153099madikeriಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg153099madikeriಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg153099madikeriಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg153099madikeriವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg153099madikeriಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpg213124kodaguಜನತೆ ನೀಡಿದ ತೀರ್ಪನ್ನು ಒಪ್ಪಿಕೊಳ್ಳುವೆ : ಅಡ್ವಾಣಿ/news/2009/06/24/not-interested-in-becoming-bjp-chief.htmlವಿರಾಜಪೇಟೆ, ಡೂ. 24 : ಮತ್ತೊಮ್ಮೆ ಪಕ್ಷದ ಅಧ್ಯಕ್ಷ ಹುದ್ದೆ ವಹಿಸಿಕೊಳ್ಳುವ ಇಚ್ಚೆ ತಮಗಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಹೇಳಿದ್ದಾರೆ. ವಿಶ್ರಾಂತಿಗಾಗಿ ಕೊಡಗಿಗೆ ಆಗಮಿಸಿರುವ ಅಡ್ವಾಣಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ತಾವು ಮತ್ತೊಮ್ಮೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ದಿಲ್ಲಿಯ ಮಾಧ್ಯಮಗಳ್ಳಿ ವರದಿ ಪ್ರಕಟವಾಗಿದೆ. 37547http://kannada.oneindia.com/img/2009/06/24-lk-advani3.jpg213124kodaguಕೊಡವ ದಿರಿಸಿನಲ್ಲಿ ಲಾಲ್ ಕೃಷ್ಣ ಅಡ್ವಾಣಿ /news/2009/06/27/advani-wife-slip-into-kodava-costumes.htmlಮಡಿಕೇರಿ, ಜೂ. 27 : ರಾಜಕೀಯ ಜಂಟಾಟಗಳನ್ನು ಬದಿಗಿಟ್ಟು ವಿಶ್ರಾಂತಿಗಾಗಿ ಕೊಡಗಿಗೆ ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಶುಕ್ರವಾರ ಕೊಡವ ಉಡುಗೆ ತೊಟ್ಟು ಸಂಭ್ರಮಿಸಿದರೆ, ಅವರ ಪತ್ನಿ ಕಮಲಾ ಅವರೂ ಸಾಥ್ ನೀಡಿದರು. ಕೊಡವ ಧಿರಿಸನಲ್ಲಿ ಅಪ್ಪಟ ಕೊಡವರಂತೆ ಕಂಡುಬಂದ ಅಡ್ವಾಣಿ ಹಾಗೂ ಅವರ ಪತ್ನಿ ಕುಟುಂಬದ ಸದಸ್ಯರೊಂದಿಗೆ ಕೆಲಕಾಲ ಈ 37622http://kannada.oneindia.com/img/2009/06/27-advani3.jpg213124kodaguಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg213124kodaguವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg213124kodaguಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpg495804monsoonಮುಂದಿನ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆ ಸಂಭವ/news/2009/05/18/weather-forecast-heavy-rain-in-karnataka.htmlಬೆಂಗಳೂರು, ಮೇ 18 : ಕಳೆದೆರಡು ದಿನಗಳಿಂದ ಹುಯ್ಯುತ್ತಿರುವ ಮಳೆಗೆ ಬೆಂಗಳೂರಿನ ಚರಂಡಿಗಳು, ಅಗಿದ ರಸ್ತೆಗಳು, ರಸ್ತೆ ತಗ್ಗುಗಳು ತುಂಬಿ ತುಳುಕಾಡುತ್ತಿವೆ. ಜೋರು ಗಾಳಿ, ಬರೀ ಆರ್ಭಟದಿಂದ ಕೂಡಿ ಮಳೆಗೆ ರಾಜಧಾನಿಯ ಜನತೆ ಮೈಯೊಡ್ಡಿದ್ದಾರೆ.ಆಗಿದ್ದು ಬರೀ 16 ಮಿ.ಮೀ. ಮಳೆ. ಇಷ್ಟಕ್ಕೇ ರಸ್ತೆಗಳು ರಸ್ತೆಗೆ ಹರಿದುಬಂದ ಚರಂಡಿ ನೀರಿನಲ್ಲಿ ತೇಲಾಡುತ್ತಿದ್ದಂತೆ ಭಾಸವಾಗುತ್ತಿದೆ. ಗರಿಷ್ಠ ತಾಪಮಾನ 35ರಿಂದ 33 36736http://kannada.oneindia.com/img/2009/05/18-weather-forecast1.jpg495804monsoonಮರೆಯಾಗುತ್ತಿರುವ ಕರಾವಳಿಯ ಹುರಿಯಕ್ಕಿ ಲಾಡು/cj/vinayak-patagar/2009/0526-huriyakki-ladu-coastal-karnataka-recipe.htmlಕರಾವಳಿ ವಿಶೇಷ ತಿಂಡಿ ತಿನಸುಗಳಲ್ಲಿ ಹುರಿಯಕ್ಕಿ ಲಾಡು ಒಂದು. ಆಧುನಿಕತೆಯ ಸೋಗಿನಲ್ಲಿ ಸಾಂಪ್ರದಾಯಕವಾಗಿ ಪ್ರಮುಖ ಆಹಾರವಾಗಿ ಉಳಿದುಕೊಂಡಿರುವ ಕುಚ್ಚಿಗೆ ಅಕ್ಕಿಯಿಂದ ಮತ್ತು ತೆಳುವಾದ ಜೋನಿ ಬೆಲ್ಲದಿಂದ ತಯಾರಿಸಲ್ಪಡುವ ಲಾಡು ಇಂದಿನ ಥಳಕು ಬಳುಕಿನ ನಾಜೂಕಿನ ಬೇಕರಿ ತಿಂಡಿಗಳ ಭರಾಟೆಗಳ ಮಧ್ಯೆ ಅಪರೂಪವಾಗುತ್ತಿದೆ.* ವಿನಾಯಕ ಪಟಗಾರ್, ಬೆಟ್ಕುಳಿ, ಕುಮಟಾಮೊದಲ್ಲೆಲ್ಲಾ ಬೇಸಿಗೆ ರಜೆ ಮುಗಿಸಿ ದೂರದ ಊರುಗಳಿಗೆ ಹೋಗುವಾಗ ಡಬ್ಬಿ 36902http://kannada.oneindia.com/img/2009/05/26-huriyakki-ladu1.jpg495804monsoonಮತ್ತೆ ಮಳೆ ಹುಯ್ಯುತ್ತಿದೆ, ಎಲ್ಲ ನೆನಪಾಗುತ್ತಿದೆ.../column/manikanth/2009/0608-sweet-memories-of-monsoon.htmlಮಳೆಗಾಲ ಶುರುವಾಗಿದೆ! ಮಳೆ'ಯ ನೆನಪಾದರೆ ಸಾಕು-ತಂಗಾಳಿಯಂಥ ಆಹ್ಲಾದವೊಂದು ಮೈಮನವನ್ನು ಆವರಿಸಿಕೊಳ್ಳುತ್ತದೆ. ಅದರಲ್ಲೂ ದಶಕಗಳ ಹಿಂದೆ ಹಳ್ಳಿಗಳಲ್ಲೇ ತಮ್ಮ ಬಾಲ್ಯ ಕಳೆದವರಿಗಂತೂ-ಮಳೆ ಅಂದಾಕ್ಷಣ ಊರು, ಒಂದಿಡೀ ವಾರ ಕೆಂಪು ನೀರಿನಿಂದಲೇ ತುಂಬಿರುತ್ತಿದ್ದ ಅಲ್ಲಿನ ಕೆರೆ ನೆನಪಾಗುತ್ತದೆ. ಹಾಗೆಯೇ, ಹೊರಗೆ ಜುರ್ರೋ ಎಂದು ಮಳೆ ಸುರಿಯುತ್ತಿದ್ದರೆ- ಇದ್ಯಾಕೋ ಛಳಿಛಳಿ ಆಗ್ತಾ ಇದೆಯಲ್ಲ ಎನ್ನುತ್ತಲೇ ಬೀಡಿ ಹಚ್ಚಿಕೊಂಡು ಬೆಚ್ಚಗಾಗುತ್ತಿದ್ದ ಅಪ್ಪ/ಚಿಕ್ಕಪ್ಪನ ಚಿತ್ರ 37193http://kannada.oneindia.com/img/2009/06/08-children-rain1.jpg495804monsoonಬರದ ಛಾಯೆ : ಎಮರ್ಜೆನ್ಸಿ ಸಭೆ ಕರೆದ ಕೇಂದ್ರ/news/2009/06/24/draught-centre-calls-for-emergency-meeting.htmlನವದೆಹಲಿ, ಜೂ. 24 : ದೇಶದಾದ್ಯಂತ ಬರದ ಭೀಕರ ಛಾಯೆ ಮೂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿದ್ಯುತ್, ಕೃಷಿ ಕಾರ್ಯದರ್ಶಿ, ನೀರಾವರಿ ಸಚಿವ ಮತ್ತು ಹವಾಮಾನ ಇಲಾಖೆಯ ತುರ್ತು ಸಭೆಯನ್ನು ಶ್ರಮ ಶಕ್ತಿ ಭವನದಲ್ಲಿ ಬುಧವಾರ ಕರೆದಿತ್ತು.ದೇಶದ ಬಹುತೇಕ ರಾಜ್ಯಗಳಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಸರಾಸರಿಗಿಂತ ಭಾರೀ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಸಾಲದೆಂಬಂತೆ ದಕ್ಷಿಣ ಮತ್ತು 37560http://kannada.oneindia.com/img/2009/06/24-draught1.jpg495804monsoonಲಿಂಗನಮಕ್ಕಿಯಲ್ಲಿ ಬರ... ಅರ್ಧ ಕರ್ನಾಟಕ ಕತ್ತಲಲ್ಲಿ?/cj/pasha/2009/0630-monsoon-failure-linganamakki-dam-empty.htmlಶಿವಮೊಗ್ಗ, ಜೂ.30 : ಭಾರತದ ಹತ್ತು ಪ್ರಮುಖ ಅಣೆಕಟ್ಟುಗಳಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿರುವ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿರುವ ಲಿಂಗನಮಕ್ಕಿ ಅಣೆಕಟ್ಟು ಅರ್ಧ ಕರ್ನಾಟಕಕ್ಕೆ ಬೆಳಕು ನೀಡುವ ಅಣೆಕಟ್ಟು ಎಂದೇ ಕರೆಯಲ್ಪಡುತ್ತದೆ. ಆದರೆ, ಈ ಬಾರಿಯ ಮುಂಗಾರು ಕೈಕೊಟ್ಟಿದ್ದರಿಂದ ಲಿಂಗನಮಕ್ಕಿ ಅಣೆಕಟ್ಟು ನೀರಿಲ್ಲದೇ ಬಡಕಲಾಗಿದೆ.ಶರಾವತಿ ನದಿಗೆ ಕರ್ನಾಟಕ ಸರ್ಕಾರ 1964ರಲ್ಲಿ ನಿರ್ಮಿಸಿದ ಲಿಂಗನಮಕ್ಕಿ ಅಣೆಕಟ್ಟಿನ ವಿಸ್ತಾರ 2.4 37676http://kannada.oneindia.com/img/2009/06/30-linganamakki1.jpgnews"> ಕೊಡಗು ಜಿಲ್ಲೆಯ ಮಳೆ ವರದಿ | Madikeri | Kodagu | Monsoon | Rain | Coastal Karnataka | ಕೊಡಗು ಜಿಲ್ಲೆಯ ಮಳೆ ವರದಿ - Kannada Oneindia

ಕೊಡಗು ಜಿಲ್ಲೆಯ ಮಳೆ ವರದಿ

ಮಡಿಕೇರಿ, ಜು. 05 : ಕೊಡಗು ಜಿಲ್ಲೆಯ ಶನಿವಾರ ಸರಾಸರಿ ಮಳೆ 55.85 ಮಿ.ಮೀ. ಕಳೆದ ವರ್ಷ ಇದೇ ದಿನ 2.08 ಮಿ.ಮೀ ಜನವರಿಯಿಂದ ಇಲ್ಲಿಯವರೆಗಿನ ಮಳೆ 608.59 ಮಿ.ಮೀ ಕಳೆದ ವರ್ಷ ಇದೇ ಅವಧಿಯಲ್ಲಿ 889.32 ಮಿ.ಮೀ. ಮಳೆ ದಾಖಲಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 68.40 ಮಿ.ಮೀ. ಕಳೆದ ವರ್ಷ ಇದೇ ದಿನ 5.55 ಮಿ.ಮೀ ಜನವರಿಯಿಂದ ಇಲ್ಲಿಯವರೆಗಿನ ಮಳೆ ೮೫೯.೮೧ ಮಿ.ಮೀ ಕಳೆದ ವರ್ಷ ಇದೇ ಅವಧಿಯಲ್ಲಿ 1199.13 ಮಿ.ಮೀ. ಮಳೆ ದಾಖಲಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 58.07 ಮಿ.ಮೀ. ಕಳೆದ ವರ್ಷ ಇದೇ ದಿನ 0.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 621.84 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 798.20 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 45.09 ಮಿ.ಮೀ. ಕಳೆದ ವರ್ಷ ಇದೇ ದಿನ 0.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 344.13 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 550.63 ಮಿ.ಮೀ. ಮಳೆಯಾಗಿತ್ತು.

ಹೋಬಳಿವಾರು ದಾಖಲಾಗಿರುವ ಮಳೆ ವಿವರ
ಮಡಿಕೇರಿ ಕಸಬಾ 66, ನಾಪೋಕ್ಲು 54.40 ಸಂಪಾಜೆ 58, ಭಾಗಮಂಡಲ 104.80 ಮಿ.ಮೀ, ವಿರಾಜಪೇಟೆ ಕಸಬಾ ಹೋಬಳಿ 55.80, ಹುದಿಕೇರಿ 39.60, ಶ್ರೀಮಂಗಲ 55.40, ಪೊನ್ನಂಪೇಟೆ 40.60, ಅಮ್ಮತ್ತಿ 84 ಮಿ.ಮೀ, ಬಾಳೆಲೆ 40, ಸೋಮವಾರಪೇಟೆ ತಾಲ್ಲೂಕು ಕಸಬಾ ಹೋಬಳಿ 55 ಮಿ.ಮೀ, ಶನಿವಾರಸಂತೆ 28, ಶಾಂತಳ್ಳಿ 120.20, ಕೊಡ್ಲಿಪೇಟೆ 48.30, ಕುಶಾಲನಗರ 9.12, ಸುಂಟಿಕೊಪ್ಪ 11.20 ಮಿ.ಮೀ. ಜಿಲ್ಲೆಯಲ್ಲಿ ಅತ್ಯಧಿಕ ಮಳೆ 123.05 ಮಿ.ಮೀ. ತಲಕಾವೇರಿಯಲ್ಲಿ ವರದಿಯಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+