108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg150287lok sabhaಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg150287lok sabhaಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg150287lok sabhaಅಗಾಥಾ ಸಂಗ್ಮಾ ಚಿಕ್ಕ ವಯಸ್ಸಿನ ಕೇಂದ್ರ ಸಚಿವೆ/news/2009/05/28/agatha-sangma-youngest-minister-in-upa-govt.htmlನವದೆಹಲಿ, ಮೇ. 28 : ಎರಡನೇ ಬಾರಿಗೆ ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಸಂಪುಟದಲ್ಲಿ 59 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನೂತನ ಸರಕಾರದಲ್ಲಿ ಯುವಕರಿಗೆ ಆದ್ಯತೆ ನೀಡಲಾಗಿದ್ದು, ರಾಜೇಶ್ ಪೈಲೆಟ್ ಮಗ ಸಚಿನ್ ಪೈಲೆಟ್, ಪಿಎ ಸಂಗ್ಮಾ ಅವರ ಮಗಳು 28 ವರ್ಷ ವಯಸ್ಸಿನ ಅಗಾಥಾ ಸಂಗ್ಮಾ, 36943http://kannada.oneindia.com/img/2009/05/28-agatha-sangma.jpg150287lok sabhaಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg150287lok sabhaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpgnews"> ಬಿಜೆಪಿ ಸಂಸದರಿಗೆ ಅಡ್ವಾಣಿ ಕಿವಿಮಾತು | LK Advani | BJP | Lok Sabha election | New Delhi | Sushma Swaraj | ಬಿಜೆಪಿ ಸಂಸದರಿಗೆ ಅಡ್ವಾಣಿ ಕಿವಿಮಾತು - Kannada Oneindia

ಬಿಜೆಪಿ ಸಂಸದರಿಗೆ ಅಡ್ವಾಣಿ ಕಿವಿಮಾತು

LK Advani
ನವದೆಹಲಿ, ಜು. 8 : ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ನಂತರ ಪಕ್ಷದಲ್ಲಿ ಆಳಿಗೊಬ್ಬರಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪ್ರಕರಣಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರು, ಪಕ್ಷದಲ್ಲಿ ನೂರೆಂಟು ವಕ್ತಾರರಿದ್ದಾರೆ ಎಂದು ತಮ್ಮ ಆಕ್ರೋಶವನ್ನು ಬಹಿರಂಗಪಡಿಸಿದ್ದರು. ಅದರ ಜೊತೆಗೆ ಬಿಜೆಪಿ ನಾಯಕರ ಹಾಗೂ ಸಂಸದರು ಹೇಗೆ ವರ್ತಿಸಬೇಕು ಸಲಹೆ ಸೂಚನೆಗಳನ್ನು ಅವರು ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಕ್ಷದ ಮುಖಂಡ ಅಬ್ಬಾಸ್ ಅಲೀ ನಕ್ವಿ, ಲೋಕಸಭೆ ಫಲಿತಾಂಶದ ನಂತರ ಪಕ್ಷದ ಕೆಲ ಮುಖಂಡರು ಮಾಧ್ಯಮಗಳಿಗೆ ಮುಖ ಮಾಡಿದ್ದು, ಅಜ್ವಾಣಿಜೀ ಅವರಿಗೆ ತುಂಬಾ ನೋವು ತಂದಿದೆ. ಇಂತಹ ವರ್ತನೆಯಿಂದ ಪಕ್ಷದ ಇಮೇಜಿಗೆ ಭಾರಿ ಪೆಟ್ಟು ಬೀಳಲಿದೆ. ಆದ್ದರಿಂದ ಮುಖಂಡರ ಸೇರಿ ಬಿಜೆಪಿಯ ಎಲ್ಲ ಸಂಸದರೂ ತಮ್ಮ ಬಾಯಿಗೆ ಬೀಗ ಹಾಕಬೇಕು ಎಂದು ಖಡಕ್ಕಾಗಿ ಅಡ್ವಾಣಿಜೀ ಸೂಚನೆ ನೀಡಿದ್ದಾರೆ ಎಂದು ನಕ್ವಿ ವಿವರಿಸಿದರು.

ಮಂಗಳವಾರ ಎಲ್ ಕೆ ಅಡ್ವಾಣಿ ಅವರು ಬಿಜೆಪಿಯಿಂದ ಆಯ್ಕೆಯಾಗಿರುವ ನೂತನ ಸಂಸದರ ಸಭೆಯಲ್ಲಿ ಮಾತನಾಡಿ ಈ ಸಲಹೆ ನೀಡಿದ್ದರು. ಪ್ರತಿಪಕ್ಷಗಳಿಗೆ ಪಕ್ಷದ ಆಂತರಿಕ ಸಮಸ್ಯೆಗಳು ಆಹಾರವಾಗುವುದು. ನಮ್ಮಲ್ಲಿ ಭಿನ್ನಾಭಿಪ್ರಾಯಗಳು ಇದ್ದರೆ ಅವುಗಳನ್ನು ಪಕ್ಷದ ವೇದಿಕೆಯಲ್ಲೇ ಬಗೆಹರಿಸಕೊಳ್ಳಬೇಕೇ ವಿನಃ ಮಾಧ್ಯಮಗಳ ಮುಂದೆ ತೆಗೆದುಕೊಂಡುವುದು ತರವಲ್ಲ ಎಂದು ಹೇಳಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+