123651suicideರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg123651suicideಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg123651suicideಮುಂಬೈ : ಸಾಧ್ವಿ ಪ್ರಗ್ಯಾಸಿಂಗ್ ಆತ್ಮಹತ್ಯೆ ಬೆದರಿಕೆ/news/2009/07/13/malegaon-blast-sadhvi-threatens-to-commit-suicide.htmlಮುಂಬೈ, ಜು. 13 : ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಂಧಿನಕ್ಕೊಳಗಾಗಿರುವ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಜೈಲು ಅಧಿಕಾರಿಗಳು ತಮಗೆ ನೀಡುತ್ತಿರುವ ಕಿರುಕುಳ ಸಹಿಸಿಕೊಳ್ಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯನ್ನು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮುಂಬೈ ಎಟಿಎಸ್ ಪೊಲೀಸರು ನನಗೆ ಅನಗತ್ಯವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳುವ ಶಕ್ತಿ ನನಗಿಲ್ಲ. ತೀವ್ರ ನೊಂದಿರುವ ನಾನು ಆತ್ಮಹತ್ಯೆಯ ಕಠಿಣ 37947http://kannada.oneindia.com/img/2009/07/13-pragya1e.jpg123651suicideಅಭಿಮಾನದ ವಿಷಕ್ಕೆ ಆಂಧ್ರದಲ್ಲಿ ನೂರಾರು ಬಲಿ/news/2009/09/04/ysr-supporters-on-suicide-spree.htmlಹೈದರಾಬಾದ್, ಸೆ. 4 : ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣದಿಂದ ದಿಗ್ಭ್ರಾಂತರಾದ ಆಂಧ್ರಪ್ರದೇಶ ಜನತೆ ಹೃದಯಘಾತ, ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಸಾವನ್ನಪ್ಪಿರುವವರ ವೈಎಸ್ಆರ್ ಅಭಿಮಾನಿಗಳ ಸಂಖ್ಯೆ ನಾನಾ ಮಾಧ್ಯಮಗಳ ಪ್ರಕಾರ 100 ಗಡಿ ದಾಟಿದೆ.ತೆಲುಗು ಚಿತ್ರರಂಗ ಹಾಗೂ ರಾಜಕಾರಣದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆದಿದ್ದ ಎನ್ ಟಿ ರಾಮರಾವ್ ಅವರ ನಿಧನಕ್ಕಿಂತ 39011http://kannada.oneindia.com/img/2009/09/04-skull1.jpg153148ಆತ್ಮಹತ್ಯೆಹೈಬ್ರಿಡ್ ರೈತನಿಗೆ ದಾರಿಬಿಡಿ!/column/majavani/2009/0223-karnataka-need-to-grow-good-breed-of-farmers.htmlನವ ದೆಹಲಿ ಫೆ.23: ದೇಶದ ರೈತರ ಬವಣೆ ಮತ್ತು ಆತ್ಮಹತ್ಯೆಗಳಿಂದ ರೋಸಿಹೋಗಿರುವ ಕೇಂದ್ರ ಸರ್ಕಾರ, ಉತ್ತಮ ತಳಿಯ ರೈತರ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಂಡಿದೆ.ಪಾಟಿಯಾಲಾದ ಗ್ಯಾನಿ ಜೈಲ್ ಸಿಂಗ್ ಕೃಷಿ ಸಂಶೋಧನಾಲಯದ ನೂತನ ಪ್ರಯೋಗ ಶಾಲೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಕೇಂದ್ರ ಕೃಷಿ ಸಚಿವ ಶರದ್ ಪವಾರ್, ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಹಳ್ಳಿ-ಹಳ್ಳಿಗಳಲ್ಲೂ ಉತ್ತಮ ತಳಿಯ ರೈತರು 34810http://kannada.oneindia.com/img/2009/02/23-majavani-farmers1.jpg153148ಆತ್ಮಹತ್ಯೆಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg153148ಆತ್ಮಹತ್ಯೆಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg153148ಆತ್ಮಹತ್ಯೆಸಚ್ ಕಾ ಸಾಮ್ನಾ ಪ್ರೇರಣೆ; ಯುವಕ ಆತ್ಮಹತ್ಯೆ/movies/tv/2009/08/17-husband-hangs-by-wifes-truth.htmlಸ್ಟಾರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋ 'ಸಚ್ ಕಾ ಸಾಮ್ನಾ' ಮುಗ್ಧರ ಮೇಲೆ ಎಷ್ಟು ಪ್ರಭಾವ ಬೀರುತ್ತದೆ ಎಂಬುದಕ್ಕೆ ಇಲ್ಲಿದೆ ಒಂದು ನಿದರ್ಶನ. ಈ ಕಾರ್ಯಕ್ರಮವನ್ನು ಅನುಸರಿಸಿದ ಯುವಕನೊಬ್ಬ ಪತ್ನಿಯ ಮೇಲೆ ಬೇಸರಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಗ್ರೇಟರ್ ನೋಯ್ಡಾ ದಲ್ಲಿ ನಡೆದಿದೆ. 'ಸಚ್ ಕಾ ಸಾಮ್ನಾ' ಟಿವಿ ಶೋನಿಂದ ಸ್ಪೂರ್ತಿಗೊಂಡ ಸುರೀಂದರ್ 38669http://kannada.oneindia.com/img/2009/08/17-sach-ka-samna1.jpg153148ಆತ್ಮಹತ್ಯೆರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೋರಾಟ:ಗೌಡ/news/2009/08/25/deve-gowda-come-down-in-favour-of-farmers.htmlಹಾಸನ, ಆ. 25: ''ರೇವಣ್ಣ ನೇತೃತ್ವದ ಜೆಡಿಎಸ್ ಮುಖಂಡರು ರಾಜ್ಯದಲ್ಲಿ, ನಾನು ಮತ್ತು ಕುಮಾರಸ್ವಾಮಿ ಕೇಂದ್ರದಲ್ಲಿ ರೈತರ ಪರವಾಗಿ ಹೋರಾಟ ನಡೆಸುತ್ತಿದ್ದೇವೆ. ರೈತರ ಸಮಸ್ಯೆಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ಸರಿಯಾಗಿ ಸ್ಪಂದಿಸದಿದ್ದಲ್ಲಿ ಮುಂಬರುವ ಅಧಿವೇಶನದಲ್ಲಿ ಎಲ್ಲಾ ಹಂತದ ಹೋರಾಟ ನಡೆಸುತ್ತೇವೆ'' ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಕೆ ನೀಡಿದ್ದಾರೆ. ಈ ಸರಕಾರದ 38802http://kannada.oneindia.com/img/2009/08/25-hd-devegowda9.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ನಿರುದ್ಯೋಗಕ್ಕೆ ಫುಟ್ ಬಾಲ್ ಆಟಗಾರ ಬಲಿ | Ravindran | Suicide | Coal India Limited | Unemployment | Bengaluru | ನಿರುದ್ಯೋಗಕ್ಕೆ ಫುಟ್ ಬಾಲ್ ಆಟಗಾರ ಬಲಿ - Kannada Oneindia

ನಿರುದ್ಯೋಗಕ್ಕೆ ಫುಟ್ ಬಾಲ್ ಆಟಗಾರ ಬಲಿ

ಬೆಂಗಳೂರು, ಜು. 6 : ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸಿಐಎಲ್ ಫುಟ್ ಬಾಲ್ ಆಟಗಾರ ಎ ರವೀಂದ್ರನ್ (32) ಅವರು ಭಾನುವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ.

ಶ್ರೀರಾಮಪುರ ಸಮೀಪದ ಗೌತಮ ನಗರದಲ್ಲಿ ವಾಸವಿದ್ದ ಅವರು ಶುಕ್ರವಾರ ರಾತ್ರಿ ಮದ್ಯದ ಜೊತೆಗೆ ಕ್ರಿಮಿನಾಶಕ ಬೆರಸಿ ಕುಡಿದು ಆತ್ಮಹತ್ಯಗೆ ಯತ್ನಿಸಿದ್ದರು. ತೀವ್ರವಾಗಿ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಪತ್ರ ಬರೆದಿಟ್ಟಿದ್ದ ರವೀಂದ್ರನ್ ಸಿಐಎಲ್ (Coal India Limited) ಅಧಿಕಾರಿಗಳು ಕೆಲಸ ಕೊಡಿಸುತ್ತೇವೆ ಎಂದು ನಂಬಿಸಿ ವಂಚಿಸಿದ್ದರು. ಅದರಿಂದ ಮನನೊಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+