38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg235098ವಿ ಎಸ್ ಆಚಾರ್ಯಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg235098ವಿ ಎಸ್ ಆಚಾರ್ಯಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ಸರ್ಕಾರ ಅಸ್ತು/movies/headlines/2009/05/20-new-show-timings-from-next-friday.htmlಬೆಂಗಳೂರಿನ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು ಹೊಸ ಸಮಯ ಮೇ 22 ರಿಂದ ಜಾರಿಗೆ ಬರಲಿದೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಪ್ರದರ್ಶನ ವೇಳೆಯನ್ನು ಬದಲಾಯಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಮುಖ ಬೇಡಿಕೆ ಸಲ್ಲಿಸಿತ್ತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಹಾಗೂ ಇತರ 36766http://kannada.oneindia.com/img/2009/05/20-jayamala2.jpg235098ವಿ ಎಸ್ ಆಚಾರ್ಯಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg235098ವಿ ಎಸ್ ಆಚಾರ್ಯದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು /news/2009/06/05/saeeds-aide-arrested-delhi-south-india-on-alert.htmlಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ 37132http://kannada.oneindia.com/img/2009/06/05-hafeez1e.jpg235098ವಿ ಎಸ್ ಆಚಾರ್ಯಸಿದ್ದು ಮೇಲಿದ್ದ 17 ಕೇಸ್ ವಾಪಸ್ಸು : ಆಚಾರ್ಯ /news/2009/06/25/govt-withdraws-case-against-siddu-his-followers.htmlಬೆಂಗಳೂರು, ಜೂ. 25 : ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರ ಮೇಲಿದ್ದ 17 ಮೊಕದ್ದಮೆಗಳನ್ನು ವಾಪಸ್ಸು ಪಡೆಯುವ ಮಹತ್ವದ ನಿರ್ಧಾರವನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಸೂರಿನ ಜೈಪುರ ಪೊಲೀಸ್ ಠಾಣೆಯಲ್ಲಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರ ಮೇಲಿದ್ದ 17 ಮೊಕದ್ದಮೆಗಳನ್ನು 37584http://kannada.oneindia.com/img/2009/06/25-siddaramaiah2.jpgnews"> ಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು | Yeddyurappa | BJP | VS Acharya | Biotechnology Policy | ಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು - Kannada Oneindia

ಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು

VS Acharya
ಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. ಅಥವಾ ತತ್ಸಮವಾದ ವಿದ್ಯಾರ್ಹತೆ ಎಂದು ನಮೂದಿಸಲಾಗಿದ್ದು ಅದರಲ್ಲಿನ ಗೊಂದಲವನ್ನು ಸ್ವಷ್ಟಗೊಳಿಸಲು ಪಿಯುಸಿ ಅಥವಾ ಸಿಬಿಎಸ್ ಸಿಯ 12ನೇ ತರಗತಿ ಎಂದು ತೀರ್ಮಾನಿಸಿ ಹೊಸದಾಗಿ ಅರ್ಜಿ ಕರೆಯಲಾಗುವುದು.

ಕಳೆದ ಮೂರು ವರ್ಷಗಳಲ್ಲಿ ಜೂನಿಯರ್ ಕಾಲೇಜು ಕಟ್ಟಡ ನಿರ್ಮಾಣ ಮತ್ತಿತರ ಸೌಲಭ್ಯಗಳಿಗಾಗಿ ನಬಾರ್ಡ್‌ನಿಂದ ಸಾಲ ಸೌಲಭ್ಯ ಒದಗಿಸಲಾಗಿದ್ದು, ಇದು ದರ ಏರಿಳಿತವನ್ನು ಗಮನದಲ್ಲಿಟ್ಟು ರಾಜ್ಯ ಸರ್ಕಾರವು 33 ಕೋಟಿ ರೂ.ಗಳನ್ನು ಹಣಕಾಸು ಇಲಾಖೆಯಿಂದ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ.

ಬಯೋಟೆಕ್ ಪಾಲಸಿ ಜ್ಞಾನನೀತಿ ಹಂತ 2 ನ್ನು ಅಳವಡಿಸಿಕೊಂಡು ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿವಿಧ ಬಗೆಯ ಉತ್ತೇಜನ ಒದಗಿಸಲಾಗುತ್ತದೆ. ಕರ್ನಾಟಕವು ದೇಶದಲ್ಲೆ ಈ ಕ್ಷೇತ್ರದಲ್ಲಿ ಪ್ರಥಮ ಸ್ಥಾನದಲ್ಲಿದ್ದು 2001 ರಲ್ಲಿ ಕೇವಲ 47 ಬಯೋಟೆಕ್ ಕಂಪನಿಗಳಿದ್ದದ್ದು, ಈಗ 140 ಕ್ಕೆ ಏರಿದೆ. 200 ಕೋಟಿ ರಫ್ತು ವರಮಾನ ಇದ್ದದ್ದು ಈಗ 3000 ಕೋಟಿ ರೂ.ಗಳಿಗೆ ಏರಿದೆ. ಇದನ್ನು ಗಮನದಲ್ಲಿಟ್ಟು ನೂತನ ನೀತಿಯಡಿ ಜೋನ್ 4 ರಡಿ ಬರುವ ಉದ್ಯಮಗಳಿಗೆ ಜೂನ್ 3ರಡಿ ದೊರಕುತ್ತಿದ್ದ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದಕ್ಕಾಗಿ 50 ಕೋಟಿ ರೂ. ಪ್ರತ್ಯೇಕ ನಿಧಿ ಒದಗಿಸಲು ಹಾಗೂ ಉದ್ದಿಮೆಗೆ ಮೂಲಭೂತ ಸೌಕರ್ಯ ಒದಗಿಸಲು 100 ಕೋಟಿ ರೂ.ಗಳನ್ನು ಪೂರೈಸಲು ತಾತ್ವಿಕವಾಗಿ ಒಪ್ಪಿಗೆ ನೀಡಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು ಮೇತಾಸ್ ಕಂಪನಿಯೊಂದಿಗಿನ ಕರಾರು ರದ್ದುಪಡಿಸಲು ಈ ಹಿಂದೆ ತೀರ್ಮಾನಿಸಿದ್ದು, ಇದೀಗ ಭಾರತ ಸರ್ಕಾರದ ಕಾರ್ಪೋರೇಟ್ ಕಂಪನಿ ಸಚಿವಾಲಯದಿಂದ ಪತ್ರ ಬಂದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಅದೇ ಕಂಪನಿ ಮುಂದಿನ 12 ತಿಂಗಳಲ್ಲಿ ಹಾಲಿ ಜಾರಿಯಲ್ಲಿರುವ ಷರತ್ತುಗಳಿಗೆ ಒಳಪಟ್ಡು ಪೂರ್ಣಗೊಳಿಸಲು ಒಪ್ಪಿಗೆ ನೀಡಲಾಯಿತು.

ಭಿಕ್ಷುಕರ ಕಾಲೋನಿಯ 308 ಎಕರೆ ಪ್ರದೇಶದಲ್ಲಿ 167 ಎಕರೆ ಜಾಗವು ಸರ್ಕಾರಿ ಸ್ವಾಮ್ಯದಲ್ಲಿದ್ದು, ಈ ಪ್ರದೇಶದಲ್ಲಿ ಲಾಲ್‌ಬಾಗ್ ಮಾದರಿಯಲ್ಲಿ ಉದ್ಯಾನವನ ಇನ್ನಿತರ ನಾಗರೀಕ ಸೌಲಭ್ಯ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಂಡು ಹೊಸರೂಪ ನೀಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ವಹಿಸಲು ಸಂಪುಟ ತೀರ್ಮಾನಿಸಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+