36768bal thackerayಕಸಬ್ ನನ್ನು ನೇಣಿಗೇರಿಸಿ : ಬಾಳಾ ಠಾಕ್ರೆ/news/2009/04/17/hang-kasab-publicly-bal-thackeray.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನಿಗೆ ಕಾನೂನು ನೆರವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಉಗ್ರನನ್ನು ಮುಂಬೈನ ಗೇಟ್ ವೇ ಆಫ್ ಇಂಡಿಯಾದ ಮುಂಭಾಗದಲ್ಲಿ ಸಾರ್ವಜನಿಕವಾಗಿ ನೇಣಿಗೇರಿಸಿ ಎಂದು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಗುಡುಗಿದ್ದಾರೆ. ಕಸಬ್ ಪರ ವಿಚಾರಣೆ ನಡೆಸಿ ಪ್ರಯೋಜನವಿಲ್ಲ. ವಿಚಾರಣೆ 36031http://kannada.oneindia.com/img/2009/04/17-kasab2.jpg36768bal thackerayಕಸಬ್ ಪರ ವಕೀಲನ ಉಚ್ಚಾಚನೆಗೆ ಠಾಕ್ರೆ ಸಂತಸ/news/2009/05/06/thackeray-lauds-muslim-body-expelling-kasab-lawyer.htmlಮುಂಬೈ, ಮೇ. 6 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸುತ್ತಿರುವ ನ್ಯಾಯವಾದಿ ಅಬ್ಬಾಸ್ ಅಜ್ಮಿ ಅವರನ್ನು ಇಸ್ಲಾಂ ಜಿಮ್ಕಾನಾ ಮಂಡಳಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಸ್ವಾಗತಿಸಿದ್ದು, ಇಸ್ಲಾಂ ಮುಖಂಡರ ದೇಶಪ್ರೇಮವನ್ನು ಕೊಂಡಾಡಿದ್ದಾರೆ. ಶಿವಸೇನೆ ಪಕ್ಷದ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ವಿಶ್ಲೇಷಣೆ ಮಾಡಿರುವ ಠಾಕ್ರೆ, ದೇಶದ್ರೋಹ 36431http://kannada.oneindia.com/img/2009/05/06-bal-thackeray2.jpg36768bal thackerayಉಸಿರಾಟದ ತೊಂದರೆ; ಬಾಳಠಾಕ್ರೆ ಆಸ್ಪತ್ರೆಗೆ ದಾಖಲು/news/2009/06/19/bal-thackeray-admitted-to-hospital.htmlಮುಂಬೈ, ಜೂ.19: ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಅವರನ್ನು ಚಿಕಿತ್ಸೆಗಾಗಿ ಗುರುವಾರ ಇಲ್ಲಿನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲದಿನಗಳಿಂದ ಬಾಳಠಾಕ್ರೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. 84 ವರ್ಷದ ಠಾಕ್ರೆಯ ಆರೋಗ್ಯ ಸುಧಾರಿಸುತ್ತಿದ್ದು ಅವರು ನಿಧಾನಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ. ಬಾಂದ್ರಾದ ಅವರ ನಿವಾಸದಲ್ಲಿ ಗುರುವಾರ ರಾತ್ರಿ ರಕ್ತದ ಒತ್ತಡ ಕಾರಣ ಠಾಕ್ರೆ ಕುಸಿದು 37452http://kannada.oneindia.com/img/2009/06/19-bal-thakeray1.jpg36768bal thackerayಬುರ್ಕಾ ನಿಷೇಧ : ಸರ್ಕೋಜಿ ಬೆಂಬಲಿಸಿದ ಠಾಕ್ರೆ /news/2009/06/30/now-bal-thackeray-wants-burqa-banned.htmlಮುಂಬೈ, ಜೂ. 30 : ಅಧ್ಯಕ್ಷ ನಿಕೋಲಸ್ ಸರ್ಕೋಜಿ ಫ್ರಾನ್ಸ್ ನಲ್ಲಿ ಬುರ್ಕಾ ನಿಷೇಧ ಕುರಿತು ಚಿಂತನೆ ನಡೆಸಿದ ಬೆನ್ನಲ್ಲೇ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಅವರ ಭಾರತದಲ್ಲಿ ಕೂಡಾ ಬುರ್ಕಾ ನಿಷೇಧಿಸಬೇಕು ಎಂದು ಅವರ ಸರಕಾರವನ್ನು ಒತ್ತಾಯಿಸಿದ್ದಾರೆ. ಶಿವಸೇನೆ ಪಕ್ಷದ ಮುಖವಾಣಿ ಸಾಮ್ನಾದ ಪತ್ರಿಕೆಯ ಈ ವಾರದ ಸಂಪಾಕೀಯದಲ್ಲಿ ಬುರ್ಕಾ ಕುರಿತು ಪ್ರಸ್ತಾಪಿಸಿರುವ ಠಾಕ್ರೆ, ನಿಕೋಲಸ್ 37670http://kannada.oneindia.com/img/2009/06/30-bal-thackeray2.jpg36768bal thackerayಉಸಿರಾಟದ ತೊಂದರೆ : ಠಾಕ್ರೆಗೆ ಆಂಜಿಯೋಗ್ರಾಫಿ/news/2009/07/07/bal-thackeray-undergoes-angiography.htmlಮುಂಬೈ, ಜು. 7 : ಉಸಿರಾಟದ ತೊಂದರೆಯಿಂದ ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿರುವ ಶಿವಸೇನೆ ನಾಯಕ ಬಾಳಾ ಠಾಕ್ರೆ ಅವರು ಇಂದು ಆಂಜಿಯೋಗ್ರಾಫಿ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 83 ರ ಹರೆಯದ ಠಾಕ್ರೆ ಕಳೆದ ಕೆಲ ತಿಂಗಳುಗಳಿಂದ ಉಸಿರಾಟದ ತೊಂದರೆಯಿಂದ ಬಳುತ್ತಿದ್ದಾರೆ. ಇದೇ ತೊಂದರೆಯಿಂದ ಅವರು ಕಳೆದ ವಾರದ ಹಿಂದೆಯಷ್ಟೇ ಆಸ್ಪತ್ರೆಗೆ 37825http://kannada.oneindia.com/img/2009/07/07-bala-thackeray1e.jpg154278raj thackeray2008ರ ಗಲಭೆ ಪ್ರಕರಣ: ರಾಜ್ ಠಾಕ್ರೆಗೆ ಜಾಮೀನು/news/2009/06/29/2008-riot-case-raj-thackeray-granted-bail.htmlಮುಂಬೈ, ಜೂ. 29: ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಅವರು 1 ಲಕ್ಷ ರು ಪಾವತಿಸಿ 2008 ರ ಗಲಭೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದಾರೆ.ಇಂದು ಬೆಳಗ್ಗೆ ಕಲ್ಯಾಣ್ ನ ಕೋರ್ಟ್ ನಲ್ಲಿ ಶರಣಾಗಿ, ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದರು. 2008 ರಲ್ಲಿ ರಾಜ್ ಠಾಕ್ರೆ ನೇತೃತ್ವದ ಎಂಇಎಸ್ ಕಾರ್ಯಕರ್ತರು ರೈಲ್ವೇಪರೀಕ್ಷೆ ಬರೆಯಲು ಬಂದಿದ್ದ 37647http://kannada.oneindia.com/img/2009/06/29-raj-thackeray1.jpg154278raj thackerayಉಸಿರಾಟದ ತೊಂದರೆ : ಠಾಕ್ರೆಗೆ ಆಂಜಿಯೋಗ್ರಾಫಿ/news/2009/07/07/bal-thackeray-undergoes-angiography.htmlಮುಂಬೈ, ಜು. 7 : ಉಸಿರಾಟದ ತೊಂದರೆಯಿಂದ ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿರುವ ಶಿವಸೇನೆ ನಾಯಕ ಬಾಳಾ ಠಾಕ್ರೆ ಅವರು ಇಂದು ಆಂಜಿಯೋಗ್ರಾಫಿ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 83 ರ ಹರೆಯದ ಠಾಕ್ರೆ ಕಳೆದ ಕೆಲ ತಿಂಗಳುಗಳಿಂದ ಉಸಿರಾಟದ ತೊಂದರೆಯಿಂದ ಬಳುತ್ತಿದ್ದಾರೆ. ಇದೇ ತೊಂದರೆಯಿಂದ ಅವರು ಕಳೆದ ವಾರದ ಹಿಂದೆಯಷ್ಟೇ ಆಸ್ಪತ್ರೆಗೆ 37825http://kannada.oneindia.com/img/2009/07/07-bala-thackeray1e.jpg154278raj thackerayರಾಜ್ ಠಾಕ್ರೆ ಆಧುನಿಕ ಜಿನ್ನಾ : ಬಾಳಾ ಠಾಕ್ರೆ/news/2009/10/01/raj-thackeray-is-jinnah-of-maharashtra-saamna.htmlಮುಂಬೈ, ಅ. 1 : ಪಾಕಿಸ್ತಾನದ ಸಂಸ್ಥಾಪಕ ಮೊಹ್ಮದ್ ಅಲಿ ಜಿನ್ನಾಗೆ ಸಂಬಂಧಿಸಿದಂತೆ ಇತ್ತೀಚೆಗೆ ಬಿಜೆಪಿಯಲ್ಲಿ ಭಾರಿ ಬಿರುಗಾಳಿಯ ಎದ್ದು ಹಿರಿಯ ನಾಯಕ ಜಸ್ವಂತ್ ಸಿಂಗ್ ತಲೆದಂಡವಾಗಿದ್ದು ಗೊತ್ತಿರುವ ಸಂಗತಿ. ಇದೀಗ ಮಹಾರಾಷ್ಟ್ರದಲ್ಲೊಬ್ಬ ಅಧುನಿಕ ಜಿನ್ನಾ ಹುಟ್ಟಿಕೊಂಡಿದ್ದಾರಂತೆ, ಸ್ವತಃ ಮುಂಬೈ ಹುಲಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಈ ಕುರಿತು ಪಕ್ಷದ ಮುಖವಾಣಿ ಸಾಮ್ನಾದಲ್ಲಿ ತೀವ್ರ ಆಕ್ರೋಶ 39459http://kannada.oneindia.com/img/2009/10/01-balasaheb-thakarey1.jpg154278raj thackerayರಣರಂಗವಾದ ಮಹಾರಾಷ್ಟ್ರ ವಿಧಾನಸಭೆ/news/2009/11/09/mns-protests-as-abu-azmi-takes-oath-in-hindi.htmlಮುಂಬೈ, ನ. 9 : ರಾಷ್ಟ್ರ ಭಾಷೆ ಹಿಂದಿಯಲ್ಲಿ ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ತೀವ್ರವಾಗಿ ವಿರೋಧಿಸಿದ ಮಹಾರಾಷ್ಟ್ರ ನವನಿರ್ಮಾಣ ಸೇನೆ ವಿಧಾನಸಭೆ ದಾಂಧಲೆ ನಡೆಸಿ ಮೈಕುಗಳನ್ನು ಕಿತ್ತು ಹಾಕಿ ಶಾಸಕನ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ಕಳೆದ 20 ದಿನಗಳ ನಂತರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪ್ರಮಾಣ ವಚನ 40127http://kannada.oneindia.com/img/2009/11/09-mns-fight2.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpgnews"> ಉಸಿರಾಟದ ತೊಂದರೆ : ಠಾಕ್ರೆಗೆ ಆಂಜಿಯೋಗ್ರಾಫಿ | Shiv Sena | Bal Thackeray | Lilavati Hospital | Uddhav Thackeray | Raj Thackeray | Mumbai| ಉಸಿರಾಟದ ತೊಂದರೆ : ಠಾಕ್ರೆಗೆ ಆಂಜಿಯೋಗ್ರಾಫಿ - Kannada Oneindia

ಉಸಿರಾಟದ ತೊಂದರೆ : ಠಾಕ್ರೆಗೆ ಆಂಜಿಯೋಗ್ರಾಫಿ

Bala Thackeray
ಮುಂಬೈ, ಜು. 7 : ಉಸಿರಾಟದ ತೊಂದರೆಯಿಂದ ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿರುವ ಶಿವಸೇನೆ ನಾಯಕ ಬಾಳಾ ಠಾಕ್ರೆ ಅವರು ಇಂದು ಆಂಜಿಯೋಗ್ರಾಫಿ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

83 ರ ಹರೆಯದ ಠಾಕ್ರೆ ಕಳೆದ ಕೆಲ ತಿಂಗಳುಗಳಿಂದ ಉಸಿರಾಟದ ತೊಂದರೆಯಿಂದ ಬಳುತ್ತಿದ್ದಾರೆ. ಇದೇ ತೊಂದರೆಯಿಂದ ಅವರು ಕಳೆದ ವಾರದ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಇದೀಗ ಮತ್ತೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಸೋಮವಾರ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರ ಸಲಹೆ ಮೇರೆಗೆ ಅವರನ್ನು ಅಂಜಿಯೋಗ್ರಾಫಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. 5 ಮಂದಿ ತಜ್ಞ ವೈದ್ಯರ ತಂಡ ಠಾಕ್ರೆ ಅವರ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ.

ಅಮೆರಿಕದ ಪ್ರವಾಸದಲ್ಲಿರುವ ಠಾಕ್ರೆ ಅವರ ಮಗ ಉದ್ಧವ್ ಠಾಕ್ರೆ ಪ್ರವಾಸ ಕಡಿತಗೊಳಿಸಿ ಮುಂಬೈಗೆ ಮರಳಿದ್ದಾರೆ. ನವನಿರ್ಮಾಣ ವೇದಿಕೆ ಅಧ್ಯಕ್ಷ ಹಾಗೂ ಠಾಕ್ರೆ ಅವರ ಅಳಿಯ ರಾಜ್ ಠಾಕ್ರೆ, ಮನೋಹರ್ ಜೋಶಿ ಸೇರಿದಂತೆ ಬಿಜೆಪಿ, ಶಿವಸೇನೆ ಮುಖಂಡರು ಲೀಲಾವತಿ ಆಸ್ಪತ್ರೆಯಲ್ಲಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+