282339ತಮಿಳುನಾಡುನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282339ತಮಿಳುನಾಡುಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282339ತಮಿಳುನಾಡುಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282339ತಮಿಳುನಾಡುದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg282339ತಮಿಳುನಾಡುಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ/news/2009/05/18/ltte-prabhakaran-killed-by-sri-lanka-army-troops.htmlಕೊಲಂಬೋ, ಮೇ. 18 : ಕೊನೆಗೂ ಎಲ್ ಟಿಟಿಇ ಮುಖಂಡ ವೇಲುಪಿಲೈ ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ ಹತ್ಯೆಗೈದಿದೆ.ಸೇನಾಪಡೆಯ ಕಣ್ತಪ್ಪಿಸಿ ಪ್ರಭಾಕರನ್ ಅವರು ತಮ್ಮ ಇಬ್ಬರು ಸಹಚರರೊಂದಿಗೆ ಪಾರಾಗಿಯಾಗುತ್ತಿರುವ ಸಂದರ್ಭದಲ್ಲಿ ಸೇನೆ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ಶ್ರೀಲಂಕಾ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ. ಅಂಬುಲೆನ್ಸ್ ನಲ್ಲಿ ತಮ್ಮ ಇಬ್ಬರು 36728http://kannada.oneindia.com/img/2009/05/18-prabhakaran.jpg278317tamilnaduಮತದಾನ ಮಾಡದ ಕಮಲ್ ಹಾಸನ್/news/2009/05/13/actor-kamal-haasan-name-not-in-voters-list.htmlಚೆನ್ನೈ, ಮೇ. 13 : ಭಾರತದ ಹೆಸರಾಂತ ನಟ ತಮಿಳುನಾಡಿನ ಕಮಲ್ ಹಾಸನ್ ಅವರು ಮತದಾರರ ಪಟ್ಟಿಯಲ್ಲಿ ಅವರ ಹೆಸರಿಲ್ಲ ಕಾರಣ ಅವರು ಮತದಾನ ಮಾಡದೇ ನಿರಾಶೆಯಿಂದ ಮರಳಿದ ಘಟನೆ ಇಂದು ನಡೆದಿದೆ. ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿದ್ದ ಕಮಲ್ ಮತದಾನ ಮಾಡಲು ಚೆನ್ನೈಗೆ ಆಗಮಿಸಿದ್ದರು. ಆದರೆ, ಕ್ಷೇತ್ರ ಪುನರ್ ವಿಂಗಡಣೆ ನಂತರ ಅವರ ಹೆಸರು ನಾಪತ್ತೆಯಾಗಿರುವುದಕ್ಕೆ 36572http://kannada.oneindia.com/img/2009/05/13-kamalhaasan1.jpg278317tamilnaduದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg278317tamilnaduಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg278317tamilnaduಹೊಗೇನಕಲ್ ವಿವಾದ : ಸಿಎಂ ಕಾನೂನು ಮೊರೆ/news/2009/06/30/hogenakkal-project-legal-opinion-sought-bsy.htmlಬೆಂಗಳೂರು, ಜೂ. 30 : ವಿವಾದಿತ ಹೊಗೇನಕಲ್ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರ ಅಭಿಪ್ರಾಯ ಸಂಗ್ರಹಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ರಾಜ್ಯದ ಜನತೆಯ ಹಿತ ಮುಖ್ಯ. ಜನರು ಹಿತಾಸಕ್ತಿಗೆ ವಿರುದ್ಧ ಯಾವ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ ಎಂದರು. ರಾಜ್ಯ ಸರಕಾರ ಈಗಾಗಲೇ ಕೇಂದ್ರ ಸರಕಾರದ ಮೊರೆ 37680http://kannada.oneindia.com/img/2009/06/30-yeddyurappa-one-yr1.jpg278317tamilnaduಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಪಟಾಕಿ ಘಟಕದಲ್ಲಿ ಬೆಂಕಿ 17 ಸಾವು | Fire Cracker Unit | Usilampatti | Tamilnadu | Fire|Madhurai| ಪಟಾಕಿ ಘಟಕದಲ್ಲಿ ಬೆಂಕಿ 17 ಸಾವು - Kannada Oneindia

ಪಟಾಕಿ ಘಟಕದಲ್ಲಿ ಬೆಂಕಿ 17 ಸಾವು

ಮದುರೈ, ಜು. 8 : ಇಲ್ಲಿಗೆ ಸಮೀಪದ ಉಸಿಲ೦ಪಟ್ಟಿ ಎನ್ನುವಲ್ಲಿ ಪಟಾಕಿ ತಯಾರಿಕಾ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿ 17 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಜನ ಗಾಯಗೊಂಡ ದಾರುಣ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಹಿಳೆಯರೆ೦ದು ತಿಳಿದುಬಂದಿದ್ದು ಗಾಯಗೊಂಡವರನ್ನು ಇಲ್ಲಿನ ರಾಜಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೋಲಿಸ್ ಮೂಲಗಳ ಪ್ರಕಾರ ಮೃತ ಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಘಟಕದಲ್ಲಿ 100ಕ್ಕೂ ಜನ ಕೆಲಸ ಮಾಡುತ್ತಿದ್ದರು. ಹಬ್ಬ ಹರಿದಿನಗಳು ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ಕಾರ್ಮಿಕರು ಹಾಜರಿದ್ದರು ಮತ್ತು ತಡರಾತ್ರಿಯ ವರೆಗೆ ಕೆಲಸ ನಡೆಯುತ್ತಿತ್ತು. 14 ವರ್ಷದಸ್ಟು ಹಳೆಯದಾದ ಈ ಘಟಕದಲ್ಲಿ ಅಕ್ಕಪಕ್ಕದ ಹಳ್ಳಿಯ ಹೆಚ್ಚಿನವರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+