125286ವಿಶ್ವೇಶ್ವರ ಹೆಗ್ಡೆ ಕಾಗೇರಿಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg125286ವಿಶ್ವೇಶ್ವರ ಹೆಗ್ಡೆ ಕಾಗೇರಿಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg125286ವಿಶ್ವೇಶ್ವರ ಹೆಗ್ಡೆ ಕಾಗೇರಿಎಸ್ಎಸ್ಎಸ್ ಸಿ ಪರೀಕ್ಷೆ ಪರಿಷ್ಕರಣೆ : ಕಾಗೇರಿ/news/2009/08/13/clock-turns-back-for-ssslc-students.htmlಬೆಂಗಳೂರು, ಆ. 13 : ಈ ವರ್ಷದ ವಾರ್ಷಿಕ ಪರೀಕ್ಷೆಯಿಂದಲೇ ಜಾರಿಗೆ ಬರುವ೦ತೆ ಎಸ್ಎಸ್ಎಲ್ ಸಿ ಪರೀಕ್ಷಾ ಪದ್ಧತಿಯಲ್ಲಿ ಮಾರ್ಪಾಡು ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಬರವಣಿಗೆ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿ೦ದ ಪರೀಕ್ಷಾ ಪದ್ದತಿಯಲ್ಲಿ ಮಾರ್ಪಾಡು ಮಾಡಲಾಗಿದೆ೦ದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.ಬಹು ಆಯ್ಕೆ ಪ್ರಶ್ನೆಗಳ ಪ್ರಮಾಣ ಕಡಿತ ಮಾಡಿ ವಿವರವಾದ ಉತ್ತರ 38597http://kannada.oneindia.com/img/2009/08/13-vishveshwar-hegde-kageri2.jpg125286ವಿಶ್ವೇಶ್ವರ ಹೆಗ್ಡೆ ಕಾಗೇರಿಎಸ್ಎಸ್ಎಲ್ಸಿ : ಬಾನುಲಿಯಲ್ಲಿ ವಿಶೇಷ ಕಾರ್ಯಕ್ರಮ/news/2009/10/01/akashvani-broadcasting-special-programme-on-sslc.htmlಬೆಂಗಳೂರು, ಅ. 1 : 2010ರ ಮಾರ್ಚ್ ನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಬದಲಾದ ಪ್ರಶ್ನೆಪತ್ರಿಕೆಯ ಸ್ವರೂಪ ಮತ್ತು ಪರೀಕ್ಷೆಯ ಪದ್ಧತಿ ಕುರಿತಂತೆ ವಿದ್ಯಾರ್ಥಿಗಳಿಗೆ ಆಕಾಶವಾಣಿ ವಿಶೇಷ ಕಾರ್ಯಕ್ರಮ ಬಿತ್ತರಿಸಲಿದೆ. ಶಿಕ್ಷಣ ತಜ್ಞರು ಅಕ್ಟೋಬರ್ 6ರಿಂದ 11ರ ವರೆಗೆ ಈ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.ಈ ಸರಣಿ ಮಾಲಿಕೆ ಪ್ರತಿ ಮಂಗಳವಾರ, ಬುಧವಾರ ಮತ್ತು ಗುರುವಾರ 39455http://kannada.oneindia.com/img/2009/10/01-vishveswara-hegde-kageri1.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg123711ಹೈಕೋರ್ಟ್ನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123711ಹೈಕೋರ್ಟ್ಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123711ಹೈಕೋರ್ಟ್ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123711ಹೈಕೋರ್ಟ್ಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123711ಹೈಕೋರ್ಟ್ಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpgnews"> ಭಾಷಾ ಮಾಧ್ಯಮ : ಹೈಕೋರ್ಟ್ ಗೆ ಮನವಿ | Vishweshwar Hegde Kageri | Medium of Instruction | High Court | Supreme Court | Yeddyurappa | - Kannada Oneindia

ಭಾಷಾ ಮಾಧ್ಯಮ : ಹೈಕೋರ್ಟ್ ಗೆ ಮನವಿ

ಬೆಂಗಳೂರು, ಜು. 6 : ಪ್ರಾಥಮಿಕ ಶಾಲೆಗಳ ಭಾಷಾ ಮಾಧ್ಯಮ ಕುರಿತಂತೆ ಸರಕಾರದ ನಿಲುವನ್ನು ಪ್ರಕಟಿಸಲು ಜುಲೈ 21ರವರೆಗೆ ಕಾಲಾವಕಾಶ ಕೋರಿ ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಲು ಸರಕಾರ ತೀರ್ಮಾನಿಸಿದೆ. ಭಾಷಾ ಮಾಧ್ಯಮ ಕುರಿತು ಸರಕಾರ ತೆಳೆದಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಭಾಷಾ ಮಾಧ್ಯಮದ ಬಗ್ಗೆ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಪ್ರಾಥಮಿಕ ಶಾಲೆಗಳ ಭಾಷಾ ಮಾಧ್ಯಮದ ತೀರ್ಪು ಪಾಲನೆಗೆ ಸುಪ್ರಿಂಕೋರ್ಟ್ ಜುಲೈ 21ರ ಗಡುವು ನೀಡಿದೆ. ಈ ಬಗ್ಗೆ ಜುಲೈ 8 ರಂದು ಸರಕಾರ ಮರು ಮನವಿ ಮಾಡಿ ವಿಸ್ತರಿಸುವಂತೆ ಕೋರಲಿದೆ ಎಂದರು.

ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿಗೆ ರಾಜ್ಯ ಸರಕಾರದ ಸುಪ್ರಿಂಕೋರ್ಟ್ ಗೆ ವಿಶೇಷ ಅರ್ಜಿ ಸಲ್ಲಿಸಿದೆ. ಜುಲೈ 21 ರಂದು ಅದರ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ಗೆ ಮನವಿ ಮಾಡಲು ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+