388249south africaನಾಳೆಯಿಂದ ದಕ್ಷಿಣ ಆಫ್ರಿಕಾದಲ್ಲಿ ಕ್ರಿಕೆಟ್ ಹಬ್ಬ/news/2009/04/17/ipl-2-twenty20-cricket-south-africa.htmlಕೇಪ್ ಟೌನ್, ಎ 17 : ಕಾಮನಬಿಲ್ಲಿನ ದೇಶವೆಂದೇ ಖ್ಯಾತಿ ಪಡೆದಿರುವ ದಕ್ಷಿಣ ಆಫ್ರಿಕಾದಲ್ಲಿ ನಾಳೆಯಿಂದ ಎರಡನೇ ಅವತರಣಿಕೆಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ಚಾಲನೆ ದೊರಕಲಿದೆ. ಎಂಟು ತಂಡಗಳ ಆಟಗಾರರು ಸಂಭ್ರಮದ ಮೆರವಣಿಗೆಯಲ್ಲಿ ನಿನ್ನೆ ಪಾಲ್ಗೊಂಡರು. ಬೆಂಗಳೂರು ರಾಯಲ್ ಚಾಲೇಂಜರ್ಸ್ ಒಡೆಯ ವಿಜಯ್ ಮಲ್ಯ ಹೊರತುಪಡಿಸಿ ಎಲ್ಲರೂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ಉದ್ಘಾಟನಾ 36025http://kannada.oneindia.com/img/2009/04/17-ipl-dlf2.jpg388249south africaತೆಂಡೂಲ್ಕರ್ ಗೆ 37ನೇ ಹುಟ್ಟುಹಬ್ಬದ ಸಂಭ್ರಮ/news/2009/04/24/book-on-tendulkar-released-on-his-37th-birthday.htmlಮುಂಬೈ, ಏ.24: 37ನೇ ಹುಟ್ಟು ಹಬ್ಬದ ಪ್ರಯುಕ್ತ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕುರಿತ ಪುಸ್ತಕ ಶುಕ್ರವಾರ ದಕ್ಷಿಣ ಆಫ್ರಿಕಾದಲ್ಲಿ ಬಿಡುಗಡೆಯಾಯಿತು. ಐಪಿಎಲ್ ನ ಮುಂಬೈ ಇಂಡಿಯನ್ಸ್ ನ ನಾಯಕತ್ವ ವಹಿಸಿರುವ ಸಚಿನ್ ತಮ್ಮ ಹುಟ್ಟುಹಬ್ಬವನ್ನು ದಕ್ಷಿಣ ಆಫ್ರಿಕಾದ ಡರ್ಬನ್ ನಲ್ಲಿ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ 'If Cricket Is a Religion, Sachin is 36192http://kannada.oneindia.com/img/2009/04/24-sachin-mumbai-indians1.jpg388249south africaಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ/news/2009/04/27/storm-in-kolkata-knight-riders-shah-rukh-khan.htmlಪೋರ್ಟ್ ಎಲೆಜಬೆತ್, ಏ. 27 : ಕೋಟಿ ಕೋಟಿ ಸುರಿದು ಒಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಂಡ ಖರೀದಿಸಿದ ಒಡೆಯ ಖಾನ್ 'ಕಿಂಗ್' ಆದರೆ ಅಡಿಯಲ್ಲಿ ಆಡುತ್ತಿರುವ ಆಟಗಾರರು, ತಾಂತ್ರಿಕ ವರ್ಗದವರೆಲ್ಲ 'ಪೇದೆ'ಗಳಾ?ಸತತ ಸೋಲುಗಳಿಂದ ಕಂಗೆಟ್ಟಿರುವ ಮತ್ತು ಪಾತಾಳ ಮುಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದಿಂದ ಒಂದೇ ಮೆಟ್ಟಿಲು ಮೇಲಿರುವ ಶಾರುಖ್ ಖಾನ್ ಒಡೆತನದ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲೆದ್ದಿರುವ 36234http://kannada.oneindia.com/img/2009/04/27-shahrukh4.jpg388249south africaಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್/news/2009/04/29/disappointed-shahrukh-khan-returns-to-india.htmlಡರ್ಬನ್, ಏ. 29 : ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ಮತ್ತು ಸತತ ಮೂರು ಸೋಲು ಮತ್ತು ನಾಯಕತ್ವದಿಂದ ಬಳಲುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಒಂದನ್ನೊಂದು ಎದುರಿಸಲಿವೆ.ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕಂತೂ ಇಂದಿನ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಗೆಲುವಿನ ಬರ ಎದುರಿಸುತ್ತಿರುವ ನೈಟ್ ರೈಡರ್ಸ್ ತಂಡದ ಮಾಲಿಕ 36295http://kannada.oneindia.com/img/2009/04/29-shahrukh-khan1.jpg388249south africaರಾಯಲ್ಸು ಬ೦ದರು ಫೈನಲ್ಸ್‌ಗೆ ಸ೦ಜೆಯಾಗಿತ್ತು/literature/poem/2009/0522-best-wishes-to-royal-challengers-bengaluru.htmlಎಲ್ಲರ ನಿರೀಕ್ಷೆಯನ್ನು ಮೀರಿ IPL ಎರಡನೇ ಆವೃತ್ತಿಯ ಫೈನಲ್ ಪ್ರವೇಶಿಸಿದ ವಿಜಯ್ ಮಲ್ಯ ಮಾಲಿಕತ್ವದ ಬೆ೦ಗಳೂರು ರಾಯಲ್ ಚಾಲೆ೦ಜರ್ಸ್ ಕ್ರಿಕೆಟ್ ತಂಡಕ್ಕೆ ಶುಭ ಕೋರುತ್ತಾ ಈ ಪದ್ಯ. ಈ ಕವನವನ್ನು ರಾಯರು ಬಂದರು ಮಾವನ ಮನೆಗೆ ಧಾಟಿಯಲ್ಲಿ ಬರೆಯಲಾಗಿದೆ.* ಪ್ರಶಾ೦ತ್ ಎ೦.ಐರಾಯಲ್ಸು ಬ೦ದರು ಫೈನಲ್ಸ್‌ಗೆ ಸ೦ಜೆಯಾಗಿತ್ತುಫಳ ಫಳ ಹೊಳೆಯುವ ಫ್ಲಡ್‌ ಲೈಟ್ಸ್ ಕೆಳಗೆ ಸ೦ತಸ ತು೦ಬಿತ್ತುಮು೦ಬೈ ಡೆಲ್ಲಿ 36825http://kannada.oneindia.com/img/2009/05/22-royal-challengers2.jpg124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg100529ಕಿರಣ್ಹಾಗೆ ಸುಮ್ಮನೆ ಕಿರಣೋದಯ/movies/hero/2008/12/27-haage-summane-kiran-star-is-born.htmlಸಿನಿಮಾ ಆರಂಭದ ನಡುವೆ ಪ್ರೇಕ್ಷಕರ ನಡುವೆ ಅಳುಕಿನಿಂದ ಓಡಾಡುತ್ತಿದ್ದ ಹುಡುಗನಿಗೆ ಸಿನಿಮಾ ಮುಗಿಯುವ ವೇಳೆಗೆ ಕೊಂಚ ಧೈರ್ಯ. ಕಿರಣ್ ಕಿರಣ್ ಎನ್ನುವ ಸಣ್ಣ ಸದ್ದು ಕ್ರಮೇಣ ಜೋರಾಯಿತು. ಆಟೊಗ್ರಾಫ್‌ಗೆ ಕೈಚಾಚಿದ ಸಾಲು ಬೆಳೆಯಿತು. ಅಲ್ಲಿಗೆ ಕನ್ನಡ ಚಿತ್ರೋದ್ಯಮದಲ್ಲಿ ಹೊಸ ನಾಯಕನೊಬ್ಬ ಹುಟ್ಟಿಕೊಂಡಂತಾಯಿತು.ಹಾಗೇ ಸುಮ್ಮನೆ ಚಿತ್ರ ಹೇಗಿದೆ ಎಂದು ಒಂದಷ್ಟು ಜನರನ್ನು ಮಾತನಾಡಿಸಿ. ಒಬ್ಬೊಬ್ಬರದು ಒಂದೊಂದು ಅನಿಸಿಕೆ. ಆದರೆ 33729http://kannada.oneindia.com/img/2008/12/27-kiran1.jpg100529ಕಿರಣ್ಮಾಯವಾಗಿದೆ ಪ್ರೀತಂ ಗುಬ್ಬಿ ಮ್ಯಾಜಿಕ್ ಸ್ಪರ್ಶ/movies/review/2008/12/29-haage-summane-directed-by-preetham-gubbi.htmlಮುಂಗಾರು ಮಳೆಗೆ ಚಿತ್ರಕಥೆಗೆ ಮಾಂತ್ರಿಕ ಸ್ಪರ್ಶ ನೀಡಿದ್ದ ಪ್ರೀತಂ ಗುಬ್ಬಿ ನಿರ್ದೇಶಿಕ ಪ್ರಥಮ ಚಿತ್ರ 'ಹಾಗೆ ಸುಮ್ಮನೆ 'ಚಿತ್ರ ಕೆಲವರಿಗೆ ಇಷ್ಟವಾಗಿದ್ದರೆ, ವಿಪರೀತ ನಿರೀಕ್ಷೆ ಇಟ್ಟುಕೊಂಡು ಬಂದಿದ್ದ ಹಲವರಿಗೆ ಕಷ್ಟವಾಗುತ್ತಿದೆ. ಮುಂಗಾರು ಗುಂಗಿನಿಂದ ಪ್ರೀತಂ ಹೊರಬಂದಿಲ್ಲ. ತೀರಾ ಹೊಸತನ್ನು ನೀಡಲು ಹೋಗಿ ಮತ್ತೆ ಹಳತನ್ನೇ ಉಣಬಡಿಸಿದ್ದಾರೆ ಎನ್ನುವುದು ಸಿನಿ ಪಂಡಿತರ ಅಭಿಪ್ರಾಯ. ಎಂದಿನಂತೆ ಹೃದಯಕ್ಕೆ ಮುದ ನೀಡುವ 33757http://kannada.oneindia.com/img/2008/12/29-haage-summane1.jpg100529ಕಿರಣ್ಕನ್ನಡದಉದ್ಯಾನ್ ಎಕ್ಸ್ ಪ್ರೆಸ್ ಹತ್ತಿದ ರಿಯಾ ಸೇನ್/movies/heroine/2009/08/27-hot-girl-riya-sen-in-kannada-udyan-express.htmlಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ನಿರ್ಮಿಸುತ್ತಿರುವ ಚಿತ್ರ 'ಉದ್ಯಾನ್ ಎಕ್ಸ್ ಪ್ರೆಸ್'. ಈ ಚಿತ್ರದ ನಾಯಕಿಯರಲ್ಲೊಬ್ಬರಾದ ನೀತು ಸ್ಥಾನಕ್ಕೆ ರಿಯಾ ಸೇನ್ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಇದೆ. ಆದರೆ ಈ ಸುದ್ದಿ ಸುಳ್ಳು ಎಂದು ನೀತು ಸ್ಪಷ್ಟಪಡಿಸಿದ್ದಾರೆ.''ರಿಯಾ ಸೇನ್ ಬರುತ್ತಿರುವುದು ಬಿಯಾಂಕ ದೇಸಾಯಿ ಪಾತ್ರಕ್ಕೆ. 'ಉದ್ಯಾನ್ ಎಕ್ಸ್ ಪ್ರೆಸ್ ' ನನ್ನ 38849http://kannada.oneindia.com/img/2009/08/27-riya-sen1.jpg100529ಕಿರಣ್ಪ್ರೀತಿಯಿಂದ ರಮೇಶ್ ಜತೆ ರಮನೀತೋ ಚೌದರಿ/movies/hero/2009/10/21-preethiyinda-ramesh-by-ramesh-aravind.htmlಕಸ್ತೂರಿ ವಾಹಿನಿಯಲ್ಲಿ ನಟ ರಮೇಶ್ ಅರವಿಂದ್ ನಡೆಸಿಕೊಡುತ್ತಿರುವ 'ಪ್ರೀತಿಯಿಂದ ರಮೇಶ್' ಕಾರ್ಯಕ್ರಮ ಇದೀಗ ಚಿತ್ರದ ಶೀರ್ಷಿಕೆಯಾಗಿ ಬದಲಾಗಿದೆ. ಈ ಚಿತ್ರದ ನಾಯಕ ನಟ ಸಹ ರಮೇಶ್ ಅವರೇ ಎಂಬುದು ವಿಶೇಷ. ಪ್ರೀತಿಯಿಂದ ರಮೇಶ್ ಕಾರ್ಯಕ್ರಮ ಕಸ್ತೂರಿ ವಾಹಿನಿಯಲ್ಲಿ 100 ಕಂತುಗಳನ್ನು ಪೂರೈಸಿದೆ ಸಹ. ಜನಪ್ರಿಯ ನಟನೊಬ್ಬ ನಿರೂಪಿಸಿದ ಕಾರ್ಯಕ್ರಮವೊಂದು ಚಿತ್ರದ ಶೀರ್ಷಿಕೆಯಾಗುತ್ತಿರುವುದು ಕನ್ನಡದ ಮಟ್ಟಿಗೆ ಇದೇ ಮೊದಲು. 39766http://kannada.oneindia.com/img/2009/10/21-preethiyindha-ramesh1.jpg100529ಕಿರಣ್ಪೊಲೀಸ್ ವಶಕ್ಕೆ ನಕ್ಸಲ್ ಕಿರಣ್/cj/somanath/2009/1119-naxal-kiran-alias-shimoga-dawood-ibrahim-held.htmlಶಿವಮೊಗ್ಗ, ನ.19: ಶಂಕಿತ ನಕ್ಸಲ್ ಕಿರಣ್‌ಕುಮಾರ್ ಅಲಿಯಾಸ್ ಮಲ್ಲೇಶನನ್ನು ಇಂದು ಬೆಳಿಗ್ಗೆ ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪ ಡಿಸಲಾಯಿತು. ವಿಚಾರಣೆ ನಡೆಸಿದ ಜೆಎಂ ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅರ್ಜುನ್ ಹೊಳ್ಳೂರ್ ರವರು ಆತನನ್ನು ಹೆಚ್ಚಿನ ವಿಚಾರಣೆಗಾಗಿ ಡಿ.4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.ಬಂಧಿತ ಕಿರಣ್ ಕುಮಾರನಿಂದ ಕೆಲವು ಕರಪತ್ರಗಳು ಮತ್ತು ಇನ್ನಿತರ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಿನ್ನೆ ಶಿವಮೊಗ್ಗದ 40317http://kannada.oneindia.com/img/2009/11/19-naxal-kiran1.jpgnews"> ಜೋಹಾನ್ಸ್ ಬರ್ಗ್ : ಗುಂಡೇಟು ತಿಂದ ಟೆಕ್ಕಿ | Kiran | Software Engineer | Indians | South Africa | Johannesburg | Andhra pradesh| Warangal | ಜೋಹಾನ್ಸ್ ಬರ್ಗ್ : ಗುಂಡೇಟು ತಿಂದ ಟೆಕ್ಕಿ - Kannada Oneindia

ಜೋಹಾನ್ಸ್ ಬರ್ಗ್ : ಗುಂಡೇಟು ತಿಂದ ಟೆಕ್ಕಿ

ಹೈದರಾಬಾದ್, ಜು. 7 : ಕಳೆದ ಗುರುವಾರ ಜೋಹಾನ್ಸ್ ಬರ್ಗ್ ನಲ್ಲಿ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಾರಂಗಲ್ ನ ಕಿರಣ್ ಎಂಬ ಸಾಫ್ಟವೇರ್ ಇಂಜಿನಿಯರ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವುದಾಗಿ ತಿಳಿದು ಬಂದಿದೆ.

ಆಂಧ್ರಪ್ರದೇಶದ ವಾರಂಗಲ್ ಜಿಲ್ಲೆಯ ಅರೇಪಲ್ಲಿ ಗ್ರಾಮದ ಕೃಷಿಕರೊಬ್ಬರ ಮಗ ಕಿರಣ್ ಕಳೆದ ಮೂರು ವರ್ಷಗಳಿಂದ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ಸಾಫ್ಟವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ಗುರುವಾರ ಮನೆಯಿಂದ ಕೆಲಸಕ್ಕೆಂದು ಹೊರಟಿದ್ದ ಕಿರಣ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಅವರಲ್ಲಿದ್ದ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದರು.

ಕಿರಣ್ ಎದೆಗೆ ಎರಡು ಗುಂಡು ಹೊಕ್ಕಿದ್ದರಿಂದ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಜೋಹಾನ್ಸ್ ಬರ್ಗ್ ನ ಮಸೈರ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿಟ್ಟು ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ವಿಫಲವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಇತ್ತ ಅರೇಪಲ್ಲಿ ಗ್ರಾಮದಲ್ಲಿ ಕಿರಣ್ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ. ಆದರೆ ಇದು ಜನಾಂಗೀಯ ದಾಳಿ ಎಂಬುವುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+