111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpg286323delhi40 ಸಾವಿರಕ್ಕೆ 10 ಜ್ಯೋತಿರ್ ಲಿಂಗಗಳ ದರ್ಶನ!!!/travel/karnataka/pilgrimage/2009/0225-kstdc-package-tour-north-india-jyotirlingas.htmlಬೆಂಗಳೂರು, ಫೆ.25 : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (ಕೆ.ಎಸ್.ಟಿ.ಡಿ.ಸಿ) ಉತ್ತರ ಭಾರತದ ಎಲ್ಲಾ 10 ಜ್ಯೋತಿರ್ಲಿಂಗಗಳೂ ಸೇರಿದಂತೆ ಹಾಗೂ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳಿಗೆ ಏಪ್ರಿಲ್ 15 ರಿಂದ 30 ದಿನಗಳ ಸುದೀರ್ಘ ಪ್ರವಾಸವನ್ನು ಏರ್ಪಡಿಸಿದೆ. ಪ್ರವಾಸವು ಬೆಂಗಳೂರು, ಹುಬ್ಬಳ್ಳಿ, ಕೂಡಲಸಂಗಮ, ಬಿಜಾಪುರ ಮಾರ್ಗವಾಗಿ ಪರ್ಲಿ ವೈದ್ಯನಾಥ, ಔಂಧನಾಗನಾಥ, ಗ್ರೀನೇಶ್ವರ, ಓಂಕಾರೇಶ್ವರ, ಉಜೈನಿ, ವಾರಣಾಸಿ 34863http://kannada.oneindia.com/img/2009/02/25-jyotirlingas1.jpg286323delhiವೆಬ್ ನಲ್ಲಿ ವಿಹರಿಸದ ವಿಮಾನ ನಿಲ್ದಾಣಗಳು/news/2009/06/04/major-indian-airports-lack-websites.htmlಬೆಂಗಳೂರು, ಜೂ.4:ಭಾರತದಲ್ಲಿ ಒಟ್ಟು 92 ಸುಸಜ್ಜಿತ ವಿಮಾನ ನಿಲ್ದಾಣಗಳಿವೆ. ಅವುಗಳಲ್ಲಿ ಒಟ್ಟು 12 ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ನಿಲ್ದಾಣಗಳು. ಆದರೆ ಇವುಗಳಲ್ಲಿ ಕೇವಲ ದೆಹಲಿ,ಮುಂಬೈ, ಬೆಂಗಳೂರು , ಹೈದರಾಬಾದ್ ಮತ್ತು ಕೊಚ್ಚಿನ್ ಈ ಐದು5 ನಿಲ್ದಾಣಗಳು ಮಾತ್ರ ವೆಬ್ ಲೋಕದಲ್ಲಿ ವಿಹರಿಸಿದೆ. ಅಂದರೆ, ತನ್ನದೇ ಆದ ವೆಬ್ ಸೈಟ್ ಹೊಂದಿದೆ ಎಂಬುದು ಅಚ್ಚರಿಯಾದರೂ ಸತ್ಯ.ಆದರೆ, ಅಮೆರಿಕದಲ್ಲಿ ಎಲ್ಲವೂ ತದ್ವಿರುದ್ಧ 37116http://kannada.oneindia.com/img/2009/06/04-bial-logo.jpg286323delhiದೆಹಲಿ ಅಂದ್ರೆ ಸಿಎಂಗೆ ಜಾಲಿ ಟ್ರಿಪ್ ಇದ್ದಂತೆ: ಎಚ್ಡಿಕೆ/news/2009/08/07/hdk-accused-bsy-delhi-visit.htmlಬೆಂಗಳೂರು, ಆ 7: ಕೇಂದ್ರ ನೀಡುವ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ ಪದೇಪದೇ ದೆಹಲಿಗೆ ಹೋಗುವುದು ಮುಖ್ಯಮಂತ್ರಿಗಳಿಗೆ ಅಭ್ಯಾಸವಾದಂತಿದೆ. ರಾತ್ರೋರಾತ್ರಿ ದೆಹಲಿಗೆ ಬರುವಂತೆ ಆಹ್ವಾನ ನೀಡಿ ಪ್ರತಿಪಕ್ಷಗಳು ಸಹಕರಿಸಲಿಲ್ಲ ಎಂದು ಆರೋಪ ಮಾಡುತ್ತಾರೆ. ದೆಹಲಿಗೆ ಹೋಗುವುದು ಅವರಿಗೆ ಜಾಲಿ ಟ್ರಿಪ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.ಒಂದುವಾರದ ಮುಂಚೆ ಮಾಹಿತಿ ನೀಡಬೇಕು 38474http://kannada.oneindia.com/img/2009/08/07-hd-kumaraswamy9.jpg286323delhiಲಕ್ಷ ಕೊಟ್ಟು ರೈಲು ಪ್ರಯಾಣ ಮಾಡಿ/news/2009/10/06/pay-rs-1-lakh-a-day-travel-like-a-maharaja.htmlನವದೆಹಲಿ, ಅ. 6 : ಭಾರತೀಯ ರೈಲ್ವೆ ಇತಿಹಾಸದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ಮಹಾರಾಜ್ ಎಕ್ಸ್ ಪ್ರೆಸ್ 2010ರ ಜನವರಿಯಲ್ಲಿ ಮು೦ಬೈನ ಛತ್ರಪತಿ ಶಿವಾಜಿ ರೈಲ್ವೆ ನಿಲ್ದಾಣದಿ೦ದ ಹೊರಡಲಿದೆ. ಮು೦ಬೈ-ದೆಹಲಿ, ದೆಹಲಿ-ಕೊಲ್ಕತ್ತಾವರೆಗೆ ಮಹಾರಾಜ್ ಎಕ್ಸ್ ಪ್ರೆಸ್ ರೈಲು ಪ್ಯಾಕೇಜ್ ದರದಲ್ಲಿ ಪ್ರಯಾಣಿಸಲಿದೆ. ಈ ರೈಲಿನಲ್ಲಿ ಪ್ರಯಾಣಿಸಬೇಕಾದರೆ ದಿನವೊ೦ದಕ್ಕೆ ಒ೦ದು ಲಕ್ಷ ತೆಗೆದಿಡಿ.ಈ ಅತ್ಯಾಧುನಿಕ ರೈಲಿನಲ್ಲಿ ಏಳು 39531http://kannada.oneindia.com/img/2009/10/06-maharaja-express1.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpgnews"> ಮೈಸೂರು ವಿಶ್ವವಿದ್ಯಾಲಯ ವಿಶ್ವದರ್ಜೆಗೆ | Mysore | Varsities | Delhi | Kolkatta | Mumbai | Chennai | World Model | ಮೈಸೂರು ವಿಶ್ವವಿದ್ಯಾಲಯ ವಿಶ್ವದರ್ಜೆಗೆ - Kannada Oneindia

ಮೈಸೂರು ವಿಶ್ವವಿದ್ಯಾಲಯ ವಿಶ್ವದರ್ಜೆಗೆ

ನವದೆಹಲಿ, ಜು. 8 : ಮೈಸೂರು, ದೆಹಲಿ, ಮದ್ರಾಸ್ ಮತ್ತು ಕೋಲ್ಕತ್ತಾ ವಿಶ್ವವಿದ್ಯಾಲಯಗಳನ್ನು ವಿಶ್ವದರ್ಜೆಗೇರಿಸಲು ಕೇಂದ್ರ ಸರಕಾರ ಬಯಸಿದೆ. ಈ ವಿಶ್ವವಿದ್ಯಾಲಯಗಳ ತಲಾ 100 ಕೋಟಿ ರುಪಾಯಿ ಅನದಾನ ನೀಡಲು ತೀರ್ಮಾನಿಸಿದೆ.

ವಿಶ್ವದರ್ಜೆಗೆ ಅನುಗುಣವಾಗಿ ಮೂಲಸೌಕರ್ಯ ಹೆಚ್ಚಿಸಲು 11 ನೇ ಪಂಚವಾರ್ಷಿಕ ಯೋಜನೆಯಡಿ ಪ್ರತಿಯೊಂದಕ್ಕೂ ತಲಾ 100 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ದಿ ಖಾತೆ ರಾಜ್ಯ ಸಚಿವೆ ಡಿ ಪುರಂದರೇಶ್ವರಿ ಲಿಖಿತ ಉತ್ತರದಲ್ಲಿ ರಾಜ್ಯಸಭೆಗೆ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+