38677load sheddingಆರ್ ಟಿಪಿಎಸ್ 4 ಸ್ಥಗಿತ : ಲೋಡ್ ಶೆಡ್ಡಿಂಗ್ ?/news/2009/10/07/rtps-may-shutdown-for-water-logging-problems.htmlರಾಯಚೂರು, ಅ. 7 : ಭಾರಿ ಮಳೆ ರಾಜ್ಯದ ವಿದ್ಯುತ್ ಉತ್ಪಾದನೆ ಮೇಲೂ ಪ್ರತಿಕೂಲ ಪರಿಣಾಮ ಬೀರಿದೆ. ರಾಯಚೂರಿನ ಥರ್ಮಲ್ ಘಟಕದಲ್ಲಿ ದಾಸ್ತಾನು ಮಾಡಿದ್ದ ಕಲ್ಲಿದ್ದಲು ನೀರಿನಿಂದ ತೊಯ್ದು ಬಳಸಲು ಸಾಧ್ಯವಾಗದಂತೆ ಆಗಿದೆ. ಇದರಿಂದ ನಾಲ್ಕು ಘಟಕಗಳು ಉತ್ಪಾದನೆ ನಿಲ್ಲಿಸಿದ್ದು, ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರೆಡೆ ವಿದ್ಯುತ್ ಕಡಿತಕ್ಕೆ ಕೆಪಿಟಿಸಿಎಲ್ ನಿರ್ಧರಿಸಿದೆ. ಪ್ರವಾಹದಿಂದ ರೈಲ್ವೆ ಹಳಿ ಕೊಚ್ಚಿ 39552http://kannada.oneindia.com/img/2009/10/07-raichur-map1e.jpg38677load sheddingನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg38677load sheddingಯಡಿಯೂರಪ್ಪಗೆ ಚನ್ನಪಟ್ಟಣ ರೈತರ ಹಿಡಿಶಾಪ/cj/poornachandra/2009/1028-channapattana-farmers-load-shedding.htmlಚನ್ನಪಟ್ಟಣ, ಅ. 28 : ವಿದ್ಯುತ್ ಸರಬರಾಜು ವಿಚಾರದಲ್ಲೂ ಕೂಡ ಹಳೇ ಮೈಸೂರು ಪ್ರಾಂತ್ಯವನ್ನ ಬಿಜೆಪಿ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಇದರಿಂದ ಜಿಲ್ಲೆಯಾದ್ಯಾಂತ ಸಮರ್ಪಕ ವಿದ್ಯುತ್ ಸರಬರಾಜಿಲ್ಲದೇ ರೈತರು ಮತ್ತು ರೇಷ್ಮೆ ರೀಲರ್‌ಗಳು ಸಂಕಷ್ಟದಲ್ಲಿರುವಂತಾಗಿದೆ.ವಿದ್ಯುತ್‌ನ್ನೇ ನಂಬಿ ಕೃಷಿ ಮತ್ತು ಸಣ್ಣ ಕೈಗಾರಿಕೆಗಳನ್ನ ನಡೆಸುತ್ತಿರುವ ಮಾಲೀಕರಿಗೆ ಅನಿಯಮಿತ ಲೋಡ್‌ಶೆಡ್ಡಿಂಗ್‌ನಿಂದ ಸಂಕಷ್ಟದಲ್ಲೇ ಬದುಕು ದೂಡುವಂತಾಗಿದೆ. ಬಿಜೆಪಿ ಸರ್ಕಾರದ ಉದಾಸೀನ 39914http://kannada.oneindia.com/img/2009/10/28-cpt-load-shedding1.jpg38677load sheddingಬುಧವಾರದಿಂದ ಪವರ್ ಕಟ್: ಈಶ್ವರಪ್ಪ/news/2009/11/10/karnataka-load-shedding-breaking-news-on-nov11.htmlಬೆಂಗಳೂರು,ನ. 10: ರಾಜ್ಯದಲ್ಲಿ ಬೇಡಿಕೆಯಷ್ಟು ವಿದ್ಯುತ್ ಉತ್ಪಾದನೆಯಾಗದ ಕಾರಣ ಈ ವಾರದಿಂದಲೇ ಲೋಡ್ ಶೆಡ್ಡಿಂಗ್ ಜಾರಿ ಮಾಡಲು ಯಡಿಯೂರಪ್ಪ ನೇತೃತ್ವದ ಭಾಜಪ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಂಗಳವಾರ ಮಾತುಕತೆ ನಡೆಸಿದರು. ನಾಳೆ ನವೆಂಬರ್ 11ರ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಆ 40147http://kannada.oneindia.com/img/2009/11/10-candle-light2.jpg38677load sheddingಸಿಎಂಗೆ ಸ್ವಾಭಿಮಾನ ಇದೆಯಾ? ಎಚ್ಡಿಕೆ/news/2009/11/12/bsy-is-a-cm-on-contract-kumaraswamy.htmlಬೆಂಗಳೂರು, ನ. 12 : ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸ್ವಾಭಿಮಾನ ಎನ್ನುವುದು ಇದೆಯಾ? ಇದ್ದಿದ್ದರೆ ಅಧಿಕಾರಕ್ಕಾಗಿ ರಾಜ್ಯದ ಜನತೆಯನ್ನು ಒತ್ತೆ ಇಟ್ಟು ಕುರ್ಚಿ ಉಳಿಸಿಕೊಳ್ಳುತ್ತಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹಣಬಲ, ತೋಳ್ಬಲಕ್ಕೆ ಮಣಿಯುವುದಿಲ್ಲ ಎಂದು ಹೇಳಿಕೆ ನೀಡುವ ಸಿಎಂ, ಬೆನ್ನಲ್ಲೇ ಬಳ್ಳಾರಿ ಮತ್ತು ಗದಗದ ಅಧಿಕಾರಿಗಳನ್ನು 40178http://kannada.oneindia.com/img/2009/11/12-hd-kumaraswamy9.jpg345136ಕೆ ಎಸ್ ಈಶ್ವರಪ್ಪಯಡಿಯೂರಪ್ಪ ಸರ್ಕಾರ ಪತನ: ಬಸವನಗೌಡ ಯತ್ನಾಳ್/news/2009/05/31/bjp-dissident-leaders-campaign-against-yeddyurappa.htmlಬೆಂಗಳೂರು, ಮೇ. 31: ಒಂದು ವರ್ಷದ ಸಂಭ್ರಮಾಚರಣೆಯಲ್ಲಿ ಮೈಮರೆತಿರುವ ಯಡಿಯೂರಪ್ಪ ಹಾಗೂ ಸಂಗಡಿಗರಿಗೆ , ಬಿಜೆಪಿಯಿಂದ ಉಚ್ಚಾಟನೆಗೊಂಡ ನಾಯಕ ಬಸವಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ಗಂಟೆ ನೀಡಿದ್ದಾರೆ. ಯಡಿಯೂರಪ್ಪ ಅವರ ಸರ್ಕಾರ ಶೀಘ್ರದಲ್ಲೇ ಪತನವಾಗಲಿದ್ದು, ಉತ್ತರಕರ್ನಾಟಕ ಮೂಲದ ನಾಯಕರು ಸಿಎಂ ಪಟ್ಟಏರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಾರಿಗೆ ಸಚಿವ ಆರ್ ಅಶೋಕ್ ಅವರು 37018http://kannada.oneindia.com/img/2009/05/31-eshwarappa2e.jpg345136ಕೆ ಎಸ್ ಈಶ್ವರಪ್ಪಈಶ್ವರಪ್ಪ ವಿರುದ್ಧ ಕ್ರಮಕ್ಕೆ ಮುಂದಾದ ಬಿಜೆಪಿ/news/2009/06/03/bjp-show-cause-notice-on-eshwarappa.htmlಬೆಂಗಳೂರು, ಜೂ.3: ಬಿಜೆಪಿ ವಿರುದ್ಧ ಬಹಿರಂಗವಾಗಿ ಕತ್ತಿ ಜಳಪಿಸುತ್ತಿರುವ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನೋಟೀಸ್ ಜಾರಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಹಾಗೆಯೇ ಈಶ್ವರಪ್ಪ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸದಾನಂದಗೌಡ ಸ್ಪಷ್ಟಪಡಿಸಿದರು.ರಾಜ್ಯದಲ್ಲಿ ಬಿಜೆಪಿ ಜನಪರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಅಧಿಕಾರಕ್ಕೆ 37087http://kannada.oneindia.com/img/2009/06/03-sadananda-gowda1.jpg345136ಕೆ ಎಸ್ ಈಶ್ವರಪ್ಪದೆಹಲಿಯಲ್ಲಿ ಈಶ್ವರಪ್ಪ ಉಗ್ರ ತಾಂಡವ ಶಾಂತ/news/2009/06/03/my-statement-has-been-misinterpreted-eshwarappa.htmlನವದೆಹಲಿ, ಜೂ.3: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಬುಧವಾರ ತಾತ್ಕಾಲಿಕವಾಗಿ ಶಮನಗೊಳಿಸಲು ಪ್ರಯತ್ನಿಸಿದರು. ಪ್ರತಿಪಕ್ಷಗಳು ನನ್ನ ಹೇಳಿಕೆಯನ್ನು ತಿರುಚಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಹಣ, ಹೆಂಡವನ್ನು ಬಿಜೆಪಿ ಹರಿಸಿತು ಎಂದು ನಾನು ಎಲ್ಲೂ ಹೇಳಿಲ್ಲ ಎಂದು ನವದೆಹಲಿಯಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಲ್ಲಿ ಈಶ್ವರಪ್ಪ 37095http://kannada.oneindia.com/img/2009/06/03-ks-eshwarappa1.jpg345136ಕೆ ಎಸ್ ಈಶ್ವರಪ್ಪಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg345136ಕೆ ಎಸ್ ಈಶ್ವರಪ್ಪಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg38672ಲೋಡ್ ಶೆಡ್ಡಿಂಗ್ಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg38672ಲೋಡ್ ಶೆಡ್ಡಿಂಗ್ವಿದ್ಯುತ್ ದರ ಏರಿಕೆ ಅನಿವಾರ್ಯ: ಯಡಿಯೂರಪ್ಪ/news/2009/06/29/yeddyurappa-defends-move-to-hike-power-tariff.htmlಬೆಂಗಳೂರು, ಜೂ.29: ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದ್ದು, ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಚಿವ ಈಶ್ವರಪ್ಪ ಹಾಡಿದ ರಾಗಕ್ಕೆ ದನಿಗೂಡಿಸಿದ್ದಾರೆ. ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ನಿಗಮಗಳು ನಷ್ಟ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂಬ ಸೂಚನೆ ನೀಡಿದರು.ನಗರದ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಲು 37656http://kannada.oneindia.com/img/2009/06/29-yeddyurappa11.jpg38672ಲೋಡ್ ಶೆಡ್ಡಿಂಗ್ಮತ್ತೆ ಲೋಡ್ ಶೆಡ್ಡಿಂಗ್ ಮುಂದುವರಿಕೆ/news/2009/07/29/load-shedding-to-continue-in-state-eshwarappa.htmlಬೆ೦ಗಳೂರು, ಜು. 29 : ರಾಜ್ಯದ ಹೆಚ್ಚಿನ ಭಾಗದಲ್ಲಿ ಕು೦ಭದ್ರೋಣ ಮಳೆಯಾಗಿ ಜಲಾಶಯಗಳು ಅಪಾಯ ಮಟ್ಟ ತಲುಪಿದ್ದರೂ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿ೦ಗ್ ಅವ್ಯಾಹತವಾಗಿ ಮು೦ದುವರಿದಿದೆ. ಕೈಗಾರಿಕೆಗಳಿಗೆ ಮಾತ್ರ ನಿರ೦ತರವಾಗಿ ವಿದ್ಯುತ್ ಪೂರೈಸುತ್ತಿರುವ ಸರಕಾರ ಬಡ ರೈತರಿಗೆ ಮಾತ್ರ ತಾರತಮ್ಯ ತೋರಿಸುತ್ತಿರುವುದು ಸಾರ್ವಜನಿಕರಲ್ಲಿ ಸ೦ಶಯ ಮೂಡಿಸುವ೦ತಾಗಿದೆ.ರಾಜಧಾನಿಯಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸ೦ಜೆ ಒ೦ದು ಗ೦ಟೆಯ ಕಾಲ ವಿದ್ಯುತ್ 38283http://kannada.oneindia.com/img/2009/07/29-eshwarappa2e.jpg38672ಲೋಡ್ ಶೆಡ್ಡಿಂಗ್ಆ 1ರಿಂದ ಲೋಡ್ ಶೆಡ್ಡಿಂಗ್ ಜಾರಿ /news/2009/07/30/load-shedding-to-continue-from-aug1-eshwarappa.htmlಬೆಂಗಳೂರು, ಜು. 30 : ಉತ್ತಮ ಮಳೆಯಾಗಿ ಅಷ್ಟೂ ಜಲಾಶಯಗಳು ಭರ್ತಿಯಾಗಿದ್ದರೂ ರಾಜ್ಯದಲ್ಲಿ ಅಧಿಕೃತವಾಗಿ ಆಗಸ್ಟ್ 1 ರಿಂದ ಲೋಡ್ ಶೆಡ್ಡಿಂಗ್ ಆರಂಭವಾಗಲಿದೆ ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಬೆಂಗಳೂರಿಗೆ ಇರುವುದಿಲ್ಲ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿ ದಿನದ 24 ಗಂಟೆಗಳಲ್ಲಿ 14 ಗಂಟೆ ಲೋಡ್ ಶೆಡ್ಡಿಂಗ್ 38319http://kannada.oneindia.com/img/2009/07/30-eshwarappa2e.jpg38672ಲೋಡ್ ಶೆಡ್ಡಿಂಗ್ವಿದ್ಯುತ್ ಸಮಸ್ಯೆ ಬಗೆಹರಿಸಲು ಕ್ರಮ : ಸಿಎಂ/news/2009/07/31/govt-will-solve-load-shedding-problem-soon-bsy.htmlಬೆಂಗಳೂರು, ಜು. 31 : ರಾಜ್ಯದ ವಿದ್ಯುತ್ ಸಮಸ್ಯೆಗೆ ಪರಿಹಾರ ರೂಪಿಸುವತ್ತ ಗಮನ ಹರಿಸಲಾಗುವುದು. ಈ ಸಂಬಂಧ 2-3 ದಿನಗಳಲ್ಲಿ ವಿದ್ಯುತ್ ಸಚಿವರು ಮತ್ತು ಇಲಾಖಾ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಹೊಸದಿಗಂತ ಪತ್ರಿಕೆಯ ನೂತನ ವಿನ್ಯಾಸ ಮತ್ತು ಇ ಪೇಪರ್ ಬಿಡುಗಡೆ ಸಮಾರಂಭದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ 38348http://kannada.oneindia.com/img/2009/07/31-yeddyurappa11e.jpgnews"> ಉತ್ತಮ ಮಳೆಯಾದರೆ ಲೋಡ್ ಶೆಡ್ಡಿಂಗ್ ರದ್ದು | K S Eshwarappa | Power Crisis | Load Shedding | ಉತ್ತಮ ಮಳೆಯಾದರೆ ಲೋಡ್ ಶೆಡ್ಡಿಂಗ್ ರದ್ದು - Kannada Oneindia

ಉತ್ತಮ ಮಳೆಯಾದರೆ ಲೋಡ್ ಶೆಡ್ಡಿಂಗ್ ರದ್ದು

ಬೆಂಗಳೂರು, ಜು.7: ರಾಜ್ಯದಲ್ಲಿ ಉತ್ತಮ ಮಳೆಯಾದರೆ ಅನಿಯಮಿತ ಲೋಡ್ ಶೆಡ್ಡಿಂಗ್ ರದ್ದು ಪಡಿಸುವುದಾಗಿ ಇಂಧನ ಸಚಿವ ಕೆ ಎಸ ಈಶ್ವರಪ್ಪ ತಿಳಿಸಿದ್ದಾರೆ. ಕಳೆದ ಐದು ದಿನಗಳಿಂದ ದಾಖಲೆ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಕೃಷಿ ಪಂಪ್ ಸೆಟ್ ಗಳ ಬೇಡಿಕೆ ಕಡಿಮೆಯಾಗಿದ್ದು ರೈತರು ಸಂತಸದಿಂದಿದ್ದಾರೆ ಎಂದು ಹೇಳಿದ್ದಾರೆ.

ಪ್ರತಿನಿತ್ಯ 90 ದಶಲಕ್ಷ ಯುನಿಟ್ ವಿದ್ಯುತ್ ಬೇಡಿಕೆ ಇದ್ದು, ಉತ್ಪಾದನೆಯೂ ಅಷ್ಟೇ ಆಗುತ್ತಿದೆ. ಹೀಗಾಗಿ ಪ್ರಸ್ತುತ ಅಧಿಕೃತ ಲೋಡ್ ಶೆಡ್ಡಿಂಗ್ ಜಾರಿಯಲಿಲ್ಲ. ಅನಿಯಮಿತ ಲೋಡ್ ಶೆಡ್ಡಿಂಗ್ ಮುಂದುವರಿಯಲಿದೆ. ಕೈಗಾರಿಕೆಗಳ ವಿದ್ಯುತ್ ಬೇಡಿಕೆ ಸಮಸ್ಯೆ ನಿವಾರಿಸಲು ಇಂಧನ ಹಾಗು ಕೈಗಾರಿಕೆ ಇಲಾಖೆ ಅಧಿಕಾರಿಗಳ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದು. ಇದೇ ರೀತಿ ಎಲ್ಲಾ ಕ್ಷೇತ್ರಗಳ ಸಭೆ ಕರೆದು ಸಮಸ್ಯೆ ಪರಿಹರಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

ಅನುಮತಿ ಪಡೆದು ವಿದ್ಯುತ್ ಉತ್ಪಾದಿಸದೇ ಇದ್ದ ಹಲವು ಕಂಪೆನಿಗಳಿಗೆ ನೋಟೀಸ್ ಜಾರಿ ಮಾಡಲಾಗಿದ್ದು ಕೆಲವು ಕಂಪೆನಿಗಳು ವಾಪಾಸ್ ಮಾಡಿದ್ದಾರೆ. ಇನ್ನು ಕೆಲವು ಕಂಪೆನಿಗಳ ಅನುಮತಿಯನ್ನು ಸರಕಾರವೇ ರದ್ದು ಪಡಿಸಿದೆ. ಕೇಂದ್ರ ಸರಕಾರ ನಿಡುವ ರಾಜ್ಯದ ಪಾಲಿನ ವಿದ್ಯುತ್ ಪ್ರಮಾಣವನ್ನು 2500 ಮೆಗಾವ್ಯಾಟ್ ಗೆ ಹೆಚ್ಚಿಸುವಂತೆ ಹಾಗೂ ಈಗಾಗಲೇ ಹಂಚಿಕೆಯಾಗಿರುವ ವಿದ್ಯುತ್ ಅನ್ನು ಪೂರ್ಣ ಪ್ರಮಾಣದಲ್ಲಿ ನೀಡುವಂತೆ ಮನವಿ ಮಾಡಲಾಗಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+