530763monsoon rainಮಳೆಗಾಗಿ ಪೂಜೆ : ಪೂಜಾರಿಯಾದ ಸರಕಾರ /news/2009/07/02/govt-to-perform-pooja-for-rain-everyday-somanna.htmlಬೆಂಗಳೂರು, ಜು. 2 : ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮುಜರಾಯಿ ಇಲಾಖೆ ಹಾಗೂ ಅದರ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ಭಾರಿ ದೆಸೆ ತಿರುಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಿಗೆ ಶುಕ್ರವಾರ ಬೆಳಗ್ಗೆ 6 ಗಂಟೆಗೆ ಏಕಕಾಲದಲ್ಲಿ ಪೂಜೆ, ಪರ್ಜನ್ಯ ಜಪ ಮಾಡಲು ಸರಕಾರ ಆದೇಶ 37734http://kannada.oneindia.com/img/2009/07/02-somanna-v1.jpg530763monsoon rainಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg530763monsoon rainದ್ವೀಪವಾದ ಕಪ್ಪನಹಳ್ಳಿ , ಹಾರ್ನಳ್ಳಿ ಗ್ರಾಮಗಳು/news/2009/07/20/rain-creates-more-trouble-in-shikaripura-district.htmlಶಿಕಾರಿಪುರ,ಜು.20 : ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಕುಟ್ರಳ್ಳಿ ಕೆರೆ ಭರ್ತಿಯಾದ ಪರಿಣಾಮ ಕಪ್ಪನಹಳ್ಳಿ ಭಾಗದ ನರಸಪ್ಪನಹಳ್ಳ ತುಂಬಿದ್ದು, ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಹಾಗೇ ಸುರಗಿಹಳ್ಳಿ ಮತ್ತು ಹಳೇ ಮುಗುಳಗೆರೆ ಬಳಿ ಕುಮಧ್ವತಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಿರುವ ಕಾರಣ ಇಲ್ಲೂ ರಸ್ತೆಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದರಿಂದಾಗಿ ಮದಗ 38075http://kannada.oneindia.com/img/2009/07/20-shikaripura-flood1.jpg530763monsoon rainಮಳೆ ಅವಕೃಪೆ: ಶಿಕಾರಿಪುರ ಸಂಚಾರ ಅಸ್ತವ್ಯಸ್ತ/news/2009/07/20/rain-creates-more-trouble-in-shikaripura.htmlಶಿಕಾರಿಪುರ,ಜು.20 : ಶುಕ್ರವಾರದಂದು ಗೌರಿಹಳ್ಳದ ನೀರಿನ ಪ್ರಮಾಣ ಕಡಿಮೆಯಾಗಿದೆಯಾದರೂ ಅನಾಹುತ ಸಂಭವಿಸಬಹುದು ಎಂಬ ಕಾರಣಕ್ಕೆ ತಾಲ್ಲೂಕು ಆಡಳಿತ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಇದರಿಂದಾಗಿ ಶಿರಾಳಕೊಪ್ಪಕ್ಕೆ ತೆರಳುವಂತ ಪ್ರಯಾಣಿಕರು ಮಾಸೂರು ಮಾರ್ಗವಾಗಿ ತೆರಳುತ್ತಿದ್ದಾರೆ.ಪಟ್ಟಣದ ಗೌರಿಹಳ್ಳ ಶಿಕಾರಿಪುರ ಮತ್ತು ಶಿರಾಳಕೊಪ್ಪದ ರಸ್ತೆಯಲ್ಲಿದ್ದು, ಕಳೆದ ಮೂರು ವರ್ಷಗಳಿಂದ ಮಳೆ ಹೆಚ್ಚಾದಾಗೆಲ್ಲಾ ವಾಹನ ಸಂಚಾರ ಸ್ಥಗಿತಗೊಳಿಸುವುದು ಹಾಗೇ ಕೊಟ್ಟ ಗ್ರಾಮ ಜಲಾವೃತವಾಗುವುದು 38077http://kannada.oneindia.com/img/2009/07/20-shikaripura-flood2.jpg530763monsoon rainಬೆಂಗಳೂರು : ವರುಣನ ಆರ್ಭಟಕ್ಕೆ ಇಬ್ಬರು ಸಾವು /news/2009/09/18/rain-havoc-claims-two-lives-in-bengaluru.htmlಬೆಂಗಳೂರು, ಸೆ. 18 : ಶುಕ್ರವಾರ ಮಧ್ಯಾಹ್ನ ಕೇವಲ ಒಂದುವರೆ ಗಂಟೆ ಸುರಿದ ವರ್ಷಧಾರೆಗೆ ಇಡೀ ಬೆಂಗಳೂರು ತತ್ತರಿಸಿಹೋಗಿದೆ. ನಗರದ ಅನೇಕ ಕಡೆಗಳಲ್ಲಿ ಮಳೆ ರಸ್ತೆ ಮೋರಿ ಒಂದು ಮಾಡಿದ್ದರಿಂದ ವಾಹನಗಳ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಯಿತು, ಜನಜೀವನವೇ ನಿಂತ ನೀರಂತಾಗಿತ್ತು. ಕಳೆದೆರಡು ದಿನಗಳಿಂದ ರಾತ್ರಿ ಮಾತ್ರ ಸುರಿಯುತ್ತಿದ್ದ ಮಳೆ ಇಂದು ಮಧ್ಯಾಹ್ನವೇ ಸುರಿಯಲು ಪ್ರಾರಂಭಿಸಿತು. ಇದರ ಪರಿಣಾಮವಾಗಿ 39263http://kannada.oneindia.com/img/2009/09/18-rain-havoc-blore1.jpg151544dakshina kannadaಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg151544dakshina kannadaದಕದಲ್ಲಿ ಸ್ಪರ್ಧಿಸುತ್ತಿರುವ ಯುಕೆ ಹುಡುಗ ಕುಂಟಿಕಾನಮಠ/news/2009/04/21/nri-kumar-kuntikanamata-contesting-in-dk.htmlಬೆಂಗಳೂರು, ಏ. 21 : ಏಪ್ರಿಲ್ 30ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಅನಿವಾಸಿ ಭಾರತೀಯ ಸುಬ್ರಹ್ಮಣ್ಯ ಕುಮಾರ್ ಕುಂಟಿಕಾನಮಠ ಅವರು ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಕಪ್ಪು ಹಲಗೆ ಅವರ ಗುರುತು.ಮತದಾರರು ತಮ್ಮ ಪ್ರತಿನಿಧಿ ಎಷ್ಟು ಸಮರ್ಥ ಎಂದು ಅರಿಯಲು ಇಂದು ಕಷ್ಟವಿಲ್ಲ. ಸುಮಾರು 40% ಮತದಾರರು ಮೊದಲ ಸಲದ ಮತ 36110http://kannada.oneindia.com/img/2009/04/21-kumar-kuntikanamata1.jpg151544dakshina kannadaಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg151544dakshina kannadaಆಗಸ್ಟ್ 1 ಕ್ಕೆ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶ /news/2009/07/20/pramod-mutalik-to-enter-dk-on-aug-1.htmlಉಡುಪಿ, ಜು.20: ದಕ್ಷಿಣಕನ್ನಡ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ್ದರಿಂದ ಆಗಸ್ಟ್ 1 ರಂದು ತಾನು ದಕ್ಷಿಣಕನ್ನಡ ಪ್ರವೇಶಿಸುವುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಲ್ಲಿಗೆ ಸಮೀಪದ ಬಾರ್ಕೂರಿನಲ್ಲಿ ಸೇನೆಗೆ ಹೊಸ ಸದಸ್ಯರ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮಂಗಳೂರು ಪಬ್ ದಾಳಿಯ ನಂತರ 38086http://kannada.oneindia.com/img/2009/07/20-pramod-mutalik1.jpg213124kodaguಜನತೆ ನೀಡಿದ ತೀರ್ಪನ್ನು ಒಪ್ಪಿಕೊಳ್ಳುವೆ : ಅಡ್ವಾಣಿ/news/2009/06/24/not-interested-in-becoming-bjp-chief.htmlವಿರಾಜಪೇಟೆ, ಡೂ. 24 : ಮತ್ತೊಮ್ಮೆ ಪಕ್ಷದ ಅಧ್ಯಕ್ಷ ಹುದ್ದೆ ವಹಿಸಿಕೊಳ್ಳುವ ಇಚ್ಚೆ ತಮಗಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಹೇಳಿದ್ದಾರೆ. ವಿಶ್ರಾಂತಿಗಾಗಿ ಕೊಡಗಿಗೆ ಆಗಮಿಸಿರುವ ಅಡ್ವಾಣಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ತಾವು ಮತ್ತೊಮ್ಮೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ದಿಲ್ಲಿಯ ಮಾಧ್ಯಮಗಳ್ಳಿ ವರದಿ ಪ್ರಕಟವಾಗಿದೆ. 37547http://kannada.oneindia.com/img/2009/06/24-lk-advani3.jpg213124kodaguಕೊಡವ ದಿರಿಸಿನಲ್ಲಿ ಲಾಲ್ ಕೃಷ್ಣ ಅಡ್ವಾಣಿ /news/2009/06/27/advani-wife-slip-into-kodava-costumes.htmlಮಡಿಕೇರಿ, ಜೂ. 27 : ರಾಜಕೀಯ ಜಂಟಾಟಗಳನ್ನು ಬದಿಗಿಟ್ಟು ವಿಶ್ರಾಂತಿಗಾಗಿ ಕೊಡಗಿಗೆ ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಶುಕ್ರವಾರ ಕೊಡವ ಉಡುಗೆ ತೊಟ್ಟು ಸಂಭ್ರಮಿಸಿದರೆ, ಅವರ ಪತ್ನಿ ಕಮಲಾ ಅವರೂ ಸಾಥ್ ನೀಡಿದರು. ಕೊಡವ ಧಿರಿಸನಲ್ಲಿ ಅಪ್ಪಟ ಕೊಡವರಂತೆ ಕಂಡುಬಂದ ಅಡ್ವಾಣಿ ಹಾಗೂ ಅವರ ಪತ್ನಿ ಕುಟುಂಬದ ಸದಸ್ಯರೊಂದಿಗೆ ಕೆಲಕಾಲ ಈ 37622http://kannada.oneindia.com/img/2009/06/27-advani3.jpg213124kodaguಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg213124kodaguವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg213124kodaguಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpgnews"> ಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ | Monsoon Rain | Dakshina Kannada | Kodagu| Shimoga |Jog Falls | ಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ - Kannada Oneindia

ಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ

Jog falls
ಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ.

ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೂಡಿಗೆರೆ ತಾಲ್ಲೂಕು ಕುಂದೂರು ಎಸ್ಟೇಟ್ ಮಳೆ ನೀರಿನಿಂದ ತುಂಬಿ ಹರಿಯುತ್ತಿದ್ದು, ಹಳ್ಳದಲ್ಲಿ ಶೀಲಾ (15) ಎಂಬಾಕೆ ಕೊಚ್ಚಿಹೋಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾವೇರಿನದಿ ನೀರು ಉಕ್ಕಿ ಹರಿಯುತ್ತಿದ್ದು, 2 ನೇ ಬಾರಿಗೆ ಭಾಗಮಂಡಲ ಬಹುತೇಕ ಜಲಾವೃತಗೊಂಡಿದೆ. ದಕ್ಷಿಣ ಕೊಡಗಿನಲ್ಲಿ ಲಕ್ಷ್ಮಣತೀರ್ಥ ನದಿ ತುಂಬಿ ಹರಿಯುತ್ತಿದೆ. ನಿಟ್ಟೂರು ವ್ಯಾಪ್ತಿಯ ಗದ್ದೆಗಳು ನೀರಿನಿಂದ ಜಲಾವೃತಗೊಂಡಿವೆ. ಹಾರಂಗಿ ಜಲಾಶಯಕ್ಕೆ 3,653 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ನೀರಿನ ಮಟ್ಟ 2,822,53 ಅಡಿಗೆ ಏರಿದೆ.

ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಅಂಗಡಿ ಮುಂಗಟ್ಟು, ಮನೆಗಳಿಗೆ ನೀರು ಹೊಕ್ಕಿದೆ. ಉಳ್ಳಾಲದಲ್ಲಿ ಕಡಲ್ಕೊರೆತ ತೀವ್ರವಾಗಿದೆ. ಪೆರುವಾಯಿಯಲ್ಲಿ ಬಾಬು ನಾಯ್ಕ ಎಂಬುವವರ ಪತ್ನಿ ಶಿವಮ್ಮ ಸೋಮವಾರ ಮೃತಪಟ್ಟಿದ್ದಾರೆ. ಕೆಲವಡೆ ಮನೆಗಳು ಕುಸಿದಿವೆ. ಮನೆಗಳ ಚಾವಣೆಗಳು ಹಾರಿಹೋಗಿವೆ.

ಸತತ ಮಳೆಯಿಂದಾಗಿ ಒಂದೇ ದಿನದಲ್ಲಿ ಲಿಂಗನಮಕ್ಕಿ ಜಲಾಶಯಕ್ಕೆ ಐದು ಅಡಿ, ಭದ್ರಾ ಜಲಾಶಯಕ್ಕೆ ನಾಲ್ಕೂವರೆ ಅಡಿ ನೀರು ಬಂದಿದೆ. ಶರಾವತಿ, ಕುಮದ್ವತಿ, ಮಾಲತಿ, ದಂಡಾವತಿ ನದಿಗಳು ನೀರಿನ ಮಟ್ಟ ಮತ್ತಷ್ಟು ಏರಿದೆ. ಕಾರ್ಗಲ್ ಲಿಂಗನಮಕ್ಕಿ ಸುತ್ತಮುತ್ತ ನಿರಂತರ ಮಳೆಯಾಗುತ್ತಿರುವುದರಿಂದ ಜೋಗ ಜಲಪಾತದಲ್ಲಿ ಶರಾವತಿ ನದಿಯ ವೈಭವ ಹೆಚ್ಚಿದೆ.

ಜಲಾನಯನ ಪ್ರದೇಶದಲ್ಲಿ ಮಳೆಯಾಗಿರುವುದರಿಂದ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಜೀವನಾಡಿಯಾಗಿರುವ ತುಂಗಭದ್ರಾ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+