400777ಆರ್ ಬಿಐಏ.1ರಿಂದಯಾವುದೇ ಎಟಿಎಂನಿಂದ ಹಣ ಪಡೆಯಿರಿ/news/2009/03/29/withdraw-cash-from-any-atm-for-free-from-apr-1.htmlನವದೆಹಲಿ, ಮಾ.29: ಡೆಬಿಟ್ ಕಾರ್ಡುದಾರರಿಗೊಂದು ಸಂತಸದ ಸುದ್ದಿ. ಇನ್ನು ಮುಂದೆ ಹಣ ಡ್ರಾ ಮಾಡಲು ನಿಮ್ಮದೇ ಬ್ಯಾಂಕಿನ ಎಟಿಎಂಗಾಗಿ ಹುಡುಕಾಡಬೇಕಾಗಿಲ್ಲ. ಏಪ್ರಿಲ್ 1ರಿಂದ ಯಾವುದೇ ಬ್ಯಾಂಕ್ ನ ಎಟಿಎಂನಿಂದ ಹಣ ಡ್ರಾ ಮಾಡಬಹುದು, ಇದಕ್ಕಾಗಿ ಯಾವುದೇ ಶುಲ್ಕ ನೀಡಬೇಕಾಗಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಆದರೆ ಕ್ರೆಡಿಟ್ ಕಾರ್ಡುದಾರರು ಹಾಗೂ ಭಾರತದ ಹೊರಗಿನ 35573http://kannada.oneindia.com/img/2009/03/29-hdfc-bank-atms.jpg400777ಆರ್ ಬಿಐರಾಜ್ಯದ ಹಣಕಾಸು ಸ್ಥಿತಿಯ ಬಗ್ಗೆ ಗವರ್ನರ್ ಮೆಚ್ಚುಗೆ/news/2009/05/15/rbi-governor-lauds-karnatakas-fiscal-discipline.htmlಬೆಂಗಳೂರು, ಮೇ. 15 : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಮಾಡಿ ರಿಸರ್ವ್ ಬ್ಯಾಂಕ್‌ನ ಗವರ್ನರ್ ಡಾ ಡಿ. ಸುಬ್ಬರಾವ್ ಅವರು ವಿತ್ತೀಯ ಶಿಸ್ತು ಮತ್ತು ಹಣಕಾಸು ನಿರ್ವಹಣೆ ಬಗ್ಗೆ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು. ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಸಾಲ, ಠೇವಣಿ ಅನುಪಾತ ಶೇ 5 ರಷ್ಟು ಕಡಿಮೆಯಾಗಿದ್ದು 36634http://kannada.oneindia.com/img/2009/05/15-bsy-rbi-governor1.jpg400777ಆರ್ ಬಿಐಕರ್ನಾಟಕ ನಬಾರ್ಡ್ ಮುಖ್ಯಸ್ಥರಾಗಿ ಡಾ.ತಗತ್/news/2009/07/06/venkatesh-tagat-as-nabard-chief-general-manager.htmlಬೆಂಗಳೂರು, ಜುಲೈ, 6 : ಡಾ. ವೆಂಕಟೇಶ್ ತಗತ್ ಅವರು ನಬಾರ್ಡ್ ನ ಕರ್ನಾಟಕ ಪ್ರಾದೇಶಿಕ ಕಚೇರಿಯ ಚೀಫ್ ಜನರಲ್ ಮ್ಯಾನೇಜರ್ ಆಗಿ ನೇಮಕಗೊಂಡಿದ್ದಾರೆ. ಜೂನ್ 29 ರಂದು ಬೆಂಗಳೂರಿನಲ್ಲಿರುವ ನಬಾರ್ಡ್ ಮುಖ್ಯ ಕಚೇರಿಯಲ್ಲಿ ಅವರು ಅಧಿಕಾರ ವಹಿಸಿಕೊಂಡರು.ದೆಹಲಿಯ ಇಂಡಿಯನ್ ಅಗ್ರಿಕಲ್ಚುರಲ್ ಇನ್ಸ್ಟಿಟ್ಯೂಟ್ ನಿಂದ ಮಣ್ಣು ಮತ್ತು ನೀರು ನಿರ್ವಹಣೆಯಲ್ಲಿ ಪಿಎಚ್ ಡಿ ಪಡೆದಿರುವ ತಗತ್ 1982ರಲ್ಲಿ 37800http://kannada.oneindia.com/img/2009/07/06-venkatesh-tagat1.jpg400777ಆರ್ ಬಿಐಎನ್ ಪಿಸಿಐ ನಾನ್ ಎಕ್ಸಿಕ್ಯುಟವ್ ಆಗಿ ಇನ್ಫಿ ಮೂರ್ತಿ?/news/2009/08/20/infy-narayana-murthy-to-join-npci-board.htmlಮುಂಬೈ, ಆ. 20 : ಇನ್ಫೋಸಿಸ್ ಸಹಸಂಸ್ಥಾಪಕ ನಂದನ್ ನಿಲೇಕಣಿ ರಾಷ್ಟ್ರೀಯ ಗುರುತಿನ ಚೀಟಿ ಪ್ರಾಧಿಕಾರದ ಮುಖ್ಯಸ್ಥರಾದ ಬೆನ್ನಲ್ಲೇ ಇನ್ಪೋಸಿಸ್ ಚೇರಮನ್ ಎನ್ ಆರ್ ನಾರಾಯಣಮೂರ್ತಿ ಭಾರತೀಯ ರಿಸರ್ವ್ ಬ್ಯಾಂಕ್ ನ ಅಂಗಸಂಸ್ಥೆ ರಾಷ್ಟ್ರೀಯ ನಿಗಮದ (ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ) ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಆರ್ ಬಿಐ ತನ್ನ ರಿಟೇಲ್ ವಿಭಾಗದ ಕಾರ್ಯಾಚರಣೆ ಉಸ್ತುವಾರಿಗೆ 38733http://kannada.oneindia.com/img/2009/08/20-narayanamurthy4.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> ಕರ್ನಾಟಕ ನಬಾರ್ಡ್ ಮುಖ್ಯಸ್ಥರಾಗಿ ಡಾ.ತಗತ್ | Dr Venkatesh Tagat|NABARD|Rural credit|Reserve Bank of India | ಕರ್ನಾಟಕ ನಬಾರ್ಡ್ ಮುಖ್ಯಸ್ಥರಾಗಿ ಡಾ.ತಗತ್ - Kannada Oneindia

ಕರ್ನಾಟಕ ನಬಾರ್ಡ್ ಮುಖ್ಯಸ್ಥರಾಗಿ ಡಾ.ತಗತ್

Venkatesh Tagat
ಬೆಂಗಳೂರು, ಜುಲೈ, 6 : ಡಾ. ವೆಂಕಟೇಶ್ ತಗತ್ ಅವರು ನಬಾರ್ಡ್ ನ ಕರ್ನಾಟಕ ಪ್ರಾದೇಶಿಕ ಕಚೇರಿಯ ಚೀಫ್ ಜನರಲ್ ಮ್ಯಾನೇಜರ್ ಆಗಿ ನೇಮಕಗೊಂಡಿದ್ದಾರೆ. ಜೂನ್ 29 ರಂದು ಬೆಂಗಳೂರಿನಲ್ಲಿರುವ ನಬಾರ್ಡ್ ಮುಖ್ಯ ಕಚೇರಿಯಲ್ಲಿ ಅವರು ಅಧಿಕಾರ ವಹಿಸಿಕೊಂಡರು.

ದೆಹಲಿಯ ಇಂಡಿಯನ್ ಅಗ್ರಿಕಲ್ಚುರಲ್ ಇನ್ಸ್ಟಿಟ್ಯೂಟ್ ನಿಂದ ಮಣ್ಣು ಮತ್ತು ನೀರು ನಿರ್ವಹಣೆಯಲ್ಲಿ ಪಿಎಚ್ ಡಿ ಪಡೆದಿರುವ ತಗತ್ 1982ರಲ್ಲಿ ಭಾರತೀಯ ರಿಸರ್ವ್ ಬ್ಯಾಂಕಿಗೆ ಸೇರಿದರು. ನಬಾರ್ಡ್ ಆರಂಭವಾದಾಗಿನಿಂದ ಸಂಸ್ಥೆಯ ಜತೆ ತಮ್ಮನ್ನು ಗುರುತಿಸಿಕೊಂಡಿರುವ ಅವರು ಗ್ರಾಮೀಣ ಸಾಲ ಕ್ಷೇತ್ರದಲ್ಲಿ ಅಪಾರ ಅನುಭವ ಪಡೆದಿದ್ದಾರೆ.

ಕರ್ನಾಟಕ ಪ್ರಾದೇಶಿಕ ಕಚೇರಿಯ ಮುಖ್ಯಸ್ಥರಾಗಿ ನೇಮಕವಾಗುವ ಮುನ್ನ ತಗತ್ ಅವರು ನಬಾರ್ಡನ ಮುಂಬೈ ಕಚೇರಿಯಲ್ಲಿ ಕೃಷಿ ಕ್ಷೇತ್ರ ಮತ್ತು ಅಭಿವೃದ್ಧಿ ವಿಭಾಗದ ನೀತಿ ನಿರೂಪಕರಾಗಿ ಕಾರ್ಯನಿರ್ವಹಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+