ ಜಿಲ್ಲೆಯಲ್ಲಿ ಕುಟುಂಬ ನ್ಯಾಯಾಲಯ ಸ್ಥಾಪಿಸಲು ನಿರ್ಧರಿಸಲಾಗಿದ್ದು, 200 ನ್ಯಾಯಾಲಗಳ ಸ್ಥಾಪನೆಗೆ ಒಪ್ಪಿಗೆ ದೊರಕಿದೆ ಎಂದು ಮೊಯ್ಲಿ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+