136115ವಿ ಸೋಮಣ್ಣಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg136115ವಿ ಸೋಮಣ್ಣವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg136115ವಿ ಸೋಮಣ್ಣಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg136115ವಿ ಸೋಮಣ್ಣಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg136115ವಿ ಸೋಮಣ್ಣವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg109556ಬಿಬಿಎಂಪಿಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg109556ಬಿಬಿಎಂಪಿಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg109556ಬಿಬಿಎಂಪಿಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg109556ಬಿಬಿಎಂಪಿಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg109556ಬಿಬಿಎಂಪಿಬನಗಿರಿ ನಗರದಲ್ಲಿ ವನಮಹೋತ್ಸವ/news/2009/06/08/minister-ashok-world-environment-day-banashankari.htmlಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು 37188http://kannada.oneindia.com/img/2009/06/08-ashok-r2e.jpgnews"> ನನಗೆ ಜನರ ಹಿತ ಮುಖ್ಯ : ಸೋಮಣ್ಣ | V Somanna | BJP | Mujarai Minister | BBMP | Engineer | Development Works | Yeddyurappa | DK Shivakumar| ನನಗೆ ಜನರ ಹಿತ ಮುಖ್ಯ : ಸೋಮಣ್ಣ - Kannada Oneindia

ನನಗೆ ಜನರ ಹಿತ ಮುಖ್ಯ : ಸೋಮಣ್ಣ

ಬೆಂಗಳೂರು, ಜು. 6 : ನನ್ನ ರಾಜಕೀಯ ಜೀವನದಲ್ಲಿ ಯಾವುದಾದರೂ ತಪ್ಪು ಮಾಡಿರುವುದಾಗಲೀ, ಇಲ್ಲವೆ ಸಣ್ಣ ನೋವುಂಟು ಮಾಡಿರುವುದಾಗಲೀ ಸಾಬೀತಾದಲ್ಲಿ ಕ್ಷಣ ಮಾತ್ರವೂ ಈ ಸಚಿವ ಸ್ಥಾನದಲ್ಲಿ ಉಳಿಯವುದಿಲ್ಲ ಎಂದು ಮುಜರಾಯಿ ಖಾತೆ ಸಚಿವ ವಿ ಸೋಮಣ್ಣ ಹೇಳಿದರು.

ನಗರದ ನಯನ ಸಭಾಂಗಣದಲ್ಲಿ ವಾಣಿಜ್ಯೋಧ್ಯಮಿಗಳ ಸಂಘಟನೆಗಳು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಕಾಮಗಾರಿಗೆ ಸಂಬಂಧಿಸಿದಂತೆ ಇಂಜಿನಿಯರೊಬ್ಬರನ್ನು ಶನಿವಾರ ತರಾಟೆಗೆ ತೆಗೆದುಕೊಂಡ ಪ್ರಸ್ತಾಪಿಸಿದ ಅವರು, ನನಗೆ ಜನರು ಮುಖ್ಯ. ಅವರ ಸಮಸ್ಯೆ ಬಗೆಹರಿಸುವುದು ನನ್ನ ಪರಮ ಕರ್ತವ್ಯ ಎಂದರು.

ಮೂಲಸೌಕರ್ಯಕ್ಕಾಗಿ ಜನರು ಆಗಾಗ್ಗೆ ದೂರುತ್ತಿದ್ದರು. ಸಮಸ್ಯೆ ಪರಿಹಾರಗೊಂಡಿಲ್ಲ ಎಂದು ಹೇಳುತ್ತಿದ್ದರು. ಈ ಕಾರಣದಿಂದ ಟಿ ದಾಸರಹಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸಮಸ್ಯೆ ಇರುವುದು ಕಂಡು ನನಗೆ ತೀವ್ರ ಬೇಸರವಾಯಿತು. ಆಗ ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡೆ ಎಂದು ವಿವರಿಸಿದರು.

ಸೋಮಣ್ಣ ರಾಜೀನಾಮೆಗೆ ಡಿಕೆಶಿ ಒತ್ತಾಯ

ಉರಿಯುವ ಮನೆಯಲ್ಲಿ ಗಳ ಹಿರಿಯುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಇಂಜಿನಿಯರ್ ಅಸ್ವಸ್ಥತೆಯನ್ನು ರಾಜಕೀಕರಣಗೊಳಿಸಲು ಯತ್ನಿಸುತ್ತಿದ್ದು, ಸಚಿವ ಸೋಮಣ್ಣ ಅವರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಇಂಜಿನಿಯರ್ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ನೀಡಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಬಿಜೆಪಿ ಸಂಸ್ಕೃತಿ ಸೋಮಣ್ಣ ಅವರ ವರ್ತನೆಯಿಂದ ತಿಳಿಯುತ್ತಿದೆ. ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+