211011jagadish shettarವಿದೇಶಗಳಲ್ಲಿ ಇಸ್ಕಾನ್ ನಿಂದ ಮಾನ ಹರಾಜು : ಡಿಕೆಶಿ/news/2009/07/23/isckon-gets-foreign-funds-heavily-dk-shivakumar.htmlಬೆಂಗಳೂರು, ಜು. 23 : ಅಕ್ಷರ ದಾಸೋಹ ಖಾಸಗೀಕರಣಗೊಳಿಸುತ್ತಿರುವ ಬಗ್ಗೆ ಮತ್ತು ಯೋಜನೆಯ ಸಂಪೂರ್ಣ ಸೌಲಭ್ಯ ಪಡೆಯುತ್ತಿರುವ ಇಸ್ಕಾನ್ ಸಂಸ್ಥೆ ವಿದೇಶಗಳಲ್ಲಿ ಕೋಟ್ಯಂತರ ರುಪಾಯಿ ವಂತಿಕೆ ವಸೂಲಿ ಮಾಡುತ್ತಿದೆ ಎಂದು ಪ್ರತಿಪಕ್ಷದ ಡಿ ಕೆ ಶಿವಕುಮಾರ್ ವಿಧಾನಸಭೆಯಲ್ಲಿಂದು ಆರೋಪಿಸಿದರು. ದೇಶದ ಘನತೆಯನ್ನು ವಿದೇಶಗಳಲ್ಲಿ ಹರಾಜು ಹಾಕುತ್ತಿರುವ ಇಸ್ಕಾನ್ ಸಂಸ್ಥೆ ವಿಷಯವಾಗಿ ನಿಲುವಳಿ ಸೂಚನೆ ಮಂಡಿಸಲು ಮುಂದಾದ ಡಿಕೆ 38168http://kannada.oneindia.com/img/2009/07/23-dk-shivakumar2.jpg211011jagadish shettar3000ಮಠಕ್ಕೆ ಉತ್ತರಾಧಿಕಾರಿ ಸದ್ಯಕ್ಕಿಲ್ಲ/news/2009/08/06/successor-controversy-resurface-in-hubli-math.htmlಹುಬ್ಬಳ್ಳಿ, ಆ. 6 : ರಾಜ್ಯದ ಪ್ರತಿಷ್ಠಿತ ಮಠಗಳಲ್ಲೊಂದಾದ ಮೂರುಸಾವಿರಮಠಕ್ಕೆ ಉತ್ತರಾಧಿಕಾರಿ ನೇಮಕವನ್ನು ಸದ್ಯಕ್ಕೆ ಕೈಬಿಡಲು ಬುಧವಾರ ನಡೆದ ಮಠದ ಶ್ರೇಯೋಭಿವೃದ್ಧಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಯವರಿಗೆ ಎಲ್ಲ ರೀತಿಯ ಸಹಕಾರ ನೀಡು ವುದಾಗಿ ಸಭೆಯಲ್ಲಿ ಪಾಲ್ಗೊಂಡಿದ್ದ ಜನಪ್ರತಿನಿಧಿಗಳು ಹಾಗೂ ಭಕ್ತರು ಭರವಸೆ ನೀಡಿದರು. ವಿಧಾನಸಭಾಧ್ಯಕ್ಷ ಜಗದೀಶ ಶೆಟ್ಟರ್ ಅಧ್ಯಕ್ಷತೆಯಲ್ಲಿ ನಡೆದ 38456http://kannada.oneindia.com/img/2009/08/06-mooru-savira-matha1e.jpg211011jagadish shettarಶೆಟ್ಟರ್ ನಾಯಕತ್ವಕ್ಕೆ ಭಿನ್ನಮತೀಯರ ನಿರ್ಧಾರ/news/2009/08/07/dissent-renukacharya-and-lessons-for-the-bjp.htmlಬೆಂಗಳೂರು, ಜು. 7 : ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದ ವಿರುದ್ದ ಸಿಡಿದೆದ್ದಿರುವ ಶಾಸಕರ ಗುಂಪೊಂದು ಸ್ಪೀಕರ್ ಜಗದೀಶ್ ಶೆಟ್ಟರ್ ಅವರನ್ನು ಭಿನ್ನಮತೀಯರ ಗುಂಪಿನ ನಾಯಕರನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದೆ. ಶಾಸಕ ಎಂ ಪಿ ರೇಣುಕಾಚಾರ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವುದು ಭಿನ್ನಮತೀಯರ ಶಾಸಕರನ್ನು ಕೆರಳಿಸಿದ್ದು, ಮುಂಬರುವ ದಿನಗಳಲ್ಲಿ ಭಿನ್ನಮತದ ಕಾವು ಗಂಭೀರ ಸ್ವರೂಪ ಪಡೆದುಕೊಳ್ಳುವ ಎಲ್ಲ ಲಕ್ಷಣಗಳೂ ಇವೆ. 38481http://kannada.oneindia.com/img/2009/08/07-renukacharya1.jpg211011jagadish shettarಸದ್ಯದಲ್ಲೇ ಮುಖ್ಯಮ೦ತ್ರಿಯಾಗಿ ಶೆಟ್ಟರ್ !!/news/2009/08/11/shetter-for-cm-post-magadi-mla-balakrisha-predicts.htmlಚನ್ನಪಟ್ಟಣ, ಆ. 11 : ಮತದಾರ ಬಾಂಧವರೇ, ಇರುಳು ಕ೦ಡ ಬಾವಿಗೆ ಹಗಲು ಬೀಳಬೇಡಿ. ಹುಸಿ ಭರವಸೆ ನೀಡುವುದರಲ್ಲಿ ಬಿಜೆಪಿ ಸರಕಾರ ಎತ್ತಿದ ಕೈ. ಮುಖ್ಯಮ೦ತ್ರಿಗಳು ದಿನಕ್ಕೊ೦ದು ಹಗರಣವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇನ್ನೇನು ಸ್ವಲ್ಪದಿನದಲ್ಲೇ ತಮ್ಮ ಸ್ಥಾನ ಕಳೆದುಕೊ೦ಡು ಜಗದೀಶ್ ಶೆಟ್ಟರ್ ರಾಜ್ಯದ ಮುಖ್ಯಮ೦ತ್ರಿಯಾಗಲಿದ್ದಾರೆ೦ದು ಮಾಗಡಿ ಕ್ಷೇತ್ರದ ಜಾತ್ಯಾತೀತ ಜನತಾದಳದ ಶಾಸಕ ಬಾಲಕೃಷ್ಣ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿಗೆ 38554http://kannada.oneindia.com/img/2009/08/11-jagadish-shettar1e.jpg211011jagadish shettarಯಡಿಯೂರಪ್ಪ ಕುರ್ಚಿಗೆ ಕುತ್ತು ಸಾಧ್ಯತೆ /news/2009/10/28/rift-in-karnataka-state-unit-of-bjp-widens.htmlಬೆಂಗಳೂರು, ಅ. 28 : ಆಡಳಿತರೂಢ ಬಿಜೆಪಿಯಲ್ಲಿ ಎದ್ದಿರುವ ಬಿರುಗಾಳಿ ಇಂದೂ ಕೂಡಾ ಮುಂದುವರೆದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿಯನ್ನೇ ಅಲುಗಾಡಿಸುವಂತ ಬೆಳವಣಿಗೆಗಳು ನಡೆಯುತ್ತಲಿವೆ. ಬಿಕ್ಕಟ್ಟು ಶಮನಗೊಳಿಸಲು ಹೈಕಮಾಂಡ್ ಇಂದು ಬೆಂಗಳೂರಿಗೆ ದೌಡಾಯಿಸುವ ಸಾಧ್ಯತೆ ಇದೆ. ಯಡಿಯೂರಪ್ಪ ಬದಲಿಗೆ ವಿಧಾನ ಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರನ್ನು ಪರ್ಯಾಯ ನಾಯಕತ್ವ ವಹಿಸಿಕೊಳ್ಳುವಂತೆ ಮನವೊಲಿಸಿಕೊಳ್ಳುವ ಕಸರತ್ತು ತೀವ್ರವಾಗಿದ್ದು, ಗಣಿ ಧಣಿಗಳ 39901http://kannada.oneindia.com/img/2009/10/28-yediyurappa3.jpg124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg124367ಹುಬ್ಬಳ್ಳಿನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg124367ಹುಬ್ಬಳ್ಳಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124367ಹುಬ್ಬಳ್ಳಿಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124367ಹುಬ್ಬಳ್ಳಿಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124367ಹುಬ್ಬಳ್ಳಿಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpgnews"> ಆರ್ಯಭಟ ತಂತ್ರಜ್ಞಾನ ಪಾರ್ಕ್ ಸ್ಥಾಪನೆ | Aryabhata Information and Technology Park | Special Economic Zone | Jagadish Shettar | Hubballi | ಆರ್ಯಭಟ ತಂತ್ರಜ್ಞಾನ ಪಾರ್ಕ್ ಸ್ಥಾಪನೆ - Kannada Oneindia

ಆರ್ಯಭಟ ತಂತ್ರಜ್ಞಾನ ಪಾರ್ಕ್ ಸ್ಥಾಪನೆ

ಹುಬ್ಬಳ್ಳಿ, ಜು. 7 : ವಿಶೇಷ ಆರ್ಥಿಕ ಯೋಜನೆಯಡಿ ನಗರದಲ್ಲಿ ಆರ್ಯಭಟ ಮಾಹಿತಿ ಮತ್ತು ತಂತ್ರಜ್ಞಾನ ಪಾರ್ಕ್ ನಿರ್ಮಿಸಲು 23 ಏಕರೆ ಪ್ರದೇಶವನ್ನು ನಿಗದಿಪಡಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಜಗದೀಶ್ ಶೆಟ್ಟರ್ ಹೇಳಿದರು.

ಪಾರ್ಕ್ ನಿಗದಪಡಿಸಲಾಗಿರುವ ಜಾಗದ ಪರಿಶೀಲನೆ ನಡೆಸಿದ ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಾರ್ಕ್ ಗೆ ಬೇಕಾಗಿರುವ ಮೂಲಭೂಕ ಸೌಕರ್ಯಗಳಾದ ರಸ್ತೆ, ನೀರು ಹಾಗೂ ವಿದ್ಯುತ್ತಿನ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಪಾರ್ಕ್ ಗೆ ಬೇಕಿರುವ ಪ್ರತ್ಯೇಕ ವಿದ್ಯುತ್ ಗ್ರಿಡ್ ಕುರಿತು ಎಸ್ಕಾಂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದರು.

ಪಾರ್ಕ್ ನಿರ್ಮಾಣಕ್ಕೆ 7 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಲಾಗಿದ್ದು, 2 ಕೋಟಿ ರುಪಾಯಿಗಳನ್ನು ಮೂಲಭೂತ ಸೌಕರ್ಯಗಳಿಗೆ ವೆಚ್ಚ ಮಾಡಲಾಗುವುದು. ಆರ್ಯಭಟ ಮಾಹಿತಿ ತಂತ್ರಜ್ಞಾನ ಪಾರ್ಕ್ ಗೆ ಒಟ್ಟು 11 ಕಂಪನಿಗಳನ್ನು ಒಳಗೊಂಡಿದೆ. ಈಗಾಗಲೇ 7 ಕಂಪನಿಗಳು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ನೋಂದಣಿ ಮಾಡಿಸಿ ಉಳಿದ ಕಂಪನಿಗಳು ಶೀಘ್ರದಲ್ಲಿ ನೋಂದಣಿ ಮಾಡಬಹುದು ಎಂದರು. ಕಾನೂನು ವಿಶ್ವವಿದ್ಯಾಲಯ ಸ್ಥಾಪನೆಗೆ ಸರಕಾರ 10 ಕೋಟಿ ರುಪಾಯಿಗಳನ್ನು ಬಿಡುಗಡೆಗೊಳಿಸಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+