38319ಕುಮಾರಸ್ವಾಮಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38319ಕುಮಾರಸ್ವಾಮಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg38319ಕುಮಾರಸ್ವಾಮಿಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38319ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38319ಕುಮಾರಸ್ವಾಮಿಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg37154ಧಾರವಾಡಹಳ್ಳ ಬಂತು ಹಳ್ಳ ಕೃತಿಗೆ ಅಕಾಡೆಮಿ ಗೌರವ/literature/book/2008/1224-sahitya-akademi-award-writer-srinivas-vaidya.htmlನವದೆಹಲಿ, ಡಿ. 24 : ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯ ಅವರ 'ಹಳ್ಳ ಬಂತು ಹಳ್ಳ' ಕಾದಂಬರಿ 2008ರ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿಗೆ ಪಾತ್ರವಾಗಿದೆ. ಶ್ರೀನಿವಾಸ ವೈದ್ಯ ಸೇರಿ 21 ಮಂದಿ ಸಾಹಿತಿಗಳನ್ನು ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 50 ಸಾವಿರ ನಗದು, ತಾಮ್ರದ ನಾಮಫಲಕ ಒಳಗೊಂಡಿರುತ್ತದೆ. ಫೆ. 17 33670http://kannada.oneindia.com/img/2008/12/24-vaidya.jpg37154ಧಾರವಾಡಬೇಂದ್ರೆ ಮಾಸ್ತರರ ಕುರುಡು ಕಾಂಚಾಣ/literature/poem/2009/0130-money-is-what-money-does-bendre-birthday.htmlಶನಿವಾರ(ಜ.31)ಧಾರವಾಡದ ದೇಸಿ ಸೊಗಡಿನ ವರಕವಿ ಬೇಂದ್ರೆ ಮಾಸ್ತರರ 131ನೇ ಹುಟ್ಟುಹಬ್ಬ.'ಶಬ್ದ ಗಾರುಡಿಗ' ಅಂಬಿಕಾತನಯದತ್ತ ಮಾಡಿದ ಮೋಡಿ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.ಇಂದಿನ ಭ್ರಷ್ಟ ವ್ಯವಸ್ಥೆ, ದುಡ್ಡಿನ ಹಿಂದೆ ಬಿದ್ದು ಸಮಾಜ ಸ್ವಾಸ್ಥ್ಯ ಕೆಡಿಸುವ ರಾಜಕಾರಣಿಗಳು ಅಧಿಕಾರಿಗಳನ್ನು ಧಿಕ್ಕರಿಸುವ ಗೀತ 'ಕುರುಡು ಕಾಂಚಾಣ' ಕವಿಯ ಹುಟ್ಟುಹಬ್ಬಕ್ಕೆ ಕಾಂಚಾಣದ ಕೊಡುಗೆ !ರಚನೆ: ಅಂಬಿಕಾತನಯದತ್ತ(ದ.ರಾ.ಬೇಂದ್ರೆ)ಕವನ ಸಂಕಲನ:ನಾದಲೀಲೆಕುರುಡು ಕಾಂಚಾಣ ಕುಣಿಯುತಲಿತ್ತುಕಾಲಿಗೆ ಬಿದ್ದವರ ತುಳಿಯುತಲಿತ್ತೊsಕುರುಡು 34380http://kannada.oneindia.com/img/2009/01/30-bendre4.jpg37154ಧಾರವಾಡಕ್ಲಾಸ್ ರೂಮ್‌ನಲ್ಲಿ ಡಾಕ್ಟರ್ ಇದ್ದಾರೆಯೆ?/nri/article/2009/0205-indian-teachers-over-qualified-under-skilled.htmlಹೊರದೇಶಗಳಲ್ಲಿ ಪಾಠ ಮಾಡುವ ಭಾರತೀಯ ಅಧ್ಯಾಪಕರುಗಳಿಗೆ ಪ್ರವಚನ ಕೌಶಲ್ಯ ಕಡಿಮೆಯಂತೆ, ಭಾರತದ ಕಾಲೇಜುಗಳಲ್ಲಿ ಪಾಠ ಒದರುವ ಉಪನ್ಯಾಸಕರಿಗೆ ಎಂಫಿಲ್, ಪಿಎಚ್ ಡಿ ಪದವಿಯ ಮೋಹವಂತೆ, ಕೇವಲ ಎಂಎ, ಎಂಎಸ್ಸಿ , ಎಂಕಾಂ ಮಾಡಿರುವ ಓರ್ವ ಉಪನ್ಯಾಸಕ ಕೂಡ ನಿಸ್ಸೀಮ ಉಪಾಧ್ಯಾಯನಾಗಬಲ್ಲನಂತೆ.. ಹೀಗೆ ನಮ್ಮ ಮುಂದೆ ನಾಲ್ಕಾರು ಪ್ರಶ್ನೆಗಳಿವೆ, ಹಲವು ಜಿಜ್ಞಾಸೆಗಳಿವೆ. ವಿದೇಶದಲ್ಲಿ ಇಂಗ್ಲಿಷ್ ಕಲಿಸುವ ಕನ್ನಡಿಗ ಉಪಾಧ್ಯಾಯರೊಬ್ಬರ 34482http://kannada.oneindia.com/img/2009/02/05-uday-itagi1.jpg37154ಧಾರವಾಡಚಿತ್ರಕಲಾ ಶಿಕ್ಷಕರ ಕೂಗಿಗೆ ಸ್ಪಂದಿಸದ ಸರ್ಕಾರ/news/2009/02/19/protesting-art-teachers-give-ultimatum-to-govt.htmlಧಾರವಾಡ, ಫೆ. 19 : ನೇಮಕಾತಿಯ ಬೇಡಿಕೆಯನ್ನು ಆಗ್ರಹಿಸಿ ಅಖಿಲ ಕರ್ನಾಟಕ ಚಿತ್ರಕಲಾ ಶಿಕ್ಷಕರು ನಡೆಸುತ್ತಿರುವ ಧರಣಿ ಸತತ 29ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಇನ್ನೆರಡು ದಿನಗಳಲ್ಲಿ ಈಡೇರಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಕೆ ಹಾಕಿದ್ದಾರೆ. ನೊಂದ ಶಿಕ್ಷಕರು ಇಂದು ಸಿರಿಂಜುಗಳಿಂದ ತಮ್ಮದೇ ರಕ್ತಬಸಿದು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.ರಾಜ್ಯದಲ್ಲಿ 34757http://kannada.oneindia.com/img/2009/02/19-vishveswara-hegde-kageri1.jpg37154ಧಾರವಾಡವರಕವಿ ಬೇಂದ್ರೆಯವರ ಮೌನಯೋಗ-1/column/gv/2009/0228-bendres-mouna-yoga-part-1.html'ಮಾತು ಮಾತು ಮಥಿಸಿ ಬಂದ ನಾದದ ನವನೀತ ಎಂದು ಭಾವಗೀತದ ಉಗಮದ ಬಗ್ಗೆ ಉದ್ಘೋಷಿಸಿದ ಬೇಂದ್ರೆಯವರು ಮೌನದ ಬಗ್ಗೆಯೂ ಬರೆದಿದ್ದಾರೆ, ಅಷ್ಟೇ ಅಲ್ಲ, ಅದನ್ನು 'ಮೌನಯೋಗವೆಂದು ಕರೆದಿದ್ದಾರೆ.ಬೇಂದ್ರೆಯವರ ಕಾವ್ಯದಲ್ಲಿ ಮೌನದ ಪ್ರಸ್ತಾಪ ನೂರಾರು ಕಡೆ ಮಾಡಿದ್ದಾರೆ. ಅವರ 'ಸಖೀಗೀತದಲ್ಲಿಯ ಈ ನುಡಿ ಬಹಳ ಪ್ರಸಿದ್ಧವಾಗಿದೆ :* ಡಾ|ಜೀವಿ ಕುಲಕರ್ಣಿ, ಮುಂಬೈ“ಮೌನದಲ್ಲಿಯು ಕೂಡ ಮಾತಿನ ಧ್ವನಿಯಿರಲಿಮೂಕ-ಮೌನವು ಒಂದು ಶಾಪದೊಲುತಾಪವ 34918http://kannada.oneindia.com/img/2009/02/28-bendre4.jpg390331ನೀತಿ ಸಂಹಿತೆ ಉಲ್ಲಂಘನೆನೀತಿ ಸಂಹಿತೆ ಉಲ್ಲಂಘನೆ: 58 ಪ್ರಕರಣ ದಾಖಲು/news/2009/03/30/violation-of-code-of-conduct-58-cases-filed.htmlಬೆಂಗಳೂರು, ಮಾ. 30 : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ರಾಜ್ಯದಲ್ಲಿ ಈವರೆಗೆ ವಿವಿಧ ರಾಜಕೀಯ ಪಕ್ಷಗಳಿಂದ ವಿರುದ್ಧ ಒಟ್ಟು 58 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದ್ದಾರೆಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ವಿರುದ್ಧ 24, ಕಾಂಗ್ರೆಸ್ ವಿರುದ್ಧ 9, 35605http://kannada.oneindia.com/img/2009/03/30-vidyashankar1.jpg390331ನೀತಿ ಸಂಹಿತೆ ಉಲ್ಲಂಘನೆಮಹಿಮಾ ಪಟೇಲರಿಂದ ಜನಜಾಗೃತಿ ಅಭಿಯಾನ/news/2009/04/12/mahima-patel-janajagruti-abhiyana.htmlಬೆಂಗಳೂರು, ಏ. 12 : ಲೋಕಸಭೆ ಚುನಾವಣೆ ಪ್ರಚಾರದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ನೀತಿ ಸಂಹಿತೆ ಉಲ್ಲಂಘನೆಯ ವಿರುದ್ಧ ಜನಜಾಗೃತಿಯನ್ನು ಮೂಡಿಸಲು ಸುವರ್ಣಯುಗ ಪಕ್ಷದ ನಾಯಕ ಮಹಿಮಾ ಪಟೇಲ್ ಅವರು ಏಪ್ರಿಲ್ 12ರಿಂದ ಬೆಂಗಳೂರಿನಿಂದ ಅಭಿಯಾನ ಪ್ರಾರಂಭಿಸಲಿದ್ದಾರೆ.ಅಭಿಯಾನ ಪ್ರಾರಂಭಿಸುವ ಮೊದಲು ಯಾಗ ನಡೆಸಿದ ಮಹಿಮಾ, ಚುನಾವಣಾ ಅಕ್ರಮಗಳ ವಿರುದ್ಧ ಜನ ಜಾಗೃತರಾಗಬೇಕು ಮತ್ತು ಅರ್ಹ ವ್ಯಕ್ತಿಗೆ ಮತ 35894http://kannada.oneindia.com/img/2009/04/12-mahima1e.jpg390331ನೀತಿ ಸಂಹಿತೆ ಉಲ್ಲಂಘನೆನಗೆಯು ಬರುತಿದೆ ನಮಗೆ ನಗೆಯು ಬರುತಿದೆ.../column/manikanth/2009/0415-open-letter-to-karnataka-politicians.htmlಸಂಸದರಾಗುವ ಕನಸಿನೊಂದಿಗೇ ಓಡಾಡುತ್ತಿರುವ ನಾಯಕರುಗಳಿಗೆ-ನಮಸ್ಕಾರ.ಮಹನೀಯರೆ, ಚುನಾವಣೆ ನಡೆವ ದಿನ ಹತ್ತಿರಾಗುತ್ತಿದೆ. ಈ ಸಂದರ್ಭದಲ್ಲಿಯೇ ನೀವು ಮನೆ ಮನೆಯ ಬಾಗಿಲು ತಟ್ಟುತ್ತಿದ್ದೀರಿ. ದೊಡ್ಡವರು, ಚಿಕ್ಕವರು, ಮುದುಕರು, ಮಕ್ಕಳಿಗೂ ಡೈವ್ ಹೊಡೆಯುತ್ತಿದ್ದೀರಿ. ಅಪರಿಚಿತರಿಗೂ ಕೈ ಮುಗಿಯುತ್ತಿದ್ದೀರಿ. ಕಂಡವರ ಮುಂದೆಲ್ಲಾ ಇಷ್ಟಗಲ ಹಲ್ಲು ಕಿಸಿದು, ಅವರ ಕೈ ಹಿಡಿದು- ಇದನ್ನು ಕಾಲು ಅಂತ ತಿಳ್ಕೊಳ್ಳಿ. ಮನೆ ಬಾಗಿಲಿಗೆ ಬಂದು ಭಿಕ್ಷೆ ಕೇಳ್ತಾ 35961http://kannada.oneindia.com/img/2009/04/15-politician2.jpg390331ನೀತಿ ಸಂಹಿತೆ ಉಲ್ಲಂಘನೆನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಪ್ರಕರಣ ವಜಾ/news/2009/07/07/circuit-bench-quashed-files-case-against-hdk.htmlಗುಲ್ಬರ್ಗಾ, ಜು. 7 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಗ್ರಂಥಾಲಯ ಖಾತೆ ಸಚಿವ ಶಿವನಗೌಡ ನಾಯಕ ಅವರ ಮೇಲಿದ್ದ ಪ್ರಕರಣವನ್ನು ಧಾರವಾಡ ಹೈಕೋರ್ಟ್ ಸಂಚಾರಿ ಪೀಠ ವಜಾಗೊಳಿಸಿದೆ. ಮಂಗಳವಾರ ವಿಚಾರಣೆ ನಡೆಸಿದ ಸಂಚಾರಿ ಪೀಠದ ನ್ಯಾಯಮೂರ್ತಿ ಜಗನ್ನಾಥ್ ರಾವ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ 37838http://kannada.oneindia.com/img/2009/07/07-hd-kumaraswamy2e.jpgnews"> ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಪ್ರಕರಣ ವಜಾ | HD Kumarswamy | Dharwad | Circuit Bench | Shivangowda Naik | Code of Conduct | Deva durga | ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಪ್ರಕರಣ ವಜಾ - Kannada Oneindia

ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಪ್ರಕರಣ ವಜಾ

HD Kumaraswamy
ಗುಲ್ಬರ್ಗಾ, ಜು. 7 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಗ್ರಂಥಾಲಯ ಖಾತೆ ಸಚಿವ ಶಿವನಗೌಡ ನಾಯಕ ಅವರ ಮೇಲಿದ್ದ ಪ್ರಕರಣವನ್ನು ಧಾರವಾಡ ಹೈಕೋರ್ಟ್ ಸಂಚಾರಿ ಪೀಠ ವಜಾಗೊಳಿಸಿದೆ.

ಮಂಗಳವಾರ ವಿಚಾರಣೆ ನಡೆಸಿದ ಸಂಚಾರಿ ಪೀಠದ ನ್ಯಾಯಮೂರ್ತಿ ಜಗನ್ನಾಥ್ ರಾವ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಇರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ವಜಾಗೊಳಿಸುವುದಾಗಿ ತಿಳಿಸಿದ್ದಾರೆ.

2008ರಲ್ಲಿ ನಡೆದ ದೇವದುರ್ಗ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಶಿವನಗೌಡ ನಾಯಕ್ ಅವರ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿತ್ತು. ಶಿವನಗೌಡ ನಾಯಕ್ ಜೆಡಿಎಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು, ನಂತರ ಬಗಲಾದ ರಾಜಕೀಯ ಸನ್ನಿವೇಶದಲ್ಲಿ ಶಿವನಗೌಡ ನಾಯಕ್, ಅಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿಕೊಂಡು ಮತ್ತೊಮ್ಮೆ ದೇವದುರ್ಗದಿಂದಲೇ ಸ್ಪರ್ಧಿಸಿ ಜಯಭೇರಿ ಬಾರಿಸಿ ಸಚಿವರಾಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+