461918m veerappa moilyಚಿಕ್ಕಬಳ್ಳಾಪುರ ಲೋಕಸಕ್ಷೆ ಕ್ಷೇತ್ರ ಪರಿಚಯ/news/2009/04/13/chikkaballapur-lok-sabha-segment-profile.htmlಬೆಂಗಳೂರು, ಏ. 13 : ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಮತಗಳು ಇಲ್ಲಿ ಎಲ್ಲಾ ಪಕ್ಷಕ್ಕೂ ನಿರ್ಣಾಯಕ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮತ್ತು ಕ್ಷೇತ್ರ ಪುನರ್ ವಿಂಗಡಣೆಯ ನಂತರ ಬಿಜೆಪಿ ಅಬ್ಬರ ಕ್ಷೇತ್ರದಲ್ಲಿ ಜೋರಾಗಿದೆ. ದ್ರಾಕ್ಷಿ, ಆಲೂ, ರೇಷ್ಮೆ ಸೇರಿದಂತೆ ಮತ್ತು ತೋಟಗಾರಿಕೆ ಬೆಳೆಗಳಿಗೆ ಹೆಸರುವಾಸಿಯಾಗಿರುವ 35909http://kannada.oneindia.com/img/2009/04/13-veerappa-moily2e.jpg461918m veerappa moilyಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg461918m veerappa moilyರಾಮಾಯಣ ಟೀಕೆ ಮುಂದುವರಿಸುವೆ; ಕರುಣಾನಿಧಿ/news/2009/07/20/karunanidhi-continue-critical-of-ramayana.htmlಚೆನ್ನೈ, ಜು.20:ಭಗವಾನ್ ಶ್ರೀ ರಾಮಚಂದ್ರ ಯಾರು? ಆತನ ಅಸ್ತಿತ್ವದ ಬಗ್ಗೆ ಏನಾದರೂ ಪುರಾವೆ ಇದೆಯಾ? ಆತ ಯಾವ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದಿದ್ದು ಎಂದು ಈ ಹಿಂದೆ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ನಿನ್ನೆ ಮತ್ತೆ ರಾಮಾಯಣ ಮತ್ತು ರಾಮನ ಬಗ್ಗೆ ಟೀಕೆ ಮಾಡುವುದನ್ನು ಮುಂದುವರಿಸುವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ನಾನೊಬ್ಬ ಕ್ರಾಂತಿಕಾರಿಯಾಗುವುದನ್ನು ಮುಂದುವರಿಸುತ್ತೇನೆ, 38094http://kannada.oneindia.com/img/2009/07/20-karunanidhi1.jpg461918m veerappa moilyಸಲಿಂಗರತಿ : ಕೋರ್ಟ್ ತೀರ್ಪಿಗೆ ಕೇಂದ್ರ ಬದ್ಧ /news/2009/09/17/govt-plays-safe-not-to-oppose-gay-rights-law.htmlನವದೆಹಲಿ, ಸೆ. 17 : ಸಲಿಂಗಕಾಮ ಸಕ್ರಮಗೊಳಿಸಿ ದೆಹಲಿ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ದ ಸುಪ್ರಿಂಕೋರ್ಟ್ ಮೆಟ್ಟಿಲೇರುವ ಸಂಗತಿಯನ್ನು ಕೇಂದ್ರ ಸರಕಾರ ಕೈಬಿಟ್ಟಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಖಾತೆ ಸಚಿವೆ ಅಂಬಿಕಾ ಸೋನಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಸಲಿಂಗರತಿಗೆ ದೆಹಲಿ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಸಲಿಂಗ ರತಿ ಸಕ್ರಮ ಕುರಿತು ಕೋರ್ಟ್ 39233http://kannada.oneindia.com/img/2009/09/17-ambika-soni1.jpg461918m veerappa moilyಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ/news/2009/09/24/commercial-courts-to-be-set-up-moily.htmlಮಂಗಳೂರು, ಸೆ. 24 : ದೇಶದಲ್ಲಿರುವ ಅನೇಕ ವಾಣಿಜ್ಯ ಸಂಬಂಧಿ ವ್ಯಾಜ್ಯಗಳ ವಿಲೇವಾರಿಗಾಗಿ ವಾಣಿಜ್ಯ ನ್ಯಾಯಾಲಯಗಳನ್ನು ಆರಂಭಿಸಲು ಕೇಂದ್ರ ಸರಕಾರ ಪರಿಶೀಲನೆ ನಡೆಸಿದೆ. ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆ ಕುರಿತು ಮಸೂದೆಯೊಂದನ್ನು ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಮಂಗಳೂರಿನ ಕೆನರಾ ವಾಣಿಜ್ಯೋಧ್ಯಮಿಗಳ ಸಂಘ ಆಯೋಜಿಸಿದ್ದ 39347http://kannada.oneindia.com/img/2009/09/24-veerappa-moily1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpgnews"> ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ | M Veerappa Moily | Yeddyurappa | Gulbarga | High Court | Circuit Bench | Dharwad | ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ - Kannada Oneindia

ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ

ಗುಲ್ಬರ್ಗಾ,

ಜು.
6
:
ಬೆಂಗಳೂರಿನಲ್ಲಿ
ಸುಪ್ರಿಂಕೋರ್ಟ್
ಪೀಠ
ಸ್ಥಾಪಿಸುವಂತೆ
ಮುಖ್ಯಮಂತ್ರಿ
ಬಿ
ಎಸ್
ಯಡಿಯೂರಪ್ಪ
ಅವರ
ಮಾಡಿದ
ಮನವಿಯನ್ನು
ಮುಕ್ತ
ಮನಸ್ಸಿನಿಂದ
ಪರಿಶೀಲಿಸುವುದಾಗಿ
ಕೇಂದ್ರದ
ಕಾನೂನು
ಸಚಿವ
ಎಂ
ವೀರಪ್ಪ
ಮೊಯ್ಲಿ
ತಿಳಿಸಿದರು.

id="toptextpromo">

ನಗರದ

ಹೊರವಲಯದಲ್ಲಿ
ನಡೆದ
ಹೈಕೋರ್ಟ್
ಸಂಚಾರಿ
ಪೀಠದ
ಪ್ರಥಮ
ವಾರ್ಷಿಕೋತ್ಸವ
ಸಮಾರಂಭದ
ಅಧ್ಯಕ್ಷತೆ
ವಹಿಸಿ
ಅವರು
ಮಾತನಾಡುತ್ತಿದ್ದರು.
ಗುಲ್ಬರ್ಗಾ
ಮತ್ತು
ಧಾರವಾಡ
ಹೈಕೋರ್ಟ್
ಸಂಚಾರಿ
ಪೀಠವನ್ನು
ಪೂರ್ಣ
ಪ್ರಮಾಣದ
ಪೀಠಗಳನ್ನಾಗಿ
ಪರಿವರ್ತಿಸಲು
ಪ್ರಸ್ತಾವನೆ
ಬಂದರೆ
ಮಂಜೂರು
ಮಾಡಲು
ಎಲ್ಲ
ಪ್ರಯತ್ನ
ಮಾಡಲಾಗುವುದು
ಎಂದರು.
ಹೈದರಾಬಾದ್
ಕರ್ನಾಟಕ
ಪ್ರದೇಶಕ್ಕೆ
ವಿಶೇಷ
ಸ್ಥಾನಮಾನ
ನೀಡಲು
ಸಂವಿಧಾನದ
371
ನೇ
ಕಲಂ
ತಿದ್ದುಪಡಿ
ವಿಷಯ
ಸೇರಿದಂತೆ
ರಾಜ್ಯದ
ಸಮಗ್ರ
ಅಭಿವೃದ್ಧಿಗೆ
ರಾಜ್ಯ
ಸರಕಾರಕ್ಕೆ
ಅಗತ್ಯ
ಸಹಕಾರ
ನೀಡುವುದಾಗಿ
ಮೊಯ್ಲಿ
ಹೇಳಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+